alex Certify Strike | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ. 11 ರಿಂದ ರಾಜ್ಯಾದ್ಯಂತ ಗುತ್ತಿಗೆ ಪೌರಕಾರ್ಮಿಕರ ಮುಷ್ಕರ: ಸ್ವಚ್ಛತಾ ಕಾರ್ಯ ಸ್ಥಗಿತ

ಬೆಂಗಳೂರು: ಸೇವೆ ಕಾಯಂಗೆ ಒತ್ತಾಯಿಸಿ ಸೆಪ್ಟೆಂಬರ್ 11ರಿಂದ ರಾಜ್ಯಾದ್ಯಂತ ಗುತ್ತಿಗೆ ಪೌರಕಾರ್ಮಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಸ್ವಚ್ಛತಾ ಕಾರ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹಿಂದಿನ ಸರ್ಕಾರದ ಅವಧಿಯಲ್ಲಿ Read more…

ಪೋಷಕರ ಗಮನಕ್ಕೆ : ಸೆ.11 ರಂದು ಬೆಂಗಳೂರಿನಲ್ಲಿ ಸ್ಕೂಲ್ ಬಸ್ ಸಿಗಲ್ಲ, ಬೇರೆ ವ್ಯವಸ್ಥೆ ಮಾಡ್ಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಸೆಪ್ಟೆಂಬರ್ 11 ರಂದು ಬೆಂಗಳೂರು  ಬಂದ್ ಗೆ ಕರೆ ನೀಡಿದೆ. ಸೆ.11 ರ ಬಂದ್ ದಿನದಂದು ಶಾಲಾ Read more…

BIG NEWS : ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ರೈತರ ಬೃಹತ್ ಪ್ರತಿಭಟನೆ : ಈರಣ್ಣ ಕಡಾಡಿ

ಬೆಂಗಳೂರು : ಕಾವೇರಿ ನದಿ ನೀರು ವಿವಾದ ಸೇರಿದಂತೆ ಹಲವು ರೈತ ವಿರೋಧಿ ನೀತಿ ವಿರೋಧಿಸಿ ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು Read more…

BIG NEWS : ಮಂಡ್ಯದಲ್ಲಿ ‘ಕಾವೇರಿ’ ಕಿಚ್ಚು : ನಾಳೆ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೀಗ ಇದೀಗ ರೈತ ಸಂಘಟನೆಗಳು ನಾಳೆ ಬೃಹತ್ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ Read more…

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಗಳ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ  ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು  ಸಿಡಿದೆದ್ದಿದ್ದು,  ಜುಲೈ 27 ರಂದು ರಾಜ್ಯಾದ್ಯಂತ Read more…

BIG NEWS : ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದ ಖಾಸಗಿ ಬಸ್, ಆಟೋ ಸಂಘಟನೆ : ಜು.27 ರಂದು ಬಂದ್ ಗೆ ಕರೆ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ‘ಶಕ್ತಿ ಯೋಜನೆ’ ವಿರುದ್ಧ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ಸಿಡಿದೆದ್ದಿವೆ. ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ Read more…

BREAKING: ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಎರಡು ಸಲ ಭೂಕಂಪನ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಸಂಜೆ 5:15 ಮತ್ತು 5:28 ಕ್ಕೆ ಕ್ರಮವಾಗಿ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

ರಸ್ತೆ ಗುಂಡಿಗಳಲ್ಲಿ ನೂಡಲ್ಸ್ ಬೇಯಿಸಿ ವಿನೂತನವಾಗಿ ಪ್ರತಿಭಟನೆ ಮಾಡಿದ ಬ್ರಿಟನ್ ಪ್ರಜೆ

ರಸ್ತೆ ಗುಂಡಿಗಳು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಪಾಶ್ಚಾತ್ಯ ದೇಶಗಳಲ್ಲೂ ಸಹ ಜನರಿಗೆ ಭಾರೀ ಕಿರಿಕಿರಿ ಮಾಡಿಕೊಂಡು ಬರುತ್ತಿವೆ. ರಸ್ತೆಗಳ ಅನ್ವೇಷಣೆಯಷ್ಟೇ ಹಳೆಯ ಸಮಸ್ಯೆಯಾದ ರಸ್ತೆ ಗುಂಡಿಗಳ ಕಾರಣ Read more…

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು. ಆದರೆ ನೌಕರರ ಬೇಡಿಕೆಗಳಿಗೆ Read more…

ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. 3 ವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ Read more…

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಧರಣಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ Read more…

ಪ್ರತಿಭಟನೆ, ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಬಿಗ್ ಶಾಕ್: ವೇತನ ಕಡಿತ ಸೇರಿ ಶಿಸ್ತು ಕ್ರಮದ ಎಚ್ಚರಿಕೆ

ನವದೆಹಲಿ: ಮುಷ್ಕರ, ಪ್ರತಿಭಟನೆಗಳಲ್ಲಿ ಭಾಗವಹಿಸಬೇಡಿ ಎಂದು ಕೇಂದ್ರ ಸರ್ಕಾರದ ನೌಕರರಿಗೆ ಎಚ್ಚರಿಕೆ ನೀಡಲಾಗಿದೆ. ಹಳೆಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಜಂಟಿ ವೇದಿಕೆ ಅಡಿಯಲ್ಲಿ ದೇಶದಾತ್ಯಂತ ಜಿಲ್ಲಾಮಟ್ಟದಲ್ಲಿ ರ್ಯಾಲಿ ನಡೆಸಲು Read more…

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

ಬೆಂಗಳೂರು: ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು Read more…

ಪ್ರಯಾಣಿಕರೇ ಗಮನಿಸಿ: ಇಂದು ಆಟೋ ಸಂಚಾರ ಬಂದ್: ರಸ್ತೆಗಿಳಿಯಲ್ಲ 2 ಲಕ್ಷ ಆಟೋ

ಬೆಂಗಳೂರು: ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೆ ಆಟೋ ಬಂದ್ ಮಾಡಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದ Read more…

ಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಹಾಸನ: ನೇರ ವೇತನ ಪಾವತಿಗೆ ಆಗ್ರಹಿಸಿ ನಗರಸಭೆ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಹಾಸನ ನಗರಸಭೆ ಹೊರಗುತ್ತಿಗೆ, ಕಸ ಸಂಗ್ರಹ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಕಳೆದ ಒಂದು Read more…

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

BIG NEWS: ವೇತನ ಹೆಚ್ಚಳ ಆದೇಶದ ಮಧ್ಯೆಯೂ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ರಾಜ್ಯ ಸರ್ಕಾರ, ಮಾರ್ಚ್ 1ರಿಂದ ಅನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ವೇತನ ಮತ್ತು ಇತರ ಹಿಂಬಾಕಿಯನ್ನು ಯಾವ Read more…

ಯುಗಾದಿಗೆ ಮೊದಲೇ ಬಸ್ ಪ್ರಯಾಣಿಕರಿಗೆ ಶಾಕ್: ಸಾರಿಗೆ ನೌಕರರ ಮುಷ್ಕರ; 23,000 ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 21 ರಿಂದ 4 ಸಾರಿಗೆ ನಿಗಮಗಳ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು Read more…

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ನಾಳೆಯಿಂದ ಮುಷ್ಕರ: ವಿದ್ಯುತ್ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ Read more…

BIG NEWS: ಮುಷ್ಕರಕ್ಕೆ ನಿರ್ಧರಿಸಿದ ಸಾರಿಗೆ ನೌಕರರು; ಮನವೊಲಿಕೆಗೆ ಮುಂದಾದ ಸಚಿವ ಶ್ರೀರಾಮುಲು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 24ರಂದು ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ Read more…

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ Read more…

BIG NEWS: ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ; ಸುಳ್ಳು ಹೇಳುತ್ತಿದೆ; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಸರ್ಕಾರಿ ನೌಕರರ ವೇತನ ಹೆಚ್ಚಳ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಸರ್ಕಾರಿ ನೌಕರರ ವಿಚಾರವಾಗಿ ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದೆ. ಶೇ.17 ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ -ಎನ್ ಪಿಎಸ್ ಬಗ್ಗೆ ಪರಿಶೀಲನೆ Read more…

ಸರ್ಕಾರಿ ನೌಕರರಿಗೆ ಶೇ.17 ವೇತನ ಹೆಚ್ಚಿಸಿ ಮಧ್ಯಂತರ ಆದೇಶ; ಕುತೂಹಲ ಮೂಡಿಸಿದ ಸಂಘದ ನಡೆ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದು ಇದರ ಮಧ್ಯೆ, ಮಧ್ಯಂತರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಶೇಕಡ 17ರಷ್ಟು ವೇತನ ಹೆಚ್ಚಿಸಿದೆ. 2023ರ ಏಪ್ರಿಲ್ 1ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...