alex Certify State Government | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ಸುದ್ದಿ ಮೇಲೆ ನಿಗಾವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ Read more…

BREAKING NEWS: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ ಹಾಗೂ Read more…

BIG NEWS: ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ’ ವಿಧೇಯಕ ತಿರಸ್ಕೃತ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ತಿದ್ದುಪಡಿ ವಿಧೇಯಕ ತಿರಸ್ಕೃತಗೊಂಡಿದೆ. ಉಪ ಸಭಾಪತಿ ಪ್ರಾಣೇಶ್ ಅವರು ವಿಧೇಯಕವನ್ನು ಧ್ವನಿ Read more…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು Read more…

BIG NEWS: ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಜಾರಿ; ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಆರಂಭವಾಗಿದ್ದು, ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಸಬ್ಸಿಡಿ ದರದಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ. Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ಗುಡ್ ನ್ಯೂಸ್: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣ ಕಡ್ಡಾಯ ನಿಯಮ ಸಡಿಲಗೊಳಿಸಿದ ಸರ್ಕಾರ

ಬೆಂಗಳೂರು: ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಡ್ತಿ Read more…

ಇಲ್ಲಿದೆ ‘ಸಿಬಿಐ’ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದ ರಾಜ್ಯಗಳ ಪಟ್ಟಿ !

ಯಾವುದೇ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಸಿಬಿಐ ತನಿಖೆಗೆ ಒತ್ತಾಯ ಕೇಳಿ ಬರುತ್ತದೆ. ಆದರೆ ಸಿಬಿಐ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕಾರಣ ಇದರ ದುರುಪಯೋಗವಾಗುತ್ತಿದೆ Read more…

ರಾಜ್ಯದ 1.30 ಕೋಟಿ ಕುಟುಂಬಗಳಿಗೆ ಪ್ರತೀ ವರ್ಷ 50- 60 ಸಾವಿರ ರೂ. ನೇರವಾಗಿ ತಲುಪುವ ವ್ಯವಸ್ಥೆ : ಸಿಎಂ ಸಿದ್ದರಾಮಯ್ಯ

ಧಾರವಾಡ : ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ Read more…

ರಾಜ್ಯ ಸರ್ಕಾರದಿಂದ ಗಿಕ್ ಕಾರ್ಮಿಕರಿಗೆ ಸಿಹಿಸುದ್ದಿ : ಡಿ.16 ಕ್ಕೆ ವಿಮೆ ಸೌಲಭ್ಯ ನೋಂದಣಿಗೆ ಚಾಲನೆ

ಧಾರವಾಡ : ಗಿಗ್‌ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂತಹ ಗಿಗ್ ಕಾರ್ಮಿಕರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ Read more…

BIG NEWS: ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಪತ್ತೆಗೆ 5 ಸಂಸ್ಥೆ ಆಯ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡುವವರ ಪತ್ತೆಗಾಗಿ ರಾಜ್ಯ ಸರ್ಕಾರ ‘ಮಾಹಿತಿ ತಿರುಚುವಿಕೆ ಪತ್ತೆ ಘಟಕ’ ರಚಿಸಲಾಗುತ್ತಿದೆ. ಇದರ ಕಾರ್ಯನಿರ್ವಹಣೆಗಾಗಿ ಐದು ಸಂಸ್ಥೆಗಳನ್ನು Read more…

BIG NEWS : ರಾಜ್ಯದ ʻಅರ್ಚಕರ ಮಕ್ಕಳಿಗೆ ಅನುಕಂಪದ ಹುದ್ದೆʼ : 34 ಸಾವಿರಕ್ಕೂ ಅಧಿಕ ʻಸಿʼ ಗ್ರೇಡ್ ದೇವಾಲಯಗಳಲ್ಲಿ ನೇಮಕಾತಿ

ಬೆಂಗಳೂರು : ಅರ್ಚಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ 34 ಸಾವಿರಕ್ಕೂ ಹೆಚ್ಚು ಸಿ ಗ್ರೇಡ್‌ ದೇವಾಲಯಗಳಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ನೀಡಲು ರಾಜ್ಯ ಸರ್ಕಾರ Read more…

BIG NEWS : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ರಾಜ್ಯಾದ್ಯಂತ ʻ ಜಮೀನುಗಳ ದಾಖಲೆ ಡಿಜಿಟಲೀಕರಣʼ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಜಮೀನುಗಳ ಮೂಲ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು 2024ರ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾಹಿತಿ Read more…

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ Read more…

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

ಇಂದು ವಿಶ್ವಕಪ್ ಫೈನಲ್ ಪಂದ್ಯ : ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ಕ್ರಿಕೆಟ್ ಅಭಿಮಾನಿಗಳಿಗೆ ರಾಜ್ಯ  ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯುಸ್ : `ಶೈಕ್ಷಣಿಕ ಸಹಾಯಧನ’ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿನೀಡಿದ್ದು, ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ Read more…

ಕಾಶಿಯಾತ್ರೆಗೆ ತೆರಳುವವರಿಗೆ 5,000 ರೂ. ಸಹಾಯಧನ : ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್

ಬೆಂಗಳೂರು : ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಕಾಶಿ ವಿಶ್ವನಾಥ ದೇವಸ್ಥಾನದ 5 ಕಿಮೀ  ವ್ಯಾಪ್ತಿಯೊಳಗೆ ಜಿಯೋಟ್ಯಾಗ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಸೋಲಾರ್ ಪಂಪ್’ ಸೆಟ್ ಒದಗಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೀರಾವರಿ ಪಂಪ್ ಸೆಟ್ ಗಳಿಗೆ  `stand-alone /off grid’ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವ ಮೂಲಕ ನೀರಾವರಿ ಪಂಪ್ ಸೆಟ್ ಗಳನ್ನು ಬೆಂಬಲಿಸುವುದು ಮತ್ತು Read more…

BIGG NEWS : ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಛೇರಿಯ ಹೆಸರು ಬದಲಿಸಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಛೇರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ’ ಎಂದು ಪದನಾಮೀಕರಿಸಿ ರಾಜ್ಯ ಸರ್ಕಾರ ಆದೇಶ Read more…

BIG BREAKING : ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : `7 ನೇ ವೇತನ ಆಯೋಗ’ ಅವಧಿ 4 ತಿಂಗಳು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ `ಅಧಿಕೃತ’ ಆದೇಶ

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, 7 ನೇ ವೇತನ ಆಯೋಗದ ಅವಧಿಯನ್ನು 2024 ರ ಮಾರ್ಚ್ Read more…

BIG NEWS: ನೀರಿಲ್ಲದ ಕೆರೆ ಕಟ್ಟೆಗಳಲ್ಲಿ ಹೂಳೆತ್ತಲು ಸರ್ಕಾರ ಸೂಚನೆ

ಬೆಂಗಳೂರು: ನೀರಿಲ್ಲದ ಕೆರೆ ಕಟ್ಟೆಗಳಲ್ಲಿ ಹೂಳೆತ್ತಲು ವಿಶೇಷ ಆದ್ಯತೆ ನೀಡಿ ಕ್ರಿಯಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರದಿಂದ ಜಿಲ್ಲಾ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗೆ Read more…

ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ: 324 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಬೆಂಗಳೂರು: ರೈತರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಂಜೂರಾತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ Read more…

BIG NEWS: ಬರ ಸಂಕಷ್ಟದ ನಡುವೆಯೂ 33 ಸಚಿವರಿಗೆ ಇನ್ನೋವಾ ಹೈಬ್ರಿಡ್ ಕಾರು ಖರೀದಿ; ಚರ್ಚೆಗೆ ಕಾರಣವಾಯ್ತು ರಾಜ್ಯ ಸರ್ಕಾರದ ನಡೆ

ಬೆಂಗಳೂರು: ರಾಜ್ಯದಲ್ಲಿ ರೈತರು, ಜನರು ಬರದಿಂದಾಗಿ ತತ್ತರಿಸುತ್ತಿದ್ದರೂ ರಾಜ್ಯ ಸರ್ಕಾರ 33 ನೂತನ ಸಚಿವರಿಗಾಗಿ ಐಷಾರಾಮಿ ಕಾರು ಖರೀದಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ Read more…

BREAKING : ನಾಲ್ವರು ‘IPS’ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಸುಧೀರ್ ಕುಮಾರ್ ರೆಡ್ಡಿ – ಪೊಲೀಸ್ ವರಿಷ್ಠಾಧಿಕಾರಿ – ಸಿಐಡಿ Read more…

BIG NEWS: ವರ್ಗಾವಣೆ ದಂಧೆ ಆರೋಪ; ಎಚ್ಚೆತ್ತ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಕೇಳಿಬರುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. Read more…

BIGG NEWS : ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ : ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : 100 ದಿನಗಳಲ್ಲಿ ಜನರಿಗೆ ಕೊಟ್ಟ ಭರವಸೆ ಉಳಿಸಿಕೊಂಡಿದ್ದೇವೆ. ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ Read more…

BIGG NEWS : ರಾಜ್ಯ ಸರ್ಕಾರದಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC ಕೇಂದ್ರಕ್ಕೆ ಸಿಎಂ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಬಿಜೆಪಿ ಸರ್ಕಾರ ತಡೆಹಿಡಿದಿದ್ದ 8 ಯೋಜನೆಗಳು ಮರು ಜಾರಿ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ಹಿಂದಿನ ಬಿಜೆಪಿ ಸರ್ಕಾರ ತಡೆಹಿಡಿದಿದ್ದ ಅಲ್ಪಸಂಖ್ಯಾತ ಸಮುದಾಯದ 8 ಯೋಜನೆಗಳನ್ನು ಮರುಜಾರಿಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...