alex Certify
ಕನ್ನಡ ದುನಿಯಾ       Mobile App
       

Kannada Duniya

ಅನುಷ್ಕಾ ಜೊತೆಗಿರುವ ಕೊಹ್ಲಿಯ ಇನ್ನೊಂದು ಫೋಟೋ ವೈರಲ್

ಪ್ರೇಮಿಗಳ ದಿನವನ್ನು ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಒಟ್ಟಿಗೆ ಆಚರಿಸಿಕೊಂಡಿದ್ದಾರೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಇಬ್ಬರು ಒಟ್ಟಿಗೆ ಇರುವ ಫೋಟೋವನ್ನು ವಿರಾಟ್ ಇನ್ಸ್ಟ್ರಾಗ್ರಾಮ್ Read more…

ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧದ 4 ಟೆಸ್ಟ್ ಪಂದ್ಯಗಳ ಸರಣಿಗೆ ಇಂದು ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗುತ್ತದೆ. ಮುಂಬೈನಲ್ಲಿ ಸಭೆ ಸೇರಲಿರುವ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಲಿದೆ. ಬಾಂಗ್ಲಾದೇಶದ ವಿರುದ್ಧದ Read more…

ಬಾಂಗ್ಲಾ ವಿರುದ್ಧ ಗೆಲುವಿನ ನಗೆ ಬೀರಿದ ಕೊಹ್ಲಿ ಪಡೆ

ಹೈದರಾಬಾದ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಕೊಹ್ಲಿ ಪಡೆ ಗೆಲುವಿನ ನಗೆ ಬೀರಿದೆ. 208 ರನ್ ಗಳ ಅಂತರದಲ್ಲಿ ಟೀಂ ಇಂಡಿಯಾ ಜಯ ಸಾಧಿಸಿದೆ. ರಾಜೀವ್ Read more…

ಮುತ್ತಿನ ನಗರಿಯಲ್ಲಿ ಇಂದಿನಿಂದ ಟೆಸ್ಟ್

ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ, ಇಂದಿನಿಂದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಐ.ಸಿ.ಸಿ. ರ್ಯಾಂಕಿಂಗ್ ನಲ್ಲಿ 1 ನೇ Read more…

ODI Ranking : ಕುಸಿದ ಟೀಂ ಇಂಡಿಯಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐ.ಸಿ.ಸಿ.) ಏಕದಿನ ಪಂದ್ಯ ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ 4 ನೇ ಸ್ಥಾನಕ್ಕೆ ಕುಸಿದಿದೆ. ಹೊಸ ಪಟ್ಟಿಯ ಪ್ರಕಾರ, ಆಸ್ಟ್ರೇಲಿಯಾ Read more…

ಟಿ-20 ಯಲ್ಲಿ ಭಾರತಕ್ಕೆ ರೋಚಕ ಜಯ

ನಾಗ್ಪುರ್: ನಾಗ್ಪುರದಲ್ಲಿ ನಡೆದ 2 ನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ, ಭರ್ಜರಿ ಜಯಗಳಿಸುವುದರೊಂದಿಗೆ ಸರಣಿಯನ್ನು ಸಮ ಬಲ ಮಾಡಿಕೊಂಡಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ನಿಗದಿತ Read more…

ಮೊದಲ ಟಿ-20 ಯಲ್ಲಿ ಇಂಗ್ಲೆಂಡ್ ಗೆ ಗೆಲುವು

ಕಾನ್ಪುರ: ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ಜಯಗಳಿಸಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ 148 ರನ್ ಗುರಿ ನೀಡಿತ್ತು. Read more…

ಇಂಗ್ಲೆಂಡ್ ಗೆಲುವಿಗೆ 148 ರನ್ ಗುರಿ

ಕಾನ್ಪುರ್: ಮೊದಲಿಗೆ ಭರ್ಜರಿ ಬ್ಯಾಟಿಂಗ್ ಆರಂಭಿಸಿದರೂ, ನಂತರದಲ್ಲಿ ದಿಢೀರ್ ಕುಸಿತ ಕಂಡ ಭಾರತ, ಮೊದಲ ಟಿ-20 ಯಲ್ಲಿ ಸಾಧಾರಣ ಮೊತ್ತ ಗಳಿಸಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧ ಕಾನ್ಪುರದ ಗ್ರೀನ್ Read more…

ಇಂಗ್ಲೆಂಡ್ ಗೆ ರೋಚಕ ಜಯ, ಭಾರತಕ್ಕೆ ಸರಣಿ

ಕೋಲ್ಕತಾ: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ, 3 ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಭರ್ಜರಿ ಗೆಲುವು ಕಂಡಿದೆ. ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯ ಅಮೋಘ Read more…

3 ನೇ ಪಂದ್ಯಕ್ಕೆ ಸಜ್ಜಾದ ಈಡನ್ ಗಾರ್ಡನ್ಸ್

ಕೋಲ್ಕತಾ: ಭಾರತದ ಕ್ರಿಕೆಟ್ ಕಾಶಿ ಎಂದೇ ಕರೆಯಲ್ಪಡುವ, ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ, ಇಂದು ಮಧ್ಯಾಹ್ನ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ Read more…

ಸರಣಿ ಕ್ಲೀನ್ ಸ್ವೀಪ್ ಗೆ ಸಜ್ಜಾದ ಟೀಂ ಇಂಡಿಯಾ

ಕೋಲ್ಕತಾ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 2-0 ಅಂತರದಿಂದ ಜಯಿಸಿರುವ ಟೀಂ ಇಂಡಿಯಾ, 3 ನೇ ಪಂದ್ಯವನ್ನೂ ಜಯಿಸುವ ಮೂಲಕ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಕಾರ್ಯತಂತ್ರ Read more…

350 ಕ್ಕಿಂತ ಹೆಚ್ಚು ಸ್ಕೋರ್: ಭಾರತ ವಿಶ್ವ ದಾಖಲೆ

ಕಟಕ್: ಇಂಗ್ಲೆಂಡ್ ವಿರುದ್ಧ ನಡೆದ 2 ನೇ ಏಕದಿನ ಪಂದ್ಯದಲ್ಲಿ 381 ರನ್ ಗಳಿಸಿದ್ದ ಟೀಂ ಇಂಡಿಯಾ, ಹೊಸ ದಾಖಲೆ ನಿರ್ಮಿಸಿದೆ. ಅತಿ ಹೆಚ್ಚು ಬಾರಿ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ Read more…

ರೋಚಕ ಜಯದೊಂದಿಗೆ ಭಾರತಕ್ಕೆ ಸರಣಿ

ಕಟಕ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ, 2 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಕಂಡಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. Read more…

ಯುವಿ, ಧೋನಿ ಶತಕ : ಇಂಗ್ಲೆಂಡ್ ಗೆ 382 ರನ್ ಟಾರ್ಗೆಟ್

ಕಟಕ್ : ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ, 2 ನೇ ಏಕದಿನ ಪಂದ್ಯದಲ್ಲಿ ಭರ್ಜರಿ ರನ್ ಹೊಳೆ ಹರಿಸಿರುವ ಟೀಂ ಇಂಡಿಯಾ, 382 ರನ್ ಗೆಲುವಿನ ಗುರಿ ನೀಡಿದೆ. Read more…

ಸರಣಿ ವಶಕ್ಕೆ ಟೀಂ ಇಂಡಿಯಾ ಸಜ್ಜು

ಕಟಕ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ, ಗೆದ್ದು ಬೀಗಿದ್ದ ಟೀಂ ಇಂಡಿಯಾ, 2 ನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. 3 ಪಂದ್ಯಗಳ ಏಕದಿನ ಸರಣಿಯ Read more…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿನ ಎಂ.ಸಿ.ಎ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಮೊದಲ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ. ನಾಯಕನಾಗಿ ವಿರಾಟ್ ಕೊಹ್ಲಿ Read more…

ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿನ ಎಂ.ಸಿ.ಎ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ನಾಯಕನಾಗಿ ವಿರಾಟ್ Read more…

ನಾಯಕತ್ವ ತೊರೆದ ರಹಸ್ಯ ಬಿಚ್ಚಿಟ್ಟ ಧೋನಿ

ಮುಂಬೈ: ಸೀಮಿತ ಓವರ್ ಪಂದ್ಯಗಳ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ದಿಢೀರ್ ನಾಯಕತ್ವ ತೊರೆದ ಬಗ್ಗೆ ಇದೇ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ಈ Read more…

ಧೋನಿಯನ್ನು ಹಾಡಿಹೊಗಳಿದ ಕೊಹ್ಲಿ

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ ನಂತ್ರ ಧೋನಿ ಬಗ್ಗೆ ಅನೇಕ ಆಟಗಾರರು ಮೆಚ್ಚುಗೆಯ ಮಾತನಾಡಿದ್ದಾರೆ. ಇದ್ರಲ್ಲಿ ವಿರಾಟ್ ಕೊಹ್ಲಿ ಕೂಡ ಹಿಂದೆ ಬಿದ್ದಿಲ್ಲ. Read more…

ಪತ್ನಿ ಜೊತೆ ಹೊಸ ವರ್ಷ ಸ್ವಾಗತಿಸಿದ ಬಜ್ಜಿ

ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ಜೊತೆ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಲಂಡನ್ ನಿಂದ ವಾಪಸ್ ಬಂದಿರುವ ಗೀತಾ, ಪತಿ ಜೊತೆ ಯಾಕ್ಟ್ Read more…

ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮೊಹಾಲಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. Read more…

ಇಂಗ್ಲೆಂಡ್ 283 ಕ್ಕೆ ಆಲ್ ಔಟ್, ಭಾರತ 271/6

ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, 3 ನೇ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 283 ರನ್ ಗಳಿಗೆ ಆಲ್ ಔಟ್ Read more…

ಮೊದಲ ದಿನ ಮೇಲುಗೈ ಸಾಧಿಸಿದ ಭಾರತ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲಿಗೆ Read more…

3 ನೇ ಟೆಸ್ಟ್ ಗೆಲುವಿಗೆ ಕೊಹ್ಲಿ ಕಾರ್ಯತಂತ್ರ

ಮೊಹಾಲಿ: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನವೆಂಬರ್ 26 ರಿಂದ ಟೆಸ್ಟ್ ಸರಣಿಯ 3 ನೇ ಪಂದ್ಯ ಆರಂಭವಾಗಲಿದೆ. ರಾಜ್ ಕೋಟ್ ನಲ್ಲಿ ನಡೆದ ಮೊದಲ ಪಂದ್ಯವನ್ನು Read more…

ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಕಮಾಲ್

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 167 ಹಾಗೂ ಎರಡನೇ ಇನ್ನಿಂಗ್ಸ್ Read more…

405 ರನ್ ಗೆಲುವಿನ ಗುರಿ ಪಡೆದ ಇಂಗ್ಲೆಂಡ್ 87/2

ವಿಶಾಖಪಟ್ಟಣ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 2 ನೇ ಇನ್ನಿಂಗ್ಸ್ ನಲ್ಲಿ 204 ರನ್ ಗಳಿಗೆ ಆಲ್ ಔಟ್ Read more…

ಆರ್. ಅಶ್ವಿನ್ ಗೆ 5 ವಿಕೆಟ್: ಭಾರತಕ್ಕೆ ಭರ್ಜರಿ ಮುನ್ನಡೆ

ವಿಶಾಖಪಟ್ಟಣ:  ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಭರ್ಜರಿ ಮುನ್ನಡೆ ಗಳಿಸಿದೆ. ಟೀಂ ಇಂಡಿಯಾ ಪರವಾಗಿ ಆರ್. ಅಶ್ವಿನ್ 5 ವಿಕೆಟ್ ಪಡೆಯುವ ಮೂಲಕ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ: ಭಾರತ 317/4

ವಿಶಾಖಪಟ್ಟಣ: ಇಲ್ಲಿನ ಎ.ಸಿ.ಎ., ವಿ.ಡಿ.ಸಿ.ಎ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. Read more…

ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ

ಮುಂಬರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೀಮ್ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ಇಂದು ಪಟ್ಟಿ ಪ್ರಕಟಿಸಿದ್ದಾರೆ. ಮೊದಲ ಎರಡು Read more…

ಬ್ಯಾಟಿಂಗ್ ಸಾಮರ್ಥ್ಯ ಸಾಬೀತುಪಡಿಸಿದ ಯುವಿ

ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲು ವಿಫಲರಾಗಿರುವ ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್, ರಣಜಿ ಟ್ರೋಫಿಯಲ್ಲಿ 370 ಬಾಲ್ ಗಳಲ್ಲಿ 260 ರನ್ ಗಳಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...