alex Certify Speaker | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಸ್ಪೀಕರ್ ತೀರ್ಪು: ಮಹಾರಾಷ್ಟ್ರ ಸಿಎಂ ಆಗಿ ಏಕನಾಥ್ ಶಿಂಧೆ ಮುಂದುವರಿಕೆ

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಜೂನ್ 2022 ರಲ್ಲಿ ಬಂಡಾಯ ಸಾರಿ ಶಿವಸೇನೆಯನ್ನು ವಿಭಜಿಸಿದ ಪ್ರಕರಣದಲ್ಲಿ ಹಲವಾರು ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಮಹಾರಾಷ್ಟ್ರ ವಿಧಾನಸಭೆ Read more…

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧದ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ Read more…

Lok Sabha Security breach : ಸಂಸತ್ತಿನಲ್ಲಿ ‘ಸಂದರ್ಶಕರ ಪಾಸ್’ ನಿಷೇಧ : ಸ್ಪೀಕರ್ ಓಂ ಬಿರ್ಲಾ ಆದೇಶ

ಲೋಕಸಭಾ ಭದ್ರತಾ ಉಲ್ಲಂಘನೆ ಹಿನ್ನೆಲೆ ಸಂಸತ್ತಿನಲ್ಲಿ ‘ಸಂದರ್ಶಕರ ಪಾಸ್’ ನಿಷೇಧಿಸಿ ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. ಬುಧವಾರ ಮಧ್ಯಾಹ್ನ ಲೋಕಸಭೆಯಲ್ಲಿ ಗೊಂದಲ ಉಂಟಾದ ನಂತರ ದೆಹಲಿ ಪೊಲೀಸರು Read more…

BREAKING : ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಆಗಿ ‘ನರೇಂದ್ರ ಸಿಂಗ್ ತೋಮರ್’ ಆಯ್ಕೆ

ನವದೆಹಲಿ :  ಮಾಜಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನ ಮಧ್ಯಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ವರದಿಗಳ ಪ್ರಕಾರ, ಮಾಜಿ ಕೇಂದ್ರ Read more…

ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳು ಸೇರ್ಪಡೆಗೆ ಸ್ಪೀಕರ್ ಖಾದರ್ ಸಲಹೆ

ಬೆಂಗಳೂರು: ಕಂಬಳ ಮತ್ತು ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಣ್ಣುಗಳು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳ Read more…

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ Read more…

BIG NEWS: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ದೂರು ನೀಡಲಾಗಿದೆ. ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಚಿಕ್ಕಬಳ್ಳಾಪುರ Read more…

BIG BREAKING NEWS: ಭಾರೀ ಬಹುಮತದೊಂದಿಗೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ

ನವದೆಹಲಿ: ಐತಿಹಾಸಿಕ ನಾರಿ ಶಕ್ತಿ ವಂದನಾ ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನೂತನ ಸಂಸತ್ ಭವನದಲ್ಲಿ ಇಂದು ಬೆಳಗ್ಗೆಯಿಂದ ಮಹಿಳಾ ಮೀಸಲಾತಿ ವಿಧೇಕಕ್ಕೆ ಸಂಬಂಧಿಸಿದಂತೆ 8 ಗಂಟೆಗಳ Read more…

ಮತ್ತೆ ಸಂಸದರಾಗಿ ಲೋಕಸಭೆಗೆ ರಾಹುಲ್ ಗಾಂಧಿ ಎಂಟ್ರಿ…? ಇಂದು ನಿರ್ಧಾರ ಸಾಧ್ಯತೆ

ನವದೆಹಲಿ: ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಮರು ಸ್ಥಾಪನೆ ಕುರಿತಾಗಿ ಲೋಕಸಭೆ ಕಾರ್ಯಾಲಯ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಹೊಸ ಪಡಿತರ ಚೀಟಿ ನೀಡಲು ಕ್ರಮ

ಬೆಂಗಳೂರು: ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ಬಣಕಾರ ಅವರು Read more…

BIG NEWS : ಬಿಜೆಪಿ ದೂರಿಗೆ ಮುನ್ನವೇ ಅಲರ್ಟ್ ಆದ ಸ್ಪೀಕರ್ : ರಾಜ್ಯಪಾಲರಿಗೆ ಅಮಾನತು ವರದಿ ಸಲ್ಲಿಕೆ

ಬೆಂಗಳೂರು : ಬಿಜೆಪಿ ದೂರು ನೀಡುವ ಮುನ್ನವೇ ಸ್ಪೀಕರ್ ಯುಟಿ ಖಾದರ್ ಅಲರ್ಟ್ ಆಗಿದ್ದು, ರಾಜ್ಯಪಾಲರಿಗೆ 10 ಬಿಜೆಪಿ ಸದಸ್ಯರ ಅಮಾನತು ವರದಿ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ಸದಸ್ಯರ Read more…

ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ : ಸ್ಪೀಕರ್ ಕ್ರಮಕ್ಕೆ ಆರ್. ಅಶೋಕ್ ಕಿಡಿ

ಬೆಂಗಳೂರು : ಸ್ಪೀಕರ್ ಪೀಠಕ್ಕೆ ಯು.ಟಿ. ಖಾದರ್ ಅಗೌರವ ತೋರಿದ್ದಾರೆ. ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಶಿಷ್ಟಾಚಾರ ಮರೆತ ಸ್ಪೀಕರ್ ಯು.ಟಿ. ಖಾದರ್: ಕಾಂಗ್ರೆಸ್ ವರಿಷ್ಠರ ಭೇಟಿ

ಬೆಂಗಳೂರು: ಸಭಾಧ್ಯಕ್ಷರು ಮತ್ತು ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದವರು ಪಕ್ಷದ ಚಟುವಟಿಕೆಯಿಂದ ದೂರ ಇರುತ್ತಾರೆ. ಆದರೆ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು Read more…

ಆಸಕ್ತ ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆ: ಯು.ಟಿ. ಖಾದರ್

ಮಂಗಳೂರು: ಪದವೀಧರ ಆಸಕ್ತ ಯುವಕರು, ಯುವತಿಯರಿಗೆ ರಾಜಕೀಯ ತರಬೇತಿ ನೀಡಲು ಸಂಸ್ಥೆಯೊಂದನ್ನು ಸ್ಥಾಪಿಸುವುದಾಗಿ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪದವಿ ಕಲಿತ ಯುವಕರಿಗೆ Read more…

ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಆಯ್ಕೆ: ಸಭಾಧ್ಯಕ್ಷರಾಗಿ ಯು.ಟಿ. ಖಾದರ್…?

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಹಿರಿಯ ಶಾಸಕರು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಹಿರಿಯ Read more…

ಸಚಿವರಾಗಲು ತೀವ್ರ ಪೈಪೋಟಿ: ಸ್ಪೀಕರ್ ಆಗಲು ಒಪ್ಪದ ಹಿರಿಯ ಶಾಸಕರು

ಬೆಂಗಳೂರು: ನೂತನ ಸರ್ಕಾರದಲ್ಲಿ ಸಚಿವರಾಗಲು ತೀವ್ರ ಪೈಪೋಟಿ ಶುರುವಾಗಿದೆ. ಹಿರಿಯ, ಕಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ಹಿರಿಯ ಶಾಸಕರಿಗೆ ಸಭಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ನಲ್ಲಿ Read more…

ನಾಳೆಯಿಂದ ವಿಧಾನಸಭೆ ಅಧಿವೇಶನ: ನೂತನ ಶಾಸಕರ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಮೇ 22 ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ. ವಿಧಾನಸೌಧದಲ್ಲಿ ಶನಿವಾರ Read more…

ಕೈತಪ್ಪಿದ ಟಿಕೆಟ್: ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ್ ರಾಜೀನಾಮೆ

ಬೆಂಗಳೂರು: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ Read more…

ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂಸತ್ ನಲ್ಲಿ Read more…

ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BIG NEWS: ರಾಜ್ಯಾದ್ಯಂತ ಅವೈಜ್ಞಾನಿಕ ರೋಡ್ ಹಂಪ್ಸ್ ತೆರವು

ಬೆಳಗಾವಿ: ರಾಜ್ಯಾದ್ಯಂತ ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ಉಬ್ಬು ತೆರವುಗೊಳಿಸಲು ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಜೆಡಿಎಸ್ ಶಾಸಕ ಎ.ಟಿ. Read more…

ಮಹಾರಾಷ್ಟ್ರ ನಾಯಕರ ಗಡಿ ತಗಾದೆ ವಿರುದ್ಧ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಸರ್ವಾನುಮತದ ಅಂಗೀಕಾರ

ಬೆಳಗಾವಿ(ಸುವರ್ಣಸೌಧ): ಗಡಿ ವಿಚಾರದಲ್ಲಿ  ಅನಗತ್ಯ ಗೊಂದಲ ಸೃಷ್ಠಿಸುತ್ತಿರುವ ಮತ್ತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಮಹಾರಾಷ್ಟ್ರ ನಾಯಕರ ವಿರುದ್ಧ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ Read more…

BIG NEWS: ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಆಯ್ಕೆಯಾಗಿದ್ದಾರೆ. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಹೊರಟ್ಟಿ ಅವರನ್ನು ಚುನಾಯಿಸುವಂತೆ ತೇಜಸ್ವಿನಿಗೌಡ, ಶಂತಾರಾಂ ಸಿದ್ದಿ, Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯೇ ಬಿಜೆಪಿ ಅಭ್ಯರ್ಥಿ; ಅಧಿಕೃತ ಘೋಷಣೆಯಷ್ಟೇ ಬಾಕಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ ಸ್ವತಃ ಈ ವಿಷಯ Read more…

BIG NEWS: ಸದನದಲ್ಲಿ ಪದೇ ಪದೇ ರಿಂಗಣಿಸಿದ ಫೋನ್; ಮೊಬೈಲ್ ತರದಂತೆ ಸದಸ್ಯರಿಗೆ ಸಭಾಪತಿ ತಾಕೀತು

ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಪದೇ ಪದೇ ಸದಸ್ಯರ ಫೋನ್ ರಿಂಗ್ ಆಗಿದೆ. ಇದರಿಂದ ಗರಂ ಆದ ಸಭಾಪತಿ ಸದಸ್ಯರಿಗೆ ತಾಕೀತು ಮಾಡಿದ ಪ್ರಸಂಗ ನಡೆದಿದೆ. Read more…

40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಸದಸ್ಯರ ಧಿಕ್ಕಾರ: ಸದನದಲ್ಲಿ ಕೋಲಾಹಲ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಮಾತನಾಡುವಾಗ ಗದ್ದಲ ಉಂಟಾಗಿದೆ. ಸರ್ಕಾರದ ವಿರುದ್ಧ ಆರೋಪಿಸಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ Read more…

BIG NEWS: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ವಿರೋಧ; ಪಕ್ಷದ ನಿಷ್ಠಾವಂತರ ಪರಿಗಣನೆಗೆ ಒತ್ತಡ

ವಿಧಾನ ಪರಿಷತ್ತಿನ ಸಭಾಪತಿಯಾಗಿ ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡು ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದ ಬಸವರಾಜ ಹೊರಟ್ಟಿ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿತ್ತಲ್ಲದೆ ಸೆಪ್ಟೆಂಬರ್ 21ರಂದು ಚುನಾವಣೆ ನಡೆಸಲು Read more…

ಸಿದ್ಧರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾಗಿ ಮುಜುಗರಕ್ಕೊಳಗಾದ ಸಚಿವ ಬಿ.ಸಿ. ಪಾಟೀಲ್

ವಿಧಾನಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಜುಗರಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲು ಹೋದ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಬೆಳೆ ಹಾನಿ Read more…

BREAKING: ಉಪ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪ ಸ್ಪೀಕರ್ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...