alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ವಿರುದ್ದ ರೆಬೆಲ್ ಸ್ಟಾರ್ ಗುಡುಗು

ಸಚಿವ ಸ್ಥಾನ ಕಳೆದುಕೊಂಡಿರುವ ರೆಬೆಲ್ ಸ್ಟಾರ್ ಅಂಬರೀಷ್, ಜೆ.ಪಿ. ನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಸ್ವಲ್ಪ ಡಿಗ್ನಿಟಿ Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಹೈಕಮಾಂಡ್ ಗೆ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ಸ್ಥಾನ ಕಳೆದುಕೊಂಡ ಶ್ರೀನಿವಾಸ್ ಪ್ರಸಾದ್ ನೇರಾನೇರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ Read more…

‘ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ’

ಬಹು ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಈ ತಿಂಗಳ ಅಂತ್ಯದ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹದಳ ರಚನೆಯಾದ ಸಂದರ್ಭದಲ್ಲಿ ಮೊದಲ ದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧವೇ ದಾಖಲಾಗಿತ್ತು. ಈಗ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಕುರಿತಂತೆ Read more…

ಸಿಎಂ ಬರುವಿಕೆಗೆ ಕಾದು ಹೈರಾಣಾದ ಅಧಿಕಾರಿಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದಿನಿಂದ ಪ್ರವಾಸ ಕೈಗೊಂಡಿದ್ದು, ಬೀದರ್ ವಿಮಾನ ನಿಲ್ದಾಣದ ಬಳಿ ಶಾಸಕರು, ಅಧಿಕಾರಿಗಳು ಮುಖ್ಯಮಂತ್ರಿಗಳಿಗಾಗಿ ಕಾದು ಕಾದು ಹೈರಾಣಾಗಿದ್ದಾರೆ. ಬೆಳಿಗ್ಗೆ 9 ಗಂಟೆಗೆ Read more…

ಪುತ್ರನಿಂದಾಗಿ ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಪಾಲುದಾರಿಕೆ ಸಂಸ್ಥೆ, ಸರ್ಕಾರಿ ಆಸ್ಪತ್ರೆಯಲ್ಲಿ ಡಯಗ್ನಾಸ್ಟಿಕ್ ಕೇಂದ್ರ ತೆರೆದಿರುವ ವಿಚಾರ ಈಗ ವಿವಾದಕ್ಕೊಳಗಾಗಿದ್ದು, ಸಿದ್ದರಾಮಯ್ಯನವರ ಧರ್ಮ ಸಂಕಟಕ್ಕೆ ಕಾರಣವಾಗಿದೆ. Read more…

ಸಂಪುಟ ಸೇರಲು ಶುರುವಾಯ್ತು ಲಾಬಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ವಿಸ್ತರಣೆ, ಪುನರ್ ರಚನೆಯ ಸುಳಿವು ನೀಡಿರುವಂತೆಯೇ, ಕಾಂಗ್ರೆಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆ ಗರಿಗೆದರಿವೆ. ಯುಗಾದಿಯಂದು ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡಿ Read more…

ಸಿಎಂ ವಿರುದ್ಧ ಹೈಕಮಾಂಡ್ ಗೆ ದೂರು ಕೊಟ್ರಾ ಕೃಷ್ಣ ?

ನವದೆಹಲಿ: ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಂ. ಕೃಷ್ಣ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ್ದು, ರಾಜ್ಯದ ಪ್ರಸ್ತುತ ವಿದ್ಯಾಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ Read more…

ಯುಗಾದಿ ನಂತರ ಸಂಪುಟ ಸರ್ಜರಿ: ಯಾರಿಗೆ ಬೇವು.? ಬೆಲ್ಲದ ಸವಿ ಯಾರಿಗೆ..?

ಮುಖ್ಯಮಂತ್ರಿ ಆದಾಗಿನಿಂದಲೂ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳುತ್ತಲೇ ಅತೃಪ್ತರ ಮೂಗಿಗೆ ತುಪ್ಪ ಸವರುತ್ತಾ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯುಗಾದಿ ನಂತರ ಸಚಿವ ಸಂಪುಟದ ಸರ್ಜರಿಗೆ ಮುಂದಾಗಿದ್ದು, ಯಾರಿಗೆ ಬೇವು, Read more…

ಬರದ ಹಿನ್ನಲೆಯಲ್ಲಿ ಭಾರೀ ಭೋಜನಕ್ಕೆ ಬ್ರೇಕ್

ಬಜೆಟ್ ಅಧಿವೇಶನ ನಡೆಯುವಾಗ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ದಿನಕೊಬ್ಬ ಸಚಿವರು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಸಂಪ್ರದಾಯವಿದ್ದು, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ. ಸೋಮವಾರದ ಭೋಜನ Read more…

ಕರೆಂಟ್ ಕೈಕೊಟ್ಟ ಕಾರಣ ಮುಜುಗರಕ್ಕೊಳಗಾದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2016- 17 ನೇ ಸಾಲಿನ ಬಜೆಟ್ ಮಂಡಿಸುವ ವೇಳೆ ಎರಡು ಬಾರಿ ಕರೆಂಟ್ ಕೈ ಕೊಟ್ಟ ಕಾರಣ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿ ಬಂದ ಘಟನೆ Read more…

ವಾಹನ ಸವಾರರಿಗೆ ಶಾಕ್ ನೀಡಿದ ಸಿದ್ದರಾಮಯ್ಯ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸುತ್ತಿದ್ದು, ಈ ನಡುವೆ ಮಹತ್ವದ ಕೊಡುಗೆಗಳನ್ನು ನೀಡಿರುವ ಜತೆಜತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏರಿಸುವ ಮೂಲಕ Read more…

ಸಿದ್ದರಾಮಯ್ಯ ಬಜೆಟ್: ಯಾವುದು ಅಗ್ಗ, ದುಬಾರಿ ಆಗಿದ್ದೇನು..?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ರಾಜ್ಯದ ಬರಿದಾಗಿರುವ ಬೊಕ್ಕಸ ತುಂಬಿಸುವ ಯತ್ನವನ್ನು ನಡೆಸುವ ಮೂಲಕ ಚಾಣಾಕ್ಷ ನಡೆ ಅನುಸರಿಸಿದ್ದಾರೆ. ಬಜೆಟ್ ನಲ್ಲಿ ಹಲವು Read more…

2016- 17 ನೇ ಸಾಲಿನ ರಾಜ್ಯ ಬಜೆಟ್ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ 2016- 17 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿಯಾಗಿ ಇದು ಸಿದ್ದರಾಮಯ್ಯನವರ ನಾಲ್ಕನೇ ಬಜೆಟ್ ಮಂಡನೆಯಾಗಿದೆ. ಇದರಿಂದಾಗಿ ಸಿದ್ದರಾಮಯ್ಯನವರು ಒಟ್ಟು 11 ಬಾರಿ Read more…

ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಇದು ಅವರ 11 ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿಯಾಗಿ 4 ನೇ ಬಾರಿಯ ಬಜೆಟ್ ಮಂಡನೆಯಾಗಿದ್ದು, ಈ ಹಿಂದೆ Read more…

ಲೋಕಾಯುಕ್ತಕ್ಕೆ ‘ಕೊನೆ ಮೊಳೆ’ ಹೊಡೆದ ಸಿದ್ದರಾಮಯ್ಯ ಸರ್ಕಾರ !

ಹಲವು ದಿನಗಳಿಂದ ಲೋಕಾಯುಕ್ತ ಸಂಸ್ಥೆಯ ವಿವಾದವನ್ನು ಕಂಡರೂ ಕಾಣದಂತಿದ್ದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದೀಗ ‘ಭ್ರಷ್ಟಾಚಾರ ನಿಗ್ರಹ ದಳ’ ಸ್ಥಾಪಿಸುವ ಮೂಲಕ ಲೋಕಾಯುಕ್ತ ಸಂಸ್ಥೆಯ ‘ಹಲ್ಲು’ ಕೀಳಲು Read more…

ಊದುವುದು ಬಿಟ್ಟು ಬಾರಿಸುವುದು ಬಂದಂತೆ: ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸರ್ಕಾರ ಜನಪರ ಕೆಲಸಗಳನ್ನು ಮಾಡುತ್ತಿಲ್ಲ. ನಿದ್ರಾವಸ್ಥೆಯಲ್ಲಿದೆ ಎಂದು ತಮ್ಮ ಎಂದಿನ ಶೈಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ. ಎಸ್. Read more…

ಸಿದ್ದರಾಮಯ್ಯನವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಅಂತೂ ಇಂತೂ ದುಬಾರಿ ವಾಚ್ ಪ್ರಕರಣ ಸುಖಾಂತ್ಯಗೊಳ್ಳುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು ಕುತೂಹಲಕ್ಕೆ ಕಾರಣವಾಗಿದೆ. ಹೌದು. Read more…

ಸಿಎಂ ದುಬಾರಿ ವಾಚ್ ಸರ್ಕಾರದ ವಶಕ್ಕೆ

ರಾಜ್ಯದಲ್ಲಿ ತೀವ್ರ ಚರ್ಚೆ, ವಿವಾದಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಸದನದಲ್ಲಿ ಕಲಾಪವನ್ನೇ ಬಲಿ ಪಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷಗಳು Read more…

ಸದ್ಯದಲ್ಲಿಯೇ ಸಿದ್ದರಾಮಯ್ಯ ತಲೆದಂಡ..?

ಅಹಿಂದ ವರ್ಗವನ್ನು ಓಲೈಸುವುದಕ್ಕಾಗಿ ಇತರೆ ವರ್ಗವನ್ನು ನಿರ್ಲಕ್ಷಿಸಿದ್ದಾರೆಂಬ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ವಾಚ್ ಪ್ರಕರಣ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದು, ಸದ್ಯದಲ್ಲಿಯೇ ‘ತಲೆದಂಡ’ವಾಗಲಿದೆ ಎಂಬ ಮಾತು Read more…

ರೈತರನ್ನು ಕಡೆಗಣಿಸಿದ ಕೇಂದ್ರ ಬಜೆಟ್: ಸಿದ್ದರಾಮಯ್ಯ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಬಜೆಟ್ ರೈತರ ಪರವಾಗಿಲ್ಲ, ಹಾಗಾಗಿ ಇದೊಂದು ನಿರಾಶಾದಾಯಕ ಬಜೆಟ್ Read more…

ನನ್ನ ಇಮೇಜ್ ಹಾಳು ಮಾಡಲು ಕುಮಾರಸ್ವಾಮಿ ಯತ್ನಿಸುತ್ತಿದ್ದಾರೆ ಎಂದ ಸಿಎಂ

ತಮ್ಮ ಹಾಗೂ ಸರ್ಕಾರದ ಇಮೇಜ್ ಹಾಳು ಮಾಡುವ ದೃಷ್ಟಿಯಿಂದ ಕುಮಾರಸ್ವಾಮಿ, ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಅವರ ಹೊಟ್ಟೆಕಿಚ್ಚಿನ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ Read more…

ಸಿಎಂ ಸಿದ್ದರಾಮಯ್ಯ ವಾಚ್ ಪ್ರಕರಣಕ್ಕೆ ಹೊಸ ತಿರುವು

ಬೆಂಗಳೂರು: ನಿನ್ನೆಯಷ್ಟೇ ತಾವು ಕಟ್ಟುತ್ತಿದ್ದ ದುಬಾರಿ ಬೆಲೆಯ ಹ್ಯೂಬ್ಲಟ್ ಕಂಪನಿಯ ವಾಚನ್ನು ತಮ್ಮ ಸ್ನೇಹಿತ ದುಬೈನಲ್ಲಿ ನೆಲೆಸಿರುವ ಕೇರಳ ಮೂಲದ ಡಾ. ಗೋಪಾಲ ಪಿಳ್ಳೈ ಗಿರೀಶ್ ಚಂದ್ರ ವರ್ಮಾ Read more…

ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಸಿದ್ದರಾಮಯ್ಯ

ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ಅತೃಪ್ತರ ಮೂಗಿಗೆ ತುಪ್ಪ ಸವರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನ Read more…

ವಾಚ್ ರಹಸ್ಯ ಬಿಚ್ಚಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದುಬಾರಿ ಬೆಲೆಯ ವಾಚಿನ ವಿಚಾರಕ್ಕೆ ಸಿದ್ದರಾಮಯ್ಯನವರು ತೆರೆ ಎಳೆಯಲು ಮುಂದಾಗಿದ್ದು, ತಮಗೆ ವಾಚ್ ನೀಡಿದವರ ವಿವರವನ್ನು Read more…

ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ..?

ಮುಖ್ಯಮಂತ್ರಿಯಾದಾಗಿನಿಂದಲೂ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಮಾಡುತ್ತೇನೆ ಎನ್ನುವ ಮೂಲಕ ಅತೃಪ್ತರ ಮೂಗಿಗೆ ತುಪ್ಪ ಸವರುತ್ತ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ರಾಜ್ಯದ ಬಜೆಟ್ ಅಧಿವೇಶನದ ಬಳಿಕ ಸಂಪುಟವನ್ನು Read more…

ಸಿಎಂ ದುಬಾರಿ ವಾಚ್ ಕಟ್ಟಿದ್ದು ಸರಿಯಲ್ಲ: ಕುಂವೀ

ಸಮಾಜವಾದಿ ಹಿನ್ನಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ 70 ಲಕ್ಷ ರೂ. ಬೆಲೆಯ ದುಬಾರಿ ವಾಚ್ ಕಟ್ಟಿದ್ದು ಸರಿಯಲ್ಲ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಹೆಚ್.ಡಿ.ಕೆ. ಬಳಿ ಇದೆಯಂತೆ ಕೋಟಿ ರೂ. ಬೆಲೆಯ ವಾಚ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದುಬಾರಿ ಬೆಲೆಯ ವಾಚ್ ಕಟ್ಟಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ದ ತಿರುಗಿ ಬಿದ್ದಿರುವ ಕಾಂಗ್ರೆಸ್ ನಾಯಕರು, ಕುಮಾರಸ್ವಾಮಿಯವರ ಬಳಿಯೂ ಕೋಟಿ Read more…

ಉಪ ಚುನಾವಣೆ: ಬಿಜೆಪಿಗೆ 2 ಕಾಂಗ್ರೆಸ್ ಗೆ 1 ಸ್ಥಾನ

ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಜಯ ಗಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭ್ಯರ್ಥಿಯನ್ನು Read more…

ವಾಚ್ ಉಲ್ಟಾ ಕಟ್ಟಲು ಆರಂಭಿಸಿದ್ರಾ ಸಿಎಂ ಸಿದ್ದರಾಮಯ್ಯ..?

ಮುಖ್ಯಮಂತ್ರಿ ಸಿದ್ದರಾಮಯ್ಯ ದುಬಾರಿ ಬೆಲೆಯ ವಾಚ್ ಕಟ್ಟುತ್ತಿರುವ ವಿಚಾರ ಭಾರೀ ಸುದ್ದಿ ಮಾಡುತ್ತಿದ್ದು, ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪದೇ ಪದೇ ಪ್ರಸ್ತಾಪಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ವಾಚ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...