alex Certify Stopped | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹ್ಯಾಂಡ್ ಬ್ರೇಕ್ ಹಾಕದೇ ಇಳಿದ ಲೊಕೊ ಪೈಲಟ್: ಚಾಲಕನಿಲ್ಲದೇ 100 ಕಿ.ಮೀ. ವೇಗದಲ್ಲಿ ಓಡಿದ ಗೂಡ್ಸ್ ರೈಲು | Viral VIDEO

ಲೋಕೋ ಪೈಲಟ್ ಇಲ್ಲದೆ ಕಥುವಾದಿಂದ ಪಠಾಣ್‌ಕೋಟ್ ಕಡೆಗೆ ಗೂಡ್ಸ್ ರೈಲು ಓಡಿದ್ದು, ಪಂಜಾಬ್‌ನ ಮುಕೇರಿಯನ್ ಬಳಿ ನಿಲ್ಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ಗೂಡ್ಸ್ ರೈಲು Read more…

‘ಶಿಕ್ಷಣ ವಾರ್ತೆ’ ಮುದ್ರಣ ಸ್ಥಗಿತ: ಶಿಕ್ಷಕರಿಂದ ತೀವ್ರ ಆಕ್ಷೇಪ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಕಟಿಸಲಾಗುವ ‘ಶಿಕ್ಷಣ ವಾರ್ತೆ’ ಮಾಸಿಕ ಪತ್ರಿಕೆ ಮುದ್ರಣ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಶಿಕ್ಷಣ ವಾರ್ತೆ’ ಮಾಸಿಕ Read more…

ಪದೇ ಪದೇ ಮನೆ ಗಡಿಯಾರ ಬಂದ್ ಬೀಳ್ತಿದ್ದರೆ ಇದೇ ಸಂಕೇತ

ನಾವು ಬಯಸಿದಂತೆ ಜೀವನವಿರುವುದಿಲ್ಲ. ಕಷ್ಟವಿಲ್ಲದ ಜೀವನ ಯಾರಿಗೂ ಸಿಗಲು ಸಾಧ್ಯವಿಲ್ಲ. ಕಷ್ಟದ ಸಂದರ್ಭದಲ್ಲಿ ಜನರು ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಮಾಡ್ತಾರೆ. ಕಣ್ಣಿಗೆ ಕಾಣದ ಕೆಲ ವಿಷ್ಯಗಳ Read more…

SHOCKING: ಭಿಕ್ಷುಕ ಕೊಟ್ಟ ಪ್ರಸಾದ ಸೇವಿಸಿದ ಮಹಿಳೆಗೆ ಮಾತೇ ಹೋಯ್ತು

ಧಾರವಾಡ: ಭಿಕ್ಷುಕ ನೀಡಿದ ಪ್ರಸಾದ ಸೇವಿಸಿದ ಮಹಿಳೆಯ ಮಾತೇ ನಿಂತು ಹೋಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ತಾಳ್ಮೆಯಿಂದ ಕಾದು ಹೃದಯ ಗೆದ್ದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಕಿಂಗ್ ಖಾನ್ ಅವರ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ Read more…

ಗಮನಿಸಿ : ರಾಜ್ಯದಲ್ಲಿ ಇಂದಿನಿಂದ 3 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಬಂದ್, ಬಿಲ್ ಪಾವತಿಯೂ ಇರಲ್ಲ

ಬೆಂಗಳೂರು : ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಇಂದಿನಿಂದ 3 ದಿನ ಆನ್ಲೈನ್ ಸೇವೆ Read more…

BREAKING : ಬೆಂಗಳೂರು ಬಂದ್ ಗೆ ‘ಸ್ಯಾಂಡಲ್ ವುಡ್’ ಬೆಂಬಲ : ಚಿತ್ರ ಪ್ರದರ್ಶನ, ಶೂಟಿಂಗ್ ಸ್ಥಗಿತ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ವಿವಿಧ ಸಂಘಟನೆಗಳು, ಉದ್ಯಮಗಳು ಬೆಂಬಲ ನೀಡಿದೆ. Read more…

ಕೆಮ್ಮಿನ ಸಿರಪ್‌ ಕುಡಿಯುತ್ತಿದ್ದಂತೆ ನಿಂತೇ ಹೋಯ್ತು ಮಗುವಿನ ಹೃದಯ ಬಡಿತ; 20 ನಿಮಿಷಗಳಲ್ಲಿ ಅಲ್ಲಿ ನಡೆದಿದ್ದೇನು ಗೊತ್ತಾ….?

ಬದಲಾಗುತ್ತಿರುವ ಹವಾಮಾನದಿಂದ ಚಿಕ್ಕ ಮಕ್ಕಳು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಾರೆ. ಸಾಮಾನ್ಯವಾಗಿ ಮಕ್ಕಳಿಗೆ ಕೆಮ್ಮು ಪ್ರಾರಂಭವಾದ ತಕ್ಷಣ ನಾವು ಕಾಫ್‌ ಸಿರಪ್‌ ಕುಡಿಸುತ್ತೇವೆ. ಆದರೆ Read more…

ಹೋಗುವ ಕಾಲ ಬಂದಿದೆ… ಎಲ್ಲರಿಗೂ ಧನ್ಯವಾದ: ಕ್ಯಾನ್ಸರ್​ ರೋಗಿಯ ಟ್ವೀಟ್​ಗೆ ಕಣ್ಣೀರು

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅಮನ್ ಎಂಬ ವ್ಯಕ್ತಿ ವಿಶ್ವಕ್ಕೆ ತನ್ನ ಅಂತಿಮ ವಿದಾಯವನ್ನು ಹೇಳುತ್ತಿರುವ ಪೋಸ್ಟ್​ ಒಂದು ವೈರಲ್​ ಆಗಿದ್ದು, ಜನರನ್ನು ಭಾವುಕರನ್ನಾಗಿಸುತ್ತದೆ. ಮಾರ್ಕ್ ಸ್ಟೋಕ್ಸ್ ಎಂಬ ವ್ಯಕ್ತಿ Read more…

ದೇಶದ ಜನತೆಗೆ ಭರ್ಜರಿ ಸುದ್ದಿ: ಖಾತೆಗೆ LPG ಸಿಲಿಂಡರ್ ಸಬ್ಸಿಡಿ ಮತ್ತೆ ಜಮಾ ಶೀಘ್ರವೇ ಪುನಾರಂಭ

ಎರಡು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ LPG ಮೇಲಿನ ಸಬ್ಸಿಡಿ ಗ್ರಾಹಕರ ಖಾತೆಗೆ ಜಮಾ ಮಾಡುವ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಬಹುದು. LPG ಗ್ರಾಹಕರು ಸರ್ಕಾರದಿಂದ ದೊಡ್ಡ ಉಡುಗೊರೆಯನ್ನು ಪಡೆಯಬಹುದು ಎನ್ನಲಾಗಿದೆ. Read more…

ಲೂಲು ಮಾಲ್​ನಲ್ಲಿ ಹನುಮಾನ್​ ಚಾಲೀಸ ಪಠಣ….!

ಮಾಲ್​ನಲ್ಲಿ ನಮಾಝ್​ಗೆ ಅವಕಾಶ ನೀಡುವುದನ್ನು ವಿರೋಧಿಸಿ ಹನುಮಾನ್​ ಚಾಲೀಸಾ ಪಠಿಸಲು ಯತ್ನಿಸಿದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸ್​ ಮೂಲಗಳ ಪ್ರಕಾರ, Read more…

BIG BREAKING: ಕ್ರಿಪ್ಟೋ ಕರೆನ್ಸಿ ಬಗ್ಗೆ ಮಹತ್ವದ ನಿರ್ಧಾರ, ಕರೆನ್ಸಿಗೆ ಕಡಿವಾಣ ಹಾಕಲು ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚೆ

ನವದೆಹಲಿ: ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಕ್ರಿಪ್ಟೋ ಕರೆನ್ಸಿಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ. ಕ್ರಿಪ್ಟೋಕರೆನ್ಸಿ ಗೆ ಸಂಬಂಧಿಸಿದಂತೆ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸಭೆ ನಡೆದಿದ್ದು, Read more…

BIG NEWS: ಪೆಟ್ರೋಲ್‌ – ಡಿಸೇಲ್‌ ಬಳಕೆ ಕುರಿತು ದೇಶದ ಜನತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂಡಿಯಾ ಟುಡೇ ಕಾನ್ಕ್ಲೇವ್ 2021 ರಲ್ಲಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಆಮದನ್ನು ಕಡಿಮೆ ಮಾಡಬೇಕು ಮತ್ತು Read more…

BIG NEWS: RBI ಪ್ರೆಸ್ ನಲ್ಲಿ ಕರೆನ್ಸಿ ನೋಟು ಮುದ್ರಣ ಸ್ಥಗಿತ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರದ ಬ್ರೇಕ್ ದ ಚೈನ್ ಅಭಿಯಾನ ಆರಂಭಿಸಿದೆ. ಹೀಗಾಗಿ ಏಪ್ರಿಲ್ 30 ರ ವರೆಗೆ ನಾಸಿಕ್ ನಲ್ಲಿ ಕರೆನ್ಸಿ Read more…

BIG NEWS: ಇಂದಿನಿಂದ ಆನ್ ಲೈನ್ ಕ್ಲಾಸ್ ಬಂದ್ – ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಪ್ರತಿಭಟನೆ

ಬೆಂಗಳೂರು: ಒಂದೆಡೆ ಖಾಸಗಿ ಶಾಲೆಗಳ ಶುಲ್ಕ ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ಖಾಸಗಿ ಶಾಲೆಗಳು ಆನ್ ಲೈನ್ ಕ್ಲಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...