alex Certify Teachers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನಾರಂಭ: 18 ದಿನ ದಸರಾ ರಜೆ ಸೇರಿ 121 ದಿನ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, Read more…

ಬೋರ್ಡ್ ಪರೀಕ್ಷೆ ನೆಪದಲ್ಲಿ ಶಿಕ್ಷಕರು, ಉಪನ್ಯಾಸಕರಿಗೆ ಹಿಂಸೆ: ಶಾಸಕರಿಂದ ಹೋರಾಟದ ಎಚ್ಚರಿಕೆ

ಬೆಂಗಳೂರು: ಬೋರ್ಡ್ ಪರೀಕ್ಷೆ ನೆಪದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಅಮಾನವೀಯವಾಗಿ, ಅಗೌರವಯುತವಾಗಿ ನಡೆಸಿಕೊಳ್ಳಲಾಗುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ವಿಧಾನ ಪರಿಷತ್ ನ ಕೆಲವು ಹಾಲಿ ಮತ್ತು ಮಾಜಿ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವಿರೋಧದ ಬೆನ್ನಲ್ಲೇ ಮೌಲ್ಯಮಾಪನ ಉತ್ತರ ಪತ್ರಿಕೆ ಸಂಖ್ಯೆ ಕಡಿತ

ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಬರಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರು ನಿಗದಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ, ಮಕ್ಕಳ ಕಲಿಕಾ Read more…

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ

ಶಿವಮೊಗ್ಗದ ಸಂತೆಕಡೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅರೆಕಾಲಿಕೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಪ್ರಾಥಮಿಕ ಶಿಕ್ಷಕರು ಸಂಗೀತ, Read more…

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಶೇ. 86.38ರಷ್ಟು ಮತದಾನ

ಬೆಂಗಳೂರು: ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ನಡೆದ ಉಪಚುನಾವಣೆಯಲ್ಲಿ ಶೇಕಡ 86.38ರಷ್ಟು ಮತದಾನವಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಮತದಾನ ನಡೆದಿದೆ. ಸಣ್ಣಪುಟ್ಟ ಘಟನೆ Read more…

BREAKING NEWS: ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್; ಖಾಲಿ ಇರುವ ಹುದ್ದೆಗೆ ಶೀಘ್ರ ನೇಮಕಾತಿ

ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಉಪನ್ಯಾಸಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಶೀಘ್ರದಲ್ಲಿಯೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಪ್ರಾಥಮಿಕ, Read more…

ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಾಥಮಿಕ ಶಾಲೆ, ಪ್ರೌಢಶಾಲೆಯಿಂದ ಪದವಿ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಬಡ್ತಿ ನೀಡಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ Read more…

ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ ನಗದೀಕರಣಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

‘ಶಿಕ್ಷಣ ವಾರ್ತೆ’ ಮುದ್ರಣ ಸ್ಥಗಿತ: ಶಿಕ್ಷಕರಿಂದ ತೀವ್ರ ಆಕ್ಷೇಪ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಕಟಿಸಲಾಗುವ ‘ಶಿಕ್ಷಣ ವಾರ್ತೆ’ ಮಾಸಿಕ ಪತ್ರಿಕೆ ಮುದ್ರಣ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಶಿಕ್ಷಣ ವಾರ್ತೆ’ ಮಾಸಿಕ Read more…

ಹೊಸದಾಗಿ ಸೇವೆಗೆ ಸೇರಿದ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆʼ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಹೆರಿಗೆ ರಜೆʼ ಮಂಜೂರು

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ (6 ರಿಂದ 8ನೇ ತರಗತಿಗೆ) ಹೊಸದಾಗಿ ಸೇವೆಗೆ ಸೇರಿದ ಶಿಕ್ಷಕಿಯರಿಗೆ ಹೆರಿಗೆ ರಜೆ ಮಂಜೂರಾತಿ ಮಾಡಿ Read more…

ಶಾಲೆಗೆ ತಡವಾಗಿ ಬಂದ ಶಿಕ್ಷಕರಿಗೆ ಶಾಕ್: ಒಂದು ದಿನದ ವೇತನ ಕಡಿತ

ಹಾಸನ: ಶಾಲೆಗೆ ತಡವಾಗಿ ಬಂದ ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರ್ಕಾರಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ `ಬಂಪರ್’ ಸುದ್ದಿ : ಶೀಘ್ರವೇ 20 ಸಾವಿರ `ಶಿಕ್ಷಕರ ನೇಮಕಾತಿ’

ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಸುಮಾರು 20 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ Read more…

ಹೊಸದಾಗಿ ನೇಮಕವಾದ `ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೊಸದಾಗಿ ನೇಮಕವಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ  (6-8 ನೇ ತರಗತಿ) ಶಿಕ್ಷಕರನ್ನು ಸೇವೆಗೆ ಹಾಜರುಪಡಿಸಿಕೊಳ್ಳುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಖಾಯಂ ಶಿಕ್ಷಕರ’ ನೇಮಕ

ಶಿವಮೊಗ್ಗ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪಸಿಹಿಸುದ್ದಿ ನೀಡಿದ್ದು, 13 ಸಾವಿರ ಖಾಯಂ ಶಿಕ್ಷಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು Read more…

‘ಹಳೆ ಪಿಂಚಣಿ ಯೋಜನೆ’ : ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ Read more…

BIG NEWS: 6 ರಿಂದ 8ನೇ ತರಗತಿ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿ ಕೌನ್ಸೆಲಿಂಗ್

ಬೆಂಗಳೂರು: ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆಹಿಡಿಯಲಾಗಿದ್ದ ಹೈದರಾಬಾದ್ ಕರ್ನಾಟಕ ವಿಶೇಷ Read more…

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : `ಗಳಿಕೆ ರಜೆ ನಗಧಿಕರಣ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2023 ನೇ ಸಾಲಿನ ಗಳಿಕೆ ರಜೆ ನಗದಿಕರಣ ಸೌಲಭ್ಯಕ್ಕಾಗಿ  ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು / ಶಿಕ್ಷಕರು – ಜಿ ಆರ್ ಸಿ ಸಿಬ್ಬಂದಿಯವರಿಂದ ಅರ್ಜಿಗಳನ್ನು Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ನಾಳೆ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21 ರ ನಾಳೆ ನಡೆಯಲಿದೆ.   ಪದವೀಧರ ಪ್ರಾಥಮಿಕ ಶಿಕ್ಷಕರ (06 Read more…

ವರ್ಗಾವಣೆಗೊಂಡ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು :  ಪ್ರಸ್ತುತ ಸಾಲಿನಲ್ಲಿ ವರ್ಗಾವಣೆ ಪಡೆದು ಕರ್ತವ್ಯದಿಂದ ಬಿಡುಗಡೆಗೊಂಡಿರುವ ಶಿಕ್ಷಕರ TRANSFER IN/OUT ವಿವರಗಳನ್ನು EEDS ತಂತ್ರಾಂಶದಲ್ಲಿ ಗಣಕೀಕರಣಗೊಳಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ `ಶಾಲಾ ಶಿಕ್ಷಕ’ರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :ಕೌನ್ಸಿಲಿಂಗ್ ಮೂಲಕ ವರ್ಗಾವಣಿಗೊಂಡ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 2022-23ನೇ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮೈಸೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು,ಶೀಘ್ರವೇ 13,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕ ಹುದ್ದೆಗೆ ಬಡ್ತಿ

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದದು, ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ  ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ Read more…

ಪಾಠ ಬಿಟ್ಟು ‘ರೀಲ್’ ಮಾಡುವುದರಲ್ಲೇ ಮುಳುಗಿದ ಶಿಕ್ಷಕಿಯರು: ಲೈಕ್, ಶೇರ್ ಮಾಡಲು ವಿದ್ಯಾರ್ಥಿಗಳಿಗೆ ಒತ್ತಡ

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕೆಲವು ಪ್ರಾಥಮಿಕ ಶಾಲಾ ಶಿಕ್ಷಕಿಯರು ತಮ್ಮ ವಿದ್ಯಾರ್ಥಿಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್ ಇನ್‌ ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಗಳನ್ನು ಲೈಕ್, ಶೇರ್ Read more…

ವರ್ಗಾವಣೆಗೊಂಡ `ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ|Transfer of teachers

  ಬೆಂಗಳೂರು : 2023_24ನೇ_ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ  ವಿವರಗಳನ್ನು ಶಾಲಾವಾರು, ವೃಂದವಾರು, ವಿಷಯವಾರು, ತಾಲೂಕುವಾರು, ಜಿಲ್ಲಾವಾರು ನಿಗಧಿಪಡಿಸಿ Read more…

`ಕಲಿಕಾ ಚೇತರಿಕೆ’ ಕಾರ್ಯಕ್ರಮ : ರಾಜ್ಯದ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2022-23 ನೇ ಸಾಲಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಸಂಬಂಧ ಕ್ಲಸ್ಟರ್ ಹಂತದಲ್ಲಿ ವಿಷಯವಾರು ಸಮಾಲೋಚನಾ ಸಭೆಗಳನ್ನು ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಅನುಷ್ಟಾನಾಧಿಕಾರಿಗಳಿಗೆ ಪ್ರಗತಿ Read more…

NEP 2020 : 15 ಲಕ್ಷ ಉನ್ನತ ಶಿಕ್ಷಣ ಶಿಕ್ಷಕರಿಗೆ `UGC’ಯಿಂದ ತರಬೇತಿ

ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಜ್ಜಾಗಿದೆ. ಆಯೋಗವು 15 ಲಕ್ಷ ಉನ್ನತ ಶಿಕ್ಷಣ ಶಿಕ್ಷಕರಿಗೆ ತರಬೇತಿ ನೀಡಲಿದೆ. ಅಧಿಕಾರಿಗಳ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ರೀತಿ ಅನುದಾನಿತ ಶಿಕ್ಷಕರಿಗೂ ‘ಆರೋಗ್ಯ ಸಂಜೀವಿನಿ’

ಬೆಂಗಳೂರು: ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಸಂಬಂಧ ಮಾಹಿತಿ ಸಂಗ್ರಹಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...