alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ರಂಗೇರಲಿದೆ ಉಪಚುನಾವಣೆ ಕಣ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ, ಯುಗಾದಿ ಹಬ್ಬ ಮುಕ್ತಾಯವಾಗಿದ್ದು, ಎಲ್ಲರ ಚಿತ್ತ ಉಪ ಚುನಾವಣೆ ಕಣಗಳತ್ತ ನೆಟ್ಟಿದೆ. ಯುಗಾದಿ ದಿನವೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗುಂಡ್ಲುಪೇಟೆ Read more…

ಬಣ್ಣ ಹಚ್ಚಿದ ಉಮಾಶ್ರೀ: ನಾಟಕ ನೋಡಿದ ಸಿ.ಎಂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಯುಗಾದಿ ಹಬ್ಬದ ದಿನ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ವೀಕ್ಷಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಖ್ಯಾತ ನಟಿ ಉಮಾಶ್ರೀ ಮತ್ತೆ Read more…

ಸಿ.ಎಂ. ವಿರುದ್ಧ ಅವಹೇಳನ: ಯುವಕ ಅರೆಸ್ಟ್

ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ, ಸೆಲ್ಫಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭೀಮಸಂದ್ರದ ನಾಗರಾಜ್ ಬಂಧಿತ ಆರೋಪಿ. ಬೆಂಗಳೂರಿನ Read more…

ಅಂತ್ಯವಾಯ್ತು ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಖಚಿತ ಭರವಸೆ ನೀಡಿದ ಹಿನ್ನಲೆಯಲ್ಲಿ, ಕಳೆದ 4 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಹೋರಾಟವನ್ನು ಅಂಗನವಾಡಿ ಕಾರ್ಯಕರ್ತೆಯರು ಸ್ಥಗಿತಗೊಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ Read more…

ಸಿ.ಎಂ.ರಿಂದ ‘ಅಂಗನವಾಡಿ’ ಬೇಡಿಕೆ ಈಡೇರಿಸುವ ಭರವಸೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ Read more…

ಬಜೆಟ್: ಹೊಸ ತಾಲ್ಲೂಕು ಘೋಷಣೆ

ಬೆಂಗಳೂರು: ಬಹು ದಿನಗಳ ಬೇಡಿಕೆಯಾಗಿದ್ದ ಹೊಸ ತಾಲ್ಲೂಕುಗಳ ರಚನೆಯಾಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಂಡಿಸಿರುವ ಬಜೆಟ್ ನಲ್ಲಿ ಹೊಸ ತಾಲ್ಲೂಕು ರಚನೆ ಬಗ್ಗೆ ಪ್ರಸ್ತಾಪಿಸಿದ್ದಾರೆ. Read more…

ರಾಜ್ಯ ಬಜೆಟ್ ಹೈಲೈಟ್ಸ್

2017-18 ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಿದೆ. ದಾಖಲೆಯ 12ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿ 5ನೇ ಆಯವ್ಯಯವನ್ನು ಜನರ ಮುಂದಿಟ್ಟಿದ್ದಾರೆ. ಬಜೆಟ್ ಭಾಷಣ ಆರಂಭಿಸಿದ ಸಿಎಂ, ಸರ್ಕಾರದ Read more…

12 ನೇ ಬಾರಿಗೆ ಸಿದ್ಧರಾಮಯ್ಯ ಬಜೆಟ್

ಬೆಂಗಳೂರು: ಉಪ ಚುನಾವಣೆ ಮತ್ತು ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದಾರೆ. ಈಗಾಗಲೇ 11 ಬಜೆಟ್ ಗಳನ್ನು ಮಂಡಿಸಿರುವ ಅವರು 12 Read more…

ಬಿ.ಎಸ್.ವೈ.ಗೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸದೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಬರೆದಿದ್ದರೆನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು, ಕಪ್ಪ ಕಾಣಿಕೆ ನೀಡಿದ್ದ ವಿವರವಿದ್ದು, Read more…

ಡೈರಿ ಸ್ಪೋಟ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ..?

ಬೆಂಗಳೂರು: ‘ಕಪ್ಪ ಕಾಣಿಕೆ’ ಡೈರಿಯ ಮಾಹಿತಿ ಬಹಿರಂಗವಾದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೈಲೆಂಟ್ ಆಗಿದ್ದಾರೆ. ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರು ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಡೈರಿಯಲ್ಲಿನ ಕಪ್ಪಕಾಣಿಕೆ ಮಾಹಿತಿ Read more…

‘ಸಿ.ಎಂ. ರಾಜೀನಾಮೆ ನೀಡಲಿ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಮನೆಯಲ್ಲಿ ವಶಪಡಿಸಿಕೊಳ್ಳಲಾದ Read more…

ತಾರಕಕ್ಕೇರಿದ ಬಿ.ಎಸ್.ವೈ.- ಸಿದ್ಧರಾಮಯ್ಯ ವಾಕ್ಸಮರ

ಬೆಂಗಳೂರು: ರಾಜ್ಯಸರ್ಕಾರದ ವಿರುದ್ಧ ಬಿ.ಜೆ.ಪಿ. ವತಿಯಿಂದ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಟೌನ್ ಹಾಲ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ Read more…

ಫೆ.26 ಕ್ಕೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಮುಖ ನಾಯಕರು ಪಕ್ಷ ತೊರೆಯಲು ಮುಂದಾಗಿರುವ ಕಾರಣ ಫೆಬ್ರವರಿ 26 ರಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು Read more…

ಬಿ.ಜೆ.ಪಿ. ಡೈರಿ- ಕಾಂಗ್ರೆಸ್ ಸಿ.ಡಿ.: ಬಯಲಾಯ್ತು ಬಣ್ಣ

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರ ನಡುವೆ, ಕಳೆದೆರಡು ದಿನಗಳಿಂದ ಆರೋಪ, ಪ್ರತ್ಯಾರೋಪ ನಡೆಯುತ್ತಿದ್ದು, ರಾಜಕಾರಣಿಗಳ ಬಣ್ಣ ಬಯಲು ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ Read more…

ಸಿದ್ದರಾಮಯ್ಯಗೆ ಯಡಿಯೂರಪ್ಪ ನೇರ ಸವಾಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇರ ಸವಾಲ್ ಹಾಕಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ವಿವಿಧ ರೂಪದಲ್ಲಿ, ಹಂತದಲ್ಲಿ ಸುಮಾರು 1000 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ Read more…

ಗೀತಾ ಮಹಾದೇವ ಪ್ರಸಾದ್ ಕಾಂಗ್ರೆಸ್ ಅಭ್ಯರ್ಥಿ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ದಿ. ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಮಹಾದೇವ ಪ್ರಸಾದ್ ಸ್ಪರ್ಧಿಸಲಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ Read more…

‘ಸ್ಟೀಲ್ ಬ್ರಿಡ್ಜ್ 150 ಕೋಟಿ ರೂ. ಡೀಲ್ ನಲ್ಲಿ ಸಿ.ಎಂ. ಪಾಲು’

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಂಬ್ ಸಿಡಿಸುವುದಾಗಿ ಈ ಮೊದಲೇ ಹೇಳಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ Read more…

ಪಡಿತರದಾರರ ಅಕ್ಕಿ ಪ್ರಮಾಣ ಹೆಚ್ಚಳ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಹಲವು ವಿಷಯಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ಹಿರಿಯ ನಾಯಕರಾದ ಜನಾರ್ಧನ ಪೂಜಾರಿ, ಜಾಫರ್ ಶರೀಫ್, ಹೆಚ್. ವಿಶ್ವನಾಥ್ ಅವರು Read more…

ಕಂಬಳ, ಎತ್ತಿನ ಗಾಡಿ ಓಟಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳಾದ ಎತ್ತಿನ ಗಾಡಿ ಓಟ ಮತ್ತು ಕಂಬಳಕ್ಕೆ ಅನುಮತಿ ನೀಡಲು ಸರ್ಕಾರ ಸಮ್ಮತಿಸಿದೆ. ಕರ್ನಾಟಕ ಪ್ರಾಣಿ ಹಿಂಸೆ ನಿರ್ಬಂಧ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು, Read more…

ಲೋಕಾಯುಕ್ತರಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಪಿ. ವಿಶ್ವನಾಥ್ ಶೆಟ್ಟಿ, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. Read more…

ಇಂದಿನಿಂದ ಪ್ರವಾಸಿ ಭಾರತೀಯ ದಿವಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ, ಪ್ರವಾಸಿ ಭಾರತೀಯ ದಿವಸ್ ಆಯೋಜನೆಗೊಂಡಿದೆ. 14 ನೇ ಭಾರತೀಯ ಪ್ರವಾಸಿ ದಿವಸ್ ಗೆ ಬೆಂಗಳೂರು ಸಜ್ಜಾಗಿದ್ದು, 3 ದಿನಗಳ Read more…

ಗಣ್ಯರಿಂದ ಮಹಾದೇವ ಪ್ರಸಾದ್ ಅಂತಿಮ ದರ್ಶನ

ಮೈಸೂರು: ಹೃದಯಾಘಾತದಿಂದ ಮೃತಪಟ್ಟ ಸಹಕಾರ ಸಚಿವ ಹೆಚ್.ಎಸ್. ಮಹಾದೇವ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದೆ. ಕುವೆಂಪು ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, Read more…

ಸಿ.ಎಂ., ಇಬ್ರಾಹಿಂ ಮುನಿಸಿಗೆ ತೆರೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಮುನಿಸಿಕೊಂಡು, ಜೆ.ಡಿ.ಎಸ್. ಸೇರಲಿದ್ದಾರೆ ಎನ್ನಲಾಗಿದ್ದ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಣ್ಣಗಾಗಿದ್ದಾರೆ. ಸಿದ್ಧರಾಮಯ್ಯ ಮತ್ತು ಇಬ್ರಾಹಿಂ Read more…

‘ತಿಂಗಳ ಮೊದಲೇ ರಾಸಲೀಲೆ ಸಿ.ಡಿ. ನೋಡಿದ್ದ ಸಿಎಂ’

ಕೊಪ್ಪಳ: ‘ಅಬಕಾರಿ ಸಚಿವರಾಗಿದ್ದ ಹೆಚ್.ವೈ. ಮೇಟಿ ಅವರ ರಾಸಲೀಲೆಯ ಸಿ.ಡಿ.ಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರು ತಿಂಗಳ ಮೊದಲೇ ನೋಡಿದ್ದರು’ ಹೀಗೆಂದು ಹೇಳಿದ್ದು, ವಿಧಾನಸಭೆ ವಿರೋಧ ಪಕ್ಷದ Read more…

ಸಚಿವ ಸ್ಥಾನಕ್ಕೆ ಶುರುವಾಯ್ತು ಪೈಪೋಟಿ

ಬೆಂಗಳೂರು: ರಾಸಲೀಲೆ ಸಿ.ಡಿ. ಬಹಿರಂಗವಾದ ಕಾರಣಕ್ಕೆ, ಹೆಚ್.ವೈ. ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಹೊಸದುರ್ಗ ಶಾಸಕ ಗೋವಿಂದಪ್ಪ, ಹೊಸಕೋಟೆ ಶಾಸಕ Read more…

ಸಚಿವ ಸ್ಥಾನಕ್ಕೆ ಹೆಚ್.ವೈ. ಮೇಟಿ ರಾಜೀನಾಮೆ

ಸರ್ಕಾರಿ ಕಛೇರಿಯಲ್ಲಿಯೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆಂಬ ಆರೋಪಕ್ಕೆ ಗುರಿಯಾಗಿದ್ದ ಅಬಕಾರಿ ಸಚಿವ ಹೆಚ್.ವೈ. ಮೇಟಿ, ಮಾಧ್ಯಮಗಳಲ್ಲಿ ಈ ಸಿಡಿ ಬಹಿರಂಗವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ಸಚಿವ Read more…

ಫೇಸ್ ಬುಕ್ ನಲ್ಲಿ ಯುವಕನಿಂದ ಸಿಎಂಗೆ ಕೊಲೆ ಬೆದರಿಕೆ

ಕೊಪ್ಪಳ: ಕಿಡಿಗೇಡಿಗಳ ಕೃತ್ಯದಿಂದಾಗಿ ತತ್ತರಿಸಿರುವ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಗಂಗಾವತಿಯ ಯುವಕನೊಬ್ಬ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ Read more…

ಪೊಲೀಸರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್

ರಾಜ್ಯದ 11 ಸಾವಿರ ಪೊಲೀಸರಿಗೆ ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮುನ್ನ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಏಕಕಾಲಕ್ಕೆ ಇವರುಗಳಿಗೆ ಬಡ್ತಿ ಸಿಗಲಿದ್ದು, ಇದರಿಂದಾಗಿ ಪೇದೆಯಾಗಿದ್ದವರು ಮುಖ್ಯ ಪೇದೆ, Read more…

ಶಾಲಾ- ಕಾಲೇಜು ರಜೆ ಕುರಿತು ಸಿಎಂ ಹೇಳಿದ್ದೇನು?

500 ಹಾಗೂ 1000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳು ನವೆಂಬರ್ 28 ರ ಸೋಮವಾರದಂದು ದೇಶಾದ್ಯಂತ ‘ಆಕ್ರೋಶ ದಿನ’ ವನ್ನಾಗಿ ಆಚರಿಸಲು ಮುಂದಾಗಿವೆ. Read more…

‘ಪೊಲೀಸರ ಉನ್ನತ ಶಿಕ್ಷಣಕ್ಕೆ ವೇತನ ಸಹಿತ ರಜೆ’

ಪೊಲೀಸ್ ಪೇದೆ ಮತ್ತು ಮುಖ್ಯ ಪೇದೆಗಳಿಗೆ ಉನ್ನತ ಶಿಕ್ಷಣಕ್ಕಾಗಿ ರಜಾ ಸೌಲಭ್ಯ ಪಡೆಯಲು ನಿಯಮಗಳಲ್ಲಿ ಅವಕಾಶವಿದೆ. ಹಿರಿಯ ಅಧಿಕಾರಿಗಳು ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...