alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಎಸ್.ಎಲ್.ಸಿ. ಫೇಲಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಫೇಲಾದವರಿಗೆ ಪೂರಕ ಪರೀಕ್ಷೆಗಳು ನಡೆಯಲಿವೆ. ಇದರೊಂದಿಗೆ ಮತ್ತೊಮ್ಮೆ ಶಾಲೆಗೆ ಹೋಗುವ Read more…

ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಮೇ 2 ರಿಂದಲೇ ತರಗತಿಗಳು ಆರಂಭವಾಗಿವೆ. ಕೆ.ಎಸ್.ಆರ್.ಟಿ.ಸಿ. Read more…

ಸಹಪಾಠಿಗೆ ಕಿರುಕುಳ: ರೋಡ್ ರೋಮಿಯೋಗೆ ಥಳಿಸಿದ ವಿದ್ಯಾರ್ಥಿಗಳು

ತುಮಕೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೋಗೆ ವಿದ್ಯಾರ್ಥಿಗಳು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವಡ್ಡರಹಳ್ಳಿ ನಿವಾಸಿಯಾಗಿರುವ ನವೀನ್ ಎಂಬಾತ, ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ Read more…

ಪಿ.ಯು. ಕಾಲೇಜ್ ಆರಂಭವಾದ್ರೂ ವಿದ್ಯಾರ್ಥಿಗಳಿಗಿಲ್ಲ ಬಸ್ ಪಾಸ್

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 2 ರಿಂದ ತರಗತಿಗಳನ್ನು ಪ್ರಾರಂಭಿಸಿದ್ದು, ಎಂದಿನಂತೆ ಉಪನ್ಯಾಸಕರು ಹಾಜರಾಗಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ತರಗತಿ Read more…

ಅಮೆರಿಕಾದಲ್ಲಿ ಹೆಚ್ಚಿದ್ದಾರೆ ಈ ದೇಶದ ವಿದ್ಯಾರ್ಥಿಗಳು

ಅಮೆರಿಕಾದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2,11,703  ಭಾರತೀಯ ವಿದ್ಯಾರ್ಥಿಗಳು ಅಧ್ಯಯನ ಮಾಡ್ತಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ವರದಿಯಲ್ಲಿ ಈ ಸಂಗತಿ ಬಹಿರಂಗವಾಗಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳ Read more…

ಈ ರಾಜ್ಯದ 150 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿರುವ 150 ಶಾಲೆಗಳನ್ನು ಸೆನ್ಸಿಟಿವ್ ಎಂದು ಉತ್ತರ ಪ್ರದೇಶ ಸೆಕೆಂಡರಿ ಎಜ್ಯುಕೇಶನ್ ಬೋರ್ಡ್ ಘೋಷಣೆ ಮಾಡಲಿದೆ. ಉತ್ತರ ಪ್ರದೇಶದ ಬಹುತೇಕ ಶಾಲೆಗಳು ಶಿಕ್ಷಣದಲ್ಲಿ ಬಹಳಷ್ಟು Read more…

ಸೆಕೆಂಡ್ ಪಿ.ಯು.ಸಿ. ಪರೀಕ್ಷೆ: ಅನುತ್ತೀರ್ಣರಾದವರಿಗೊಂದು ಮಾಹಿತಿ

ಬೆಂಗಳೂರು: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೊಂದು ಮಾಹಿತಿ ಇಲ್ಲಿದೆ. ಜೂನ್ 8 ರಿಂದ 20 ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಮೇ Read more…

ನಾಳೆ PUC ರಿಸಲ್ಟ್: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶ ಏಪ್ರಿಲ್ 30 ರಂದು ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ ವೆಬ್ ಸೈಟ್ ನಲ್ಲಿ ಮರುದಿನ Read more…

ವೋಟ್ ಹಾಕುವ ವಿದ್ಯಾರ್ಥಿಗಳಿಗೆ ಇಂಟರ್ ನೆಟ್ ಉಚಿತ

ಬೆಂಗಳೂರು: ಮತದಾನದ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದೇ ರೀತಿ ಹಲವು ಸಂಘಟನೆಗಳು ಜಾಗೃತಿ ಕಾರ್ಯಕ್ರಮ ನಡೆಸಿವೆ. ವೋಟ್ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ Read more…

ನಾಳೆಯಿಂದ ಸಿಇಟಿ, ಪರೀಕ್ಷಾರ್ಥಿಗಳಿಗೆ ಶುಭವಾಗಲಿ

ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಸಿ.ಇ.ಟಿ. ಏಪ್ರಿಲ್ 18, 19 ರಂದು ನಡೆಯಲಿದೆ. ಏಪ್ರಿಲ್ 18 ರಂದು ಬೆಳಿಗ್ಗೆ 10.30 ರಿಂದ Read more…

ಪರೀಕ್ಷೆ ಬರೆದ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ Read more…

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಮಾಜಾಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ್ದಾರೆ. ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ Read more…

ಶಾಲಾ ಬಸ್ ಕಂದಕಕ್ಕೆ ಬಿದ್ದು 20 ಮಕ್ಕಳ ಸಾವು

ಧರ್ಮಶಾಲಾ: ಹಿಮಾಚಲ ಪ್ರದೇಶದ ನೂರ್ ಪುರದ ಮಾಲ್ಕಾವಾಲ್ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 20 ಮಕ್ಕಳು ಮೃತಪಟ್ಟಿದ್ದಾರೆ. ವಜೀರ್ ರಾಮ್ ಸಿಂಗ್ ಪಥಾನಿಯಾ Read more…

ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು

ಮೈಸೂರು: ಮೈಸೂರು ಕೆ.ಆರ್. ನಗರದ ಚುಂಚನಕಟ್ಟೆ ಡ್ಯಾಂ ಬಳಿ ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾಗಿದ್ದಾರೆ. ಸಾಗರ್(16), ಚೇತನ್(16) ನೀರು ಪಾಲಾದ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗೆ Read more…

ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಹಾಸ್ಟೆಲ್ ವಾರ್ಡನ್, ಕಾರಣ ಗೊತ್ತಾ?

ಹಾಸ್ಟೆಲ್ ಕಾರಿಡಾರ್ ನಲ್ಲಿ ಬಳಸಿ ಬಿಸಾಡಿದ ಸ್ಯಾನಿಟರಿ ನ್ಯಾಪ್ಕಿನ್ ಪತ್ತೆಯಾಗಿದ್ದಕ್ಕೆ ಹಾಸ್ಟೆಲ್  ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಲಾಗಿದೆ. ಸಾಗರ್ ನಲ್ಲಿರೋ ಡಾ.ಎಚ್.ಎಸ್.ಗೌರ್ ಸೆಂಟ್ರಲ್ ಯೂನಿವರ್ಸಿಟಿ ಹಾಸ್ಟೆಲ್ ನಲ್ಲಿ Read more…

SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೊಂದು ಸಲಹೆ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಿದೆ. ಮೊದಲ ದಿನ ಆತಂಕದಲ್ಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಕೊಂಚ ನಿರಾಳರಾಗಿದ್ದಾರೆ. ಪರೀಕ್ಷೆ ಎಂದ ಮೇಲೆ ಆತಂಕ Read more…

ಇಂದಿನಿಂದ SSLC ಪರೀಕ್ಷೆ, ಶುಭವಾಗಲಿ ವಿದ್ಯಾರ್ಥಿಗಳೇ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಬೇಗನೆ ಪರೀಕ್ಷೆಗಳು ನಡೆಯುತ್ತಿವೆ. ಅಂತೆಯೇ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾರ್ಚ್ 23 ರಿಂದ ಏಪ್ರಿಲ್ 6 Read more…

ಗುಡ್ ನ್ಯೂಸ್! ಸೆಕೆಂಡ್ PUC ಪರೀಕ್ಷೆ ಬರೆದವರಿಗೆ ಕೃಪಾಂಕ

ಬೆಂಗಳೂರು: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಕೃಪಾಂಕ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ Read more…

ವಿದ್ಯಾರ್ಥಿನಿಯರೊಂದಿಗೆ ವಿಹಾರ, ಯುವಕರ ಮೇಲೆ ಹಲ್ಲೆ

ಮಂಗಳೂರು: ವಿದ್ಯಾರ್ಥಿನಿಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕರಿಬ್ಬರ ಮೇಲೆ, ಸ್ಥಳೀಯ ಯುವಕರು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಕಾರಿಂಜ ಬೆಟ್ಟದಲ್ಲಿ ನಡೆದಿದೆ. ಎನ್.ಸಿ. ರೋಡ್ ನಿವಾಸಿ ಇರ್ಫಾನ್, ಇರ್ವತ್ತೂರಿನ ನಜೀಮ್ Read more…

ವಿದ್ಯಾರ್ಥಿಗಳು ಆಚರಿಸಿದ್ರು ಹೋಳಿ, ಹೀಗಾಯ್ತು ನೋಡಿ

ಕೋಜಿಕ್ಕೋಡ್: ವಿದ್ಯಾರ್ಥಿಗಳು ಸಂಭ್ರಮದಿಂದ ಕಾಲೇಜಿನಲ್ಲಿ ಹೋಳಿ ಆಚರಿಸಿದ್ದರಿಂದ ಆಕ್ರೋಶಗೊಂಡ ಕಾಲೇಜು ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೇರಳದ ಕೋಜಿಕ್ಕೋಡ್ ನಲ್ಲಿರುವ ಫಾರೂಕ್ ಕಾಲೇಜಿನಲ್ಲಿ ಗುರುವಾರ ಸಂಜೆ ವಿದ್ಯಾರ್ಥಿಗಳು ಸಂಭ್ರಮದಿಂದ ಹೋಳಿ Read more…

ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತ ಆತಂಕಕಾರಿ ಮಾಹಿತಿ ಬಹಿರಂಗ

ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತಂತೆ ಆಘಾತಕಾರಿ ಮಾಹಿತಿಯೊಂದನ್ನು ಕೇಂದ್ರ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಬಹಿರಂಗಪಡಿಸಿದ್ದಾರೆ. ಬುಧವಾರದಂದು ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2014 ರಿಂದ 2016 ರ Read more…

ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದ ಪೊಲೀಸ್

ಮಧ್ಯಪ್ರದೇಶದ ಬೇತುಲ್ ನಲ್ಲಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್ ನಲ್ಲಿ ನಕಲು ಮಾಡಲು ಪೊಲೀಸ್ ಒಬ್ಬ ಸಹಾಯ ಮಾಡಿರೋ ವಿಡಿಯೋ ವೈರಲ್ ಆಗಿದೆ. ಖಾಕಿ ಸಮವಸ್ತ್ರ ತೊಟ್ಟಿದ್ದ ಪೊಲೀಸ್, ಶಾಲೆಯ Read more…

ಕಾಡಿನ ಬೆಂಕಿಯಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಹರಸಾಹಸ

ಚೆನ್ನೈ: ತಮಿಳುನಾಡಿನಲ್ಲಿ ಕಾಡಿನ ಬೆಂಕಿಯಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗೆ ಭಾರತೀಯ ವಾಯುಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಣಿ ಜಿಲ್ಲೆಯ ಕುರಂಗಿಣಿ ಬೆಟ್ಟದಲ್ಲಿ ಕಾಡಿಗೆ ಬೆಂಕಿ ತಗುಲಿದ್ದು, ಇಡೀ ಪ್ರದೇಶಕ್ಕೆ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಗಿದ್ದೇನು ಗೊತ್ತಾ…?

ಬೆಳಗಾವಿ: ಸಾಮಾಜಿಕ ಜಾಲತಾಣಗಳು ಹೇಗೆಲ್ಲಾ ಬಳಕೆಯಾಗ್ತಿವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಹೀಗೆ ವಾಟ್ಸಾಪ್ ಗ್ರೂಪ್ ನಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರು ನಿನ್ನನ್ನು ಮುದ್ದಾಡಬೇಕು ಎಂದು ಮೆಸೇಜ್ ಪೋಸ್ಟ್ ಮಾಡಿದ್ದಾರೆ. Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲಹೆ ಇಲ್ಲಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಮೊದಲ ದಿನ Read more…

ಜನ ಮೆಚ್ಚುವ ಕೆಲಸ ಮಾಡಿದ್ದಾರೆ ಈ ಪೊಲೀಸ್ ಅಧಿಕಾರಿ

ತೆಲಂಗಾಣದ ಪೊಲೀಸ್ ಅಧಿಕಾರಿಯೊಬ್ಬರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಯ ಸುರಿಮಳೆಯಾಗ್ತಿದೆ. ಕಾರಣ ಅವರು ಮಾಡಿರೋ ಪರೋಪಕಾರಿ ಕೆಲಸ. ಮಹೇಂದ್ರ ಹಿಲ್ಸ್ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಅವರು Read more…

ಗುಡ್ ನ್ಯೂಸ್: ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ 3000 ರೂ. ಶಿಷ್ಯ ವೇತನ

ಬೆಂಗಳೂರು: ಪಿ.ಹೆಚ್.ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 3000 ರೂ. ಶಿಷ್ಯ ವೇತನ ನೀಡಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಯೋಜನೆ ರೂಪಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ Read more…

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಶುಭವಾಗಲಿ ವಿದ್ಯಾರ್ಥಿಗಳೇ….

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ ಮಾರ್ಚ್ 17 ರ ವರೆಗೆ ಪರೀಕ್ಷೆ ನಡೆಯಲಿದ್ದು, 1004 ಕೇಂದ್ರಗಳಲ್ಲಿ 6.90 ಲಕ್ಷ Read more…

PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ. ಪರೀಕ್ಷೆ ಬರೆಯಲಿರುವ ದ್ವಿತೀಯ Read more…

ಕರ್ನಾಟಕ ಮುಕ್ತ ವಿವಿ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಹಿಯಾದ ಸುದ್ದಿ ಇಲ್ಲಿದೆ. ಪದವಿ ಪಡೆದು ಅತಂತ್ರರಾಗಿರುವ ವಿದ್ಯಾರ್ಥಿಗಳು ಇನ್ನು ಭಯ ಪಡುವಂತಿಲ್ಲ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಬಿಕ್ಕಟ್ಟು ಇತ್ಯರ್ಥಪಡಿಸಿ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...