alex Certify
ಕನ್ನಡ ದುನಿಯಾ       Mobile App
       

Kannada Duniya

ಏಷ್ಯಾದ ಮೊದಲ ಮಹಿಳಾ ಬಸ್ ಡ್ರೈವರ್ ಯಾರು ಗೊತ್ತಾ?

ಮಹಿಳೆಯರು ಇಂದು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ಭಾರತೀಯ ಸೇನೆಯಲ್ಲೂ ಮಹಿಳಾ ಪೈಲೆಟ್ ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಜೀವನ ನಿರ್ವಹಣೆಗೆಂದು ಚಾಲಕ ವೃತ್ತಿ ಆರಿಸಿಕೊಂಡಿದ್ದ Read more…

ಹೀಗೆ ಮಾಡಿದ್ರೆ ಹೋಟೆಲ್ ನಲ್ಲಿ ಸಿಗುತ್ತೆ ಡಿಸ್ಕೌಂಟ್…!

ಚೆನ್ನೈ: ಆಹಾರ ಕೊಂಡೊಯ್ಯಲು ತಮ್ಮ ಮನೆ ಪಾತ್ರೆಗಳೊಂದಿಗೆ ಬಂದ ಗ್ರಾಹಕರಿಗೆ ತಮಿಳುನಾಡಿನ ಹೋಟೆಲ್ ಗಳಲ್ಲಿ ಇನ್ನು ಮುಂದೆ ವಿಶೇಷ ರಿಯಾಯಿತಿ ಸಿಗಲಿದೆ. ತಮಿಳುನಾಡಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿರುವ Read more…

ಕರುಣಾ ನಿಧನದ ಬೆನ್ನಲ್ಲೇ ಅಧ್ಯಕ್ಷ ಪಟ್ಟಕ್ಕಾಗಿ ಶುರುವಾಗಿದೆ ಕಿತ್ತಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿಯವರು ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಬುಧವಾರದಂದು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ Read more…

‘ಮಣ್ಣಲ್ಲಿ ಲೀನವಾದ ಜನ ನಾಯಕ’

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. Read more…

ಕರುಣಾನಿಧಿಯವರ ಅಂತಿಮ ದರ್ಶನದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಇಬ್ಬರ ಸಾವು

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಇಬ್ಬರು ಬಲಿಯಾಗಿದ್ದಾರೆ. Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ನೂಕು ನುಗ್ಗಲು

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಬ್ಯಾರಿಕೇಡ್ ಬೀಳಿಸಿ ಒಳ ನುಗ್ಗಿದ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಕರುಣಾನಿಧಿ ಅವರ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ Read more…

ಮರೀನಾ ಬೀಚ್ ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಕರುಣಾನಿಧಿ ಅವರ ಅಂತ್ಯಸಂಸ್ಕಾರ ಜಾಗದ ಕುರಿತಂತೆ ಉಂಟಾಗಿದ್ದ ವಿವಾದ ಕೊನೆಗೂ ಬಗೆಹರಿದಿದೆ. ಮರೀನಾ ಬೀಚ್ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಹರಿದುಬರುತ್ತಿದೆ ಜನಸಾಗರ

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ನೆಚ್ಚಿನ ನಾಯಕನ ದರ್ಶನಕ್ಕಾಗಿ Read more…

ರಾಜಾಜಿ ಹಾಲ್ ತಲುಪಿದ ಕರುಣಾನಿಧಿಯವರ ಪಾರ್ಥಿವ ಶರೀರ

ಮಂಗಳವಾರ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ Read more…

ಕರುಣಾನಿಧಿಯವರ ನಿಧನಕ್ಕೆ ರಾಜ್ಯದಲ್ಲಿಯೂ ಶೋಕಾಚರಣೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಹುತೇಕ ರಾಜಕೀಯ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಚೆನ್ನೈನಲ್ಲಿ ನಡೆಯಲಿರುವ ಕರುಣಾನಿಧಿ ಅವರ Read more…

ಕರುಣಾನಿಧಿಯವರ ಅಂತ್ಯಸಂಸ್ಕಾರದ ಸ್ಥಳಕ್ಕೆ ಸಂಬಂಧಿಸಿದಂತೆ ನಡೆದಿದೆ ಹಗ್ಗಜಗ್ಗಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿ ಇಂದು ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 94 ವರ್ಷದ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎಂ. ಕರುಣಾನಿಧಿ ಅವರ ಅಂತಿಮ ಸಂಸ್ಕಾರ ನಾಳೆ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ Read more…

ಕರುಣಾನಿಧಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ Read more…

ನಾಳೆ ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿಯವರ ಅಂತ್ಯಕ್ರಿಯೆ ಚೆನ್ನೈನ ಮರೀನಾ ಬೀಚ್ ನಲ್ಲಿ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ. ಕಳೆದ 12 ದಿನಗಳಿಂದ Read more…

ಚೆನ್ನೈನ ಕಾವೇರಿ ಆಸ್ಪತ್ರೆ ಮುಂದೆ ಮುಗಿಲು ಮುಟ್ಟಿದ ಕರುಣಾನಿಧಿ ಅಭಿಮಾನಿಗಳ ರೋದನ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಕರುಣಾನಿಧಿ ಇಂದು ಸಂಜೆ ವಿಧಿವಶರಾಗಿದ್ದಾರೆ. ಕಳೆದ 12 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿಧನರಾದ ಸುದ್ದಿ ಹೊರಬೀಳುತ್ತಿದ್ದಂತೆ Read more…

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಇನ್ನಿಲ್ಲ

ವಯೋ ಸಹಜ ಸಮಸ್ಯೆಗಳ ಕಾರಣಕ್ಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 94 ವರ್ಷದ ಕರುಣಾನಿಧಿಯವರಿಗೆ Read more…

ಇಲ್ಲಿ ಮಾಡಲಾಗುತ್ತೆ ಮೆಣಸಿನ ಅಭಿಷೇಕ…!

ಅಭಿಷೇಕ ಎಂದಾಕ್ಷಣ ಮೊದಲು ನೆನಪಾಗುವುದು ಹಾಲು, ತುಪ್ಪ, ಸಕ್ಕರೆ, ಮೊಸರು, ಜೇನುತುಪ್ಪ ಮುಂತಾದವು. ಆದರೆ ಮನುಷ್ಯರನ್ನು ದೇವರಂತೆ ಕೂರಿಸಿ ಅವರಿಗೆ ಮೆಣಸಿನ ಅಭಿಷೇಕ ಮಾಡುವುದನ್ನು ಎಲ್ಲಾದರೂ ನೋಡಿದ್ದೀರಾ? ಇಂತಹ Read more…

ಮುಖ್ಯಮಂತ್ರಿ ಕಾರಿನ ಮೇಲೆ ಕಲ್ಲು ತೂರಾಟ

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು, ಪೊಲೀಸರು ಈಗ ಪ್ರಕರಣದ ತನಿಖೆಗೆ ಮುಂದಾಗಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ Read more…

3 ತಿಂಗಳ ಕಾಲ ತಾಜಾ ಆಗಿರುತ್ತೆ ಈ ಹಾಲು…!

ಚೆನ್ನೈ: ಹೊಸ ತಂತ್ರಜ್ಞಾನ ಹೊಂದಿರುವ ನೂತನ ಹಾಲು ಉತ್ಪಾದನಾ ಘಟಕವನ್ನು ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ ಉದ್ಘಾಟಿಸಿದರು. ಸಚಿವಾಲಯದಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ನೂತನ ಘಟಕಕ್ಕೆ ಚಾಲನೆ ನೀಡಿದರು. ಒಟ್ಟಾರೆ Read more…

ವೈರಲ್ ಆಗಿದೆ ಬೌಂಡರಿ ಲೈನ್ ನಲ್ಲಿ ಶಾರೂಕ್ ಹಿಡಿದಿರೋ ಅದ್ಬುತ ಕ್ಯಾಚ್

ತಮಿಳುನಾಡಿನಲ್ಲಿ ನಡೆಯುತ್ತಿರೋ ತಮಿಳುನಾಡು ಸೂಪರ್ ಲೀಗ್ ನಲ್ಲಿ ಶಾರುಕ್ ಖಾನ್ ಔಟ್ ಸ್ಟ್ಯಾಂಡಿಗ್ ಕ್ಯಾಚ್ ಒಂದನ್ನ ಹಿಡಿದು ಈಗ ಸಿಕ್ಕಾಪಟ್ಟೆ ಸುದ್ದಿಯಾಗ್ತಿದ್ದಾರೆ. ಬೌಂಡರಿ ಲೈನ್ ನಲ್ಲಿ ಹಿಡಿದಂತಾ ಬ್ರೆಥ್ Read more…

ವಿದ್ಯಾರ್ಥಿಗಳ ಕಣ್ಣೀರಿಗೆ ಕರಗಿದ ಶಿಕ್ಷಣ ಇಲಾಖೆ: ಶಿಕ್ಷಕನ ವರ್ಗಾವಣೆಗೆ ತಾತ್ಕಾಲಿಕ ತಡೆ

ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತಲ್ಲದೆ ಗುರು-ಶಿಷ್ಯರ ಬಾಂಧವ್ಯವನ್ನು ಎತ್ತಿ ತೋರಿಸಿತ್ತು. ವೇಲಿಯಗರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ Read more…

ಲಾರಿ ಪಲ್ಟಿಯಾಗಿ 8 ಜನರ ದಾರುಣ ಸಾವು

ಲಾರಿ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶ-ತಮಿಳುನಾಡು ಗಡಿ ಭಾಗದ ಕುಪ್ಪ ಮಂಡಲಂ ನ ಪೆದ್ದವಂಕ ಬಳಿ Read more…

ತಮಿಳುನಾಡಿನಲ್ಲಿ ನಟ ದುನಿಯಾ ವಿಜಯ್ ಅರೆಸ್ಟ್

ನಟ ದುನಿಯಾ ವಿಜಯ್ ಅವರನ್ನು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ‘ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ Read more…

ರಜನಿಕಾಂತ್ ಕ್ಷಮೆಗೆ ಆಗ್ರಹಿಸಿದ ಪುದುಚೇರಿ ಸಿಎಂ, ಕಾರಣವೇನು ಗೊತ್ತಾ?

ತಮಿಳುನಾಡಿನ ತೂತುಕುಡಿಯ ಸ್ಟೆರಲೈಟ್ ತಾಮ್ರ ಘಟಕದ ವಿರುದ್ಧ ಹೋರಾಟ ನಡೆಸುತ್ತಿದ್ದವರ ಕುರಿತು ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಗರಂ Read more…

ಶಾಕಿಂಗ್ : ಕಾಲ ಮೇಲೆ ಕಾಲು ಹಾಕಿ ಕುಳಿತದ್ದಕ್ಕೆ ಮೂವರು ದಲಿತರ ಹತ್ಯೆ

ಭಾರತ ಎಷ್ಟೇ ಮುಂದುವರಿದಿದ್ದರೂ ಹಲವು ಭಾಗಗಳಲ್ಲಿ  ಜಾತಿ- ಮತಗಳ ತಾರತಮ್ಯ ಇನ್ನೂ ಮುಂದುವರೆದಿದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ತಮಿಳುನಾಡಿನಲ್ಲಿ ನಡೆದಿರುವ ಒಂದು ಹೀನಾಯ ಘಟನೆ. ದಲಿತರು ತನ್ನ Read more…

ತಮಿಳುನಾಡಿನ ಸೈಕೋ ಕಿಲ್ಲರ್ ಬೆಂಗಳೂರಿನಲ್ಲಿ ಅರೆಸ್ಟ್

ತಮಿಳುನಾಡಿನ ಕುಖ್ಯಾತ ಸೈಕೋ ಕಿಲ್ಲರ್ 50 ವರ್ಷದ ದೊರೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೈಕೋ ಕಿಲ್ಲರ್ ದೊರೆಯನ್ನು ಬಂಧಿಸಿದ್ದು, ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ Read more…

ಮಗಳ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಮಹಿಳೆ

ತಾಯಿಯಾದವಳು ತನ್ನ ಮಕ್ಕಳ ರಕ್ಷಣೆಗಾಗಿ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ಹೇಳಲಾಗುತ್ತದೆ ಅದಕ್ಕೆ ತಾಜಾ ಉದಾಹರಣೆಯೊಂದು ಇಲ್ಲಿದೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಮುತ್ತುಲಕ್ಷ್ಮಿ Read more…

ರಜನಿ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದ್ದ ಆರೋಪಿ ಅಂದರ್

ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಖ್ಯಾತ ನಟ ರಜನಿಕಾಂತ್ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. 21 ವರ್ಷದ Read more…

ಮಹಿಳಾ ಪತ್ರಕರ್ತೆಯ ಕೆನ್ನೆ ತಟ್ಟಿ ವಿವಾದಕ್ಕೆ ಸಿಲುಕಿದ ರಾಜ್ಯಪಾಲ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಬೇಕೆಂದರೆ ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದು ಹೇಳಿದ್ದ ತಮಿಳುನಾಡಿನ ಅರುಪುಕೊಟೈನ ದೇವಾಂಗ್ ಆರ್ಟ್ ಕಾಲೇಜಿನ ಉಪನ್ಯಾಸಕಿ ನಿರ್ಮಲಾ ದೇವಿ ಇದೀಗ ಪೊಲೀಸರ ವಶದಲ್ಲಿದ್ದು, ಈಕೆ ವಿದ್ಯಾರ್ಥಿನಿಯರೊಂದಿಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...