alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಬೆಂಗಳೂರಿಗೆ ಮರಳಲಿರುವ ಸಿದ್ದರಾಮಯ್ಯ ಉರುಳಿಸ್ತಾರಾ ಹೊಸ ದಾಳ?

ಚಿಕಿತ್ಸೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಹೊಸ ಹುರುಪಿನೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದಾರೆ. ಶಾಂತಿವನದಲ್ಲಿ ವಿಶ್ರಾಂತಿಯಲ್ಲಿದ್ದಾಗಲೇ ಆಪ್ತರೊಂದಿಗೆ Read more…

ಸಿದ್ದರಾಮಯ್ಯನವರಿಗೆ ಬ್ರೇಕ್ ಹಾಕಲು ದೆಹಲಿಗೆ ದೇವೇಗೌಡರ ದೌಡು

ಚಿಕಿತ್ಸೆಗಾಗಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಂದಲೇ ರಾಜಕೀಯ ದಾಳ ಉರುಳಿಸುತ್ತಿರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಇರುಸುಮುರುಸು ತಂದೊಡ್ಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ Read more…

ಕುತೂಹಲಕ್ಕೆ ಕಾರಣವಾಗಿದೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ತಂಡದ ಧರ್ಮಸ್ಥಳ ಭೇಟಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ಪರಿಷ್ಕೃತ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಲ ಶಾಸಕರು Read more…

ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ್ರಾ ಹೆಚ್.ಡಿ.ಕೆ.- ಹೊಸ ಬಜೆಟ್ ಮಂಡನೆಗೆ ಬಿತ್ತಾ ಬ್ರೇಕ್?

ಸಿದ್ದರಾಮಯ್ಯನವರ ವಿರೋಧದ ಮಧ್ಯೆಯೂ ಪೂರ್ಣ ಪ್ರಮಾಣದ ಹೊಸ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗ ಅದರಿಂದ ಹಿಂದೆ ಸರಿದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಜುಲೈ Read more…

ಪ್ರಕೃತಿ ಚಿಕಿತ್ಸಾಲಯದಿಂದ ನಾಳೆ ಸಿದ್ದರಾಮಯ್ಯ ಡಿಸ್ಚಾರ್ಜ್

ಕಳೆದ 11ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ 10 ಗಂಟೆಗೆ ಡಿಸ್ಚಾರ್ಜ್ ಆಗಲಿದ್ದಾರೆಂದು ತಿಳಿದುಬಂದಿದೆ. ಸಿದ್ದರಾಮಯ್ಯನವರು ಇಂದೇ Read more…

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ Read more…

ಮೈತ್ರಿ ಸರ್ಕಾರಕ್ಕೆ ಕುತ್ತು ತರುತ್ತಾ ಹೆಚ್.ಡಿ.ಕೆ.- ಸಿದ್ದರಾಮಯ್ಯ ಜಟಾಪಟಿ?

ಇದುವರೆಗೆ ಆಂತರಿಕವಾಗಿ ನಡೆಯುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವಿನ ಜಟಾಪಟಿ ಈಗ ಬಹಿರಂಗಕ್ಕೆ ಬಂದಿದೆ. ಬಜೆಟ್ ಮಂಡನೆ ಕುರಿತು ಸಿದ್ದರಾಮಯ್ಯನವರು ತಮ್ಮ ಆಪ್ತ ಶಾಸಕರೊಂದಿಗೆ Read more…

ಸಿದ್ದರಾಮಯ್ಯ ಮನವೊಲಿಕೆಗೆ ಮೈತ್ರಿ ಸರ್ಕಾರದ ‘ಸರ್ಕಸ್’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗ ಶಾಸಕರ Read more…

‘ಪ್ರಕೃತಿ’ ಚಿಕಿತ್ಸಾಲಯದಲ್ಲೇ ಸಿದ್ದರಾಮಯ್ಯರಿಂದ ಬೆಂಬಲಿಗ ಶಾಸಕರೊಂದಿಗೆ ಮೀಟಿಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರ ಮಧ್ಯೆ ಆಪ್ತ ಶಾಸಕರೊಂದಿಗೆ ಮೀಟಿಂಗ್ ನಡೆಸಿರುವುದು Read more…

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್

ನ್ಯಾಯಾಲಯದ ಆದೇಶದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ Read more…

ಹೊಸ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಹೊಸ ಬಜೆಟ್ ಮಂಡಿಸಬೇಕೋ ಅಥವಾ ಪೂರಕ ಬಜೆಟ್ ಸಾಕೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಹೊಸ ಬಜೆಟ್ ಮಂಡನೆಗೆ ಮುಖ್ಯಮಂತ್ರಿ Read more…

ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ರೇವಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯ ರಾಜಕೀಯ ಜಂಜಾಟದಿಂದ ದೂರ ಉಳಿದಿದ್ದು, ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಯಾವುದೇ Read more…

ತಾವು ಎರಡು ವರ್ಷ ಮಾತ್ರ ಮಂತ್ರಿ ಎಂದು ಹೇಳಿದ ಸಚಿವ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಈ ಸರ್ಕಾರ ಬಹುಕಾಲ ನಡೆಯದು ಎಂದು ವಿಪಕ್ಷ ನಾಯಕರು Read more…

ಸಿದ್ದರಾಮಯ್ಯ ಬಳಸುತ್ತಿದ್ದ ಫಾರ್ಚುನರ್ ಕಾರಿಗೆ ಜಮೀರ್ ಬೇಡಿಕೆ

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿರುವ ಜಮೀರ್ ಅಹಮದ್, ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಬಳಸುತ್ತಿದ್ದ ಫಾರ್ಚುನರ್ ಕಾರ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ವಿಕಾಸಸೌಧದಲ್ಲಿ ಇಂದು Read more…

ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿದೆ 25 ವರ್ಷಗಳ ಹಿಂದಿನ ಪ್ರಕರಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ತಮ್ಮ ಸ್ಥಾನದಿಂದ ನಿರ್ಗಮಿಸಿದ್ದರು. ಆದರೆ ಇದೀಗ 25 ವರ್ಷಗಳ ಹಿಂದಿನ ಪ್ರಕರಣವೊಂದು ಸಿದ್ದರಾಮಯ್ಯನವರ ಕೊರಳಿಗೆ Read more…

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ಟಾಂಗ್

ಈ ಹಿಂದೆ ತಾವು ಬಜೆಟ್ ಮಂಡಿಸಿರುವ ಕಾರಣ ಈಗ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಹೊಸ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸುವುದು ಸೂಕ್ತ ಎಂದು Read more…

ಸಮ್ಮಿಶ್ರ ಸರ್ಕಾರಕ್ಕೆ ಹೊಸ ಕಂಟಕ: ಬಜೆಟ್ ಮಂಡನೆ ಕುರಿತು ದೋಸ್ತಿಗಳ ‘ಭಿನ್ನ’ರಾಗ

ವಿಧಾನ ಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟ ರಚನೆಯಾದ ಬಳಿಕ ಸ್ಥಾನ ವಂಚಿತರು ಸರಣಿ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗಲೆಂಬ ಉದ್ದೇಶದಿಂದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಗುಡ್ ನ್ಯೂಸ್: ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಸೌಲಭ್ಯಕ್ಕಿಲ್ಲ ಆತಂಕ

ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿರುವ ಕಾರಣ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಮುಂದುವರಿಯುತ್ತದೋ ಇಲ್ಲವೋ ಎಂಬ ಆತಂಕಕ್ಕೆ ಈಗ ತೆರೆ Read more…

ಬೆಂಗಳೂರಿನಲ್ಲಿಂದು ಸಮನ್ವಯ ಸಮಿತಿಯ ಮೊದಲ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಸುಗಮ ಆಡಳಿತ ನಿರ್ವಹಣೆಗಾಗಿ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. Read more…

ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಏನೇಳಿದ್ದಾರೆ ಗೊತ್ತಾ ಸಿದ್ದರಾಮಯ್ಯ?

ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಮರಳಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ Read more…

ಸಿದ್ದರಾಮಯ್ಯರ ಪುತ್ರ ಯತೀಂದ್ರರನ್ನು ಗೆಲ್ಲಿಸಿದ್ದಕ್ಕೆ ಭೂರಿ ಭೋಜನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾಕ್ಟರ್ ಯತೀಂದ್ರರನ್ನ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೃತಜ್ಞತಾ ಸಮಾರಂಭ ಏರ್ಪಡಿಸಲಾಗಿದೆ. ಸಮಾರಂಭದ ಬಳಿಕ Read more…

‘ಆಪರೇಷನ್ ಕಮಲ’ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಮೂಲಕ ‘ಆಪರೇಷನ್ ಕಮಲ’ಕ್ಕೆ ಮುಂದಾಗಿದೆ ಎಂಬ Read more…

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಅತೃಪ್ತ ಶಾಸಕರ ಸಂಪರ್ಕದಲ್ಲಿದ್ದಾರಂತೆ ಸಿದ್ದರಾಮಯ್ಯ

ಮೈತ್ರಿಕೂಟ ಸರ್ಕಾರದಲ್ಲಿ ನೂತನ ಸಚಿವರ ಪ್ರಮಾಣವಚನದ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಗೂ ಇದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಬಾದಾಮಿ Read more…

‘ಸಿದ್ದರಾಮಯ್ಯ ಮನಸ್ಸು ಮಾಡಿದರೆ ಎರಡು ನಿಮಿಷದಲ್ಲೇ ಉರುಳುತ್ತೆ ಸರ್ಕಾರ’

ಸಿದ್ದರಾಮಯ್ಯನವರನ್ನು ಕಡೆಗಣಿಸಬೇಡಿ. ಅವರು ಮನಸ್ಸು ಮಾಡಿದರೆ ಈ ಸರ್ಕಾರವನ್ನು ಎರಡು ನಿಮಿಷದಲ್ಲಿ ಉರುಳಿಸಬಲ್ಲವರು. ಹೀಗೆಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ಕೊಟ್ಟವರು ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣ Read more…

ಕಾಂಗ್ರೆಸ್ ಅತೃಪ್ತ ಶಾಸಕರ ಬೆನ್ನಿಗಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಒಂದೆಡೆ ತಮ್ಮ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ Read more…

ಸಿದ್ದರಾಮಯ್ಯನವರ ಮುಂದೆ ಕಣ್ಣೀರಿಟ್ಟ ಮಾಜಿ ಸಚಿವ

ಬುಧವಾರದಂದು ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಸಚಿವ ಸ್ಥಾನ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ Read more…

ಪಾಟೀಲದ್ವಯರ ಸಚಿವ ಸ್ಥಾನ ತಪ್ಪಲು ಕಾರಣವಾಯಿತಾ ಸಿದ್ದು ಪರ ನಿಷ್ಠೆ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಕೊನೆಗೂ ರಚನೆಯಾಗಿದೆ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ Read more…

ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಮೇಲುಗೈ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ರಚನೆ ಇಂದು ನಡೆಯುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...