alex Certify
ಕನ್ನಡ ದುನಿಯಾ       Mobile App
       

Kannada Duniya

ನರೇಂದ್ರ ಮೋದಿಯನ್ನು ‘ಸುಳ್ಳುಗಾರ’ ಪ್ರಧಾನಿ ಎಂದು ಜರೆದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರೆಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಹೇಳಿದ್ದಾರೆ. Read more…

ರೈತರೇ ತಾಳ್ಮೆ ಕಳೆದುಕೊಳ್ಳಬೇಡಿ: ಸಿಎಂ ನೀಡಿದ್ದಾರೆ ಈ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ್ದರೂ, ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ಸಾಲಮನ್ನಾವಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ರಾಜ್ಯದ ರೈತರಿದ್ದರು. Read more…

ಜಾಮೀನು ಸಿಕ್ಕರೂ ಜನಾರ್ದನ ರೆಡ್ಡಿಗೆ ‘ಶಾಕ್’ ನೀಡಿದೆ ಈ ಸುದ್ದಿ

ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಈಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಪರಪ್ಪನ ಅಗ್ರಹಾರ ಕಾರಾಗೃಹದಿಂದ ಹೊರಬಂದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ Read more…

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕುರಿತು ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಅದಾದ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಲು Read more…

ಚುನಾವಣೆಯಲ್ಲಿನ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿನ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಸ್ಪರ್ಧೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ Read more…

ರಾಜ್ಯ ಕಾಂಗ್ರೆಸ್ ನಲ್ಲಿ ಈಗಲೂ ಮಾಜಿ ಸಿಎಂ ಸಿದ್ದರಾಮಯ್ಯನವರೇ ‘ಬಾಸ್’…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಗಳಾಗಿ ಜೆಡಿಎಸ್ ನ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದಾರೆ. ಮೈತ್ರಿಕೂಟ Read more…

ರಾಜಕೀಯ ನಿವೃತ್ತಿ ಘೋಷಿಸಲು ಮುಂದಾದ ಸಿದ್ದರಾಮಯ್ಯ…! ಕಾರಣವೇನು ಗೊತ್ತಾ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. Read more…

ಜನಾರ್ಧನ ರೆಡ್ಡಿ ಜೈಲಿಗೆ ಹೋದ ‘ರಹಸ್ಯ’ ಬಿಚ್ಚಿಟ್ಟ ಸಿಎಂ

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳ Read more…

ಬಹಿರಂಗ ಪ್ರಚಾರಕ್ಕೆ ಇಂದು ಬೀಳುತ್ತೆ ತೆರೆ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆ ಹಿಂದಿನ Read more…

ಇಲ್ಲ ಸಲ್ಲದ್ದನ್ನು ಮಾತನಾಡಿ ಎಡವಟ್ಟು ಮಾಡಿಕೊಂಡರಾ ರೆಡ್ಡಿ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮೂರು ಪಕ್ಷಗಳು ಭರ್ಜರಿ ಕಾರ್ಯತಂತ್ರ ರೂಪಿಸುತ್ತಿವೆ. ಪ್ರಚಾರದ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು Read more…

ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಕ್ಕೆ ಟೊಂಕ ಕಟ್ಟಿ ನಿಂತ ಮೈತ್ರಿ ಪಕ್ಷದ ಮುಖಂಡರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೇ ಮೈತ್ರಿ, ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯಲ್ಲಿಯೂ Read more…

ನೀನು ಕರೆದಲ್ಲಿಗೆ ಬರಲು ನಾನು ಸಿದ್ಧ ಎಂದು ರೆಡ್ಡಿಗೆ ಸವಾಲು ಹಾಕಿದ ಸಿದ್ದರಾಮಯ್ಯ

ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆಯ ಕಣ ದಿನೇ ದಿನೇ ರಂಗೇರುತ್ತಿದೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿರುವ ನಾಯಕರು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರಲ್ಲದೇ ಎದುರಾಳಿಗಳ ವಿರುದ್ಧ Read more…

ಬಳ್ಳಾರಿ ಗಡಿಭಾಗದಲ್ಲಿ ಬೀಡುಬಿಟ್ಟ ಜನಾರ್ದನ ರೆಡ್ಡಿ

ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯ ಕಣ ರಂಗೇರಿದೆ. ಜನಾರ್ದನ ರೆಡ್ಡಿ ಹಾಗು ಶ್ರೀರಾಮುಲು ಪ್ರಾಬಲ್ಯವಿರುವ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪತಾಕೆಯನ್ನು ಹಾರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ಬ್ರೇಕಿಂಗ್ ನ್ಯೂಸ್: ಗದಗಿನ ತೋಂಟದಾರ್ಯ ಸ್ವಾಮೀಜಿ ವಿಧಿವಶ

ಗದಗಿನ ತೋಂಟದಾರ್ಯ ಮಠದ ಶ್ರೀಗಳು ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಶ್ರೀ ಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ರಾತ್ರಿ ಎಂದಿನಂತೆ ಮಲಗಿದ್ದ ಶ್ರೀಗಳು ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ ಕಾರಣ ಭಕ್ತರು Read more…

ಜಂಟಿ ಸುದ್ದಿಗೋಷ್ಠಿಯಲ್ಲಿ ಉಪ ಚುನಾವಣೆಯಲ್ಲಿ ಒಂದಾದ ‘ಕಾರಣ’ ಬಿಚ್ಚಿಟ್ಟ ದೇವೇಗೌಡ-ಸಿದ್ದರಾಮಯ್ಯ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಶಕಗಳ ಬಳಿಕ ರಾಜಕಾರಣದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನವೆಂಬರ್ Read more…

12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ದೇವೇಗೌಡ-ಸಿದ್ದರಾಮಯ್ಯ…!

ಒಂದು ಕಾಲದಲ್ಲಿ ಒಂದೇ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬೇರೆಯಾಗಿದ್ದರು. ದಶಕಗಳ ಕಾಲ ಸಮಯ ಸಿಕ್ಕಾಗಲೆಲ್ಲಾ ಪರಸ್ಪರರ Read more…

ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೆಬ್ಬಿಸಿದೆ ಡಿಕೆಶಿ ಹೇಳಿಕೆ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಕುರಿತಂತೆ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರಂಭಾಪುರಿ ಶ್ರೀಗಳ Read more…

ರಫೇಲ್ ನಲ್ಲಿ ಎಚ್ಎಎಲ್ ಏಕಿಲ್ಲ? ರಾಹುಲ್ ‘ಸಂವಾದ’ ಶುರು

ರಫೇಲ್ ಯುದ್ಧ ವಿಮಾನ ಒಪ್ಪಂದ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎಚ್ಎಎಲ್ ನೌಕರರು, ನಿವೃತ್ತ ನೌಕರರು ಮತ್ತು ಏರ್ ಫೋರ್ಸ್ ಸಿಬ್ಬಂದಿಯೊಂದಿಗೆ ‘ಸಂವಾದ’ ಕಾರ್ಯಕ್ರಮ ಆರಂಭಿಸಿದ್ದಾರೆ. ಎಚ್ಎಎಲ್ Read more…

ನಿರೀಕ್ಷೆಯಂತೆ ನಡೆಯಲಿದೆಯಾ ರಾಜ್ಯ ಸಚಿವ ಸಂಪುಟ ವಿಸ್ತರಣೆ…?

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಅಕ್ಟೋಬರ್ 12 ರೊಳಗೆ ನೆರವೇರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ನಿರೀಕ್ಷೆಯಂತೆ ಈ ಬಾರಿಯಾದರೂ ಅದು ಕಾರ್ಯಗತವಾಗಲಿದೆಯಾ Read more…

ಉಪ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಮೈತ್ರಿಕೂಟದ ಫೈಟ್…?

ಸದ್ಯದಲ್ಲೇ ರಾಜ್ಯ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಇಲ್ಲಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಬಿಜೆಪಿ ವಿರುದ್ಧ ಸೆಣಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ Read more…

ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಗುಟ್ಟು ರಟ್ಟು ಮಾಡಿದ ಸಿದ್ದರಾಮಯ್ಯ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಮಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಂಟಾಗಿದ್ದರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಹಿಂದುಳಿದ ವರ್ಗದವನೊಬ್ಬ ಎಲ್ಲಿ ಎರಡನೇ Read more…

ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇದರಿಂದಾಗಿ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಲ್ಲಿ ಮತ್ತೆ ಆಸೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ Read more…

ಬಾದಾಮಿಯತ್ತ ಮತ್ತೆ ಮುಖ ಮಾಡಿದ ಸಿದ್ದು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನಗಳ ಕಾಲ ಬಾಗಲಕೋಟೆ ಜಿಲ್ಲೆಯಲ್ಲಿ ಸಿದ್ದರಾಮಯ್ಯನವರು ಪ್ರವಾಸ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೈ ಶಾಸಕರು ಗರಂ…!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲವೆಂಬುದು ಮತ್ತೊಮ್ಮೆ ಸಾಬೀತಾಗಿದೆ. ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಕೆಲ ಶಾಸಕರುಗಳು ಈಗ ಮತ್ತೊಮ್ಮೆ ತಮ್ಮ ಆಕ್ರೋಶ Read more…

ರಾಹುಲ್ ಪ್ರಧಾನಿಯಾಗುವುದು ಖಚಿತ…! ಹೀಗೆ ಹೇಳಿದವರು ಯಾರು ಗೊತ್ತಾ…?

ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿವೆ. ಲೋಕಸಭಾ ಚುನಾವಣೆ ಜೊತೆಗೆ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಯೂ ನಡೆಯುತ್ತಿದ್ದು, ಅಧಿಕಾರದ ಗದ್ದುಗೆಗೇರಲು ಎರಡೂ ಪಕ್ಷಗಳು Read more…

ಕಾಂಗ್ರೆಸ್ ಗಿಡ ಅಪಾಯಕಾರಿ ಅದ್ಕೆ ಕಿತ್ತು ಹಾಕಿದೀವಿ ಎಂದ ಸಚಿವ

ಚಾಮರಾಜನಗರ: ಸಮ್ಮಿಶ್ರ ಸರ್ಕಾರದ ಸಚಿವರೇ ಕಾಂಗ್ರೆಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಶಿಕ್ಷಣ ಸಚಿವ ಎನ್. ಮಹೇಶ್, ಕಾಂಗ್ರೆಸ್ ಪಕ್ಷದ ವಿರುದ್ಧವೇ ನೀಡಿದ ವಿಡಂಬನಾತ್ಮಕ ಹೇಳಿಕೆ Read more…

‘ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’

ವಿಜಯಪುರ: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯೂ ಇಲ್ಲ, ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿಯೇ ಆಡಳಿತ ನಡೆಸುತ್ತದೆ. ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ವದಂತಿ ಎಂದು ಆರೋಗ್ಯ ಸಚಿವ Read more…

ಸಚಿವ ಸ್ಥಾನಕ್ಕೆ ಪಟ್ಟು ಹಿಡಿದ ಶಾಸಕ ಎಂಟಿಬಿ ನಾಗರಾಜ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇನ್ನೇನು ಎಲ್ಲವೂ ಸರಿಯಾಗಿದೆ ಎನ್ನುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನ ಹಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ನ ಕೆಲ ಶಾಸಕರು ಸಚಿವ Read more…

ಬಿಜೆಪಿ ಸೇರ್ಪಡೆ ವದಂತಿಗೆ ಶಾಸಕ ಸುಧಾಕರ್ ಹೇಳಿದ್ದೇನು?

ಬೆಂಗಳೂರು: ಶಾಸಕ ಡಾ. ಸುಧಾಕರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿರುವ ಹಿನ್ನಲೆಯಲ್ಲಿ ಈ ವದಂತಿಗಳಿಗೆ ತೆರೆ ಎಳೆದಿರುವ ಶಾಸಕ ಸುಧಾಕರ್, ತಾವು Read more…

‘ಆಪರೇಷನ್ ಕಮಲ’ಕ್ಕೆ ‘ಡಾಕ್ಟರ್’ ಸುಧಾಕರ್ ಹೇಳಿದ್ದೇನು…?

ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ನ ಕೆಲ ಶಾಸಕರು ಆಪರೇಷನ್ ಕಮಲಕ್ಕೊಳಗಾಗಿ ಮುಂಬೈಗೆ ತೆರಳಿದ್ದಾರೆಂಬ ವದಂತಿಗಳ ಬೆನ್ನಲ್ಲೇ ಈ ಶಾಸಕರ ಪೈಕಿ ಒಬ್ಬರೆಂದು ಹೇಳಲಾಗಿದ್ದ ಚಿಕ್ಕಬಳ್ಳಾಪುರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...