alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮ ಪ್ರತಿನಿಧಿಗಳ ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು…?

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಮಧ್ಯೆ ಇಂದು ಶೃಂಗೇರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಚಿಕ್ಕಮಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ಬಿಜೆಪಿಯವರು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ Read more…

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಕುತ್ತು Read more…

ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನಿಗೆ ಚಿಕಿತ್ಸಾ ವೆಚ್ಚ ನೀಡುವ ಭರವಸೆ ನೀಡಿದ ಸಿಎಂ

ಚಿಕ್ಕಮಗಳೂರು: ಅನೀಮಿಯಾ( ರಕ್ತಹೀನತೆ)ದಿಂದ ಬಳಲುತ್ತಿದ್ದ ಬಾಲಕನಿಗೆ ಚಿಕಿತ್ಸೆಗೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಶೃಂಗೇರಿಯ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿದ ಸಂದರ್ಭದಲ್ಲಿ Read more…

ಯಡಿಯೂರಪ್ಪ ಹೇಳಿದರೆ ಪ್ರಜಾಪ್ರಭುತ್ವ; ನಾನು ಹೇಳಿದ್ರೆ ಅದು ಪ್ರಜಾಪ್ರಭುತ್ವ ವಿರೋಧಿ…?: ಸಿಎಂ ತಿರುಗೇಟು

ಚಿಕ್ಕಮಗಳೂರು: ದಂಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಕಿ ಹಚ್ಚಲು ಹೇಳಿದರೆ ಅದು ಪ್ರಜಾಪ್ರಭುತ್ವ, ನಾನು ದಂಗೆ ಪದ ಉಪಯೋಗಿಸಿದ್ದಕ್ಕೆ Read more…

ಸಿಎಂ ಶೃಂಗೇರಿ ಭೇಟಿಗೆ ಬಿಜೆಪಿ ಟ್ವೀಟ್ ವ್ಯಂಗ್ಯ

ಬೆಂಗಳೂರು: ಶೃಂಗೇರಿಯಲ್ಲಿ ವಿಶೇಷ ಪೂಜೆ-ಹೋಮ-ಹವನ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುರಿತು ಬಿಜೆಪಿ ವ್ಯಂಗ್ಯವಾಡಿದ್ದು, ಈಗಲಾದರೂ ಸಿಎಂ ಮನಸ್ಸು ಪರಿವರ್ತನೆಯಾಗಲಿ ಎಂದು ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ Read more…

ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

ಚಿಕ್ಕಮಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಇಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು, ಶಾರದಾಂಬೆ ಸನ್ನಿಧಾನದಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಿದ್ದಾರೆ. ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ Read more…

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗ್ತಾರಾ ಭಿನ್ನಮತೀಯರು?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೆ. 25 ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿದ್ದಾರೆ. ವಿಧಾನ ಮಂಡಲದ ಉಭಯ ಸದನ ಸದಸ್ಯರು, ಲೋಕಸಭೆ Read more…

ಗೌಡರ ತವರೂರಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತವರು ಹಾಸನ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶಾಸಕಾಂಗದ ಪಕ್ಷದ ಸಭೆ ನಡೆಯುತ್ತಿದ್ದು, ರಾಜ್ಯ Read more…

ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಗರಿಗೆದರಿದ ಚಟುವಟಿಕೆ

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಮೈತ್ರಿಕೂಟ ಸರ್ಕಾರದ ಮುಖಂಡರು, ಮುನಿಸಿಕೊಂಡಿರುವ ಶಾಸಕರ ಮನವೊಲಿಕೆಗೆ ಈಗ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಹು ದಿನಗಳಿಂದ ಮುಂದೂಡುತ್ತಾ ಬಂದಿದ್ದ Read more…

ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಿದ ಸಿಎಂ

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಶೃಂಗೇರಿಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಭೇಟಿಯನ್ನು ಮುಂದೂಡಿ, ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ Read more…

ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ ರಾಜ್ಯ ರಾಜಕಾರಣ

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಸಭೆ ನಡೆದಿದ್ದು, ಸರ್ಕಾರ ಪತನಗೊಳಿಸುವ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ Read more…

ಸಚಿವ ಡಿಕೆಶಿಗೆ ಮಾಜಿ ಸಿಎಂ ಸಿದ್ದರಾಮಯ್ಯ ‘ಸಾಫ್ಟ್ ಪೊಲಿಟಿಕ್ಸ್’ ಪಾಠ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿಗೆ ಮುಂದಾಗಿದ್ದ ಜಾರಕಿಹೊಳಿ ಬ್ರದರ್ಸ್ ಅಸಮಾಧಾನಕ್ಕೆ ಮೂಲ ಕಾರಣರಾಗಿರುವ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ‘ಸಾಫ್ಟ್ ಪೊಲಿಟಿಕ್ಸ್’ ಪಾಠ Read more…

ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಬ್ರೇಕ್ ಹಾಕ್ತಾರಾ ಸಿದ್ದು…?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸ ಮುಗಿಸಿ ವಾಪಾಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇಂದು ಸಿದ್ದರಾಮಯ್ಯನವರ ಬೆಂಗಳೂರಿನ ಕಾವೇರಿ ನಿವಾಸ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ Read more…

ವಿದೇಶದಿಂದ ಮಾಜಿ ಸಿಎಂ ವಾಪಸ್: ಇನ್ನಷ್ಟು ಗರಿಗೆದರಲಿದೆ ರಾಜಕೀಯ ಚಟುವಟಿಕೆ

ಬೆಂಗಳೂರು: 13 ದಿನಗಳ ಯುರೋಪ್ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸ್ವದೇಶಕ್ಕೆ ಮರಳುತ್ತಿದ್ದು, ರಾತ್ರಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಸಿದ್ದು ಆಗಮನದ ಬಳಿಕ ರಾಜ್ಯ ರಾಜಕೀಯ Read more…

ರಾಜಕೀಯ ಬೆಳವಣಿಗೆ ಕಂಡು ಬೇಸತ್ತ ದೇವೇಗೌಡರು ‘ಕೈ’ ಪಡೆಗೆ ಹೇಳಿದ್ದೇನು?

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ, ಬಿಕ್ಕಟ್ಟುಗಳಿಂದ ಬೇಸತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ Read more…

ಅಷ್ಟು ಸುಲಭವಲ್ಲ ಸಮ್ಮಿಶ್ರ ಸರ್ಕಾರದ ಪತನ-ಇಲ್ಲಿದೆ ಕಾರಣ…!

ಜಾರಕಿಹೊಳಿ ಸಹೋದರರು, ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಪಕ್ಷದ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದು, ಇದು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎಂಬ Read more…

ಜಾರಕಿಹೊಳಿ ಸಹೋದರರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲೇ ರಾಜ್ಯ ರಾಜಕಾರಣ ಹಲವು ತಿರುವು ಪಡೆಯುತ್ತಿದ್ದು, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ತಿರುಗಿ Read more…

ಪತನಗೊಳ್ಳುವ ಭೀತಿಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿರುವ ಬೆನ್ನಲ್ಲೇ ಇದೀಗ ಕೆಲ Read more…

ವಿದೇಶದಲ್ಲಿದ್ದರೂ ಕನ್ನಡಕ್ಕಾಗಿ ಮಿಡಿಯುವ ಕನ್ನಡಿಗರ ಅಭಿಮಾನ, ಪ್ರೀತಿಗೆ ವಿಸ್ಮಿತರಾದ ಸಿದ್ದರಾಮಯ್ಯ

ವಿದೇಶದಲ್ಲಿಯೂ ಮಾಜಿ ಸಿಎಂ ಸಿದ್ದರಾಮಯ್ಯನವರ ಹವಾ ಕಮ್ಮಿಯಾಗಿಲ್ಲ. ಅಲ್ಲಿಯೂ ಅಭಿಮಾನಿಗಳು ಮುಗಿಬಿದ್ದು, ಸೆಲ್ಫಿ ತೆಗೆಸಿಕೊಳ್ಳುತ್ತಿದ್ದಾರೆ. ರಾಜ್ಯದ ಮಾಜಿ ಸಿಎಂ ಅವರನ್ನು ಕಂಡು ಅಭಿಮಾನದಿಂದ ಮಾತನಾಡಿಸುತ್ತಿದ್ದಾರೆ. ಅಲ್ಲಿನ ಹಲವು ಕನ್ನಡಿಗರು Read more…

ಸೂಟು-ಬೂಟು ಧರಿಸಿ ವಿದೇಶ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯದ ನಡುವೆ ಬಿಡುವು ಮಾಡಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು 10 ದಿನಗಳ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಸದಾ ಬಿಳಿ ಶರ್ಟ್, ಬಿಳಿ ಪಂಚೆಯಲ್ಲಿ ಗ್ರಾಮೀಣ ಸೊಗಡಿನಲ್ಲಿ Read more…

ಹಿಂದಿನ ಹೇಳಿಕೆಗೆ ಬದ್ದ ಅಂದ್ರು ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದು ನನ್ನ ಕೊನೆ ಚುನಾವಣೆ, ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ ಎಂದು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ತಮ್ಮ ಆ ಹೇಳಿಕೆಗೆ ಬದ್ಧರಾಗಿರುವುದಾಗಿ ಮತ್ತೊಮ್ಮೆ Read more…

ಸಿದ್ದರಾಮಯ್ಯನವರ ಪರ ನಿಂತರಾ ರಾಹುಲ್…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿಯವರು ಅಧಿಕಾರ ವಹಿಸಿಕೊಂಡಿದ್ದು, ಉಭಯ ಪಕ್ಷಗಳಲ್ಲಿ Read more…

ರಾಹುಲ್ ಬಳಿ ‘ಸಮನ್ವಯ’ದ ಸಂಕಷ್ಟಗಳನ್ನು ತೋಡಿಕೊಳ್ಳಲಿದ್ದರಾ ಸಿಎಂ…?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬುಧವಾರದಂದು ನವದೆಹಲಿಗೆ ತೆರಳಿದ್ದು, ಇಂದು ಬೆಳಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆದ ಬೆಳವಣಿಗೆಗಳ Read more…

ಸಮ್ಮಿಶ್ರ ಸರ್ಕಾರ ಉರುಳುತ್ತಾ-ಉಳಿಯುತ್ತಾ…? ಹಾಲಿ-ಮಾಜಿಗಳ ಗುದ್ದಾಟದಲ್ಲಿ ಗೆಲ್ಲುವವರಾರು…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಮುಂದಾಗಿರುವ ಬಿಜೆಪಿ ಜೊತೆಗೆ ಕಾಂಗ್ರೆಸ್ ನಲ್ಲಿನ ಕೆಲ ಅತೃಪ್ತ ನಾಯಕರು ಮುಂದಾಗಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. Read more…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ….ವೀಕ್ಷಿಸಿದ ಮಾಜಿ ಸಿಎಂ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಚಿತ್ರವನ್ನು ವೀಕ್ಷಿಸಿದ್ದಾರೆ. ಮೈಸೂರಿನ ಡಿಆರ್‍ಸಿ ಮಾಲ್ ನಲ್ಲಿ ಶನಿವಾರ ಈ ಚಿತ್ರ Read more…

ಬಕ್ರೀದ್ ಪ್ರಾರ್ಥನೆ ಬಳಿಕ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ

ತ್ಯಾಗ-ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಇಂದು ದೇಶಾದ್ಯಂತ ಆಚರಿಸಿದ್ದಾರೆ. ಸಾಮೂಹಿಕ ಪ್ರಾರ್ಥನೆ ನಡೆಸಿದ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹ Read more…

ಕುಟುಂಬ ಸಮೇತ ಮೊದಲ ಬಾರಿ ವಿದೇಶ ಪ್ರವಾಸಕ್ಕೆ ಸಜ್ಜಾದ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಸೊಗಡು, ಖಡಕ್ ವರ್ಚಸ್ಸು, ಸರಳ ಜೀವನದಿಂದಲೇ ಜನಪ್ರಿಯರಾದ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಇದಕ್ಕಾಗಿಯೇ Read more…

ಸಿದ್ದರಾಮಯ್ಯ ವಿರುದ್ದ ಮತ್ತೊಮ್ಮೆ ಪರೋಕ್ಷ ಸಮರ ಸಾರಿದರಾ ಸಿಎಂ?

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಪರೋಕ್ಷ ಸಮರ ಸಾರಿದ್ದಾರೆಯೇ… ಇಂತದ್ದೊಂದು ಅನುಮಾನ ರಾಜಕೀಯ ವಲಯದಲ್ಲಿ ಕಂಡುಬರುತ್ತಿದೆ. ಕಾರಣ ಸಿಎಂ ಕುಮಾರಸ್ವಾಮಿ ‘ಕೈ’ Read more…

ಸಿದ್ದರಾಮಯ್ಯನವರಿಗೆ ಕಡಿವಾಣ ಹಾಕಲು ವಿಶ್ವನಾಥ್ ಅವರಿಗೆ ನೀಡಲಾಯ್ತಾ ಜೆಡಿಎಸ್ ಅಧ್ಯಕ್ಷ ಸ್ಥಾನ…?

ನಿರೀಕ್ಷೆಯಂತೆಯೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನಲ್ಲಿದ್ದ ವಿಶ್ವನಾಥ್, ಸಿದ್ದರಾಮಯ್ಯನವರ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದು ಬಳಿಕ ಅವರನ್ನು ಜೆಡಿಎಸ್ ಗೆ ಕರೆತಂದು ವಿಧಾನಸಭಾ ಚುನಾವಣೆಯಲ್ಲಿ Read more…

ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಕಾಂಗ್ರೆಸ್ ಹೈಕಮಾಂಡ್ ಗೆ ‘ಶಾಕ್’

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿರುವಾಗಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿರುವ ನಿರ್ಧಾರದಿಂದಾಗಿ ಆಘಾತಕ್ಕೊಳಗಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕೆಂಬ ಕಾರಣಕ್ಕಾಗಿ ಪ್ರಭಾವಿ ಮುಖಂಡರಾಗಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...