alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಟೇಲ್ ಉದ್ಯಮಕ್ಕೆ ಯುಪಿ ಮಾಜಿ ಮುಖ್ಯಮಂತ್ರಿ…!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜಕೀಯದಿಂದ ಹೊಟೇಲ್ ಉದ್ಯಮದತ್ತ ಮುಖ ಮಾಡುತ್ತಿರುವ ಹಾಗಿದೆ. ಉತ್ತರ ಪ್ರದೇಶದ ರಾಜಧಾನಿಯಲ್ಲಿ ಐಷಾರಾಮಿ ಹೊಟೇಲ್ ನಿರ್ಮಾಣಕ್ಕೆ ಮಾಜಿ ಸಿಎಂ ಅಖಿಲೇಖ್ ಯಾದವ್ ಮತ್ತು Read more…

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿಗೆ ಸಂಕಷ್ಟ

ಜಾಹೀರಾತು ಸಂಸ್ಥೆಯೊಂದಕ್ಕೆ ಹಣ ಪಾವತಿಸುವ ವಿಚಾರದಲ್ಲಿ ನ್ಯಾಯಾಲಯಕ್ಕೆ ಶೂರಿಟಿ ನೀಡಿದ್ದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ರ ಪತ್ನಿ ಲತಾ ರಜನಿಕಾಂತ್ ಅವರಿಗೆ ಸಂಕಷ್ಟ ಎದುರಾಗಿದೆ. 6.2 Read more…

ಬಹುಮತ ಸಾಬೀತುಪಡಿಸಲು ವಿಫಲರಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಯಡಿಯೂರಪ್ಪ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದರ ಹಿಂದಿನ ಕಾರಣವನ್ನು Read more…

ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮುಷರಫ್ ಗೆ ಮುಖಭಂಗ

ಜುಲೈ 25 ರಂದು ನಡೆಯಲಿರುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಮುಖಭಂಗಕ್ಕೊಳಗಾಗಿದ್ದಾರೆ. ಖೈಬರ್ Read more…

15 ಕೋಟಿ ಮೌಲ್ಯದ ಬಂಗಲೆಗೆ ಶಿಫ್ಟ್ ಆಗ್ತಿದ್ದಾರೆ ಮಾಯಾವತಿ

ಸರ್ಕಾರಿ ವಸತಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿ ಎಸ್ ಪಿ ನಾಯಕಿ ಮಾಯಾವತಿ ತಮ್ಮ ನಿವಾಸವನ್ನು ಬದಲಾಯಿಸುತ್ತಿದ್ದಾರೆ. 2010 ರಲ್ಲಿ Read more…

ಸ್ಪೀಕರ್ ಆಯ್ಕೆ ವಿಚಾರ : ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭ

ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂನಲ್ಲಿ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಶುರುವಾಗಿದೆ. ತ್ರಿಸದಸ್ಯ ಪೀಠದ Read more…

”ಪತಿ ವಯಸ್ಸು ಕಡಿಮೆ ಇದ್ರೆ ಪತ್ನಿ ಜೊತೆ ಲಿವ್ ಇನ್ ನಲ್ಲಿರಬಹುದು”

ಹದಿಯಾ ಪ್ರಕರಣ ನಂತ್ರ ಸುಪ್ರೀಂ ಕೋರ್ಟ್, ಕೇರಳ ಹೈಕೋರ್ಟ್ ನ ಇನ್ನೊಂದು ತೀರ್ಪನ್ನು ಅನೂರ್ಜಿತಗೊಳಿಸಿದೆ. ಪತಿ ವಯಸ್ಸು 21 ವರ್ಷಕ್ಕಿಂತ ಕಡಿಮೆಯಿದ್ದಲ್ಲಿ ಪತಿ, ಪತ್ನಿ ಜೊತೆ ಲಿವ್ ಇನ್ Read more…

ಚುನಾವಣೆ ಖುಷಿಯಲ್ಲಿದ್ದ ಜನಾರ್ಧನರೆಡ್ಡಿಗೆ ಹಿನ್ನಡೆ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಗೆಳೆಯ ಶ್ರೀರಾಮುಲು ಗೆಲುವಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಓಡಾಟ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಪ್ರಚಾರಕ್ಕೆ ಮತ್ತು ಮತ ಹಾಕಲು ಬಳ್ಳಾರಿಗೆ ತೆರಳಬೇಕೆಂದುಕೊಂಡಿದ್ದ ಅವರಿಗೆ Read more…

ನಿವೃತ್ತಿ ವೇತನ: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ನಿವೃತ್ತಿ ವೇತನ ಸೌಲಭ್ಯದ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಸಿಬ್ಬಂದಿಗೆ ನೀಡಲಾಗುತ್ತಿರುವ ನಿವೃತ್ತಿ ಸೌಲಭ್ಯವನ್ನು ಗ್ರಾಮೀಣ ಬ್ಯಾಂಕ್ ಗಳ ಸಿಬ್ಬಂದಿಗೂ Read more…

ವೈದ್ಯಕೀಯ ಭತ್ಯೆ: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ನಿವೃತ್ತ ನೌಕರರಿಗೆ ಕಿರುಕುಳ ತಪ್ಪಿಸಲು ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಹಿರಿಯ ನಾಗರಿಕರಾದ ಪಿಂಚಣಿದಾರರು ಅನುಭವಿಸುತ್ತಿರುವ ಮಾನಸಿಕ, ದೈಹಿಕ, ಆರ್ಥಿಕ ತೊಂದರೆಯನ್ನು Read more…

ಆಧಾರ್ ಲಿಂಕ್ ಮಾಡದ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಸುಪ್ರೀಂ ಹೇಳಿದ್ದೇನು?

ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಲಿಂಕ್ ಮಾಡದೇ ಇದ್ದಲ್ಲಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದಾಗಿ ಕೇಂದ್ರ ಸರ್ಕಾರ ಎಚ್ಚರಿಸಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ Read more…

2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾದವರಿಗೆ ಶಾಕಿಂಗ್ ನ್ಯೂಸ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ಕೆಲವು ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗ, ಒಂದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿರ್ಬಂಧ Read more…

ಲೋಕಾಯುಕ್ತರ ನೇಮಕ ಮಾಡದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ಇದುವರೆಗೂ ಲೋಕಾಯುಕ್ತರನ್ನು ನೇಮಕ ಮಾಡದ 12 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬಿಸಿ ಮುಟ್ಟಿಸಿದೆ. ಯಾವ ಕಾರಣಕ್ಕೆ ನೇಮಕ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸುವಂತೆ ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದೆ. ಜಸ್ಟಿಸ್ Read more…

ಆಧಾರ್ ಲಿಂಕಿಂಗ್ ಅವಧಿ ಅನಿರ್ಧಿಷ್ಟಾವಧಿಗೆ ವಿಸ್ತರಣೆ

ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಅನಿರ್ಧಿಷ್ಟಾವಧಿಗೆ ವಿಸ್ತರಣೆ ಮಾಡಿದೆ. ತೀರ್ಪು ಬರುವವರೆಗೂ ಗಡುವು ವಿಸ್ತರಣೆ ಮಾಡಿರುವುದಾಗಿ Read more…

ಬೆಚ್ಚಿ ಬೀಳಿಸುತ್ತೆ ಭಾರತದ ಜನಪ್ರತಿನಿಧಿಗಳ ಕುರಿತ ಈ ಮಾಹಿತಿ

ಭಾರತದಲ್ಲಿ ಸಾವಿರಾರು ಜನಪ್ರತಿನಿಧಿಗಳು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಒಟ್ಟು 1765 ಸಂಸದರು ಹಾಗೂ ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳೆಷ್ಟು ಗೊತ್ತಾ? 3,816. ಈ ವಿವರವನ್ನು ಕೇಂದ್ರ ಸರ್ಕಾರ Read more…

ನ್ಯಾಯಾಧೀಶರಿಗೆ ಬಾಲಕ ಕೊಟ್ಟ ಪತ್ರದಲ್ಲೇನಿದೆ ಗೊತ್ತಾ?

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್ ಹಾಗೂ ಮೋಹನ್ ಶಾಂತನಗೌಡರ್ ಅವರಿಗೆ 10 ವರ್ಷದ ಬಾಲಕನೊಬ್ಬ ಪತ್ರವೊಂದನ್ನು ಕೊಟ್ಟಿದ್ದಾನೆ. ತಂದೆ-ತಾಯಿ ನಡುವಣ ವಿಚ್ಛೇದನ ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದಕ್ಕಾಗಿ ಬಾಲಕನ Read more…

ಕಾವೇರಿ ತೀರ್ಪು: ಮಾರ್ಚ್ 7 ರಂದು ಸರ್ವಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು, ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಮಾರ್ಚ್ 7 Read more…

ಪ್ರಿಯಾ ಪ್ರಕಾಶ್ ಪ್ರತಿಕ್ರಿಯೆ ಕೇಳಿ ಮತ್ತೆ ಹುಚ್ಚರಾಗ್ತಾರೆ ಹುಡುಗ್ರು

ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ಗೆ ಸುಪ್ರೀಂ ಕೋರ್ಟ್ ನೆಮ್ಮದಿ ಸುದ್ದಿ ನೀಡಿದೆ. ಪ್ರಿಯಾ ಪ್ರಕಾಶ್ ವಿರುದ್ಧ ಮುಸ್ಲಿಂ ಸಂಘಟನೆ ನೀಡಿದ್ದ ದೂರಿಗೆ ತಡೆ ನೀಡಿದೆ. ಪ್ರಿಯಾ ಪ್ರಕಾಶ್ Read more…

ಪ್ರಿಯಾ ಪ್ರಕಾಶ್ ಗೆ ನೆಮ್ಮದಿ ಸುದ್ದಿ ನೀಡಿದ ಸುಪ್ರೀಂ

ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ಗೆ ಸುಪ್ರೀಂ ಕೋರ್ಟ್ ನೆಮ್ಮದಿ ಸುದ್ದಿ ನೀಡಿದೆ. ಪ್ರಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ  ನಡೆಸಿದ ಸುಪ್ರೀಂ ಕೋರ್ಟ್, ಪ್ರಿಯಾ  ಪ್ರಕಾಶ್ ವಿರುದ್ಧ ದಾಖಲಾಗಿದ್ದ Read more…

ರಜನಿಕಾಂತ್ ಪತ್ನಿಗೆ ಬಿಸಿ ಮುಟ್ಟಿಸಿದ ಕೋರ್ಟ್

ನವದೆಹಲಿ: ಜಾಹೀರಾತು ಕಂಪನಿಗೆ ಹಣ ನೀಡುವಂತೆ, ನಟ ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಲತಾ ರಜನಿಕಾಂತ್ ಅವರು ನಿರ್ದೇಶಕರಾಗಿರುವ ಸಂಸ್ಥೆಯಿಂದ Read more…

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾಳೆ ಕಣ್ಸನ್ನೆ ಬೆಡಗಿ ಪ್ರಿಯಾ, ಏಕೆ ಗೊತ್ತಾ…?

ಕಣ್ಸನ್ನೆಯಿಂದ್ಲೇ ಓವರ್ ನೈಟ್ ಸ್ಟಾರ್ ಆಗಿದ್ದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾಳೆ. ಪ್ರಿಯಾ ನಟನೆಯ ‘ಒರು ಅಡರ್ ಲವ್’ ಚಿತ್ರದ ವಿರುದ್ಧ ದಾಖಲಾಗಿರುವ Read more…

ಸಾಲಗಾರ ರೈತರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರೈತರ ರಕ್ಷಣೆಗೆ ಧಾವಿಸಿರುವ ಸುಪ್ರೀಂ ಕೋರ್ಟ್, ಸಾಲಗಾರ ರೈತರು ಬಡ್ಡಿ ಕಡಿತಕ್ಕೆ ಮನವಿ ಮಾಡಬಹುದಾಗಿದೆ ಎಂದು ಹೇಳಿದೆ. ಪ್ರಕೃತಿ ವಿಕೋಪದ ಕಾರಣ ಬೆಳೆ ವೈಫಲ್ಯದಿಂದ ಸಾಲ ಮರುಪಾವತಿಸಲು Read more…

ಸೂಪರ್ ಸ್ಟಾರ್ ರಜನಿಗೆ ತಿರುಗೇಟು ಕೊಟ್ಟ ರೆಬಲ್ ಸ್ಟಾರ್ ಅಂಬರೀಶ್

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ. ರಾಮನಗರ ಜಿಲ್ಲೆ Read more…

ರಜನಿಕಾಂತ್ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆ ವಿರೋಧಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಆಕ್ರೋಶ Read more…

ಕಾವೇರಿ ತೀರ್ಪಿನ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ ರಜನಿ

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನ ಬಗ್ಗೆ ಬಹು ಭಾಷಾ ನಟ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ Read more…

ರೇಪ್ ಬೆಲೆ 6500 ರೂಪಾಯಿಯೇ? ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ರೇಪ್ ಪೀಡಿತರಿಗೆ ಕನಿಷ್ಠ ಹಣ ನಿಗದಿಪಡಿಸಿದ ವಿಷ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಗುರುವಾರ ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಘಾತಕಾರಿ Read more…

ಕಾವೇರಿ ತೀರ್ಪು: ಕರ್ನಾಟಕಕ್ಕೆ ಗೆಲುವು, ತಮಿಳುನಾಡಿಗೆ ಮುಖಭಂಗ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ಮಹತ್ವದ ತೀರ್ಪು ನೀಡಲಾಗಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಲ್ಮನವಿಯನ್ನು ಸುಪ್ರೀಂ Read more…

ಬಿಗ್ ನ್ಯೂಸ್: ಕಾವೇರಿ ತೀರ್ಪಿನಲ್ಲಿ ರಾಜ್ಯಕ್ಕೆ ಶುಭ ಸುದ್ದಿ – ಹೆಚ್ಚುವರಿ 14.75 ಟಿ.ಎಂ.ಸಿ. ನೀರು ಲಭ್ಯ

ನವದೆಹಲಿ: ಇಡೀ ರಾಜ್ಯ ಕುತೂಹಲದಿಂದ ಕಾಯುತ್ತಿದ್ದ ಕಾವೇರಿ ನದಿ ನೀರು ಹಂಚಿಕೆ ಕುರಿತ ತೀರ್ಪು ಹೊರಬಿದ್ದಿದ್ದು, ಕರ್ನಾಟಕಕ್ಕೆ 14.75 ಟಿ.ಎಂ.ಸಿ. ನೀರು ಹೆಚ್ಚುವರಿಯಾಗಿ ನೀಡಿದೆ. ಜೊತೆಗೆ ಕರ್ನಾಟಕ ನೀರಾವರಿ Read more…

ಕಾವೇರಿ ತೀರ್ಪು: ರೌಡಿಗಳು ಅರೆಸ್ಟ್, ಎಲ್ಲೆಡೆ ಕಟ್ಟೆಚ್ಚರ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ Read more…

‘ಇಬ್ಬರು ವಯಸ್ಕರು ಮದುವೆಯಾದ್ರೆ ತಡೆಯುವ ಅಧಿಕಾರ ಯಾರಿಗೂ ಇಲ್ಲ’

ಖಾಪ್ ಪಂಚಾಯತಿ ವಿರುದ್ಧ ಮತ್ತೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಇಬ್ಬರು ವಯಸ್ಕರು ಒಪ್ಪಿ ಮದುವೆಯಾಗಲು ಮುಂದಾದ್ರೆ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಈ ಸಂಬಂಧ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...