alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರುಕಟ್ಟೆಗೆ ಮತ್ತೆ ಬರಲಿದೆ ಸಾರಿಡಾನ್ ಜೊತೆ ಮತ್ತೆರಡು ನಿಷೇಧಿತ ಮಾತ್ರೆ

ಸುಪ್ರೀಂ ಕೋರ್ಟ್ ಸಾರಿಡಾನ್ ಸೇರಿದಂತೆ ಮತ್ತೆರಡು ಔಷಧಿ ಕಂಪನಿಗಳಿಗೆ ನೆಮ್ಮದಿ ಸುದ್ದಿ ನೀಡಿದೆ. ಸೋಮವಾರ ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಾರಿಡಾನ್ ಸೇರಿದಂತೆ ಮೂರು ಔಷಧಿಗಳನ್ನು Read more…

68 ನೇ ವಯಸ್ಸಿನಲ್ಲಿ ವಿಚ್ಛೇದನ ಕೇಸ್ ಸೋತ ಮಹಿಳೆ

ಬ್ರಿಟನ್ ನಲ್ಲಿ 68 ವರ್ಷದ ಮಹಿಳೆ ವಿಚ್ಛೇದನ ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾಳೆ. 2012 ರಲ್ಲಿಯೇ ಆಕೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಟಿನಿ ಓವೆನ್ಸ್ ಹೆಸರಿನ ಮಹಿಳೆ 40 ವರ್ಷಗಳ Read more…

ತಾಜ್ ಮಹಲ್ ನಲ್ಲಿ ನಡೆಯುವ ನಮಾಜ್ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ

ತಾಜ್ ಮಹಲ್ ನಲ್ಲಿ ಹೊರಗಿನವರ ನಮಾಜ್ ಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ತಾಜ್ ಮಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು. Read more…

ಸುಪ್ರೀಂ ನ್ಯಾಯಮೂರ್ತಿ ಬಾಯಲ್ಲಿ ರಾಜ್ಯ ಶಾಸಕರ ವಾಟ್ಸಾಪ್ ಜೋಕ್

ಸದ್ಯ ದೇಶದಾದ್ಯಂತ ಕರ್ನಾಟಕ ರಾಜ್ಯ ರಾಜಕಾರಣ ಸುದ್ದಿಯಲ್ಲಿದೆ. ಪ್ರತಿ ಕ್ಷಣಕ್ಕಾಗುತ್ತಿರುವ ಡ್ರಾಮ ಸಾಮಾಜಿಕ ಜಾಲತಾಣಗಳಿಗೆ ಆಹಾರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ರಾಜಕಾರಣ, ರಾಜಕಾರಣಿಗಳ ಕುರಿತ ಜೋಕ್ ಹರಿದಾಡ್ತಿದೆ. ಸುಪ್ರೀಂ Read more…

ನಂಬರ್ ಗೇಮ್ ನಲ್ಲಿ ಗೆಲ್ಲೋಕೆ ಏನು ಮಾಡ್ಬೇಕು ಗೊತ್ತಾ?

ನಾಳೆ ವಿಧಾನಸಭೆಯಲ್ಲಿ ಏನಾಗುತ್ತೆ? ಬಹುಮತ ಸಾಬೀತಿಗೆ ಬಿಜೆಪಿ ನಾಯಕರು ಏನು ಮಾಡ್ತಾರೆ? ನಂಬರ್ ಗೇಮ್ ಜೊತೆ ಹೇಗೆ ಆಟವಾಡ್ತಾರೆ? ಈ ಎಲ್ಲ ಪ್ರಶ್ನೆಗಳು ಸದ್ಯ ಎಲ್ಲರನ್ನು ಕಾಡ್ತಿವೆ. ತಜ್ಞರ Read more…

3 ದಿನದ ಸಿಎಂ ಆಗ್ತಾರಾ ಯಡ್ಡಿ ? ಶನಿವಾರ ನಿರ್ಧಾರವಾಗಲಿದೆ ಹಣೆಬರಹ

ನೂತನ ಸಿಎಂ ಯಡಿಯೂರಪ್ಪ ಕೇವಲ 3 ದಿನಗಳ ಸಿಎಂ ಆಗ್ತಾರಾ? ಈ ಪ್ರಶ್ನೆಗೆ ಶನಿವಾರ 4 ಗಂಟೆಗೆ ಉತ್ತರ ಸಿಗಲಿದೆ. ಕರ್ನಾಟಕ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ Read more…

ಸಿಎಂ ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ: ನಾಳೆ 4 ಗಂಟೆಗೆ ವಿಶ್ವಾಸ ಮತಯಾಚನೆ

ನೂತನ ಸಿಎಂ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ನಾಳೆ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಸುಪ್ರಿಂ ಕೋರ್ಟ್ ನ ತ್ರಿಸದಸ್ಯ ಪೀಠ ಮಹತ್ವದ Read more…

ನಾಳೆಯೇ ವಿಶ್ವಾಸ ಮತ ಯಾಚನೆಗೆ ಅವಕಾಶ…?

ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರ ರಚನೆ ವಿಚಾರ ವಿಚಾರಣೆಗೆ ಬಂದಿದೆ. ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಮುಂದುವರೆದಿದೆ. ವಾದ-ಪ್ರತಿವಾದಗಳನ್ನು ಆಲಿಸುತ್ತಿರುವ ನ್ಯಾಯಮೂರ್ತಿ ಎ.ಕೆ. ಸಿಕ್ರಿ, ಅರ್ಜಿದಾರರ Read more…

ಕರ್ನಾಟಕದಲ್ಲಿ ಬಹುಮತ ಸಾಬೀತಿಗೆ ನಾವು ಸಿದ್ಧ: ಸುಪ್ರೀಂ ನಲ್ಲಿ ಬಿಜೆಪಿ ಹೇಳಿಕೆ

ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ. ಕೇಂದ್ರ Read more…

ಕೆಲ ಷರತ್ತಿನೊಂದಿಗೆ ಇಚ್ಛಾ ಮರಣಕ್ಕೆ ಸುಪ್ರೀಂ ಅಸ್ತು

ಅನೇಕ ವರ್ಷಗಳಿಂದ ಚರ್ಚೆಗೆ ಕಾರಣವಾಗಿರುವ ಇಚ್ಛಾ ಮರಣದ ಬಗ್ಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಐದು ನ್ಯಾಯಮೂರ್ತಿಗಳ ಪೀಠ ಕೆಲವೊಂದು ಷರತ್ತಿನ ಜೊತೆ ಇಚ್ಛಾ ಮರಣಕ್ಕೆ Read more…

ಕೇರಳ ಲವ್ ಜಿಹಾದ್: ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು

ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ಹಾದಿಯಾಗೆ ನ್ಯಾಯ ಮತ್ತು ಸ್ವಾತಂತ್ರ್ಯ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ Read more…

ನಾಳೆಯಲ್ಲ ಕಾವೇರಿ ಅಂತಿಮ ತೀರ್ಪು

ಕಾವೇರಿ ಅಂತಿಮ ತೀರ್ಪು ನಾಳೆ ಹೊರ ಬರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ನಾಳೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವುದಿಲ್ಲ. ಫೆಬ್ರವರಿ 23ರಂದು ಅಂತಿಮ Read more…

ಕಾವೇರಿ ವಿವಾದ : ನಾಳೆ ಸುಪ್ರೀಂನಿಂದ ಅಂತಿಮ ತೀರ್ಪು

ಕಾವೇರಿ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಕಾವೇರಿ ಕಣಿವೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಾಳೆ ಸುಪ್ರೀಂ ಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ಅಂತಿಮ ತೀರ್ಪು ಹೊರಡಿಸಲಿದೆ. ಸಿಜೆ ನ್ಯಾ. Read more…

ಸಲಿಂಗಕಾಮಿಗಳಿಗೆ ಖುಷಿ ಸುದ್ದಿ ನೀಡಿದ ಸುಪ್ರೀಂ

ಸಲಿಂಗ ಸಂಗ ಕಾನೂನು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯಿಟ್ಟಿದೆ. 2013 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರು ಪರಿಶೀಲನೆ ನಡೆಸಲು ಒಪ್ಪಿಗೆ ನೀಡಿದೆ. 2009 Read more…

ಆಧಾರ್ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪೊಂದನ್ನು ನೀಡಿದೆ. ಬ್ಯಾಂಕ್ ಖಾತೆ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡಿಸೆಂಬರ್ 31 ಕೊನೆ ದಿನವೆಂದು Read more…

ಪತ್ನಿ ಜೊತೆ ಲೈಂಗಿಕ ಸಂಬಂಧ: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್

ಅಪ್ರಾಪ್ತ ಮಡದಿ ಜೊತೆ ಲೈಂಗಿಕ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತ ಮಡದಿ ಜೊತೆ ಲೈಂಗಿಕ ಸಂಬಂಧ ಬೆಳೆಸುವುದು ಅತ್ಯಾಚಾರವೆಂದು ಕೋರ್ಟ್ ಹೇಳಿದೆ. Read more…

`ಗೋ ರಕ್ಷಣೆ ಹೆಸರಿನಲ್ಲಾಗುತ್ತಿರುವ ಹಿಂಸೆ ತಡೆಯೋದು ರಾಜ್ಯಗಳ ಜವಾಬ್ದಾರಿ’

ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇನ್ನೊಮ್ಮೆ ಬೇಸರ ವ್ಯಕ್ತಪಡಿಸಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ Read more…

ತ್ರಿವಳಿ ತಲಾಕ್ ಪದ್ಧತಿಗೆ ಸುಪ್ರೀಂ ಕೋರ್ಟ್ ತೆರೆ

ತ್ರಿವಳಿ ತಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ 6 ತಿಂಗಳುಗಳ ಕಾಲ ತ್ರಿವಳಿ ತಲಾಕ್ ರದ್ದುಗೊಳಿಸಿದೆ. ಸಾಂವಿಧಾನದ ಪಂಚ ಸದಸ್ಯರ ಪೀಠ ಈ Read more…

ಶಾಲೆಗಳಲ್ಲಿ ಯೋಗ ಶಿಕ್ಷಣ:ಅರ್ಜಿ ವಜಾಗೊಳಿಸಿದ ಸುಪ್ರೀಂ

ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಯೋಗವನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿಯಲ್ಲಿ ರಾಷ್ಟ್ರೀಯ ಯೋಗ ನೀತಿ ರಚಿಸುವ ಬಗ್ಗೆಯೂ ಒಪ್ಪಿಗೆ ಕೇಳಲಾಗಿತ್ತು. ಮಂಗಳವಾರ Read more…

ಬಹುಕೋಟಿ ಮೇವು ಹಗರಣ : ಮತ್ತೆ ಲಾಲು ಪ್ರಸಾದ್ ಯಾದವ್ ಗೆ ಸಂಕಷ್ಟ

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಭಾರೀ ಹಿನ್ನೆಡೆಯಾಗಿದೆ. ಸಿಬಿಐ ಮನವಿಯನ್ನು ಸುಪ್ರೀಂ ಕೋರ್ಟ್ Read more…

ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು..?

ನವದೆಹಲಿ: ಮಹಾರಾಷ್ಟ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ನಡೆಯುವ ‘ಮೊಸರು ಕುಡಿಕೆ’ ಹೊಡೆಯುವ ಉತ್ಸವದಲ್ಲಿ ಪಾಲ್ಗೊಳ್ಳುವವರಿಗೆ ಸುಪ್ರೀಂ ಕೋರ್ಟ್ ಕೆಲವು ನಿಬಂಧನೆಗಳನ್ನು ವಿಧಿಸಿದೆ. ಚಿಕ್ಕ ಮಕ್ಕಳು ಉತ್ಸವದಲ್ಲಿ ಪಾಲ್ಗೊಂಡು ನಡೆಯುವ ಅನಾಹುತವನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...