alex Certify Summer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ಈ 5 ಆಹಾರ ಪದಾರ್ಥಗಳಿಂದ ದೂರವಿರಿ; ಇಲ್ಲಾ ಅಂದರೆ ಎದುರಾಗುತ್ತೆ ಡಿಹೈಡ್ರೇಶನ್‌ ಸಮಸ್ಯೆ

ಬೇಸಿಗೆ ಕಾಲ ಬಂತೆಂದರೆ ಆಹಾರ ಪದ್ಧತಿಯತ್ತ ಗಮನ ಹರಿಸಲೇಬೇಕು. ಈ ಋತುವಿನಲ್ಲಿ ಸೂಕ್ತ ಆಹಾರ ಸೇವಿಸದೇ ಇದ್ದರೆ ಅನಾರೋಗ್ಯದ ಅಪಾಯ ಹೆಚ್ಚು. ಬೇಸಿಗೆಯಲ್ಲಿ ಫುಡ್‌ ಪಾಯ್ಸನಿಂಗ್‌, ಡಿಹೈಡ್ರೇಶನ್‌ನಂತಹ ಸಮಸ್ಯೆಗಳಾಗುತ್ತವೆ. Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬೇಸಿಗೆ ರಜೆಯಲ್ಲೂ ಬಿಸಿಯೂಟ

ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ Read more…

ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆ ನಿವಾರಿಸಲು ಇಲ್ಲಿದೆ ಸುಲಭ ಮಾರ್ಗ

ಸಾಮಾನ್ಯವಾಗಿ ಬೆವರು ಗುಳ್ಳೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಬೇಸಿಗೆ ಇರುವ ಕಾರಣ ಒಂದಲ್ಲ ಒಂದು ಚರ್ಮ ಸಂಬಂಧಿತ ಸಮಸ್ಯೆ ಅನೇಕರಿಗೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ಸಿಗುವ ವಸ್ತುಗಳಿಂದ ಹೇಗೆ Read more…

ದೇಹದ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಎಳನೀರು

ಎಳನೀರು ದೇಹದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಈಗಂತೂ ಬೇಸಿಗೆ ಕಾಲ ಆಗಿರೋದ್ರಿಂದ ಬಹುತೇಕ ಮಂದಿ ಎಳನೀರನ್ನ ಸೇವನೆ ಮಾಡ್ತಾರೆ. ಈ ಎಳನೀರು ತೂಕ ಇಳಿಕೆ ಕಾರ್ಯದಲ್ಲೂ ಪ್ರಮುಖ ಪಾತ್ರ Read more…

‘ಬೇಸಿಗೆ’ಯಲ್ಲಿ ಮಾಡಲೇಬೇಕು ಕಣ್ಣಿನ ರಕ್ಷಣೆ

ಬೇಸಿಗೆಯಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಹಾಗೂ ಆರೋಗ್ಯವಾಗಿರಲು ಏನೆಲ್ಲ ಕಸರತ್ತು ಮಾಡ್ತೇವೆ. ಆದ್ರೆ ಕಣ್ಣನ್ನು ಮಾತ್ರ ಮರೆತು ಬಿಡುತ್ತೇವೆ. ಬಿಸಿಲ ಪರಿಣಾಮ Read more…

ಬೇಸಿಗೆ ಬೇಗೆ ನಿವಾರಿಸಲು ತಂಪು ತಂಪು ಎಳನೀರು, ಸೊಪ್ಪು ಶರಬತ್

ಬೇಸಿಗೆಯ ಬಿಸಿ ಹೆಚ್ಚಾದಾಗ ಅನ್ನ, ತಿಂಡಿಗಳಿಗಿಂತ ತಂಪನೆಯ ಪಾನೀಯಗಳನ್ನು ಸೇವಿಸಿದರೆ ಶರೀರ ಮತ್ತು ಮನಸ್ಸು ಹಾಯಾಗಿರುತ್ತದೆ. ಎಳನೀರು, ಪುದೀನಾ ರಸ, ಮಜ್ಜಿಗೆ ಹೀಗೆ ಇವನ್ನೆಲ್ಲಾ ಎಷ್ಟು ಅಂತ ಕುಡಿಯುವುದು. Read more…

ಬೇಸಿಗೆಯಲ್ಲಿ ಆರೋಗ್ಯಕ್ಕೆ ತಪ್ಪದೇ ಸೇವಿಸಬೇಕಾದ ಪಾನೀಯಗಳಿವು

ಬೇಸಿಗೆಯಲ್ಲಿ ದಾಹ ತೀರಿಸಲು ಹಲವಾರು ಪಾನೀಯಗಳ ಮೊರೆ ಹೋಗುತ್ತೇವೆ. ಯಾಕೆಂದರೆ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ, ಸುಸ್ತು ನೀಗಿಸುತ್ತದೆ. ಅಗತ್ಯ ಪೋಷಕಾಂಶಗಳು, ನೀರಿನ ಅಂಶವನ್ನು ದೇಹಕ್ಕೆ ಪೂರೈಸುತ್ತದೆ. ನಾವೀಗಾಗಲೇ Read more…

ಹತ್ತಾರು ಕಾಯಿಲೆಗಳಿಗೆ ರಾಮಬಾಣ ಸೋರೆಕಾಯಿ

ಬೇಸಿಗೆಯಲ್ಲಿ ವಿಪರೀತ ಸೆಖೆ ನಮ್ಮನ್ನು ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಸೆಖೆಗಾಲದಲ್ಲಿ ಡಿಹೈಡ್ರೇಶನ್‌ ಕಾಮನ್.‌ ಜೊತೆಗೆ ಸದಾ ಆಯಾಸದ ಅನುಭವವಾಗುತ್ತಿರುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಸೂಕ್ತವಾದ ಆಹಾರ ಮತ್ತು Read more…

ರಾಜ್ಯದಲ್ಲಿ ಬರಗಾಲದ ಬೆನ್ನಲ್ಲೇ ಹೆಚ್ಚಿದ ಬೇಸಿಗೆ ತೀವ್ರತೆ, ಕುಡಿಯುವ ನೀರಿನ ಕೊರತೆ: ಸಂಕಷ್ಟ ಪರಿಹರಿಸಲು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದೆ. ಬಹುತೇಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಸೇರಿ ನಾನಾ ಸಂಕಷ್ಟಗಳು ಹೆಚ್ಚಾಗುತ್ತಿವೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳನ್ನು ಸಜ್ಜುಗೊಳಿಸಲು ಸರ್ಕಾರ ಕ್ರಮ Read more…

ಅನಾರೋಗ್ಯದಿಂದ ದೂರವಿರಲು ಬೇಸಿಗೆಯಲ್ಲಿ ಬೇಡವೇ ಬೇಡ ಈ ಆಹಾರ ಸೇವನೆ

ಬೇಸಿಗೆ ಶುರುವಾಗಿದೆ. ಬಿಸಿಲ ಧಗೆ ನಿಧಾನವಾಗಿ ಹೆಚ್ಚಾಗ್ತಿದೆ. ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆ ಸವಾಲಿನ ಕೆಲಸ. ಕೊರೊನಾ ಸಂದರ್ಭದಲ್ಲಿ ಜನರು ಮತ್ತಷ್ಟು ಜಾಗರೂಕರಾಗಿರಬೇಕಾಗುತ್ತದೆ. ಬೇಸಿಗೆಯಲ್ಲಿ ಸದಾ ತಣ್ಣನೆ ಆಹಾರ ಸೇವನೆ Read more…

ಆಯಾಸ ದೂರ ಮಾಡುತ್ತೆ ಕರ್ಬೂಜ ಹಣ್ಣು

ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ ತಿಂದರೆ ಅದರ ರುಚಿನೇ ಬೇರೆ. ಅಧಿಕ ನೀರಿನಂಶ ಹೊಂದಿರುವ ಈ ಹಣ್ಣು Read more…

ಆರೋಗ್ಯಕ್ಕೆ ಉತ್ತಮ ʼಕಿವಿ ಹಣ್ಣುʼ

ಕಿವಿ ಹಣ್ಣು ಅಥವಾ ಕಿವಿ, ಸಿಹಿ ಮತ್ತು ಅನನ್ಯ ರುಚಿ ಹೊಂದಿದೆ. ತನ್ನ ವಿಲಕ್ಷಣ ರುಚಿ ಜೊತೆಗೆ, ಹಣ್ಣಿನಲ್ಲಿ ಹಲವಾರು ಜೀವಸತ್ವಗಳು ಮತ್ತು ಖನಿಜಾಂಶ ಇದ್ದು, ಆರೋಗ್ಯಕ್ಕೆ ಉತ್ತಮ. Read more…

BIG NEWS: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ Read more…

ಸರ್ವ ರೋಗಕ್ಕೂ ಸಿದ್ಧೌಷಧ ಎಳನೀರು

ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ…? ಬೇಸಿಗೆಯಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ವಿದ್ಯುತ್ ಸಮಸ್ಯೆ ಆಗದಂತೆ ಮಹತ್ವದ ಕ್ರಮ

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದ್ದು, ವಿವಿಧ ರಾಜ್ಯಗಳಿಂದ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗುವುದು. ಬೇಡಿಕೆ ಆಧರಿಸಿ ವಿದ್ಯುತ್ ಖರೀದಿಸಲಾಗುವುದು ಎಂದು Read more…

5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ

ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದ್ದು, ವಾಡಿಕೆಗಿಂತ 3-5 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳವಾಗಿದೆ. Read more…

ಈ ಹೇರ್ ಪ್ಯಾಕ್ ಹಚ್ಚಿದ್ರೆ ನಿವಾರಿಸಬಹುದು ಕೂದಲು ಕವಲೊಡೆಯುವ ಸಮಸ್ಯೆ

ಬೇಸಿಗೆ ಕಾಲದಲ್ಲಿ ಬಿಸಿ ಗಾಳಿ, ಧೂಳು, ಕೊಳೆಯಿಂದಾಗಿ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೆಚ್ಚಾಗಿ ಕೂದಲು ಕವಲೊಡೆಯುವ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಹೇರ್ Read more…

ಇಲ್ಲಿದೆ ಮುಖದ ‘ಸೌಂದರ್ಯ’ ಕಾಪಾಡಿಕೊಳ್ಳಲು ಸರಳ ಉಪಾಯ

ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟದ ಕೆಲಸ. ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು. ಆರಂಭದಲ್ಲಿಯೇ ಇದರ ಕುರಿತಾಗಿ ಕಾಳಜಿ ತೆಗೆದುಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ಅವು ಮುಖದ Read more…

ʼತುಟಿಗಳ ಸೌಂದರ್ಯʼ ಹೆಚ್ಚಿಸಲು ಬೇಕು ವಿಶೇಷ ಆರೈಕೆ

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳೋದು ಬಹಳ ಕಷ್ಟ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗುತ್ತದೆ. ತುಟಿಗಳು ಸಹ ಕಪ್ಪಾಗಿ ಬಿಡುತ್ತವೆ. ತುಟಿಗಳು ದೇಹದ ಅತ್ಯಂತ ಸೂಕ್ಷ್ಮ ಅಂಗವಾಗಿರೋದ್ರಿಂದ ಹೆಚ್ಚಿನ ಕಾಳಜಿ Read more…

BIGG NEWS : ರಾಜ್ಯದ ಈ ಶಾಲೆಗಳಿಗೆ ಈ ಬಾರಿಯೂ ಇಲ್ಲ ದಸರಾ, ಬೇಸಿಗೆ ರಜೆ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ Read more…

ಬರಗಾಲದ ಸುಳಿಗೆ ಸಿಲುಕಿದ ರಾಜ್ಯಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಮುಂಗಾರು ಕೈಕೊಟ್ಟಿದ್ದು ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬರಗಾಲದ ಸುಳಿಗೆ ಸಿಲುಕಿರುವ ರಾಜ್ಯಕ್ಕೆ ಈಗ ವಿದ್ಯುತ್ ಕೊರತೆ ಎದುರಾಗಿದೆ. ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮೂರು Read more…

ಆರೋಗ್ಯಕ್ಕೆ ಬಹಳ ಉತ್ತಮ ʼಈರುಳ್ಳಿʼ ಸೇರಿಸಿದ ಮಜ್ಜಿಗೆ

ದೇಹಕ್ಕೆ ತಂಪು ನೀಡುವ ಮಜ್ಜಿಗೆ ಮನುಷ್ಯನ ಆರೋಗ್ಯಕ್ಕೆ ಬಹಳ ಉತ್ತಮವಾದದು. ಮಜ್ಜಿಗೆಯಲ್ಲಿ ಈರುಳ್ಳಿಯನ್ನು ಹಾಕಿ ಸೇವಿಸುವುದರಿಂದ ಹೊಟ್ಟೆನೋವು ಸಮಸ್ಯೆ ನಿವಾರಣೆಯಾಗುತ್ತದೆ. ಬೇಸಿಗೆಯಲ್ಲಿ ಬಹಳಷ್ಟು ಜನ ಬಿಸಿಲಿನ ತಾಪವನ್ನು ತಡೆಯಲಾರದೆ Read more…

ನಮ್ಮ ದೇಹದ ಅಮೂಲ್ಯ ಅಂಗ ಕಣ್ಣಿನ ರಕ್ಷಣೆ ಹೀಗಿರಲಿ

ಕಣ್ಣು ದೇವರು ಕೊಟ್ಟ ವರ ಅಂದ್ರೆ ತಪ್ಪಾಗಲಾರದು. ಕಣ್ಣಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಅಸಾಧ್ಯ. ನಮ್ಮ ದೇಹದ ಅಮೂಲ್ಯ ಅಂಗವನ್ನು ರಕ್ಷಿಸಿಕೊಳ್ಳುವುದು ನಮ್ಮ ಹೊಣೆ. ಈಗಿನ ಲೈಫ್ ಸ್ಟೈಲ್, ಸದಾ Read more…

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ. ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ Read more…

ಹಲಸಿನ ಹಣ್ಣಿನಲ್ಲಷ್ಟೆ ಅಲ್ಲಾ ಎಲೆ, ತೊಗಟೆಯಿದಲೂ ಇದೆ ಇಷ್ಟೆಲ್ಲಾ ಆರೋಗ್ಯಕರ ಪ್ರಯೊಜನ

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣು ಹಲಸಿನ ಹಣ್ಣು. ಚಳಿಗಾಲದ ಅಂತ್ಯ ಹಾಗೂ ಬೇಸಿಗೆಯ ಆರಂಭದಲ್ಲಿ ಶುರುವಾಗುವ ಈ ಹಣ್ಣಿನ ಗಾತ್ರ ಬಹು ದೊಡ್ಡದು. ಈ ಹಣ್ಣು ಗಾತ್ರದಲ್ಲಿ ಹೇಗೆ Read more…

ಬೇಸಿಗೆಯಲ್ಲಿ ಮಹಿಳೆಯರನ್ನು ಅತಿಯಾಗಿ ಕಾಡುತ್ತದೆ ಯುಟಿಐ, ಇದರಿಂದ ಪಾರಾಗುವ ಮಾರ್ಗಗಳನ್ನು ತಿಳಿಯಿರಿ….!  

ಬೇಸಿಗೆಯಲ್ಲಿ ಮಹಿಳೆಯರು ಮೂತ್ರನಾಳದ ಸೋಂಕಿನಿಂದ ಬಳಲುತ್ತಾರೆ. ವಿಪರೀತ ಶಾಖ ಮತ್ತು ಉಷ್ಣತೆಯ ಏರಿಳಿತಗಳಿಂದಾಗಿ  UTI ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದೆ. ಬೇಸಿಗೆಯಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದಿಂದಾಗಿ, Read more…

ಬೇಸಿಗೆಯಲ್ಲಿ ಹೀಟ್‌ಸ್ಟ್ರೋಕ್‌ನಿಂದಾಗಿ ಕಾಡುತ್ತೆ ಲೂಸ್ ಮೋಷನ್, ಇದಕ್ಕೂ ಇದೆ ಪರಿಣಾಮಕಾರಿ ಮನೆಮದ್ದು….!

ಬೇಸಿಗೆಯಲ್ಲಿ ಅಜೀರ್ಣ, ಹೊಟ್ಟೆಗೆ ಸಂಬಂಧಿಸಿದ ಇತರ ಸಮಸ್ಯೆಗಳು ಸಾಮಾನ್ಯ. ಸಾಮಾನ್ಯವಾಗಿ ಹೀಟ್ ಸ್ಟ್ರೋಕ್‌ನಿಂದಾಗಿ ಲೂಸ್‌ ಮೋಷನ್‌ ಕೂಡ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರ ಅಥವಾ ಹಳಸಿದ ಆಹಾರವನ್ನು ಸೇವಿಸುವುದರಿಂದ Read more…

ವಿಡಿಯೋ: ನಿತ್ರಾಣಗೊಂಡಿದ್ದ ಗುಬ್ಬಚ್ಚಿಗೆ ನೀರುಣಿಸಿ ಮರುಚೈತನ್ಯ ನೀಡಿದ ಸಹೃದಯಿ

ಬಿಸಲಿನ ಝಳ ಹಾಗೂ ನೀರಿಲ್ಲದೇ ನಿತ್ರಾಣಗೊಂಡಿದ್ದ ಗುಬ್ಬಚ್ಚಿಯೊಂದನ್ನು ರಕ್ಷಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಆಧಿಕಾರಿ ಪ್ರವೀಣ್ ಕಸ್ವಾನ್ ಈ ವಿಡಿಯೋವನ್ನು Read more…

ಬೇಸಿಗೆಯಲ್ಲಿ ಅಪ್ಪಿತಪ್ಪಿಯೂ ಈ ಪಾನೀಯಗಳನ್ನು ಕುಡಿಯಬೇಡಿ; ಅವುಗಳ ಅಪಾಯ ತಿಳಿದ್ರೆ ಶಾಕ್‌ ಆಗ್ತೀರಿ…!

ಬೇಸಿಗೆ ಕಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.ಈ ಸೀಸನ್‌ನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ವೈದ್ಯರ ಬಳಿಗೆ ಹೋಗಬೇಕಾದೀತು. ಕೆಲವೊಮ್ಮೆ ಮಾಹಿತಿಯ ಕೊರತೆಯಿಂದ ಬೇಸಿಗೆಗೆ ಸರಿಹೊಂದದ ಆಹಾರ ಮತ್ತು Read more…

ಮುಖಕ್ಕೆ ಐಸ್‌ ಕ್ಯೂಬ್‌ ಉಜ್ಜಿಕೊಳ್ಳುವ ಮುನ್ನ ನಿಮಗಿದು ತಿಳಿದಿರಲಿ…!

ಬೇಸಿಗೆಯಲ್ಲಿ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಏಕೆಂದರೆ ಶಾಖ ಮತ್ತು ಸೂರ್ಯನ ಬೆಳಕು ಮುಖದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಚರ್ಮದ ತಾಜಾತನಕ್ಕಾಗಿ ನಾವು ಐಸ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...