alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಭ್ರಷ್ಟಾಚಾರದ ದಾಖಲೆ ರಿಲೀಸ್ ಮಾಡಿದ ಬಿಜೆಪಿ

ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ಬಿ.ಜೆ.ಪಿ.ಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಬಿ.ಜೆ.ಪಿ. ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ, ಹಲವು ದಾಖಲೆ ಬಿಡುಗಡೆ ಮಾಡಿದ್ದು, Read more…

ರಾಜ್ಯದ 22 ಮಂದಿ ಸಿ.ಎಂ. ಗಳ ಅಧಿಕಾರಾವಧಿಯ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಈವರೆಗೂ 22 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಮೈಸೂರು ರಾಜ್ಯದ (1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ನಾಮಕರಣ) ಮೊದಲ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕೆ.ಸಿ. ರೆಡ್ಡಿ 1947 Read more…

ಪ್ರಸನ್ನಕುಮಾರ್ ಬೆಂಬಲಿಸಲು ಸಿದ್ದರಾಮಯ್ಯ ಮನವಿ

ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ದಿಪಡಿಸಿದ್ದು, ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಶಾಸಕ Read more…

ಬಿಜೆಪಿ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ-ಸಿದ್ದರಾಮಯ್ಯ

ಶಿವಮೊಗ್ಗ : ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ. ಜನರಿಗೆ ಸುಳ್ಳು ಭರವಸೆಯನ್ನು ನೀಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಈಗಾಗಲೇ Read more…

ಇಲ್ಲಿದೆ ಕರ್ನಾಟಕದ ಮುಖ್ಯಮಂತ್ರಿಗಳ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾದ ಮುಖ್ಯಮಂತ್ರಿ ಹುದ್ದೆಗೇರಲು ರಾಜಕೀಯ ನಾಯಕರಲ್ಲಿ ತೀವ್ರ ಪೈಪೋಟಿ ನಡೆದಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ. Read more…

ಬಾದಾಮಿಯಲ್ಲಿ ಸಿ.ಎಂ. ಭರ್ಜರಿ ಕ್ಯಾಂಪೇನ್

ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಬಳಿಕ, ರಾಜ್ಯ ಪ್ರವಾಸದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಪ್ರಚಾರ ಕೈಗೊಂಡಿದ್ದಾರೆ. ಬಾದಾಮಿಯ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ Read more…

ಬಿ.ಜೆ.ಪಿ. ಪ್ರಣಾಳಿಕೆಗೆ ಟಾಂಗ್ ಕೊಟ್ಟ ಸಿ.ಎಂ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿ, ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ ಎಂದು ಟೀಕಿಸಿದ್ದಾರೆ. ಎ.ಸಿ.ಬಿ. ರದ್ದು ಮಾಡುವುದಾಗಿ Read more…

ಕಾರಜೋಳರನ್ನು ಸಿ.ಎಂ. ಮಾಡಿ: ಮೋದಿಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿ.ಎಂ. ಸ್ಥಾನ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಹರಿಜನರ ಮೇಲೆ Read more…

ಸಿ.ಎಂ. ಸಿದ್ಧರಾಮಯ್ಯ ಪರ ಪ್ರಚಾರಕ್ಕಿಳಿದ ಸೊಸೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಅವರ ಸೊಸೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ರಾಕೇಶ್ ಸಿದ್ಧರಾಮಯ್ಯ ಅವರ ಪತ್ನಿ ಸ್ಮಿತಾ ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಆಲನಹಳ್ಳಿಯಲ್ಲಿ ಮತಯಾಚಿಸಿದ್ದಾರೆ. Read more…

‘ಸಿ.ಎಂ. ಸಿದ್ಧರಾಮಯ್ಯರಿಗೆ ಸೋಲಿನ ಭಯ ಶುರುವಾಗಿದೆ’

ಕೋಲಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ದೋಣಿಯನ್ನು ದಡ ಮುಟ್ಟಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷ ನಂಬಿದೆ. ಆದರೆ, ಅವರೇ ಸೋಲಿನ ಭಯದಿಂದ ಮತ್ತೊಂದು ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಬಿ.ಜೆ.ಪಿ. ರಾಷ್ಟ್ರೀಯ Read more…

ರಾಹುಲ್, ಸಿ.ಎಂ. ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

ದೇವಾಲಯದಲ್ಲಿ ಕೊಟ್ಟ ತೀರ್ಥವನ್ನು ಹೇಗೆ ಕುಡಿಯಬೇಕೆಂದು ಗೊತ್ತಿಲ್ಲದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಾನು ಹಿಂದೂ ಎಂಬುದು ನೆನಪಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ Read more…

‘ಸಿದ್ಧರಾಮಯ್ಯರದು ಬೋಗಸ್ ಕನ್ನಡ ಪ್ರೇಮ’

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕನ್ನಡದ ಅರಿವಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಪ್ಪುಗಳ ಸರಮಾಲೆಯೇ ಇದೆ. ಇನ್ನು ಸಿ.ಎಂ. ಚಿಕ್ಕೋಡಿ ತಾಲ್ಲೂಕಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ನನಗೆ ಮರಾಠಿ ಬರಲ್ಲ ಕ್ಷಮಿಸಿ Read more…

ನಾಳೆಯಿಂದ 10 ದಿನ 60 ಕ್ಷೇತ್ರಗಳಲ್ಲಿ ಸಿ.ಎಂ. ಬಿರುಸಿನ ಪ್ರಚಾರ

ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆಯಿಂದ 10 ದಿನಗಳ ಕಾಲ ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಪ್ರತಿ ದಿನ 6 ಕ್ಷೇತ್ರಗಳಂತೆ 10 ದಿನಗಳಲ್ಲಿ 60 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಪ್ರಚಾರ Read more…

‘ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಹಿಡಿಶಾಪ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ. ಕುಂತಲ್ಲಿ, ನಿಂತಲ್ಲಿ ಅವರನ್ನು ಶಪಿಸುತ್ತಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಿ.ಎಂ. ಕರೆದ್ರೂ ಬರಲ್ಲ ಎಂದ ಮರಿಸ್ವಾಮಿ ನಿಷ್ಠೆಗೆ ಹೆಚ್.ಡಿ.ಕೆ. ಮೆಚ್ಚುಗೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಹಿಂದೆ ಸಿ.ಎಂ.ಗೆ ಪರಿಚಿತರಾಗಿದ್ದ ಹಳೆಕೆಸರೆ ಗ್ರಾಮದ ಮರಿಸ್ವಾಮಿ ಜೆ.ಡಿ.ಎಸ್. ಪಕ್ಷದಲ್ಲಿದ್ದಾರೆ. ಸಿದ್ಧರಾಮಯ್ಯ Read more…

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ Read more…

ಶ್ರೀರಾಮುಲು ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಬಾದಾಮಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ಅವರನ್ನು ಬಿ.ಜೆ.ಪಿ. ಕಣಕ್ಕಿಳಿಸಿದೆ. ಬಾದಾಮಿಯಲ್ಲಿ ಕುರುಬರು Read more…

ಸಿ.ಎಂ. ಪರ ಪ್ರಚಾರ ನಡೆಸಿದ್ದ ಪ್ರಾಧ್ಯಾಪಕರು ಸಸ್ಪೆಂಡ್

ಮೈಸೂರು: ಸರ್ಕಾರಿ ನೌಕರರಾಗಿದ್ದರೂ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಿದ್ದ ಆರೋಪದ ಮೇಲೆ ಪ್ರಾಧ್ಯಾಪಕರಿಬ್ಬರನ್ನು ಮೈಸೂರು ವಿಶ್ವವಿದ್ಯಾಲಯ ಅಮಾನತು ಮಾಡಿದೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ Read more…

ಬಿ.ಎಸ್.ವೈ., ಹೆಚ್.ಡಿ.ಕೆ. ಕುರಿತು ವ್ಯಂಗ್ಯವಾಡಿದ ಸಿ.ಎಂ

ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಂತೆ ಇಲ್ಲಿ Read more…

ರಾಘವೇಂದ್ರ ಯಾರ ಮಗ? ಬಿ.ಎಸ್.ವೈ.ಗೆ ಟಾಂಗ್ ಕೊಟ್ಟ ಸಿ.ಎಂ.

ಮೈಸೂರು: ವರುಣಾದಲ್ಲಿ ಬಿ.ಜೆ.ಪಿ.ಯಿಂದ ಯಾರೇ ನಿಂತ್ರೂ ಸೋಲ್ತಾರೆ. ಯಡಿಯೂರಪ್ಪ ಯಾವಾಗಲೂ ವೀಕೇ. ಅವರು ಕಳಂಕಿತ ವ್ಯಕ್ತಿ, ವೀಕ್ ಆಗದೇ ಸ್ಟ್ರಾಂಗ್ ಆಗಲು ಸಾಧ್ಯವೇ ಎಂದು ಸಿ.ಎಂ. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. Read more…

‘ಸ್ಪರ್ಧಿಸುವ ಎರಡೂ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಸೋಲು’

ರಾಜ್ಯದ ಜನತೆಗೆ ಅನ್ಯಾಯ ಎಸಗಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ Read more…

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ Read more…

ಸಿಎಂ ಕರೆ ಮಾಡಿದರೂ ಪ್ರತಿಕ್ರಿಯಿಸುತ್ತಿಲ್ಲ ರೆಬೆಲ್ ಸ್ಟಾರ್

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಟ ಅಂಬರೀಷ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅಂಬರೀಷ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಪಕ್ಷದ ನಾಯಕರನ್ನು ಚಿಂತೆಗೀಡು Read more…

ಮೈಸೂರು ಅಖಾಡದಲ್ಲಿಂದು ಸಿ.ಎಂ., ಮಾಜಿ ಸಿ.ಎಂ.ಗಳಿಂದ ಪ್ರಚಾರ

ಮೈಸೂರು: ರಾಜ್ಯದ ಗಮನಸೆಳೆದಿರುವ ಮೈಸೂರು ಜಿಲ್ಲೆಯ ರಾಜಕಾರಣ ಇವತ್ತು ಇನ್ನಷ್ಟು ರಂಗೇರಲಿದೆ. ಸಿ.ಎಂ. ಮತ್ತು ಮಾಜಿ ಸಿ.ಎಂ.ಗಳು ಮೈಸೂರಿನಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ. Read more…

ಕೊನೆಗೂ ಬರಲೇ ಇಲ್ಲ ಅಂಬರೀಶ್, ಕಾದು ಕಾದು ಪ್ರಚಾರಕ್ಕೆ ತೆರಳಿದ ಸಿ.ಎಂ.

ಮೈಸೂರು: ಮೈಸೂರು ಟಿ.ಕೆ. ಬಡಾವಣೆಯ ನಿವಾಸದಲ್ಲಿ ಮುಖ್ಯಮಂತ್ರಿ ಅರ್ಧ ಗಂಟೆ ಕಾದರೂ ಮಾಜಿ ಸಚಿವ ಅಂಬರೀಶ್ ಬರಲೇ ಇಲ್ಲ. ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆಯ ವಿಚಾರವಾಗಿ ಅಂಬರೀಶ್ ತಮ್ಮ ನಿಲುವು Read more…

ಚುನಾವಣೆ ಹೊಸ್ತಿಲಲ್ಲೇ ಸಿ.ಎಂ.ಗೆ ಬಿಗ್ ಶಾಕ್…!

ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ವರುಣಾ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಯ್ಯ ಕಾಂಗ್ರೆಸ್ ಗೆ ಗುಡ್ Read more…

ನಾಳೆ ಬಾದಾಮಿಯಲ್ಲಿ ಸಿ.ಎಂ. ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಮೊದಲಿಗೆ ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ Read more…

ಡರ್ ಗಯಾ ಕ್ಯಾ? ಎಂದ ಮುರಳೀಧರರಾವ್ ಗೆ ಹೀಗಿದೆ ಸಿ.ಎಂ. ಪ್ರತಿಕ್ರಿಯೆ

ಸಿದ್ಧರಾಮಯ್ಯಜೀ ಡರ್ ಗಯಾ ಕ್ಯಾ? ಎಂದು ಕೇಳಿದ ಬಿ.ಜೆ.ಪಿ. ರಾಜ್ಯ ಉಸ್ತುವಾರಿ ಮುರಳೀಧರರಾವ್ ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹಿಂದಿ ಅರ್ಥವಾಗುವುದಿಲ್ಲ, ಕನ್ನಡ ಅಥವಾ ಇಂಗ್ಲಿಷ್ ನಲ್ಲಿ Read more…

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ Read more…

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ ಗೊಂದಲಕ್ಕೆ ತೆರೆ, ಏಪ್ರಿಲ್ 23 ರಂದು ನಾಮಪತ್ರ

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಈ ಕುರಿತಾಗಿ ಭಾರೀ ಗೊಂದಲ ಮೂಡಿತ್ತು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...