alex Certify
ಕನ್ನಡ ದುನಿಯಾ       Mobile App
       

Kannada Duniya

ತಟ್ಟೆ-ಲೋಟ ತೊಳೆದ ಸೋನಿಯಾ, ರಾಹುಲ್…!

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ Read more…

ರಾಜ್ಯ ನಾಯಕರ ಲೆಕ್ಕಾಚಾರ ತಲೆಕೆಳಗು ಮಾಡಿದ ಕಾಂಗ್ರೆಸ್ ಹೈಕಮಾಂಡ್

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಿದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಲು ಕಾಂಗ್ರೆಸ್ ವಿಫಲವಾದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಕ್ಷದ ಹೈಕಮಾಂಡ್ ಕಡೆಗಣಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ನ ಕೆಲ Read more…

“ರೈತನ ಮಗ ಕುಮಾರಸ್ವಾಮಿಗೆ ಆಡಳಿತ ಮಾಡಲು ಬಿಡಿ”: ನಂಜಾವಧೂತ ಶ್ರೀ

ಬೆಂಗಳೂರು: ಒಕ್ಕಲುತನದ ಕುಟುಂಬದ ಕುಮಾರಸ್ವಾಮಿಯವರಿಗೆ ಸ್ವತಂತ್ರವಾಗಿ ರಾಜ್ಯ ನಡೆಸುವ ಅವಕಾಶವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿಕೊಡಬೇಕೆಂದು ಗುರುಗುಂಡ ಬ್ರಹ್ಮೇಶ್ವರ ಮಠದ Read more…

ಶಾಸಕರು ತಂಗಿದ್ದ ಹೋಟೆಲ್ಗೆ ತೆರಳಿ ಅಭಿನಂದಿಸಿದ ಸೋನಿಯಾ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಇಂದು ಅಸ್ತಿತ್ವಕ್ಕೆ ಬಂದಿದ್ದು, ಸಂಜೆ 4-30 ಕ್ಕೆ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. Read more…

ಸೋನಿಯಾ, ರಾಹುಲ್ ಜೊತೆ ಹೆಚ್.ಡಿ.ಕೆ. ಭೇಟಿ

ಇಂದು ದೆಹಲಿಗೆ ಭೇಟಿ ನೀಡಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಭೇಟಿ Read more…

ಪ್ರಧಾನಿ ಮೋದಿ ವಿರುದ್ಧ ಸೋನಿಯಾಗಾಂಧಿ ವಾಗ್ದಾಳಿ

ವಿಜಯಪುರ: ಯು.ಪಿ.ಎ. ಅಧ್ಯಕ್ಷೆ ಸೋನಿಯಾಗಾಂಧಿ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ Read more…

ವಿಜಯಪುರದಲ್ಲಿ ಮೋದಿ, ಸೋನಿಯಾ ಹೈವೋಲ್ಟೇಜ್ ಪ್ರಚಾರ

ವಿಧಾನಸಭೆ ಚುನಾವಣೆಯ ಪ್ರಚಾರದ ಅಬ್ಬರ ಮುಗಿಲುಮುಟ್ಟಿದೆ. ಮತದಾನ ದಿನ ಸಮೀಪಿಸುತ್ತಿರುವಂತೆಯೇ ಘಟಾನುಘಟಿ ನಾಯಕರು ಬಿರುಗಾಳಿ ಪ್ರಚಾರ ಕೈಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರಕ್ಕೆ Read more…

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಚಂಡೀಗಢದಿಂದ ದೆಹಲಿಗೆ ವಾಪಸ್ ಆಗ್ತಿದ್ದಾರೆ. ಗುರುವಾರ Read more…

ಬಿ.ಜೆ.ಪಿ. ಸೋಲಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್

ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಎ.ಐ.ಸಿ.ಸಿ. ಮಹಾ Read more…

ಸೋನಿಯಾ ಗಾಂಧಿಯನ್ನೇ ಹಿಂದಿಕ್ಕಿದ್ದಾರೆ ಈ ಕೇಂದ್ರ ಸಚಿವೆ

ಬಿಜೆಪಿ ನಾಯಕಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನ ಸೋನಿಯಾ ಗಾಂಧಿ ಅವರನ್ನು ಹಿಂದಿಕ್ಕಿದ್ದಾರೆ. ಸುಷ್ಮಾ ಸ್ವರಾಜ್ ಭಾರತದ ಅತ್ಯಂತ ಪ್ರಭಾವಿ ಮಹಿಳಾ ರಾಜಕಾರಣಿ ಎನಿಸಿಕೊಂಡಿದ್ದಾರೆ. Read more…

ಗೋವಾದಲ್ಲಿ ರಜೆಯ ಮೂಡ್ ನಲ್ಲಿ ಸೋನಿಯಾ ಗಾಂಧಿ

ಸುದೀರ್ಘ ಅವಧಿಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು, ಪುತ್ರ ರಾಹುಲ್ ಗಾಂಧಿ ಅವರಿಗೆ ಜವಾಬ್ದಾರಿಯನ್ನು ವರ್ಗಾಯಿಸಿದ್ದಾರೆ. ಅವರೀಗ ರಜೆ ಕಳೆಯಲು ಗೋವಾಕ್ಕೆ ಬಂದಿದ್ದಾರೆ. ಗೋವಾದಲ್ಲಿ ರಜೆಯ ಮಜಾ Read more…

ಡಿ.11ರಂದು ರಾಹುಲ್ ಗಾಂಧಿಗೆ ಪಟ್ಟಾಭಿಷೇಕ

ನಿರೀಕ್ಷೆಯಂತೆ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ರಾಹುಲ್ ಗಾಂಧಿಗೆ ಒಲಿದಿದೆ. ಇದೇ ಡಿಸೆಂಬರ್ 11ರಂದು ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ ನಡೆಯಲಿದೆ. ಸೋಮವಾರ ಬೆಳಿಗ್ಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ Read more…

AICC ಅಧ್ಯಕ್ಷರಾಗಿ ರಾಹುಲ್, ಘೋಷಣೆಯಷ್ಟೇ ಬಾಕಿ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಪಕ್ಷದ CWC ಸಭೆ ಕರೆದಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೂ ಮೊದಲೇ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ Read more…

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಅನಾರೋಗ್ಯದ ಕಾರಣ ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಮ್ಲಾ ಪ್ರವಾಸದಲ್ಲಿದ್ದ ಅವರು ಅಸ್ವಸ್ಥರಾಗಿದ್ದು, ಪ್ರವಾಸವನ್ನು ಮೊಟಕುಗೊಳಿಸಿ, ದೆಹಲಿಗೆ ಆಗಮಿಸಿದ್ದಾರೆ. ಆಸ್ಪತ್ರೆಯಲ್ಲಿ Read more…

ಬಿಜೆಪಿ ನಾಯಕರಿಂದ ಸೋನಿಯಾ ಗಾಂಧಿ ಭೇಟಿ

ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್ ಹಾಗೂ ವೆಂಕಯ್ಯ ನಾಯ್ಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಮ್ಮತದ Read more…

ಸೋನಿಯಾ ಗಾಂಧಿ ಪದತ್ಯಾಗ, ರಾಹುಲ್ ಗೆ ಪಟ್ಟ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಪದತ್ಯಾಗ ಮಾಡಲು ತೀರ್ಮಾನಿಸಿದ್ದು, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ ಕಟ್ಟಲಿದ್ದಾರೆ. ಅಕ್ಟೋಬರ್ 15 ರೊಳಗೆ ರಾಹುಲ್ ಗಾಂಧಿ ಅವರು ಎ.ಐ.ಸಿ.ಸಿ. Read more…

ಸೋನಿಯಾ ಸಭೆಗೆ ಚಕ್ಕರ್ ಹಾಕಿದ ನಿತೀಶ್ ರಿಂದ ನಾಳೆ ಮೋದಿ ಭೇಟಿ

ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆಯಲಿದೆ. ಬಿ.ಜೆ.ಪಿ. ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು Read more…

ವಿಪಕ್ಷಗಳ ಔತಣಕೂಟಕ್ಕೆ ಕೇಜ್ರಿವಾಲ್ ಗಿಲ್ಲ ಆಹ್ವಾನ

ನಾಳೆ ಸಂಸತ್ ಭವನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಕ್ಷಗಳ ನಾಯಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಆದ್ರೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ರನ್ನು ಔತಣಕೂಟಕ್ಕೆ ಆಹ್ವಾನಿಸಿಲ್ಲ. ರಾಷ್ಟ್ರಪತಿ ಅಭ್ಯರ್ಥಿ Read more…

ರಾಷ್ಟ್ರಪತಿ ಚುನಾವಣೆ: ವಿಪಕ್ಷ ನಾಯಕರ ಜೊತೆ ಮೇಡಂ ಮಾತುಕತೆ

ರಾಷ್ಟ್ರಪತಿ-ಉಪರಾಷ್ಟ್ರಪತಿ ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಪಡೆದಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಪಕ್ಷಗಳನ್ನು ಒಂದುಗೂಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಪಶ್ಚಿಮ Read more…

ಸೋನಿಯಾ ಗಾಂಧಿ ಜೊತೆ ನಿತೀಶ್ ಬಿಸಿಬಿಸಿ ಚರ್ಚೆ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ದುರ್ಬಲ ಪ್ರದರ್ಶನ ತೋರಿದ ನಂತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿದ್ದಾರೆ. ಗುರುವಾರ ಸೋನಿಯಾ ಗಾಂಧಿಯವರನ್ನು Read more…

ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮೇಡಂ

ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ. ಫೆಬ್ರವರಿ 20 ರಂದು ರಾಯ್ಬರೇಲಿಯಲ್ಲಿ ಸೋನಿಯಾ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಈ ವಿಷಯವನ್ನು Read more…

ಸೋನಿಯಾ ಗಾಂಧಿ ಆರೋಗ್ಯ ವಿಚಾರಿಸಿದ ಮೋದಿ

ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ. ಸಂಸತ್ ಕಲಾಪ ಆರಂಭವಾಗುವ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಪಕ್ಷಗಳ ಸದಸ್ಯರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಸಂಸತ್ ಕಲಾಪ ಆರಂಭಕ್ಕೂ Read more…

ದೆಹಲಿಯಲ್ಲಿ ಜೋರಾಗಿದೆ ಸಂಪುಟ ಸರ್ಕಸ್

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದು, ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿವೆ. ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಒಂದಿಬ್ಬರು ಹಿರಿಯರು ಹಾಗೂ ಯುವಕರಿಗೆ ಆದ್ಯತೆ Read more…

ಶಿಮ್ಲಾದಲ್ಲಿ ಮಗಳ ಮನೆ ವೀಕ್ಷಿಸಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ವಾದ್ರಾ ಜೊತೆ ಶಿಮ್ಲಾಕ್ಕೆ ಭೇಟಿ ನೀಡಿದ್ದಾರೆ. ಶಿಮ್ಲಾದಲ್ಲಿ ಪ್ರಿಯಾಂಕಾ ಮನೆ ನಿರ್ಮಾಣವಾಗುತ್ತಿದ್ದು, ಮಗಳು ಮನೆ ಕಟ್ಟುತ್ತಿರುವ ಜಾಗಕ್ಕೆ ಸೋನಿಯಾ ಭೇಟಿ Read more…

ಮೋದಿ, ಶೆಹನ್ ಶಾ ಅಲ್ಲ ಎಂದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಸಮರ ಮುಂದುವರೆದಿದ್ದು, ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದಾಗಿ ಬಿಜೆಪಿ ನಾಯಕರು ಹೇಳಿಕೆ ನೀಡಿರುವುದನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ Read more…

ಸೋಲಿನ ಬಗ್ಗೆ ಸೋನಿಯಾ ಹೇಳಿದ್ದೇನು?

ನವದೆಹಲಿ: ದೇಶದ ಗಮನ ಸೆಳೆದಿದ್ದ, ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಸೋಲಿನ ಬಗ್ಗೆ ಮಾತನಾಡಿದ, ಎಐಸಿಸಿ ಅಧ್ಯಕ್ಷೆ ಸೋನಿಯಾ Read more…

ಸೋನಿಯಾ, ರಾಹುಲ್ ಗಾಂಧಿ ಅರೆಸ್ಟ್

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಘಟನೆ ಇಂದು ನವದೆಹಲಿಯಲ್ಲಿ ನಡೆದಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...