alex Certify
ಕನ್ನಡ ದುನಿಯಾ       Mobile App
       

Kannada Duniya

ತ್ರಿವಳಿ ತಲಾಖ್ ನೀಡಿ ಮತ್ತೊಂದು ಮದುವೆಯಾದ ಪತಿ…!

ಕಣ್ಣೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಜಾರಿಗೊಳಿಸಲು ಒಪ್ಪಿಗೆ ಪಡೆದು, ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆಯಲು ಕಾಯುತ್ತಿರುವಾಗಲೇ ಕೇರಳ ಕಣ್ಣೂರಿನಲ್ಲಿ ತ್ರಿವಳಿ ತಲಾಖ್ ಪ್ರಕರಣ ನಡೆದಿವೆ. 23 Read more…

ಶ್ರೀದೇವಿ ಸಾವಿನ ಕುರಿತು ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

ತಮ್ಮ ಸಂಬಂಧಿಯ ವಿವಾಹ ಸಮಾರಂಭಕ್ಕೆಂದು ದುಬೈಗೆ ತೆರಳಿದ್ದ ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಫೆಬ್ರವರಿ 24ರಂದು ತಾವು ತಂಗಿದ್ದ ಪಂಚತಾರಾ ಹೋಟೆಲ್ ನಲ್ಲಿನ ಬಾತ್ ಟಬ್ ನಲ್ಲಿ ಮುಳುಗಿ Read more…

ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ ರಾಜ್ಯ ರಾಜಕಾರಣ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಲಭಿಸದ ಕಾರಣ ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲ Read more…

ಸ್ಪೋಟಕ ರಹಸ್ಯ ಬಿಚ್ಚಿಟ್ಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಳೆ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹಿನ್ನಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು ಸುಪ್ರೀಂ Read more…

ಸುಪ್ರೀಂ ತೀರ್ಪಿನ ಬಳಿಕ ಯಡಿಯೂರಪ್ಪ ಹೇಳಿದ್ದೇನು…?

ಶನಿವಾರ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಪ್ರೀಂ ಕೋರ್ಟ್ ಆದೇಶವನ್ನು Read more…

ರಾಜ್ಯ ರಾಜಕಾರಣದ ಚಿತ್ತ ಈಗ ಸುಪ್ರೀಂ ಕೋರ್ಟಿನತ್ತ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿರುವರಾದರೂ ಅವರ ಆತಂಕವೇನೂ ಕಡಿಮೆಯಾಗಿಲ್ಲ. ಬಹುಮತ ಸಾಬೀತುಪಡಿಸಲು ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಅನಿವಾರ್ಯತೆಯಲ್ಲಿರುವ ಮಧ್ಯೆ ಬಿಜೆಪಿಗೆ ಸರ್ಕಾರ ರಚಿಸಲು Read more…

ಶ್ರೀದೇವಿ ಸಾವಿನ ಪ್ರಕರಣದ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಫೆಬ್ರವರಿ 24 ರಂದು ದುಬೈನ ಹೋಟೆಲ್ ನಲ್ಲಿ ಸಾವನ್ನಪ್ಪಿದ ಖ್ಯಾತ ಬಾಲಿವುಡ್ ನಟಿ ಶ್ರೀದೇವಿಯವರ ಸಾವು ಅನುಮಾನಾಸ್ಪದವಾಗಿದ್ದು, ಈ ಕುರಿತು ತನಿಖೆ ನಡೆಸಬೇಕೆಂದು ಕೋರಿ ನಿರ್ಮಾಪಕ ಸುನೀಲ್ ಸಿಂಗ್ Read more…

‘ಸ್ಟೇ ಆರ್ಡರ್’ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು

ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ನ್ಯಾಯದಾನ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಬುಧವಾರದಂದು ಈ ಕುರಿತು ಮಹತ್ವದ ಆದೇಶ Read more…

ಆಧಾರ್ ಲಿಂಕ್ ಮಾಡಲು ಸಿಗುತ್ತಾ ಮತ್ತಷ್ಟು ಕಾಲಾವಕಾಶ?

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇದರೊಂದಿಗೆ ಕೆಲ ಖಾಸಗಿ ಸೇವೆಗಳಿಗೂ ಆಧಾರ್ ಲಿಂಕ್ ಮಾಡಬೇಕಾಗಿದ್ದು, ಇದಕ್ಕೆ ಮಾರ್ಚ್ 31 ಕಡೆ ದಿನವೆಂದು Read more…

ರಾಜ್ಯದ ಪರ ಕಾವೇರಿ ತೀರ್ಪು: ಎಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ರಾಜ್ಯದೆಲ್ಲೆಡೆ ಸಂಭ್ರಮ ಮನೆ Read more…

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೆಮ್ಮದಿ ನೀಡಿದ ನ್ಯಾಯಾಲಯದ ತೀರ್ಪು

ಹತ್ತಾರು ವರ್ಷಗಳಿಂದ ನಡೆಯುತ್ತಿದ್ದ ಕಾವೇರಿ ನದಿ ನೀರು ಹಂಚಿಕೆ ಕುರಿತಾದ ನ್ಯಾಯಾಲಯದ ತೀರ್ಪು ಇಂದು ಹೊರ ಬೀಳಲಿದೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಆತಂಕಗೊಂಡಿದ್ದ ರಾಜ್ಯ ಕಾಂಗ್ರೆಸ್ ನಾಯಕರು Read more…

ವಾಹನ ಮಾರಾಟ ಮಾಡಿದ್ದರೂ ದಾಖಲೆ ವರ್ಗಾಯಿಸದಿದ್ದವರು ಮಿಸ್ ಮಾಡ್ದೇ ಓದಿ

ಕೆಲವರು ತಮ್ಮ ವಾಹನಗಳನ್ನು ಮಾರಾಟ ಮಾಡಿದ್ದರೂ ದಾಖಲೆ ಪತ್ರಗಳನ್ನು ವಾಹನ ಕೊಂಡುಕೊಂಡವರ ಹೆಸರಿಗೆ ವರ್ಗಾಯಿಸುವ ಗೋಜಿಗೆ ಹೋಗುವುದಿಲ್ಲ. ಹಲವು ಕೈ ಬದಲಾವಣೆಯಾದರೂ ಆರ್.ಸಿ. ಬುಕ್ ನಲ್ಲಿ ಮೂಲ ಮಾಲೀಕರ Read more…

ಕರಸ್ಪಾಂಡೆನ್ಸ್ ನಲ್ಲಿ ಇಂಜಿನಿಯರಿಂಗ್ ಮಾಡಿದವರಿಗೆ ಸಂಕಷ್ಟ

ಕರಸ್ಪಾಂಡೆನ್ಸ್ ನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದು ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಈಗ ಸಂಕಷ್ಟ ಬಂದೊದಗಿದೆ. ನ್ಯಾಯಮೂರ್ತಿಗಳಾದ ಎ.ಕೆ. ಗೋಯೆಲ್ ಹಾಗೂ ಯು.ಯು. ಲಲಿತ್ ಅವರುಗಳಿದ್ದ ಪೀಠ ಯುಜಿಸಿ Read more…

ಆಧಾರ್ ಜೋಡಣೆಗೆ ಕಾಲಾವಧಿ ವಿಸ್ತರಣೆ

ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಜೋಡಣೆಗೆ ಡಿಸೆಂಬರ್ 31 ರ ವರೆಗೆ ಕಾಲಾವಧಿ ವಿಸ್ತರಿಸಲಾಗಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಖಾಸಗಿತನ ಪ್ರತಿಯೊಬ್ಬರ ಮೂಲಭೂತ ಹಕ್ಕು Read more…

ಗೋ ಹತ್ಯೆ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್ ತಡೆ

ಗೋ ಹತ್ಯೆ ನಿಷೇಧಕ್ಕಾಗಿ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರದ ನೂತನ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರ ಗೋ ಮಾರಾಟ, Read more…

ಟಿ.ಜೆ. ಅಬ್ರಹಾಂಗೆ 25 ಲಕ್ಷ ರೂ. ದಂಡ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಅವರ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಎರಡು ವಾರದೊಳಗೆ 25 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶಿಸಿದೆ. Read more…

ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ನೀರು ಬಿಡಲಾಗ್ತಿದೆ-ಸಿಎಂ

ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾದ ಅನಿವಾರ್ಯತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ. ಒಂದು ವೇಳೆ ನೀರು ಬಿಡದಿದ್ದರೆ ಅವರು ಮತ್ತೆ ಕೋರ್ಟ್ ಮೊರೆ ಹೋಗುತ್ತಾರೆ. ಇದರಿಂದಾಗಿ ಕಾನೂನಾತ್ಮಕ Read more…

ಸುಪ್ರೀಂ ಕೋರ್ಟ್ ಮೊರೆ ಹೋದ ಜಸ್ಟೀಸ್ ಕರ್ಣನ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಆರು ತಿಂಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ.ಎಸ್. ಕರ್ಣನ್, ಈಗ ಸುಪ್ರೀಂ ಕೋರ್ಟ್ Read more…

ಸುಪ್ರೀಂ ನ್ಯಾಯಮೂರ್ತಿಗಳಿಗೇ ಜಾಮೀನುರಹಿತ ವಾರಂಟ್

ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಸಿ.ಎಸ್. ಕರ್ಣನ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳ ನಡುವಿನ ವಿವಾದ ಈಗ ಮತ್ತಷ್ಟು ಬಿಗಡಾಯಿಸಿದೆ. ನ್ಯಾಯಮೂರ್ತಿ ಕರ್ಣನ್ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಕೋಲ್ಕತ್ತಾ Read more…

ಸುಪ್ರೀಂ ಮೆಟ್ಟಿಲೇರಿದ್ದ ಕಾಂಗ್ರೆಸ್ ಗೆ ಮುಖಭಂಗ

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ರಾಜ್ಯಪಾಲರಾದ ಮೃದುಲಾ ಸಿನ್ಹಾ, ಬಿಜೆಪಿಯ ಮನೋಹರ್ ಪರಿಕ್ಕರ್ ಗೆ ಸರ್ಕಾರ ರಚಿಸಲು ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ Read more…

ಅಶ್ಲೀಲ ವಿಡಿಯೋ ಅಪ್ ಲೋಡ್ ಕುರಿತು ಗೂಗಲ್ ಹೇಳಿದ್ದೇನು..?

ಜಾಲತಾಣಗಳಲ್ಲಿ ಅಪ್ ಲೋಡ್ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಲು ಸಾಧ್ಯವೇ ಎಂದು ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದ ಪ್ರಶ್ನೆಗೆ ಉತ್ತರಿಸಿರುವ ಮಾಹಿತಿ ತಂತ್ರಜ್ಞಾನದ ದೈತ್ಯ ಸಂಸ್ಥೆ ಗೂಗಲ್, ಇದನ್ನು ತಡೆಗಟ್ಟಲು Read more…

ಬಿ.ಎಸ್.ವೈ.ಗೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸದೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಬರೆದಿದ್ದರೆನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು, ಕಪ್ಪ ಕಾಣಿಕೆ ನೀಡಿದ್ದ ವಿವರವಿದ್ದು, Read more…

”ಸಿಮ್ ದುರುಪಯೋಗ ತಡೆಗೆ ನಿಯಮ ರೂಪಿಸಿ”

ಸಿಮ್ ಕಾರ್ಡ್ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಸಿಮ್ ಕಾರ್ಡ್ ದುರುಪಯೋಗ ತಡೆಯಲು ಒಂದು ವರ್ಷದೊಳಗೆ ನಿಯಮ ರೂಪಿಸುವಂತೆ ಸೂಚನೆ Read more…

ಬಿಸಿಸಿಐ ಆಡಳಿತ ಉಸ್ತುವಾರಿಗೆ ನಾಲ್ವರ ನೇಮಕ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಡಳಿತ ನೋಡಿಕೊಳ್ಳಲು ಸುಪ್ರೀಂ ಕೋರ್ಟ್, ನಾಲ್ಕು ಸದಸ್ಯರ ಸಮಿತಿಯನ್ನು ನೇಮಿಸಿದ್ದು, ಮಾಜಿ ಮಹಾಲೇಖಪಾಲ ವಿನೋದ್ ರಾಯ್ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಪ್ರಸಿದ್ದ ಇತಿಹಾಸಕಾರ ರಾಮಚಂದ್ರ Read more…

ನಿಗದಿಯಂತೆ ಮಂಡನೆಯಾಗಲಿದೆ ಕೇಂದ್ರ ಬಜೆಟ್

ಪಂಚ ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ ಫೆಬ್ರವರಿ 1 ರಂದು ಮಂಡನೆಯಾಗಲಿದ್ದ ಕೇಂದ್ರ ಬಜೆಟ್ ದಿನಾಂಕವನ್ನು ಮುಂದೂಡಬೇಕೆಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು Read more…

ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿದ ಖ್ಯಾತ ನಟ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. ರಾಷ್ಟ್ರಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ವಿಕಲಚೇತನರನ್ನು ಹೊರತುಪಡಿಸಿ ಮಿಕ್ಕವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕೆಂದು ತನ್ನ ಆದೇಶದಲ್ಲಿ ತಿಳಿಸಿದೆ. ಈಗಾಗಲೇ Read more…

‘ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದು ಕಡ್ಡಾಯ’

ರಾಷ್ಟ್ರಗೀತೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಸಿನಿಮಾ ಆರಂಭಕ್ಕೂ ಮುನ್ನ ಪ್ರತಿ ಚಿತ್ರಮಂದಿರದಲ್ಲೂ ಪರದೆ ಮೇಲೆ ರಾಷ್ಟ್ರಧ್ವಜದ ಹಿನ್ನಲೆಯಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕು. ಹಾಗೂ Read more…

ಜೆಲ್ಲಿಕಟ್ಟು ನಿಷೇಧ: ಮರು ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ತಮಿಳುನಾಡಿನ ಧಾರ್ಮಿಕ ಆಚರಣೆ ಜೆಲ್ಲಿಕಟ್ಟುಗೆ ತಡೆಯಾಜ್ಞೆ ವಿಧಿಸಿದ್ದ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಜಾ ಮಾಡಿದೆ. ಆ ಮೂಲಕ ಜೆಲ್ಲಿಕಟ್ಟು ಆಚರಣೆಗೆ ವಿಧಿಸಲಾಗಿದ್ದ Read more…

ಸ್ವಯಂಘೋಷಿತ ದೇವಮಾನವನಿಗಿಲ್ಲ ಬೇಲ್ ಭಾಗ್ಯ

ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ 2013 ರ ಆಗಸ್ಟ್ ನಿಂದಲೂ ಜೈಲಿನಲ್ಲಿರುವ ಸ್ವಯಂಘೋಷಿತ ದೇವಮಾನವ ಆಸಾರಾಂ ಬಾಪು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರದಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆನಾರೋಗ್ಯದ Read more…

ದೆಹಲಿ ಆರೋಗ್ಯ ಸಚಿವರಿಗೆ ಬಿತ್ತು ದಂಡ

ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ. ಮಹಾಮಾರಿ ಚಿಕೂನ್ ಗುನ್ಯ ಹಾಗೂ ಡೆಂಘಿ ನಿಯಂತ್ರಣಕ್ಕೆ ಸಹಕರಿಸದ ಸರ್ಕಾರಿ ಅಧಿಕಾರಿಗಳ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...