alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಹಿಡಿಶಾಪ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ. ಕುಂತಲ್ಲಿ, ನಿಂತಲ್ಲಿ ಅವರನ್ನು ಶಪಿಸುತ್ತಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಿ.ಎಂ. ಕರೆದ್ರೂ ಬರಲ್ಲ ಎಂದ ಮರಿಸ್ವಾಮಿ ನಿಷ್ಠೆಗೆ ಹೆಚ್.ಡಿ.ಕೆ. ಮೆಚ್ಚುಗೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಿಂದೆ ಸಿ.ಎಂ.ಗೆ ಪರಿಚಿತರಾಗಿದ್ದ ಹಳೆಕೆಸರೆ ಗ್ರಾಮದ ಮರಿಸ್ವಾಮಿ ಜೆ.ಡಿ.ಎಸ್. ಪಕ್ಷದಲ್ಲಿದ್ದಾರೆ. ಸಿದ್ಧರಾಮಯ್ಯ Read more…

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ Read more…

ಶ್ರೀರಾಮುಲು ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಬಾದಾಮಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ಅವರನ್ನು ಬಿ.ಜೆ.ಪಿ. ಕಣಕ್ಕಿಳಿಸಿದೆ. ಬಾದಾಮಿಯಲ್ಲಿ ಕುರುಬರು Read more…

ಸಿ.ಎಂ. ಪರ ಪ್ರಚಾರ ನಡೆಸಿದ್ದ ಪ್ರಾಧ್ಯಾಪಕರು ಸಸ್ಪೆಂಡ್

ಮೈಸೂರು: ಸರ್ಕಾರಿ ನೌಕರರಾಗಿದ್ದರೂ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಿದ್ದ ಆರೋಪದ ಮೇಲೆ ಪ್ರಾಧ್ಯಾಪಕರಿಬ್ಬರನ್ನು ಮೈಸೂರು ವಿಶ್ವವಿದ್ಯಾಲಯ ಅಮಾನತು ಮಾಡಿದೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ Read more…

ಬಿ.ಎಸ್.ವೈ., ಹೆಚ್.ಡಿ.ಕೆ. ಕುರಿತು ವ್ಯಂಗ್ಯವಾಡಿದ ಸಿ.ಎಂ

ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಂತೆ ಇಲ್ಲಿ Read more…

ರಾಘವೇಂದ್ರ ಯಾರ ಮಗ? ಬಿ.ಎಸ್.ವೈ.ಗೆ ಟಾಂಗ್ ಕೊಟ್ಟ ಸಿ.ಎಂ.

ಮೈಸೂರು: ವರುಣಾದಲ್ಲಿ ಬಿ.ಜೆ.ಪಿ.ಯಿಂದ ಯಾರೇ ನಿಂತ್ರೂ ಸೋಲ್ತಾರೆ. ಯಡಿಯೂರಪ್ಪ ಯಾವಾಗಲೂ ವೀಕೇ. ಅವರು ಕಳಂಕಿತ ವ್ಯಕ್ತಿ, ವೀಕ್ ಆಗದೇ ಸ್ಟ್ರಾಂಗ್ ಆಗಲು ಸಾಧ್ಯವೇ ಎಂದು ಸಿ.ಎಂ. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. Read more…

‘ಸ್ಪರ್ಧಿಸುವ ಎರಡೂ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಸೋಲು’

ರಾಜ್ಯದ ಜನತೆಗೆ ಅನ್ಯಾಯ ಎಸಗಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ Read more…

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ Read more…

ಸಿಎಂ ಕರೆ ಮಾಡಿದರೂ ಪ್ರತಿಕ್ರಿಯಿಸುತ್ತಿಲ್ಲ ರೆಬೆಲ್ ಸ್ಟಾರ್

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಟ ಅಂಬರೀಷ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅಂಬರೀಷ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಪಕ್ಷದ ನಾಯಕರನ್ನು ಚಿಂತೆಗೀಡು Read more…

ಮೈಸೂರು ಅಖಾಡದಲ್ಲಿಂದು ಸಿ.ಎಂ., ಮಾಜಿ ಸಿ.ಎಂ.ಗಳಿಂದ ಪ್ರಚಾರ

ಮೈಸೂರು: ರಾಜ್ಯದ ಗಮನಸೆಳೆದಿರುವ ಮೈಸೂರು ಜಿಲ್ಲೆಯ ರಾಜಕಾರಣ ಇವತ್ತು ಇನ್ನಷ್ಟು ರಂಗೇರಲಿದೆ. ಸಿ.ಎಂ. ಮತ್ತು ಮಾಜಿ ಸಿ.ಎಂ.ಗಳು ಮೈಸೂರಿನಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ. Read more…

ಕೊನೆಗೂ ಬರಲೇ ಇಲ್ಲ ಅಂಬರೀಶ್, ಕಾದು ಕಾದು ಪ್ರಚಾರಕ್ಕೆ ತೆರಳಿದ ಸಿ.ಎಂ.

ಮೈಸೂರು: ಮೈಸೂರು ಟಿ.ಕೆ. ಬಡಾವಣೆಯ ನಿವಾಸದಲ್ಲಿ ಮುಖ್ಯಮಂತ್ರಿ ಅರ್ಧ ಗಂಟೆ ಕಾದರೂ ಮಾಜಿ ಸಚಿವ ಅಂಬರೀಶ್ ಬರಲೇ ಇಲ್ಲ. ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆಯ ವಿಚಾರವಾಗಿ ಅಂಬರೀಶ್ ತಮ್ಮ ನಿಲುವು Read more…

ಚುನಾವಣೆ ಹೊಸ್ತಿಲಲ್ಲೇ ಸಿ.ಎಂ.ಗೆ ಬಿಗ್ ಶಾಕ್…!

ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ವರುಣಾ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಯ್ಯ ಕಾಂಗ್ರೆಸ್ ಗೆ ಗುಡ್ Read more…

ನಾಳೆ ಬಾದಾಮಿಯಲ್ಲಿ ಸಿ.ಎಂ. ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಮೊದಲಿಗೆ ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ Read more…

ಡರ್ ಗಯಾ ಕ್ಯಾ? ಎಂದ ಮುರಳೀಧರರಾವ್ ಗೆ ಹೀಗಿದೆ ಸಿ.ಎಂ. ಪ್ರತಿಕ್ರಿಯೆ

ಸಿದ್ಧರಾಮಯ್ಯಜೀ ಡರ್ ಗಯಾ ಕ್ಯಾ? ಎಂದು ಕೇಳಿದ ಬಿ.ಜೆ.ಪಿ. ರಾಜ್ಯ ಉಸ್ತುವಾರಿ ಮುರಳೀಧರರಾವ್ ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹಿಂದಿ ಅರ್ಥವಾಗುವುದಿಲ್ಲ, ಕನ್ನಡ ಅಥವಾ ಇಂಗ್ಲಿಷ್ ನಲ್ಲಿ Read more…

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ Read more…

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ ಗೊಂದಲಕ್ಕೆ ತೆರೆ, ಏಪ್ರಿಲ್ 23 ರಂದು ನಾಮಪತ್ರ

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಈ ಕುರಿತಾಗಿ ಭಾರೀ ಗೊಂದಲ ಮೂಡಿತ್ತು. Read more…

ಸಿ.ಎಂ. ಸಿದ್ಧರಾಮಯ್ಯಗೆ ಸಿಗುತ್ತಾ ಚಾನ್ಸ್ …?

ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿ.ಎಂ. ಸಿದ್ಧರಾಮಯ್ಯ ಬಾದಾಮಿಯಿಂದಲೂ ಸ್ಪರ್ಧಿಸಲು ಮುಂದಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಸೇಫಲ್ಲ ಎನ್ನುವ ಕಾರಣಕ್ಕೆ ಅವರು ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. Read more…

ಸಿ.ಎಂ., ಹೆಚ್.ಡಿ.ಕೆ. ಸೇರಿ ಘಟಾನುಘಟಿಗಳಿಂದ ನಾಮಪತ್ರ

ವಿಧಾನಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ, ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದ ಕಾಂಗ್ರೆಸ್ Read more…

ಬಾದಾಮಿ ಮೇಲೂ ಟವೆಲ್ ಹಾಕಿದ ಸಿ.ಎಂ.

ಹೈಕಮಾಂಡ್ ಎದುರು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಎಂ. ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವ ಚಿಂತನೆಯಲ್ಲಿದ್ದಾರೆ. ಮೊದಲಿಗೆ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವ ಚಿಂತನೆಯಲ್ಲಿದ್ದರಾದರೂ, Read more…

‘ಪುತ್ರ ರಾಕೇಶ್ ಇದ್ದಿದ್ರೇ ನಾನು ಪ್ರಚಾರಕ್ಕೆ ಬರುತ್ತಿರಲಿಲ್ಲ’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವರುಣಾ ಕ್ಷೇತ್ರದಲ್ಲಿ ಪುತ್ರ ಡಾ. ಯತೀಂದ್ರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಪುತ್ರನಿಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸಿರುವ ಸಿ.ಎಂ. Read more…

ಪುತ್ರನ ಕ್ಷೇತ್ರದಲ್ಲಿ ಸಿ.ಎಂ. ಭರ್ಜರಿ ಪ್ರಚಾರ

ಮೈಸೂರು: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ, ಬಿರುಸಿನ ಪ್ರಚಾರ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಪುತ್ರನ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, Read more…

ಚಾಮುಂಡೇಶ್ವರಿಯಲ್ಲಿ ಸೋಲನುಭವಿಸುತ್ತಾರಂತೆ ಸಿದ್ದರಾಮಯ್ಯ, ಸೋಲುಣಿಸುವವರ್ಯಾರಂತೆ ಗೊತ್ತಾ?

ಶಿವಮೊಗ್ಗ : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸುವುದು ಖಚಿತ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಕೂಡ ನಿರ್ನಾಮವಾಗಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು Read more…

ಪಟ್ಟು ಹಿಡಿದು ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಿ.ಎಂ. ಸಕ್ಸಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಪಟ್ಟು ಹಿಡಿದು ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿ.ಎಂ. ಹೆಚ್ಚಿನ ಆಪ್ತರಿಗೆ ಟಿಕೆಟ್ ಕೊಡಿಸಿದ್ದು, ಕೆಲವರಿಗೆ ಚಾನ್ಸ್ ಮಿಸ್ ಆಗಿದೆ. ಇತ್ತೀಚೆಗೆ Read more…

ಒಂದೇ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ ಸ್ಪರ್ಧೆ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದರು. ಆದರೆ, ಬದಲಾದ ಬೆಳವಣಿಗೆಯಲ್ಲಿ ಅವರು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಸಿದ್ಧರಾಮಯ್ಯ ಪ್ರಸ್ತುತ Read more…

ಯಾರಾಗ್ತಾರೆ ಸಿ.ಎಂ.? ಸಮೀಕ್ಷೆಯಲ್ಲಿ ಹೀಗಿದೆ ಜನಾಭಿಪ್ರಾಯ

ಇಂಡಿಯಾ ಟುಡೇ –ಕಾರ್ವಿ ನಡೆಸಿದ ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಪೂರ್ವ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂಬ ಮಾಹಿತಿ ಇದೆ. ಮಾರ್ಚ್ 17 ರಿಂದ ಏಪ್ರಿಲ್ 5 Read more…

ಅಡಕತ್ತರಿಯಲ್ಲಿ ಸಿಲುಕಿದ ಸಿ.ಎಂ., ಕಾರಣ ಗೊತ್ತಾ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ, ಚಾಮುಂಡೇಶ್ವರಿ ಸೇಫಲ್ಲ ಎನ್ನುವ ಕಾರಣಕ್ಕೆ ಬಾದಾಮಿಯಿಂದಲೂ ಸ್ಪರ್ಧಿಸಲು ಅವರು ತಯಾರಿ Read more…

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ: ಶಾಸಕ ಚಿಮ್ಮನಕಟ್ಟಿ ಹೇಳಿದ್ದೇನು…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಬಾದಾಮಿ ಕ್ಷೇತ್ರವನ್ನು ಸಿ.ಎಂ.ಗೆ ಬಿಟ್ಟುಕೊಡಲು ಶಾಸಕ ಚಿಮ್ಮನಕಟ್ಟಿ ವಿರೋಧ ವ್ಯಕ್ತಪಡಿಸಿದ್ದು, ತಾವೇ ಸ್ಪರ್ಧಿಸುವುದಾಗಿ ಪಕ್ಷದ ನಾಯಕರಿಗೆ Read more…

2 ಕ್ಷೇತ್ರಗಳಲ್ಲಿ ಸ್ಪರ್ಧೆ: ಸಿ.ಎಂ. ಗೆ ಬಿಗ್ ಶಾಕ್..!?

ವಿಧಾನಸಭೆ ಚುನಾವಣೆಗಾಗಿ ದೆಹಲಿಯಲ್ಲಿ 3 ದಿನಗಳಿಂದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿರುವ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದಾರೆ. ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಆದರೆ, Read more…

ಹೆಚ್.ಡಿ.ಕೆ., ಯೋಗೇಶ್ವರ್ ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ವಿಧಾನಸಭೆ ಚುನಾವಣೆಯ ಕಾವು ಏರತೊಡಗಿದ್ದು, ಘಟಾನುಘಟಿಗಳ ಕ್ಷೇತ್ರದಲ್ಲಿ ಪೈಪೋಟಿ ಜೋರಾಗಿದೆ. ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಮಾಜಿ ಸಚಿವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...