alex Certify
ಕನ್ನಡ ದುನಿಯಾ       Mobile App
       

Kannada Duniya

ತೆರೆ ಮೇಲೆ ಬರಲಿದೆ ಜಯಲಲಿತಾ ಜೀವನ ಚರಿತ್ರೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಜೀವನಾಧಾರಿತ ಚಿತ್ರಕ್ಕೆ ಐರನ್ ಲೇಡಿ ಎಂದು ಹೆಸರಿಡಲಾಗಿದ್ದು, ಚಿತ್ರದ ಫಸ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪ್ರಿಯದರ್ಶಿನಿ, ಐರನ್ ಲೇಡಿ ಚಿತ್ರ ನಿರ್ದೇಶಿಸಿವುದಾಗಿ ತಿಳಿಸಿದ್ದಾರೆ. Read more…

ಬೈಕ್ ಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸ್ತೀರಾ? ಹಾಗಿದ್ರೆ ಹುಷಾರು…!

ನೀವು ಬೈಕ್‍ಗೆ ಯಾವಾಗಲೂ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವವರಾಗಿದ್ದರೆ ಹುಷಾರು. ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ. ಏಕೆಂದರೆ ಧಗ್ಗನೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇರುತ್ತದೆ. ಅದಕ್ಕೆ ಸಾಕ್ಷಿ Read more…

4,800 ಶಾಲಾ ಮಕ್ಳಿಗೆ ಸಿಕ್ತು ಕಾಲೇಜು ಸ್ಕಾಲರ್‌ಶಿಪ್…!

ತಮಿಳುನಾಡಿನಲ್ಲಿ ಇಂಜಿನಿಯರಿಂಗ್, ಮೆಡಿಕಲ್ ಹಾಗೂ ಇತರೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಇರುವ ಸರ್ಕಾರಿ ಸ್ಕಾಲರ್‌ಶಿಪ್ ಅನ್ನು ಕನಿಷ್ಠವೆಂದರೂ 4,800 ಚಿಕ್ಕಮಕ್ಕಳು (14 ವರ್ಷಕ್ಕಿಂತ ಕೆಳಗಿನವರು) ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಮೆಟ್ರಿಕ್ Read more…

ವರ್ಷಪೂರ್ತಿ ಬಿಡುಗಡೆಯಾಗಬೇಕಿದ್ದ ಕಾವೇರಿ ನೀರು ಮೂರೇ ತಿಂಗಳಲ್ಲಿ ತಮಿಳುನಾಡಿಗೆ…!

ಬೆಂಗಳೂರು: ವರ್ಷಪೂರ್ತಿ ತಮಿಳುನಾಡಿಗೆ ಬಿಡುಗಡೆಯಾಗಬೇಕಿದ್ದ ಕಾವೇರಿ ನೀರು ಮೂರೂವರೆ ತಿಂಗಳಲ್ಲಿ ಹರಿದು ಹೋಗಿದ್ದು, ಮುಂದಿನ ತಿಂಗಳುಗಳಲ್ಲಿ ನಿಗದಿಯಂತೆ ನೀರು ಹರಿಸಬೇಕೇ ಬೇಡವೇ ಎಂಬ ಗೊಂದಲ ಈಗ ಆರಂಭವಾಗಿದೆ. ಮುಂಗಾರು Read more…

ಸಾಮಾಜಿಕ ತಾಣಗಳ ಸಂದೇಶಗಳನ್ನೆಲ್ಲ ನಂಬಬೇಡಿ: ಪೊಲೀಸರ ಮನವಿ

ಕಾವೇರಿ ವಿವಾದದಲ್ಲಿ ಬೆಂಗಳೂರು ಬೂದಿ ಮುಚ್ಚಿದ ಕೆಂಡದಂತಿದೆ. ಕಿಡಿಗೇಡಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳನ್ನೆಲ್ಲ ನಂಬಬೇಡಿ ಅಂತಾ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಕಿವಿಮಾತು Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 10 ಮಂದಿ ಸಾವು

ಕೃಷ್ಣಗಿರಿ: ಖಾಸಗಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 10 ಮಂದಿ ಸಾವಿಗೀಡಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಸಮೀಪದ Read more…

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ‘ಅಮ್ಮ’

ಚೆನ್ನೈ: ಮುಖ್ಯಮಂತ್ರಿಯಾಗಿ ಸತತ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಜಯಲಲಿತಾ, ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ, ಮದ್ಯದಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಸರ್ಕಾರಿ ಸ್ವಾಮ್ಯದ 500 ಬಾರ್ ಗಳನ್ನು ಬಂದ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...