alex Certify States | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ 88 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಕಣದಲ್ಲಿರುವ ಪ್ರಮುಖರು

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ Read more…

ಮೊದಲ ಹಂತದ ಲೋಕಸಭೆ ಚುನಾವಣೆ: 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ

ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದು 102 ಕ್ಷೇತ್ರಗಳಲ್ಲಿ ನಡೆದ ಮತದಾನ ಮುಕ್ತಾಯವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ದಾಖಲೆಯ ಮತದಾನವಾಗಿದೆ. ಶೇಕಡ 77.57ರಷ್ಟು ಮತದಾನವಾಗಿದೆ. 21 Read more…

ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 21 ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. Read more…

ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಹಿನ್ನಲೆ ಶಾಲಾ, ಕಾಲೇಜುಗಳಿಗೆ ರಜೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಯನ್ನು ನಡೆಸಲು ಭಾರತೀಯ ಚುನಾವಣಾ ಆಯೋಗವು(ಇಸಿಐ) ಸಿದ್ಧವಾಗಿದೆ. ವೇಳಾಪಟ್ಟಿಯ ಪ್ರಕಾರ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 Read more…

ಲೋಕಸಭೆ ಚುನಾವಣೆಗೆ ಮುನ್ನ 8 ಜಿಲ್ಲಾಧಿಕಾರಿಗಳು, 12 ಎಸ್ಪಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಐದು ರಾಜ್ಯಗಳಾದ ಅಸ್ಸಾಂ, ಬಿಹಾರ, ಒಡಿಶಾ, ಜಾರ್ಖಂಡ್ ಮತ್ತು ಆಂಧ್ರಪ್ರದೇಶದಲ್ಲಿ 8 ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು 12 ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಂಗಳವಾರ ಭಾರತೀಯ Read more…

ಲೋಕಸಭೆ ಚುನಾವಣೆಗೆ ಮೊದಲೇ ಬಿಜೆಪಿ ಭರ್ಜರಿ ಪ್ರಚಾರ: ಪ್ರಧಾನಿ ಮೋದಿ ಮಿಂಚಿನ ಸಂಚಾರ

ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೆ ಮೊದಲೇ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಪ್ರವಾಸ ಕೈಗೊಂಡಿದ್ದಾರೆ. 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ಪ್ರಧಾನಿ 29 ಕಾರ್ಯಕ್ರಮಗಳಲ್ಲಿ Read more…

ರಾಮ ಮಂದಿರ ಉದ್ಘಾಟನೆ ಹಿನ್ನಲೆ: ಜ. 22 ರಂದು ಶಾಲೆ, ಕಚೇರಿಗಳಿಗೆ ಸಾರ್ವಜನಿಕ ರಜೆ ಘೋಷಣೆ

ನವದೆಹಲಿ: ಜನವರಿ 22 ರಂದು ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ಕ್ಕೆ ಸದ್ಯಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ರಜೆ ಘೋಷಿಸಿವೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ Read more…

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸಂವಹನ ಸಂಯೋಜಕರ ನೇಮಕ: ರಾಜ್ಯಕ್ಕೆ ಗೌರವ್ ವಲ್ಲಭ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಬುಧವಾರ ರಾಜ್ಯಗಳಿಗೆ ಸಂವಹನ ಸಂಯೋಜಕರನ್ನು ನೇಮಿಸಿದೆ. ಪಕ್ಷದ ವಕ್ತಾರ ಗೌರವ್ ವಲ್ಲಭ್ ಅವರನ್ನು ಕರ್ನಾಟಕದ ಸಂವಹನ ಸಂಯೋಜಕರಾಗಿ ನೇಮಿಸಲಾಗಿದೆ, ರಾಧಿಕಾ Read more…

BIG BREAKING: ದೇಶದ ಹಲವೆಡೆ ಕೊರೋನಾ ಹೆಚ್ಚಳ ಹಿನ್ನಲೆ: ಕೇಂದ್ರದಿಂದ ಮಾರ್ಗಸೂಚಿ ರಿಲೀಸ್: ಕಟ್ಟುನಿಟ್ಟಿನ ಪಾಲನೆಗೆ ರಾಜ್ಯಗಳಿಗೆ ಸೂಚನೆ

ನವದೆಹಲಿ: ಕೇರಳ ಸೇರಿದಂತೆ ಹಲವೆಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಮುಂಬರುವ ಹಬ್ಬ, Read more…

BIG NEWS: NCF ಆಧರಿಸಿ ರಾಜ್ಯಗಳು ತಮ್ಮದೇ ಪಠ್ಯ ಅಳವಡಿಸಿಕೊಳ್ಳಬಹುದು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು(ಎನ್‌ಸಿಎಫ್) ಆಧರಿಸಿ ತಮ್ಮದೇ ಆದ ಪಠ್ಯ ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ Read more…

BIG NEWS : ಭಾರತದ ಈ ರಾಜ್ಯಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲು!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) 2022 ರ ವಾರ್ಷಿಕ ವರದಿಯ ಪ್ರಕಾರ, ರಾಜಸ್ಥಾನ ಮತ್ತು ಮಹಾರಾಷ್ಟ್ರವು ಸತತ ಮೂರು ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳನ್ನು Read more…

IMD Forecast Cyclone : ಡಿ. 3 ಕ್ಕೆ ಅಪ್ಪಳಿಸಲಿದೆ ಮತ್ತೊಂದು ಚಂಡಮಾರುತ : ಈ ರಾಜ್ಯಗಳಲ್ಲಿ ಭಾರೀ ಗಾಳಿ ಸಹಿತ ಮಳೆ

ನವದೆಹಲಿ : ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮುನ್ಸೂಚನೆ ನೀಡಿದ್ದು, ಇದರಲ್ಲಿ ಚಂಡಮಾರುತದ ಸಾಧ್ಯತೆಯಿದೆ. ಡಿಸೆಂಬರ್ 3 ರ ಸುಮಾರಿಗೆ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಭೂಕುಸಿತವನ್ನು ಉಂಟುಮಾಡುವ Read more…

ಪಂಚ ರಾಜ್ಯಗಳ ಚುನಾವಣೆ: 4ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದಿನೇಶ್ ಗುಂಡೂರಾವ್ ವಿಶ್ವಾಸ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

Weather Update : ದೇಶದ ಈ ರಾಜ್ಯಗಳಲ್ಲಿ ಭಾರೀ ಗಾಳಿ ಮತ್ತು ಆಲಿಕಲ್ಲು ಸಹಿತ ಮಳೆ : ಐಎಂಡಿ ಮುನ್ಸೂಚನೆ

ನವದೆಹಲಿ: ಮಹಾರಾಷ್ಟ್ರ, ರಾಜಸ್ಥಾನ ಮತ್ತು ನೈಋತ್ಯ ಮಧ್ಯಪ್ರದೇಶದ ವಿವಿಧ ಪ್ರದೇಶಗಳಲ್ಲಿ ಸೋಮವಾರ ಮುಂಜಾನೆ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಪಂಜಾಬ್, ಹರಿಯಾಣ, ಪಶ್ಚಿಮ Read more…

ಇಂದು ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ `ಸಂಸ್ಥಾಪನ ದಿನಾಚರಣೆ’ : ಇಲ್ಲಿದೆ ರಾಜ್ಯವಾರು ಮಾಹಿತಿ

ನವದೆಹಲಿ : ಭಾರತವು ಶ್ರೀಮಂತ ಮತ್ತು ವೈವಿಧ್ಯಮಯ ಇತಿಹಾಸವನ್ನು ಹೊಂದಿದೆ, ಮತ್ತು ಅದರ ರಾಜ್ಯಗಳು ಈ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತವೆ. ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಭಾಷೆ Read more…

BIGG NEWS : `ಜಾತಿಗಣತಿ ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ’ : ಕೇಂದ್ರ ಸರ್ಕಾರ

ನವದೆಹಲಿ : ಜಾತಿಗಣತಿ ಅಥವಾ ಗಣತಿ ಕಾರ್ಯ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಬಿಹಾರದ ಜಾತಿ Read more…

ಕಚೇರಿಯಿಂದ ವಸ್ತುಗಳನ್ನು ಕದಿಯುವ ಹವ್ಯಾಸ ಇದೆಯಾ ನಿಮಗೆ…..?

ಕಚೇರಿಯಲ್ಲಿರುವ ಕಾಗದ,‌ ಪೆನ್, ಕ್ಯಾಂಟೀನ್ ನಲ್ಲಿ ಚಮಚ ಕದಿಯುವ ಅಭ್ಯಾಸ ಅನೇಕರಿಗಿರುತ್ತದೆ. ಸಮೀಕ್ಷೆಯಲ್ಲಿ ಅನೇಕ ನೌಕರರು ಇದಕ್ಕೆ ಯಸ್ ಎಂದು ಉತ್ತರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಿರುವ ಶೇಕಡಾ 100ರಷ್ಟು ಮಂದಿ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕು. Read more…

BIG NEWS : ಇವು ಭಾರತದ 8 ಶ್ರೀಮಂತ ರಾಜ್ಯಗಳು! ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?

2022-23 ರಲ್ಲಿ ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) ಲೆಕ್ಕಾಚಾರದ ಪ್ರಕಾರ, ಭಾರತದ ಶ್ರೀಮಂತ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್ ಭಾರತದಲ್ಲಿ ಶ್ರೀಮಂತ Read more…

BIG NEWS: ರಾಜ್ಯಗಳಿಗೆ ಜಿ ಎಸ್ ಟಿ ತೆರಿಗೆ ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕರ್ನಾಟಕ್ಕೆ ಸಿಕ್ಕಿದ್ದೆಷ್ಟು…..?

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ 3ನೇ ಕಂತಿನ ಜಿ ಎಸ್ ಟಿ ತೆರಿಗೆ ಪಾಲು ಹಂಚಿಕೆ ಮಾಡಿದ್ದು, ಬರೋಬ್ಬರಿ 1,18,280 ಕೋಟಿ ಮೊತ್ತದ ಹಣ Read more…

ತೀವ್ರ ಸ್ವರೂಪ ಪಡೆದ ಸೈಕ್ಲೋನ್: 3 -4 ದಿನ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತ ಅಬ್ಬರಿಸುತ್ತಿದೆ. ತೀವ್ರ ಸ್ವರೂಪ ಪಡೆದ ಚಂಡಮಾರುತದಿಂದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ. ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿ ಹಲವು Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಆರ್ಥಿಕ ಹೊರೆ, ಸಾಲದ ಪ್ರಮಾಣ ಹೆಚ್ಚಲಿದೆ ಎಂದು RBI ಎಚ್ಚರಿಕೆ

ಮುಂಬೈ: ಹಳೆ ಪಿಂಚಣಿ ಪದ್ಧತಿಯಿಂದ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಭರಿಸಲಾಗದ ಸಾಲದ ಪ್ರಮಾಣವು ಹೆಚ್ಚಾಗುತ್ತದೆ ಎಂದು ಆರ್‌ಬಿಐ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಹೊಸ ಪಿಂಚಣಿ ಪದ್ಧತಿ ಕೈ ಬಿಟ್ಟು Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ನೀಡಲು 3 ತಿಂಗಳು ಅವಕಾಶ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ Read more…

ದೇಶಾದ್ಯಂತ ಬಿಸಿಗಾಳಿ ಆತಂಕ: ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸೂಚನೆ

ನವದೆಹಲಿ: ವಿವಿಧ ವಲಯಗಳಲ್ಲಿನ ಕಾರ್ಮಿಕರ ಮೇಲೆ ಶಾಖ ತರಂಗ ಪರಿಣಾಮಗಳನ್ನು ತಗ್ಗಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು Read more…

ದೇಶದ ಹಲವೆಡೆ ಕೊರೊನಾ ಹೆಚ್ಚಳ: 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ: ಇಂದು, ನಾಳೆ ಅಣಕು ಕಾರ್ಯಾಚರಣೆ

ನವದೆಹಲಿ: ದೇಶದ ಹಲವು ಕಡೆ ಕೊರೋನಾ ಸೋಂಕು ಭಾರಿ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಸೋಂಕು ತಡೆಗೆ ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿದಂತೆ ಕೋವಿಡ್ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. Read more…

1 ನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು 6 ವರ್ಷ ನಿಗದಿ: ಕೇಂದ್ರದಿಂದ ನಿರ್ದೇಶನ

ನವದೆಹಲಿ: 1 ನೇ ತರಗತಿಗೆ ಪ್ರವೇಶಕ್ಕಾಗಿ ಕನಿಷ್ಠ ವಯೋಮಿತಿಯನ್ನು ಆರು ವರ್ಷ ಎಂದು ನಿಗದಿಪಡಿಸಲು ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ ಎಂದು ಅಧಿಕಾರಿಗಳು Read more…

ಹಳೆ ಪಿಂಚಣಿ ಮರು ಜಾರಿಗೆ ರೆಡ್ ಸಿಗ್ನಲ್: OPS ಜಾರಿ ಆತಂಕಕಾರಿ ಬೆಳವಣಿಗೆ: ಆರ್‌ಬಿಐ ಎಚ್ಚರಿಕೆ

ಮುಂಬೈ: ಹಳೆ ಪಿಂಚಣಿ ಮರು ಜಾರಿ ವಿರುದ್ಧ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಅನೇಕ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಎನ್.ಪಿ.ಎಸ್. ಬದಲಾಗಿ Read more…

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ Read more…

ಹಳೆಯ ವಾಹನ ಸ್ಕ್ರ್ಯಾಪ್ ಯೋಜನೆ ಉತ್ತೇಜನಕ್ಕೆ ಕೇಂದ್ರದಿಂದ ಆರ್ಥಿಕ ನೆರವು

ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಗೆ ಹಾಕಲು ಪ್ರೋತ್ಸಾಹ, ತೆರಿಗೆ ರಿಯಾಯಿತಿ ನೀಡಲು ಕೇಂದ್ರ ಸರ್ಕಾರವು ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಯಡಿಯಲ್ಲಿ ರಾಜ್ಯಗಳಿಗೆ ಹೆಚ್ಚುವರಿ 2,000 ಕೋಟಿ ರೂಪಾಯಿ Read more…

ಚೀನಾದಲ್ಲಿ ಕೋವಿಡ್‌ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ಚೀನಾ ಮತ್ತು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಆದ್ಯತೆಯ ಆಧಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...