alex Certify
ಕನ್ನಡ ದುನಿಯಾ       Mobile App
       

Kannada Duniya

ಜನಾರ್ದನ ರೆಡ್ಡಿಯವರ ನಿವಾಸದಲ್ಲಿ ಭರ್ಜರಿ ಔತಣಕೂಟ

ಡೀಲ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಈಗ ಜಾಮೀನು ಮೇಲೆ ಬಿಡುಗಡೆಯಾಗಿದ್ದು, ಇಂದು ಬೆಂಗಳೂರಿನ ತಮ್ಮ ‘ಪಾರಿಜಾತ’ ನಿವಾಸದಲ್ಲಿ ಭರ್ಜರಿ ಔತಣಕೂಟ Read more…

ಗೆಳೆಯನಿಂದ ಅಂತರ ಕಾಯ್ದುಕೊಂಡ ಶ್ರೀರಾಮುಲು…!

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ, ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪನವರ ವಿರುದ್ಧ ಹೀನಾಯವಾಗಿ ಸೋಲನ್ನಪ್ಪಿದ ಬಳಿಕ ಜನಾರ್ದನ ರೆಡ್ಡಿ-ಶ್ರೀರಾಮುಲು ಬಣದ ಪಾಲಿಗೆ ಮತ್ತೊಂದು Read more…

ಬಿ.ಎಸ್.ವೈ. ಬದಲು ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. Read more…

ಬಾಡಿಗೆ ಮನೆ ಮಾಡಿ ಬಿಜೆಪಿಗೆ ಟಾಂಗ್ ಕೊಟ್ಟ ಉಗ್ರಪ್ಪ

ಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ವಿಶ್ವೇಶ್ವರಯ್ಯ ನಗರದಲ್ಲಿ ಬಾಡಿಗೆ ಮನೆ ತೆಗೆದುಕೊಂಡಿದ್ದಾರೆ. ಶುಕ್ರವಾರ ಬಾಡಿಗೆ ಮನೆಯಲ್ಲಿ ಪೂಜೆ ಮಾಡಿದ ಉಗ್ರಪ್ಪ ಶಾಶ್ವತವಾಗಿ ಇಲ್ಲೇ ಇರುತ್ತೇನೆ ಎಂದು ಕೂಡ ಹೇಳಿದ್ದಾರೆ. Read more…

ಬಳ್ಳಾರಿಗೆ ಬಂದಿರುವುದರ ಹಿಂದಿನ ‘ಕಾರಣ’ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ಪರಸ್ಪರ ಕೆಸರೆರಚಾಟ ತಾರಕಕ್ಕೇರಿದೆ. ಅದರಲ್ಲೂ ಬಳ್ಳಾರಿ Read more…

‘ನ. 6 ರ ನಂತ್ರ ನನ್ನನ್ನು ಎಲ್ಲಿಗೆ ಕಳಿಸುತ್ತಾರೋ ಕಳುಹಿಸಲಿ’

ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯ ಬಳಿಕ ಸಚಿವ ಶಿವಕುಮಾರ್ ಜೈಲು ಪಾಲಾಗಲಿದ್ದಾರೆ ಎಂದು ಶಾಸಕ ಶ್ರೀರಾಮುಲು ನೀಡಿರುವ ಹೇಳಿಕೆಗೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು Read more…

ಯಡಿಯೂರಪ್ಪ-ಶ್ರೀರಾಮುಲು ಹಣಿಯಲು ಮೈತ್ರಿಕೂಟ ಸರ್ಕಾರದ ಭರ್ಜರಿ ಪ್ಲಾನ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. Read more…

ಸಮ್ಮಿಶ್ರ ಸರ್ಕಾರದ ವಿರುದ್ಧ ಶಾಸಕ ಶ್ರೀರಾಮುಲು ವಾಗ್ದಾಳಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಶಾಸಕ ಬಿ. ಶ್ರೀರಾಮುಲು ಕಿಡಿ ಕಾರಿದ್ದು, ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. Read more…

ನಟ ಸುದೀಪ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ

ಮಾಜಿ ಸಚಿವ ಹಾಗೂ ಶಾಸಕ ಬಿ. ಶ್ರೀರಾಮುಲು ಇಂದು ಖ್ಯಾತ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬರದಿರಲು ಇದಂತೆ ಕಾರಣ…!

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸದಾ ಕಾಲ ಬೆಂಗಳೂರಿನಲ್ಲಿ ಇರುವುದೇಕೆ ಎಂಬ ರಹಸ್ಯವನ್ನು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಬಹಿರಂಗ ಮಾಡಿದ್ದಾರೆ. ಶ್ರೀರಾಮುಲು ಅವರ ಪ್ರಕಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಧಿಕಾರ ಕೈತಪ್ಪಿ Read more…

ಚಾಮುಂಡೇಶ್ವರಿ ಬಳಿಕ ಬಾದಾಮಿಯಲ್ಲೂ ಸಿ.ಎಂ.ಗೆ ಶಾಕ್…!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಿದ್ಧರಾಮಯ್ಯ Read more…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಭರ್ಜರಿ ಕ್ಯಾಂಪೇನ್

ಮೈಸೂರು: ಕಳೆದ 10 ದಿನಗಳಿಂದ ರಾಜ್ಯದ 60 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿನಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. Read more…

ಶ್ರೀರಾಮುಲು ಪರ ಕಿಚ್ಚ ಭರ್ಜರಿ ಕ್ಯಾಂಪೇನ್

ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ನಟರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಯಾವುದೇ ರಾಜಕೀಯ ಪಕ್ಷವನ್ನು ಸೇರದಿದ್ದರೂ, ಈಗಾಗಲೇ ಸ್ಟಾರ್ ನಟರಾದ ದರ್ಶನ್, ಯಶ್ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಮೊಳಕಾಲ್ಮೂರು Read more…

ಪ್ರಚಾರಕ್ಕೆ ಬರ್ತೀನಿ ಎಂದು ಸಿ.ಎಂ.ಗೆ ಕೈ ಕೊಟ್ಟ ಸುದೀಪ್…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅವರ ಪರವಾಗಿ ನಟರಾದ ದರ್ಶನ್ ಮತ್ತು ಸುದೀಪ್ ಪ್ರಚಾರ ನಡೆಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ದರ್ಶನ್ ಸಿ.ಎಂ. ಪರವಾಗಿ Read more…

‘ಸುದೀಪ್ ನಮ್ಮ ಸಮಾಜದವರು, ನನ್ನನ್ನು ಬೆಂಬಲಿಸಬೇಕು’

ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅವರ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಸಂಸದ ಬಿ. ಶ್ರೀರಾಮುಲು ವಿರೋಧ ವ್ಯಕ್ತಪಡಿಸಿದ್ದಾರೆ. Read more…

ಶ್ರೀರಾಮುಲು ಪರ ‘ರಾಜಾಹುಲಿ’, ಸಿ.ಎಂ. ಪರ ‘ಹೆಬ್ಬುಲಿ’ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ಹೈವೋಲ್ಟೇಜ್ ಪ್ರಚಾರ ಶುರುವಾಗಿದ್ದು, ಘಟಾನುಘಟಿ ನಾಯಕರೊಂದಿಗೆ ಬಿಗ್ ಸ್ಟಾರ್ ಗಳು ಕೂಡ ಪ್ರಚಾರಕ್ಕೆ ಮುಂದಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಪ್ರಚಾರ Read more…

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ Read more…

ಶ್ರೀರಾಮುಲು ಗೆಲುವಿಗೆ ಪಣತೊಟ್ಟ ರೆಡ್ಡಿ ಭರ್ಜರಿ ಪ್ರಚಾರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಂಸದ ಶ್ರೀರಾಮುಲು ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದು, ಗೆಳೆಯನ ಗೆಲುವಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪಣತೊಟ್ಟಿದ್ದಾರೆ. ಕ್ಷೇತ್ರದಲ್ಲಿಯೇ ಮನೆ ಮಾಡಿರುವ ಜನಾರ್ಧನ ರೆಡ್ಡಿ Read more…

ಶ್ರೀರಾಮುಲು ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಬಾದಾಮಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ಅವರನ್ನು ಬಿ.ಜೆ.ಪಿ. ಕಣಕ್ಕಿಳಿಸಿದೆ. ಬಾದಾಮಿಯಲ್ಲಿ ಕುರುಬರು Read more…

ಕುಚುಕು ಗೆಳೆಯನ ಗೆಲುವಿಗೆ ಟೊಂಕ ಕಟ್ಟಿ ನಿಂತ ಜನಾರ್ಧನ ರೆಡ್ಡಿ

ರಾಜಕೀಯದಲ್ಲಿ ಕುಚುಕು ಗೆಳೆಯರು ಅಂದ್ರೆ ನೆನಪಿಗೆ ಬರೋದು ಮಲ್ಲಿಕಾರ್ಜುನ್ ಖರ್ಗೆ ಹಾಗೂ ಧರ್ಮಸಿಂಗ್. ಇವರನ್ನು ಬಿಟ್ಟರೆ ಸದ್ಯ ಎಲ್ಲರ ಕಣ್ಣ ಮುಂದೆ ಬರೋರು ಅಂದ್ರೆ ಬಳ್ಳಾರಿಯ ಜನಾರ್ಧನ ರೆಡ್ಡಿ Read more…

ನಾಮಪತ್ರ ಸಲ್ಲಿಕೆಗೆ ಮುನ್ನ ಶ್ರೀರಾಮುಲು ವಿಶೇಷ ಪೂಜೆ

ಸಂಸದ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಬಳ್ಳಾರಿಯ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಿಗ್ಗೆ 3 ಗಂಟೆಯಿಂದಲೇ ಗೋ Read more…

ಸಿದ್ದಗಂಗಾ ಮಠಕ್ಕೆ ಗಾಲಿ ಜನಾರ್ಧನ ರೆಡ್ಡಿ ಭೇಟಿ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ Read more…

ಶ್ರೀರಾಮುಲುಗೆ ಸೆಡ್ಡು ಹೊಡೆಯಲು ಸಜ್ಜಾದ ತಿಪ್ಪೇಸ್ವಾಮಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ತಪ್ಪಿರುವ ಕಾರಣ ಆಕ್ರೋಶಗೊಂಡಿರುವ ಮೊಳಕಾಲ್ಮೂರು ಕ್ಷೇತ್ರದ ಶಾಸಕ ತಿಪ್ಪೇಸ್ವಾಮಿ, ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾಗಿರುವ ಶ್ರೀರಾಮುಲುರನ್ನು ಸೋಲಿಸಿಯೇ ಸಿದ್ದ ಎಂದು Read more…

ಗೆಳೆಯನ ಗೆಲುವಿಗೆ ಹೀಗಿದೆ ಜನಾರ್ಧನ ರೆಡ್ಡಿ ರಣತಂತ್ರ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರಕ್ಕೆ ಸಂಸದ ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಲಾಗಿದ್ದು, ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ ಶ್ರೀರಾಮುಲು ಅವರಿಗೆ ಡಿ.ಸಿ.ಎಂ. ಸ್ಥಾನ Read more…

ಶ್ರೀರಾಮುಲು ವಿರುದ್ಧ ಗಲಾಟೆಗೆ ಪ್ರಚೋದನೆ ನೀಡಿದ್ದ ಶಾಸಕ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದ ಬಿ.ಜೆ.ಪಿ. ಟಿಕೆಟ್ ಕೈ ತಪ್ಪಿದ್ದಕ್ಕೆ ಶಾಸಕ ತಿಪ್ಪೇಸ್ವಾಮಿ, ಗಲಾಟೆ ನಡೆಸಲು ತಮ್ಮ ಬೆಂಬಲಿಗರಿಗೆ ಪ್ರಚೋದನೆ ನೀಡಿದ್ದಾರೆ. ಶ್ರೀರಾಮುಲು ಆಗಮಿಸಿದ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸುವಂತೆ ತಿಪ್ಪೇಸ್ವಾಮಿ Read more…

ಗಂಡ್ಸಾಗಿದ್ರೇ ಗೆಲ್ಲು ನೋಡೋಣ….ಶ್ರೀರಾಮುಲುಗೆ ತಿಪ್ಪೇಸ್ವಾಮಿ ಸವಾಲ್

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ವಂಚಿತರಾಗಿರುವ ಶಾಸಕ ತಿಪ್ಪೇಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ತಮ್ಮ ಸ್ವಗ್ರಾಮದಲ್ಲಿ ಬೆಂಬಲಿಗರ ಸಭೆ ನಡೆಸಿದ ತಿಪ್ಪೇಸ್ವಾಮಿ, ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು Read more…

ಶ್ರೀರಾಮುಲು ಬಿರುಸಿನ ಪ್ರಚಾರ, ಏನಾಗಲಿದೆ ತಿಪ್ಪೇಸ್ವಾಮಿ ನಿರ್ಧಾರ…?

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು ಮತ್ತು ಶಾಸಕ ತಿಪ್ಪೇಸ್ವಾಮಿ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು, ತಿಪ್ಪೇಸ್ವಾಮಿ Read more…

ಬಿ.ಜೆ.ಪಿ.ಗೆ ಬಿಗ್ ಶಾಕ್! ಶ್ರೀರಾಮುಲು –ತಿಪ್ಪೇಸ್ವಾಮಿ ಬೆಂಬಲಿಗರ ಘರ್ಷಣೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಸಂಸದ ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಿರುವುದನ್ನು ವಿರೋಧಿಸಿ, ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಶ್ರೀರಾಮುಲು ನಾಯಕನಹಟ್ಟಿಯ ಶ್ರೀ Read more…

ಶ್ರೀರಾಮುಲು ಅಭಿಮಾನಿಗಳಿಗೆ ಸಿಗುತ್ತಾ ಗುಡ್ ನ್ಯೂಸ್…?

ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ನಾಯಕರು, ಸಂಸದ ಬಿ. ಶ್ರೀರಾಮುಲು ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಬಳ್ಳಾರಿ ಗ್ರಾಮಾಂತರ Read more…

ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ

ಬಳ್ಳಾರಿ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೇ ಬಿ.ಜೆ.ಪಿ. ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೊಳಕಾಲ್ಮೂರಿನಿಂದ ಸುಮಾರು 30 ಬಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...