alex Certify Student | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

GTTC ‘ಡಿಪ್ಲೋಮಾ’ ಪ್ರವೇಶಾತಿ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 2023-24ನೇ ಸಾಲಿನ ಜಿಟಿಟಿಸಿ ಡಿಪ್ಲೋಮಾ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ದಾಖಲಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಜೂನ್ Read more…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

ಸರ್ಕಾರಿ ಶಾಲೆಯ ಗೇಟ್, ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ

ರಾಯಚೂರು: ಸರ್ಕಾರಿ ಶಾಲೆಯ ಕಾಂಪೌಂಡ್, ಗೇಟ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಮೈಲಾರಲಿಂಗ ನಗರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿ ಸುರೇಶ್ ಗಂಭೀರವಾಗಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ. ಈ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬೆಂಗಳೂರು ಮೂಲದ ವಿದ್ಯಾರ್ಥಿ 20 ವರ್ಷದ ಪವನ್ ನಾಯ್ಕ್ ಮೃತಪಟ್ಟವರು ಎಂದು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕಿಲ್ಲ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ Read more…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಶಾಲೆಯ ಮಾಲೀಕ ಬಿ.ಕೆ. Read more…

ಹಿಂದಿನಿಂದ ಬಂದು ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿ ಏಟು

ಉಡುಪಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿಯಿಂದ ಥಳಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಓಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ. ಯುವತಿ ಹಿಂದಿನಿಂದ Read more…

ಕಲ್ಲು ಕ್ವಾರಿ ಹಳ್ಳದಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಕೋಲಾರ: ಕಲ್ಲು ಕ್ವಾರಿ ಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ಕಲ್ಲು ಕ್ವಾರಿಯಲ್ಲಿ ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ Read more…

ಟಿ.ಸಿ. ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿಗೆ ಟಿಸಿ ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರದ ಎರಡನೇ ಬ್ಲಾಕ್ ಬಸವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ. ನಾರಾಯಣ ವಿದ್ಯಾರ್ಥಿಗೆ ವರ್ಗಾವಣೆ ಪತ್ರ Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತುಗೊಂಡಿದ್ದ ಪ್ರಾಧ್ಯಾಪಕ ಮರಳಿ ಕರ್ತವ್ಯಕ್ಕೆ….!

ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಕಸಬ್ ಎಂದು ಕರೆದು ಅಪಮಾನಿಸಿದ್ದ ಆರೋಪದ ಮೇಲೆ ಆರು ತಿಂಗಳ ಮಟ್ಟಿಗೆ ಕಾಲೇಜಿನಿಂದ ಅಮಾನತುಗೊಂಡಿದ್ದ ಮಣಿಪಾಲ್ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರೊಬ್ಬರನ್ನು ಮರಳಿ ಕೆಲಸಕ್ಕೆ ಕರೆಯಿಸಿಕೊಳ್ಳಲಾಗಿದೆ. Read more…

ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ಕ್ರಮ; ಸಚಿವರ ಖಡಕ್ ಎಚ್ಚರಿಕೆ

ಬೇಸಿಗೆ ರಜೆ ಮುಗಿದ ಬಳಿಕ ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮೊದಲ ದಿನದಂದು ಸರ್ಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಲಾಗಿದೆ. ಕೆಲವೊಂದು Read more…

ಈಜುಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು: ಪೋಷಕರ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈಜುಕೊಳದಲ್ಲಿ ಮುಳುಗಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಬಾಗಲಗುಂಟೆ ನಿವಾಸಿ ಧನುಷ್(15) ಮೃತಪಟ್ಟ ದುರ್ದೈವಿ ಎಂದು ಹೇಳಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆ Read more…

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ Read more…

BIG NEWS: ಶಾಲಾರಂಭಕ್ಕೆ ಸಕಲ ಸಿದ್ಧತೆ; ಸಿಹಿ ಜೊತೆಗೆ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ‘ಬಿಸಿಯೂಟ’

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇದೇ ಮೇ 29 ರಿಂದ ಆರಂಭವಾಗುತ್ತಿದ್ದು, ಶಾಲೆಯ ಕೋಣೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭದ ಮೊದಲ ದಿನವೇ ಎಲ್ಲ ಶೀರ್ಷಿಕೆಗಳ ಪಠ್ಯಪುಸ್ತಕ ಮತ್ತು Read more…

‘ದಿ ಕೇರಳ ಸ್ಟೋರಿ’ ವೀಕ್ಷಣೆಗೆ ತರಗತಿಯೇ ರದ್ದು; ಟೀಕೆ ವ್ಯಕ್ತವಾಗುತ್ತಿದ್ದಂತೆ ಆದೇಶ ವಾಪಸ್…!

ಮತಾಂತರದ ಕಥಾ ಹಂದರ ಹೊಂದಿದೆ ಎನ್ನಲಾಗುತ್ತಿರುವ ‘ದಿ ಕೇರಳ ಸ್ಟೋರಿ’ ವಿವಾದದ ನಡುವೆಯೂ ಭರ್ಜರಿ ಯಶಸ್ಸು ಕಾಣುತ್ತಿದೆ. ಚಿತ್ರ ಈಗಾಗಲೇ ನೂರು ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಗಳಿಕೆ Read more…

ಹಾವು ಕಚ್ಚಿದ್ದರೂ ಸಕಾಲಕ್ಕೆ ಸಿಗದ ಚಿಕಿತ್ಸೆ; ಕಾಲೇಜು ವಿದ್ಯಾರ್ಥಿನಿ ದುರಂತ ಸಾವು

ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ರಾತ್ರಿ ಹಾವು ಕಚ್ಚಿದ್ದು, ಆದರೆ ಕಚ್ಚಿದ್ದು ಹಾವು ಹೌದೋ ಅಲ್ಲವೋ ಎಂಬ ಗೊಂದಲದಲ್ಲಿ ಪೋಷಕರು ಆಕೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸದ ಕಾರಣ ದುರಂತ Read more…

ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಕಕಾಲದಲ್ಲಿ ಎರಡು ‘ಪದವಿ’ ಪಡೆಯಲು ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್), ಮುಕ್ತ ವಿವಿಗೆ ಎ ಪ್ಲಸ್ ಮಾನ್ಯತೆ ನೀಡಿದ್ದು, Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

CET ಪರೀಕ್ಷೆ: ಅರ್ಜಿ ಸಲ್ಲಿಕೆ – ಶುಲ್ಕ ಪಾವತಿ ಕುರಿತು ಇಲ್ಲಿದೆ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11 Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’

ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ. ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ Read more…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

ಇಂದು NEET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದು ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ Read more…

BIG NEWS: ಮಳೆಗಾಲದೊಳಗೆ ವಿದ್ಯಾರ್ಥಿಗಳಿಗೆ 2ನೇ ಯೂನಿಫಾರ್ಮ್ ಸಿಗೋದು ‘ಡೌಟ್’

ಈ ಬಾರಿಯ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗಲಿದ್ದು, ಈ ವೇಳೆಗೆ ವಿದ್ಯಾರ್ಥಿಗಳಿಗೆ ಮೊದಲ ಜೊತೆ ಸಮವಸ್ತ್ರ ಸಿಗುವ ನಿರೀಕ್ಷೆ ಇದೆ. 1 ರಿಂದ 10ನೇ ತರಗತಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯ: ಶೇ. 60ರಷ್ಟು ಆಧಾರ್ ಜೋಡಣೆ ಪೂರ್ಣ

ಬೆಂಗಳೂರು: ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿಗಳ ಆಧಾರ್ ಜೋಡಣೆ ಶೇಕಡ 60ರಷ್ಟು ಪೂರ್ಣಗೊಂಡಿದೆ. ವಿದ್ಯಾರ್ಥಿಗಳಿಗೆ ಸಿಗುವ ಬಹುತೇಕ ಸೌಲಭ್ಯಗಳಿಗೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...