alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ನಡೆಯಲಿದೆ ಏಕದಿನ ಸರಣಿಯ ಮೊದಲ ಪಂದ್ಯ

ದಾಂಬುಲಾ: ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಇಂದಿನಿಂದ ಆರಂಭವಾಗಲಿರುವ ಏಕದಿನ ಸರಣಿಯನ್ನು ಕೂಡ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ. 5 ಪಂದ್ಯಗಳ ಸರಣಿಯ ಮೊದಲ Read more…

‘ಫಿಟ್ನೆಸ್ ಇದ್ದವರಿಗೆ ಮಾತ್ರ ಟೀಂನಲ್ಲಿ ಅವಕಾಶ’

ಮುಂಬೈ: ಅನಿಲ್ ಕುಂಬ್ಳೆಯಿಂದ ತೆರವಾದ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರವಿಶಾಸ್ತ್ರಿ ನೇಮಕವಾಗಿದ್ದಾರೆ. ಅವರು ಕೋಚ್ ಆಗಿ ನೇಮಕವಾದ ಕೆಲವೇ ದಿನಗಳಲ್ಲಿ ಶ್ರೀಲಂಕಾದಲ್ಲಿ ನಡೆದ 3 ಪಂದ್ಯಗಳ Read more…

ರಾವಣನ ಸಾಮ್ರಾಜ್ಯದಲ್ಲಿ ಟೀಂ ಇಂಡಿಯಾ ಆಟಗಾರರು

ಟೆಸ್ಟ್ ಸರಣಿ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಆಟಗಾರರು ದ್ವೀಪರಾಷ್ಟ್ರದ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ರಾವಣ, ಸೀತೆಯನ್ನು ಬಂಧಿಸಿಟ್ಟಿದ್ದ ಸ್ಥಳವನ್ನು ಬ್ಲೂ ಬಾಯ್ಸ್ ವೀಕ್ಷಣೆ ಮಾಡಿದ್ರು. Read more…

ಟೀಂ ಇಂಡಿಯಾಗೆ 304 ರನ್ ಅಂತರದ ಭರ್ಜರಿ ಜಯ

ಗಾಲೆ: ಶ್ರೀಲಂಕಾದ ಗಾಲೆ ಅಂತರ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 304 ರನ್ ಅಂತರದಿಂದ ಭರ್ಜರಿ ಜಯಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ

ಗಾಲೆ: ಗಾಲೆ ಅಂತರ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ Read more…

ಮೊದಲ ಟೆಸ್ಟ್ ಗೆಲುವಿನ ನಿರೀಕ್ಷೆಯಲ್ಲಿ ಕೊಹ್ಲಿ ಬಳಗ

ಗಾಲೆ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಅಲಭ್ಯರಾಗಿರುವುದು ಹಿನ್ನಡೆಯಾಗಿದ್ದರೂ, ಲಂಕಾ ವಿರುದ್ಧ ಶುಭಾರಂಭ Read more…

ಟೀಂ ಇಂಡಿಯಾ ಕೋಚ್ ಆಯ್ಕೆ ಇನ್ನೂ ಮಾಡಿಲ್ವಂತೆ

ಮುಂಬೈ: ಅನಿಲ್ ಕುಂಬ್ಳೆ ಅವರಿಂದ ತೆರವಾದ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ, ರವಿಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.)ಯಿಂದ Read more…

ಕೊಹ್ಲಿ ರಹಸ್ಯ ಬಿಚ್ಚಿಟ್ಟ ರಾಖಿ ಸಾವಂತ್

ಮಿನಿ ವರ್ಲ್ಡ್ ಕಪ್ ಎಂದೇ ಹೇಳಲಾಗುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 180 ರನ್ ಅಂತರದಿಂದ ಹೀನಾಯವಾಗಿ ಸೋಲು Read more…

ಜುಲೈ 26 ರಿಂದ ಶ್ರೀಲಂಕಾ –ಟೀಂ ಇಂಡಿಯಾ ಟೆಸ್ಟ್

ಕೊಲಂಬೊ: ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಟೆಸ್ಟ್ ಸರಣಿಯ ಮೊದಲ ಪಂದ್ಯ ಜುಲೈ 26 ರಿಂದ ಗಾಲೆಯಲ್ಲಿ ನಡೆಯಲಿದೆ. 3 ಟೆಸ್ಟ್, Read more…

ವಿಡಿಯೋದಲ್ಲಿ ಅನಾವರಣಗೊಂಡಿದೆ ಧೋನಿ ಸಾಧನೆ

ಟೀಂ ಇಂಡಿಯಾದ ಯಶಸ್ವಿ ನಾಯಕ ಎನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಗೆ ಈಗ 36ರ ಹರೆಯ. ಸಹ ಆಟಗಾರರೊಂದಿಗೆ ಭರ್ಜರಿಯಾಗಿ ಮಾಹಿ ಬರ್ತಡೇ ಆಚರಿಸಿಕೊಂಡಿದ್ದಾರೆ. ನಾಯಕ ಅಲ್ಲದೇ ಇದ್ರೂ ಧೋನಿ Read more…

ಟೀಂ ಇಂಡಿಯಾ ಸೋಲಿಗೆ ಕಣ್ಣೀರಾದ ಧೋನಿ

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ, ಗೆಲ್ಲುವ ಅವಕಾಶವಿದ್ದರೂ ಕೆಲವೊಂದು ತಪ್ಪು ನಿರ್ಧಾರದ ಕಾರಣಗಳಿಗಾಗಿ ಟೀಂ ಇಂಡಿಯಾ ಪರಾಭವಗೊಂಡಿದೆ. ಈ ಮೂಲಕ ಸರಣಿಯನ್ನು ಕೈ ವಶಪಡಿಸಿಕೊಳ್ಳಲು Read more…

ಕಡಿಮೆ ರನ್ ಇದ್ರೂ ಸೋತ ಕೊಹ್ಲಿ ಪಡೆ

ಆಂಟಿಗುವಾ: ಕೆರೆಬಿಯನ್ ನಾಡಲ್ಲಿ ಕೊಹ್ಲಿ ಪಡೆ ಮುಗ್ಗರಿಸಿದೆ. 190 ಗೆಲುವಿನ ಗುರಿ ಪಡೆದ ಬಲಿಷ್ಠ ಬ್ಯಾಟಿಂಗ್ ಹೊಂದಿರುವ ಭಾರತ ತಂಡ ಗಳಿಸಿದ್ದು, 178 ರನ್. ಪರಿಣಾಮ 11 ರನ್ Read more…

ವಿಂಡೀಸ್ ಬಗ್ಗು ಬಡಿಯಲು ಟೀಂ ಇಂಡಿಯಾ ರೆಡಿ

ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ಈಗಾಗಲೇ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಉತ್ಸಾಹದಲ್ಲಿರುವ ಟೀಂ ಇಂಡಿಯಾ, ಮತ್ತೊಂದು ಪಂದ್ಯವನ್ನು ಗೆದ್ದು ಸರಣಿ ಜಯಿಸುವ ತವಕದಲ್ಲಿದೆ. ಮುಖ್ಯ ಕೋಚ್ ಇಲ್ಲದೆಯೇ Read more…

ಬಯಲಾಯ್ತು ಪಾಕ್ ಗೆಲುವಿನ ರಹಸ್ಯ: ಮ್ಯಾಚ್ ಫಿಕ್ಸಿಂಗ್..?

ನಾಗಪುರ: ಲಂಡನ್ ನಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ, ಭಾರತ ತಂಡ ಹೀನಾಯವಾಗಿ ಸೋತಾಗಲೇ, ಕ್ರಿಕೆಟ್ ಅಭಿಮಾನಿಗಳಲ್ಲಿ ಅಂತಹುದೊಂದು ಶಂಕೆ Read more…

ಪಾಕ್ ಗೆದ್ದಿದ್ದಕ್ಕೆ ಭಾರತ ವಿರೋಧಿ ಘೋಷಣೆ

ಹಾವೇರಿ: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಲ್ಲಿ ಪಾಕ್ ಗೆದ್ದಿದ್ದಕ್ಕೆ ನಿನ್ನೆ ರಾತ್ರಿ ಸಂಭ್ರಮಾಚರಣೆ ನಡೆಸಿದ್ದ ಐವರನ್ನು ಹಾವೇರಿ ಜಿಲ್ಲೆ ರಾಣೆಬೆನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ದಾಂ, ರಿಯಾಜ್, Read more…

ಎಂಥ ಕೆಲಸ ಮಾಡಿದ್ದಾರೆ ನೋಡಿ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಕಾರಣದಿಂದಲೇ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದು ಜಗಜ್ಜಾಹೀರಾಗಿದೆ. ಕೊಹ್ಲಿ ಮತ್ತು ಕುಂಬ್ಳೆ ನಡುವೆ ಕಳೆದ 6 Read more…

ಬಹಿರಂಗವಾಯ್ತು ಕುಂಬ್ಳೆ ರಾಜೀನಾಮೆ ರಹಸ್ಯ

ವೆಸ್ಟ್ ಇಂಡೀಸ್ ಪ್ರವಾಸದವರೆಗೂ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರೆಯುವಂತೆ ಬಿ.ಸಿ.ಸಿ.ಐ. ಸೂಚಿಸಿದ್ದರೂ, ಅನಿಲ್ ಕುಂಬ್ಳೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಾವು ರಾಜೀನಾಮೆ ನೀಡಲು Read more…

ಕೊಹ್ಲಿ, ಧೋನಿಯನ್ನು ಪಾಕ್ ಕ್ರಿಕೆಟಿಗ ಹೊಗಳಿದ್ದೇಕೆ ಗೊತ್ತಾ..?

ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 180 ರನ್ ಗಳ ಅಂತರದಿಂದ ಹೀನಾಯ ಸೋಲು ಕಂಡಿದೆ. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ Read more…

ಪ್ರತ್ಯೇಕವಾದಿ ಟ್ವೀಟ್ ಗೆ ತಕ್ಕ ಉತ್ತರ ನೀಡಿದ ಗಂಭೀರ್

ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಂತಿಮ ಹಣಾಹಣಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಸೋಲುಂಡಿದೆ. ಟೀಂ ಇಂಡಿಯಾ ವಿರುದ್ಧ 180 ರನ್ ಗಳ ಗೆಲುವು ಸಾಧಿಸಿರುವ ಪಾಕಿಸ್ತಾನ ಟ್ರೋಫಿ ಎತ್ತಿ Read more…

ಪಾಕ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಲಂಡನ್: ಕೆನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಹೀನಾಯ ಸೋಲು ಕಂಡಿದೆ. 339 ಗೆಲುವಿನ ಗುರಿ Read more…

ಉಲ್ಟಾ ಆಯ್ತು ಲೆಕ್ಕಾಚಾರ: ಗೆಲುವಿಗೆ ಬೇಕಿದೆ 339 ರನ್

ಲಂಡನ್: ಕೆನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಕಠಿಣ ಸವಾಲು ಎದುರಾಗಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ Read more…

ಹೈವೋಲ್ಟೇಜ್ ಮ್ಯಾಚ್ ನಿಂದ ಬಂದ್ ವಾತಾವರಣ

ಅತ್ತ ಲಂಡನ್ ನ ಕೆನಿಂಗ್ಟನ್ ಓವಲ್ ಮೈದಾನದಲ್ಲಿ ಹೈವೋಲ್ಟೇಜ್ ಮ್ಯಾಚ್ ನಡೆಯುತ್ತಿದ್ದರೆ, ಇತ್ತ ಬಂದ್ ವಾತಾವರಣ ಸೃಷ್ಠಿಯಾಗಿದೆ. ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ Read more…

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಲಂಡನ್: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಕ್ರಿಕೆಟ್ Read more…

ಕುತೂಹಲ ಮೂಡಿಸಿದ ಫೈನಲ್ ಫೈಟ್

ಲಂಡನ್: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟ್ ಲೋಕದ ಅತಿ ದೊಡ್ಡ ಕಾದಾಟವೆಂದೇ ಹೇಳಲಾಗುತ್ತಿರುವ ಪಂದ್ಯವನ್ನು Read more…

ಗಂಗೂಲಿ ಕಾರಿನ ಮೇಲೆ ದಾಳಿ ಮಾಡಿದ ಪಾಕ್ ಫ್ಯಾನ್ಸ್

ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು, ಟೀಂ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಮಣಿಸಿದ ಪಾಕ್ ಫೈನಲ್ ಪ್ರವೇಶಿಸಿತ್ತು. Read more…

ಫೈನಲ್ ಗಿಂತ ಮೊದಲೇ ಭಾರತಕ್ಕೆ ಸಿಹಿಸುದ್ದಿ

ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಅದಕ್ಕಿಂತ ಮೊದಲೇ ಟೀಂ ಇಂಡಿಯಾಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ. ಇತ್ತೀಚೆಗಷ್ಟೇ ಐ.ಸಿ.ಸಿ. Read more…

ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿತ್ತಾ ಪಾಕ್ ತಂಡ..?

ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯ ನಡೆಯಲು ಎರಡು ದಿನಗಳು ಬಾಕಿಯಿರುವಂತೆಯೇ ಪಾಕ್ ತಂಡದ ಮಾಜಿ ಆಟಗಾರನೊಬ್ಬ Read more…

ಇಂಡೋ –ಪಾಕ್ ಫೈಟ್: ಅಂದು ಧೋನಿ–ಈಗ ಕೊಹ್ಲಿ

ಭಾನುವಾರ ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕೆ ಉಭಯ Read more…

ಬಾಂಗ್ಲಾಗೆ ಸೋಲು: ಫೈನಲ್ ನಲ್ಲಿ ಇಂಡೋ –ಪಾಕ್ ಫೈಟ್

ಬರ್ಮಿಂಗ್ ಹ್ಯಾಂ: ಬರ್ಮಿಂಗ್ ಹ್ಯಾಂನ ಎಡ್ಜ್ ಬಾಸ್ಟನ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ 2 ನೇ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾವನ್ನು ಬಗ್ಗುಬಡಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. Read more…

ರೋಹಿತ್ ಭರ್ಜರಿ ಶತಕ, ಕೊಹ್ಲಿ ಅರ್ಧ ಶತಕ

ಬರ್ಮಿಂಗ್ ಹ್ಯಾಂ: ಬರ್ಮಿಂಗ್ ಹ್ಯಾಂನ ಎಡ್ಜ್ ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ 2 ನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮ ಭರ್ಜರಿ ಶತಕ ಬಾರಿಸಿದ್ದಾರೆ. ಬಾಂಗ್ಲಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...