alex Certify
ಕನ್ನಡ ದುನಿಯಾ       Mobile App
       

Kannada Duniya

“ನಾಯಕ ತಂಡ ಆಯ್ಕೆ ಮಾಡ್ಲಿ, ಕೋಚ್ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳಲಿ’’

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ, ಕೋಚ್ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ತಂಡವನ್ನು ನಾಯಕ ಆಯ್ಕೆ ಮಾಡಲಿ. ಕೋಚ್ ಹಿಂದಿನ ಸೀಟಿನಲ್ಲಿ ಕುಳಿತಿರಲಿ ಎಂದು Read more…

ಕ್ರಿಕೆಟ್ ಸಲಹಾ ಸಮಿತಿಯ ಸೂಚನೆಗೂ ಇಲ್ಲ ಕವಡೆ ಕಾಸಿನ ಕಿಮ್ಮತ್ತು

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ನೀಡಿದ ಪ್ರದರ್ಶನದ ವಿರುದ್ಧ ಟೀಕೆಗಳು ಕೇಳಿ ಬಂದಿದೆ. ಟೆಸ್ಟ್ ನಲ್ಲಿ ನಂಬರ್ 1 ಟೀಮ್ ಎಂಬ ಹಣೆ ಪಟ್ಟಿ ಹೊಂದಿರುವ ವಿರಾಟ್ ಪಡೆ, Read more…

ಗಂಗೂಲಿಯಂತೆ ಶರ್ಟ್ ಬಿಚ್ಚಿ ಸಂಭ್ರಮಿಸಿದ ಬಿಜೆಪಿ ಅಭ್ಯರ್ಥಿ

ನಾಟ್ ವೆಸ್ಟ್ ಸರಣಿಯಲ್ಲಿ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಗೆಲುವಿನ ಸಂಭ್ರಮವನ್ನು ಆಚರಿಸಿದ್ದು, ಎಲ್ಲರಿಗೂ ನೆನಪಿರಬಹುದು. ಅದೇ ರೀತಿ ಬಿಜೆಪಿ ಅಭ್ಯರ್ಥಿಯೊಬ್ಬರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯ ದಾಖಲಿಸುತ್ತಿದ್ದಂತೆ Read more…

ದಾದಾ ದಾಖಲೆ ಅಳಿಸುತ್ತಾರಾ ವಿರಾಟ್…?

ನಾಳೆಯಿಂದ ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುವ ಇಂಗ್ಲೆಂಡ್-ಭಾರತದ ನಡುವಣ ಕಾದಾಟ ಎಲ್ಲರ ಗಮನ ಸೆಳೆದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ, ಕೊಹ್ಲಿ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. ಈ ಪಂದ್ಯದಲ್ಲಿ Read more…

ಕೊಹ್ಲಿ ಆಟಕ್ಕೆ ಗಂಗೂಲಿ ಹೇಳಿದ್ದೇನು…?

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೌರವ್ ಗಂಗೂಲಿ ನಾಯಕ ವಿರಾಟ್ ಕೊಹ್ಲಿ ಆಟವನ್ನು ಶ್ಲಾಘಿಸಿದ್ದಾರೆ. ಕೊಹ್ಲಿ ಆಟ ನೋಡಲು ಖುಷಿಯಾಗುತ್ತದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಆಸ್ಟ್ರೇಲಿಯಾ Read more…

ಕೋಚ್ ಬಗ್ಗೆ ಕುತೂಹಲ ಮೂಡಿಸಿದ ಸೌರವ್ ಗಂಗೂಲಿ

ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರಿಂದ ತೆರವಾದ ಸ್ಥಾನಕ್ಕೆ, ಯಾರನ್ನು ನೇಮಕ ಮಾಡಲಾಗುವುದು ಎಂಬ ಕುತೂಹಲ ಇಂದೂ ಮುಂದುವರೆದಿದೆ. ಬಿ.ಸಿ.ಸಿ.ಐ. ಸಲಹಾ Read more…

ಗಂಗೂಲಿ ಕಾರಿನ ಮೇಲೆ ದಾಳಿ ಮಾಡಿದ ಪಾಕ್ ಫ್ಯಾನ್ಸ್

ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು, ಟೀಂ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಮಣಿಸಿದ ಪಾಕ್ ಫೈನಲ್ ಪ್ರವೇಶಿಸಿತ್ತು. Read more…

ತಂದೆ ಜೊತೆ ಫೋಟೋ ಶೂಟ್ ನಲ್ಲಿ ಸನಾ ಗಂಗೂಲಿ

ಇತ್ತೀಚೆಗೆ ಸೆಲೆಬ್ರಿಟಿಗಳ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀದೇವಿ ಮಗಳು ಜಾನ್ಹವಿ, ಸೈಫ್ ಅಲಿ ಖಾನ್ ಮಗಳು ಸಾರಾ, ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ, ಶಾರುಖ್ ಮಗಳು ಸುಹಾನ Read more…

ಸಚಿನ್ ಸೂಪರ್ ಹಿಟ್ ಹಾಡಿಗೆ ಫ್ಯಾನ್ ಆದ ಗಂಗೂಲಿ

ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಇತ್ತೀಚೆಗಷ್ಟೆ ತಮ್ಮ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಕ್ರಿಕೆಟ್ ವಾಲಿ ಬೀಟ್ ಮೇ ಎಂಬ ಹಾಡಿಗೆ ಸಚಿನ್ ಧ್ವನಿ ನೀಡಿದ್ದಾರೆ. ಕ್ರಿಕೆಟ್ ದೇವರ ಹಾಡಿಗೆ ಅಭಿಮಾನಿಗಳೊಂದೇ Read more…

‘ಆಸ್ಟ್ರೇಲಿಯಾದ ಇಂತಹ ಸ್ಪಿನ್ನರ್ ಗಳನ್ನು ನೋಡೇ ಇಲ್ಲ’

ಕೋಲ್ಕತಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ, ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಬೆಂಗಳೂರಿನಲ್ಲಿ ನಡೆಯುತ್ತಿರುವ 2 ನೇ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ Read more…

9000 ರನ್ : ದಾದಾ ದಾಖಲೆ ಮುರಿದ ಡಿ ವಿಲಿಯರ್ಸ್

ವೆಲ್ಲಿಂಗ್ಟನ್: ಏಕದಿನ ಪಂದ್ಯಗಳಲ್ಲಿ ಅತಿ ವೇಗವಾಗಿ 9000 ರನ್ ಗಳಿಸುವ ಮೂಲಕ, ಸೌತ್ ಆಫ್ರಿಕಾ ಬ್ಯಾಟ್ಸ್ ಮನ್ ಎ.ಬಿ. ಡಿ ವಿಲಿಯರ್ಸ್ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ Read more…

ಕೊಹ್ಲಿ ಅಸಲಿ ಪರೀಕ್ಷೆ ಇನ್ನೂ ಬಾಕಿ ಇದೆ: ಗಂಗೂಲಿ

ಭಾರತ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಅಸಲಿ ಪರೀಕ್ಷೆ ಇನ್ನೂ ಬಾಕಿ ಇದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಇದೇ ವೇಳೆ ಕೊಹ್ಲಿಗೆ ಉತ್ತಮ ನಾಯಕನಾಗುವ Read more…

ಸೌರವ್ ಗಂಗೂಲಿಗೆ ಜೀವ ಬೆದರಿಕೆ

ಕೋಲ್ಕತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿದ್ದಾರೆ. ಅಂಚೆ ಮೂಲಕ ಸೌರವ್ Read more…

ಅಚ್ಚರಿ ಮೂಡಿಸಿದ ಸೌರವ್ ಗಂಗೂಲಿ ಹೇಳಿಕೆ

ಕೋಲ್ಕತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ಅಧ್ಯಕ್ಷ ಸ್ಥಾನದಿಂದ, ಅನುರಾಗ್ ಠಾಕೂರ್ ಅವರನ್ನು ವಜಾಗೊಳಿಸಲಾಗಿದೆ. ಠಾಕೂರ್ ಅವರಿಂದ ತೆರವಾದ ಸ್ಥಾನಕ್ಕೆ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ Read more…

ಇಂಗ್ಲೆಂಡ್ ಟೆಸ್ಟ್ ಪಂದ್ಯದ ಬಗ್ಗೆ ಗಂಗೂಲಿ ಭವಿಷ್ಯ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂಗ್ಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲುವಿನ ಸರಣಿ ಮುಂದುವರೆಸಲಿದೆ ಎಂದಿದ್ದಾರೆ. ಇದೇ ನವೆಂಬರ್ 9 Read more…

ವಿರಾಟ್ ಕೊಹ್ಲಿ ಬಗ್ಗೆ ‘ದಾದಾ’ ಹೇಳಿದ್ದೇನು..?

ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ಯಶಸ್ವಿಯಾಗಿದ್ದಾರೆ. ಹಿಂದಿನ ಎರಡೂ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಯಶಸ್ವಿಯಾಗಿರುವ ಅವರು Read more…

ರವಿಶಾಸ್ತ್ರಿಗೆ ತಿರುಗೇಟು ನೀಡಿದ ‘ದಾದಾ’

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದ್ದು, ಈಗಾಗಲೇ ಅವರು ಕಾರ್ಯಾರಂಭ ಮಾಡಿದ್ದಾರೆ. ಈ ಹುದ್ದೆಗೆ ಆಕಾಂಕ್ಷಿಯಾಗಿದ್ದ ರವಿಶಾಸ್ತ್ರಿ, ಸಲಹಾ Read more…

ಗಂಗೂಲಿ ವಿರುದ್ಧ ಗರಂ ಆದ ರವಿಶಾಸ್ತ್ರಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ನೇಮಕವಾಗಿದ್ದಾರೆ. ಈ ಹುದ್ದೆಗೆ ಆಕಾಂಕ್ಷಿಯಾಗಿದ್ದ ರವಿಶಾಸ್ತ್ರಿ, ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ ವಿರುದ್ಧ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...