alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಮನ ಸೆಳೆಯುವ ಬಿಳಿಗಿರಿ ರಂಗನ ಬೆಟ್ಟಕ್ಕೆ ಒಮ್ಮೆ ಭೇಟಿ ಕೊಡಿ….

ಮೈಸೂರಿನಿಂದ 120 ಕಿಲೋ ಮೀಟರ್ ಹಾಗೂ ಬೆಂಗಳೂರಿನಿಂದ 240 ಕಿಲೋ ಮೀಟರ್ ದೂರದಲ್ಲಿರುವ ಬಿಳಿಗಿರಿ ರಂಗನ ಬೆಟ್ಟ ಪುರಾಣ ಪ್ರಸಿದ್ಧ ಸ್ಥಳವಾಗಿದೆ. ಜೊತೆಗೆ ಪ್ರವಾಸಿ ಸ್ಥಳ ಕೂಡ ಆಗಿದ್ದು, Read more…

ವಿಷ ‘ಪ್ರಸಾದ’ ಸೇವಿಸಿದ್ದ ಮತ್ತೊಬ್ಬ ಮಹಿಳೆ ಸಾವು: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ ಈಗಾಗಲೇ 11 ಮಂದಿ ಸಾವಿಗೀಡಾಗಿದ್ದು, ಕಳೆದ ರಾತ್ರಿ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಮೈಸೂರಿನ ಅಪೋಲೊ Read more…

ಮುಗಿಲು ಮುಟ್ಟಿದೆ ಕುಟುಂಬಸ್ಥರನ್ನು ಕಳೆದುಕೊಂಡ ಸಂಬಂಧಿಕರ ರೋಧನ

ರಾಜ್ಯದಲ್ಲಿ ಎಂದೂ ಕೇಳರಿಯದಂತಹ ದುರಂತವೊಂದು ಇಂದು ನಡೆದಿದೆ. ದೇವಾಲಯದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸೇವಿಸಿದ ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಈಗಾಗಲೇ 11 ಮಂದಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು Read more…

ರಾಜ್ಯದಲ್ಲಿ ನಡೆದಿದೆ ಹಿಂದೆಂದೂ ಕೇಳರಿಯದಂತ ‘ದುರಂತ’…!

ರಾಜ್ಯದಲ್ಲಿ ಹಿಂದೆಂದೂ ಕೇಳರಿಯದಂತಹ ದುರಂತವೊಂದು ನಡೆದಿದೆ. ತಾವು ನಂಬುವ ದೇವರ ಪ್ರಸಾದವನ್ನು ಸೇವಿಸಿದ ನೂರಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಈಗಾಗಲೇ 10 ಮಂದಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ Read more…

ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ನೂರಾರು ಮಂದಿಯ ಪೈಕಿ ಈಗ ಹತ್ತು ಮಂದಿ ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಈ ದಿನ ‘ದೇವಸ್ಥಾನ’ಕ್ಕೆ ಹೋದ್ರೆ ಆರ್ಥಿಕ ವೃದ್ಧಿ ನಿಶ್ಚಿತ

ವ್ಯಕ್ತಿಯ ಅಸಂತೋಷ, ದುಃಖಕ್ಕೆ ಕಾರಣ ಪೂರ್ಣಗೊಳ್ಳದ ಆಸೆ. ಏನೇ ಮಾಡಿದ್ರೂ ಒಂದಲ್ಲ ಒಂದು ಸಮಸ್ಯೆ ಬೆನ್ನು ಬಿಡೋದಿಲ್ಲ. ಇದ್ರಿಂದ ಚಡಪಡಿಸುವ ಬದಲು ದೇವರ ದರ್ಶನ ಪಡೆಯೋದು ಬಹಳ ಒಳ್ಳೆಯದು. Read more…

‘ದೇವಾಲಯ’ದಿಂದ ಮನೆಗೆ ತೆರಳಿದ ವಸುಂಧರಾ ರಾಜೇ

ಯಾವುದೇ ಚುನಾವಣೆ ಸಂದರ್ಭಗಳಲ್ಲಿ ಮತ ಎಣಿಕೆ ಆರಂಭವಾದಾಗ ‘ತ್ರಿಪುರ ಸುಂದರಿ’ ದೇವಾಲಯಕ್ಕೆ ಭೇಟಿ ನೀಡಿ ಮತ ಎಣಿಕೆ ಮುಗಿಯುವವರೆಗೂ ಪ್ರಾರ್ಥನೆ ಸಲ್ಲಿಸುತ್ತಿದ್ದ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಇಂದು Read more…

‘ಬುಲೆಟ್’ ಗೆ ಸಲ್ಲಿಸಲಾಗುತ್ತೇ ಪೂಜೆ…! ಕಾರಣ ಕೇಳಿದ್ರೆ….

ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ Read more…

ಶಬರಿಮಲೆ ಯಾತ್ರೆಗೆ ಹೋಗುವವರ ಗಮನಕ್ಕೆ….

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಅವಕಾಶ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ, ಈ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಶಬರಿಮಲೆಯಲ್ಲಿ Read more…

ಆಧಾರ ರಹಿತ ಆರೋಪ ಮಾಡಿ ದಂಡ ತೆತ್ತ ಬಿಜೆಪಿ ಅಧ್ಯಕ್ಷೆ

ದೇಶದ ಬಹು ಚರ್ಚಿತ ವಿಷ್ಯಗಳಲ್ಲಿ ಶಬರಿಮಲೆ ವಿವಾದ ಕೂಡ ಒಂದು. ಶಬರಿಮಲೆ ವಿವಾದ ಕೋರ್ಟ್ ನಲ್ಲಿದೆ. ಕೆಲ ದಿನಗಳ ಹಿಂದೆ ದೇವಸ್ಥಾನದ ಬಳಿ ನಡೆದ ಗಲಾಟೆಯಲ್ಲಿ ಪೊಲೀಸ್ ಕ್ರಮ Read more…

ಇಲ್ಲಿ ನಡೆಯುತ್ತೆ ಮಹಿಳೆಯ ಸ್ತನದ ಪೂಜೆ

ಜಗತ್ತಿನಲ್ಲಿ ಅನೇಕಾನೇಕ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯವೂ ತನ್ನದೇ ಆದ ಮಹತ್ವ ಹೊಂದಿದೆ. ಕೆಲವೊಂದು ದೇವಾಲಯಗಳ ಪದ್ಧತಿ, ಆಚರಣೆ ಆಶ್ಚರ್ಯ ಹುಟ್ಟಿಸುತ್ತದೆ. ಜಪಾನಿನಲ್ಲಿ ವಿಭಿನ್ನ ದೇವಾಲಯವೊಂದಿದೆ. ಇಲ್ಲಿ ಯಾವುದೇ ದೇವರಿಗಲ್ಲ Read more…

ಈ ದೇವಸ್ಥಾನದ ಒಳಗೋದ್ರೆ ಕಾಣಿಸುತ್ತೆ ಮಹಿಳೆಯರ ಒಳ ಉಡುಪು

ಮನಸ್ಸಿನ ಶಾಂತಿ ಹಾಗೂ ಬಯಕೆ ಈಡೇರಲಿ ಎನ್ನುವ ಕಾರಣಕ್ಕೆ ಜನರು ದೇವಸ್ಥಾನಗಳಿಗೆ ಹೋಗ್ತಾರೆ. ದೇವಸ್ಥಾನಗಳ ಪ್ರವೇಶ ಮಾಡ್ತಿದ್ದಂತೆ ಮನಸ್ಸಿಗೆ ಹಿತವೆನಿಸುತ್ತದೆ. ಬೇರೆ ಬೇರೆ ದೇವಸ್ಥಾನಗಳಲ್ಲಿ ಬೇರೆ ಬೇರೆ ಪದ್ಧತಿಗಳು Read more…

ತುಪ್ಪ ತಿನ್ನುವವರಿಂದ ಗೋಮಾತೆ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ತುಪ್ಪ ತಿನ್ನುವವರು ಮಾತ್ರ ಗೋಮಾತೆ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಪಶ್ಚಿಮ Read more…

ಈ ದೇವಸ್ಥಾನದಲ್ಲಿ ಮಲಗಿದರೆ ಸಿಗುತ್ತೆ ಸಂತಾನ ಭಾಗ್ಯ !

ಹಿಮಾಚಲ ಪ್ರದೇಶದ ಲಡಬಡೋಲ್ ಜಿಲ್ಲೆಯ ಸಿಮಸ್ ಗಳ್ಳಿಯಲ್ಲಿ ದೇವಿಯ ಒಂದು ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ಮಲಗಿದರೆ ಮಕ್ಕಳಿಲ್ಲದ ಮಹಿಳೆಯರಿಗೆ ಸಂತಾನ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಚಾಲ್ತಿಯಲ್ಲಿದೆ. ಈ ದೇವಿ Read more…

ಮದುವೆ ನಿಲ್ಲಲು ಕಾರಣವಾಗಿದ್ದ ‘ಪ್ರೇಮ ಪ್ರಕರಣ’ ಸುಖಾಂತ್ಯ

ಭಾನುವಾರದಂದು ನೆಲಮಂಗಲದ ವಿಶ್ವ ಶಾಂತಿ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭ, ವಧುವಿನ ಪ್ರಿಯಕರ ದಿಢೀರ್ ಎಂಟ್ರಿ ಕೊಟ್ಟಿದ್ದ ಕಾರಣ ರದ್ದಾಗಿತ್ತು. ಪ್ರಿಯಕರ ಬರುತ್ತಿದ್ದಂತೆಯೇ ವಧು, ತಾನು ಮದುವೆಯಾಗುವುದಿದ್ದರೆ Read more…

ನಿಸರ್ಗ ಸೌಂದರ್ಯ, ವಾಸ್ತುಕಲೆಯ ಸಂಗಮ ಮಹಾಬಲಿಪುರಂ ನೋಡ ಬನ್ನಿ

ನಿಸರ್ಗ ಸೌಂದರ್ಯ ಮತ್ತು ಪ್ರಾಚೀನ ವಾಸ್ತು ಕಲೆಯ ಅದ್ಭುತ ಸಂಗಮವಾಗಿರುವ ಮಹಾಬಲಿಪುರಂ ಚೆನ್ನೈನಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಮಾಮಲ್ಲಪುರಂ ಹಿಂದೆ ಪ್ರಮುಖ ಪಟ್ಟಣವಾಗಿತ್ತು. ಪಲ್ಲವರ ಆಳ್ವಿಕೆಯಲ್ಲಿ Read more…

ಗೊಂದಲದ ಮಧ್ಯೆ ಇಂದು ಸಂಜೆ ತೆರೆಯಲಿದೆ ಶಬರಿಮಲೆ ದೇಗುಲದ ಬಾಗಿಲು

ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ, ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಈ ಗೊಂದಲಗಳ ಮಧ್ಯೆ ಇಂದು ಸಂಜೆಯಿಂದ Read more…

ಶಬರಿಮಲೈ ವಿವಾದದ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು

ಪ್ರಸಿದ್ಧ ಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯ ಪ್ರವೇಶ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸಿದ್ಧವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಶಬರಿಮಲೈಗೆ ಎಲ್ಲ ವಯಸ್ಸಿನ ಮಹಿಳೆಯರು ಪ್ರವೇಶ ಮಾಡಬಹುದೆಂದು ಸುಪ್ರೀಂ Read more…

ಸೆಕ್ಸ್ ಮಾಡುವಾಗ ಸಿಕ್ಕಿಬಿದ್ದವರಿಗೆ ಮದುವೆ ಯೋಗ…!

ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸೆಕ್ಸ್ ಮಾಡುವ ವೇಳೆ ಗ್ರಾಮಸ್ಥರು ಕೈಗೆ ಸಿಕ್ಕಿಬಿದ್ದಿದ್ದು ಅವರುಗಳಿಗೆ ದೇವಾಲಯದಲ್ಲಿ ವಿವಾಹ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಜೌನಪುರ್ ಜಿಲ್ಲೆಯ ಕೇರಾಕತ್ ಪೊಲೀಸ್ ಠಾಣೆ Read more…

ಶಬರಿಮಲೆ ವಿವಾದ: ಕೊನೆ ಕ್ಷಣದಲ್ಲಿ ಪ್ರಕರಣದಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ ವಕೀಲ

ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ, ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆಯಲ್ಲದೇ ದೇವಾಲಯ ಪ್ರವೇಶಿಸಲು ಮುಂದಾದ ಮಹಿಳೆಯರಿಗೆ Read more…

ಬಿಗಿ ಭದ್ರತೆ ಮಧ್ಯೆ ವಿಶೇಷ ಪೂಜೆಗೆ ಬಾಗಿಲು ತೆರೆದ ಶಬರಿಮಲೆ ದೇವಸ್ಥಾನ

ಭಾರೀ ವಿವಾದಕ್ಕೆ ಕಾರಣವಾಗಿರುವ ಕೇರಳದ ಶಬರಿಮಲೆ ದೇವಸ್ಥಾನ ವಿಶೇಷ ಪೂಜೆಗಾಗಿ ಬಾಗಿಲು ತೆರೆದಿದೆ. ಬಿಗಿ ಭದ್ರತೆಯಲ್ಲಿ ಸೋಮವಾರ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಮಂಗಳವಾರ ರಾತ್ರಿ ಪೂಜೆ ನಡೆದ Read more…

100 ಕೋಟಿ ನೋಟು, ಆಭರಣಗಳಿಂದ ಸಿಂಗಾರಗೊಂಡ ಮಹಾಲಕ್ಷ್ಮಿ

ದೇಶದಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಉತ್ತರ ಪ್ರದೇಶದ ರತ್ಲಂ ಜಿಲ್ಲೆಯ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬರ್ತಿದೆ. ನಗದು ಹಾಗೂ ಆಭರಣಗಳಿಂದ ಅಲಂಕಾರಗೊಂಡಿರುವ ಮಹಾಲಕ್ಷ್ಮಿಯನ್ನು ಭಕ್ತರು Read more…

ಹೊಳಲ್ಕೆರೆ ತಾಲ್ಲೂಕಿನ ನೋಡಬಹುದಾದ ಪ್ರಮುಖ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ ರಾಮೇಶ್ವರಂ

ತಮಿಳುನಾಡಿನ ರಾಮೇಶ್ವರಂ ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿನ ದೇವಾಲಯಗಳು, ಕಡಲ ತೀರ.  ಪ್ರವಾಸಿಗರು, ಯಾತ್ರಾರ್ಥಿಗಳನ್ನು ಸೆಳೆಯುತ್ತವೆ. ರಾಮೇಶ್ವರಂನ  ದೇವಾಲಯಗಳು ಕಲಾತ್ಮಕವಾಗಿದ್ದು, ವಾಸ್ತುಶಿಲ್ಪವನ್ನು ಕಣ್ತುಂಬಿಕೊಳ್ಳಬಹುದು, ಸುಂದರ Read more…

ನ. 1 ರಿಂದ 9 ರವರೆಗೆ ಹಾಸನಾಂಬೆ ದರ್ಶನ

ಹಾಸನ: ಪ್ರತಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ಬಾರಿ ನವೆಂಬರ್ 1 ರ ಮಧ್ಯಾಹ್ನ ತೆರೆಯಲಾಗುವುದು. ನವೆಂಬರ್ 1 ರಿಂದ 9 ರ ವರೆಗೆ Read more…

ಶಬರಿಮಲೆ ದೇಗುಲ: ಇನ್ನು ಒಂದು ತಿಂಗಳ ಕಾಲ ಬಾಗಿಲು ಬಂದ್

ಕೇರಳ: ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬಳಿಕ ಈ 5 ದಿನಗಳಲ್ಲಿ ಒಬ್ಬ ಮಹಿಳೆಯೂ ಮಂದಿರಕ್ಕೆ ಪ್ರವೇಶಿಸಲು ಸಾಧ್ಯವಾಗಿಲ್ಲ. ಇಂದಿನಿಂದ ಅಯ್ಯಪ್ಪನ ದೇಗುಲದ Read more…

ಬೈಕಿಗೆ ಬಸ್ ಡಿಕ್ಕಿಯಾಗಿ ತಂದೆ-ಮಗ ಸಾವು

ದೇವಸ್ಥಾನಕ್ಕೆ ಪೂಜೆ ಸಲ್ಲಿಸಲೆಂದು ಬೈಕಿನಲ್ಲಿ ತೆರಳುತ್ತಿದ್ದ ತಂದೆ-ಮಗ, ಬಸ್ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕುಂದೂರು ಗ್ರಾಮದ ಬಳಿ ನಡೆದಿದೆ. ಸಾಗರ Read more…

ಮಹಿಳೆಯರ ಶಬರಿಮಲೆ ಪ್ರವೇಶ ಕುರಿತು ಕಮೆಂಟ್ ಮಾಡಿದ್ದವನು ಮನೆಗೆ…!

ಮಹಿಳೆಯರ ಶಬರಿಮಲೆ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಎಲ್ಲ ವಯೋಮಾನದ ಮಹಿಳೆಯರು ದೇವಾಲಯ ಪ್ರವೇಶ ಮಾಡಬಹುದೆಂದು ಹೇಳಿದೆ. ಈ ತೀರ್ಪಿನ ಕುರಿತು ಭಾರತದಲ್ಲಿ ಪರ-ವಿರೋಧ Read more…

ಸಖತ್ ಖಡಕ್ ಆಗಿ ಟ್ವೀಟ್ ಮಾಡಿದ್ರು ದರ್ಶನ್ ಪತ್ನಿ ವಿಜಯಲಕ್ಷ್ಮಿ

ಮೀ ಟೂ ಅಭಿಯಾನ ಈಗ ಮಹಿಳೆಯರಲ್ಲಿ ಸಂಚಲನ ಮೂಡಿಸಿದರೆ ಎಂದರೆ ತಪ್ಪಾಗಲಾರದು. ನಟ ದರ್ಶನ್ ಪತ್ನಿ ಮಾಡಿರುವ ಟ್ವೀಟ್ ಕೂಡ ಈಗ ಮೀ ಟೂ ಪರವಾಗಿದೆ ಎಂಬಂತಿದೆ. ಪ್ರತಿಯೊಬ್ಬ Read more…

ಶಾರ್ಟ್ಸ್, ಬರ್ಮುಡಾ ಧರಿಸಿದವರಿಗಿಲ್ಲ ಗೋಕರ್ಣ ದೇಗುಲ ಪ್ರವೇಶ

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಪ್ರವೇಶಕ್ಕೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಶಾರ್ಟ್ಸ್, ಬರ್ಮುಡಾ ಧರಿಸಿ ಬಂದವರಿಗೆ ದೇಗುಲ ಪ್ರವೇಶವಿಲ್ಲವೆಂದು ಮುಜರಾಯಿ ಇಲಾಖೆ ಮೂಲಗಳು ತಿಳಿಸಿವೆ. ಗೋಕರ್ಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...