alex Certify Temple | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸವದತ್ತಿ ಎಲ್ಲಮ್ಮನಿಗೆ ಎನ್ನಿ ಉಧೋ ಉಧೋ…..!

ಕರ್ನಾಟಕದಲ್ಲಿ ಶಕ್ತಿ ದೇವತೆಗಳ ಆಲಯಗಳು ಎಲ್ಲೆಡೆಯಿದ್ದು, ಅಪಾರ ಜನ ಪೂಜಿಸುವ ಆಲಯಗಳಾಗಿ ಇವು ಪ್ರಸಿದ್ಧಿ ಪಡೆದಿವೆ. ಇಂತಹುದೇ ಒಂದು ಅಪಾರವಾದ ಭಕ್ತಿ ಕೇಂದ್ರ ಸವದತ್ತಿ. ಉತ್ತರ ಕರ್ನಾಟಕದ ಜನರ Read more…

ಸರ್ವರನ್ನು ಆಕರ್ಷಿಸುವ ಯಡೂರಿನ ವೀರಭದ್ರನ ಸನ್ನಿಧಿ

ಶ್ರೀಕ್ಷೇತ್ರ ಯಡೂರಿನಲ್ಲಿದೆ ವೀರಭದ್ರನ ಪ್ರಸಿದ್ಧ ದೇವಸ್ಥಾನ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹರಿದಿರುವ ಕೃಷ್ಣಾ ನದಿಯ ದಂಡೆಯ ಮೇಲೆ ಶ್ರೀ ವೀರಭದ್ರೇಶ್ವರನ ಈ ದೇವಸ್ಥಾನವಿದೆ. ಇಲ್ಲಿ Read more…

ಪ್ರಾಕೃತಿಕ ಸೌಂದರ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಹೃಷಿಕೇಶ

ಉತ್ತರಾಖಂಡ್ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಹೃಷಿಕೇಶ, ಪ್ರಸಿದ್ಧ ತೀರ್ಥಕ್ಷೇತ್ರವಾಗಿದ್ದು, ಭಾರೀ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹರಿದ್ವಾರದಿಂದ ಹೃಷಿಕೇಶಕ್ಕೆ ಬಸ್, ರೈಲು, ಟ್ಯಾಕ್ಸಿ ಸೌಲಭ್ಯವಿದೆ. ಹಿಮಾಲಯಕ್ಕೆ ಹೆಬ್ಬಾಗಿಲಿನಂತಿರುವ ಈ Read more…

ದೇವರ ದರ್ಶನಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಸಾವು…..!

ಮಧ್ಯಪ್ರದೇಶ- ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದ ಹಾಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಮಯದಲ್ಲಿ, ರಾತ್ರಿ ಮಲಗಿದ್ದ ವೇಳೆಯಲ್ಲಿ, ಜಿಮ್ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ Read more…

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ತೆರಳುವವರು ಮಾಡಬೇಡಿ ಈ ಕೆಲಸ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಅವರುಗಳು ಮಾಡಬಾರದ ಕೆಲಸಗಳೇನು ಎಂಬುದನ್ನು ಅಯ್ಯಪ್ಪ ಸ್ವಾಮಿ ದೇಗುಲದ Read more…

ವಿರಾಟ್​ ಕೊಹ್ಲಿ ಭೇಟಿಯಾದ ಕ್ಷಣವನ್ನು ವಿಡಿಯೋ ಮೂಲಕ ಹಂಚಿಕೊಂಡ ಅಭಿಮಾನಿ; ಲಕ್ಷಾಂತರ ಮಂದಿಯಿಂದ ವೀಕ್ಷಣೆ

ನೈನಿತಾಲ್​: ಸೆಲೆಬ್ರಿಟಿಗಳನ್ನು ಭೇಟಿಯಾಗುವ ಕನಸು ತಮ್ಮ ಜೀವನದ ಗುರಿಯಾಗಿಸಿಕೊಳ್ಳುತ್ತಿದ್ದಾರೆ ಹಲವು ಅಭಿಮಾನಿಗಳು. ಅವರನ್ನು ಭೇಟಿಯಾಗಲು ಎಂಥದ್ದೇ ಸಾಹಸಕ್ಕೂ ಸಿದ್ಧರಾಗುತ್ತಾರೆ. ಅಂಥದ್ದೇ ಒಂದು ಘಟನೆಯನ್ನು ಕ್ರಿಕೆಟಿಗ ವಿರಾಟ್​ ಕೊಹ್ಲಿ ಅವರ Read more…

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ದಿನಗಳಲ್ಲಿ 52 ಕೋಟಿ ರೂ. ಆದಾಯ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಹಲವು ನಿರ್ಬಂಧಗಳಿದ್ದು, ಈಗ ಅದೆಲ್ಲವನ್ನು ತೆರವುಗೊಳಿಸಿರುವ ಕಾರಣ ಭಕ್ತರು ತಂಡೋಪತಂಡವಾಗಿ Read more…

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, Read more…

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

ಹಿಂದೂ ದೇವಾಲಯ ಟಾರ್ಗೆಟ್: ಮಂತ್ರಾಲಯ ಶ್ರೀ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರರ ಸಂಚಿಗೆ ಮಂತ್ರಾಲಯ ಮಠದ ಸುಬುಧೇಂದ್ರತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾದ ನಾಡು. ಅವರವರ Read more…

ಗಮನಿಸಿ: ಶಬರಿಮಲೆ ಯಾತ್ರಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧಗಳ ಕಾರಣಕ್ಕೆ ಬಹಳಷ್ಟು ಭಕ್ತರಿಗೆ ದರ್ಶನ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕೊರೊನಾ ಸೋಂಕು ಗಣನೀಯವಾಗಿ Read more…

ಉರುಳು ಸೇವೆ ಮಾಡಿಕೊಂಡೇ ತೆಲಂಗಾಣದಿಂದ ಬೀದರ್ ಗೆ ಬಂದ ವಯೋವೃದ್ಧ ತಾಯಿ….!

ಕೊರೋನಾ ಮಹಾಮಾರಿ ಕಡಿಮೆಯಾಗಲಿ ಎಂದು ಹರಕೆ ಹೊತ್ತಿದ್ದ ವಯೋವೃದ್ಧ ತಾಯಿಯೊಬ್ಬರು ತೆಲಂಗಾಣದ ಜಹೀರಾಬಾದ ತಾಲೂಕಿನ ಧನಶ್ರೀ ಗ್ರಾಮದಿಂದ ಉರುಳು ಸೇವೆ ಆರಂಭಿಸಿದ್ದು, ಈಗ ಬೀದರ್ ಗೆ ಆಗಮಿಸಿದ್ದಾರೆ. ಶಶಿಕಲಾ Read more…

ಮಧುರೆ ಮೀನಾಕ್ಷಿಯ ದರ್ಶನ ಪಡೆಯಿರಿ

ಮೀನಾಕ್ಷಿ ಅಮ್ಮನ್ ದೇವಸ್ಥಾನ, ತಮಿಳು ನಾಡಿನ ಪವಿತ್ರ ನಗರ ಮಧುರೈನಲ್ಲಿರುವ ಒಂದು ಐತಿಹಾಸಿಕ ಹಿಂದು ದೇವಾಲಯವಾಗಿದೆ. ಇದು ಶಿವ ದೇವರಿಗೆ ಮತ್ತು ಅವನ ಪತ್ನಿ ಪಾರ್ವತಿಗೆ ಮೀಸಲಾದುದು. ಇದು Read more…

ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಅಯ್ಯಪ್ಪ ಸ್ವಾಮಿ ಮಂಡಲ ಮಹೋತ್ಸವ

ಶಬರಿಮಲೆಯಲ್ಲಿ ಭಕ್ತರಿಗಾಗಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಶುಕ್ರವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿಯ ಮಂಡಲ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಗುರುವಾರದಿಂದಲೇ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದಾರೆ. Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ Read more…

ಶುಲ್ಕ ಪಡೆದು ವಿಐಪಿಗಳಿಗೆ ದೇಗುಲ ಪ್ರವೇಶ; ಬಡವ – ಶ್ರೀಮಂತರ ನಡುವೆ ತಾರತಮ್ಯವೆಂದು ಕೋರ್ಟ್‌ ಮೆಟ್ಟಿಲೇರಿದ ಸಮಾಜ ಸೇವಕಿ

ನಾಸಿಕ್​: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಐಪಿ ಪ್ರವೇಶಕ್ಕೆ 200 ರೂಪಾಯಿ ವಿಧಿಸಿದ್ದನ್ನು ವಿರೋಧಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಮಾಜ ಸೇವಕಿ ಲಲಿತಾ ಶಿಂಧೆ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ದೇಗುಲದ ಬಾಗಿಲನ್ನು ಇಂದು ತೆರೆಯಲಾಗುತ್ತಿದ್ದು, ಧಾರ್ಮಿಕ ವಿಧಿ ವಿಧಾನದ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. Read more…

ಗಣೇಶನ ಮೇಲೆ ಮುದ್ದು ನಾಯಿಗಿರುವ ಭಕ್ತಿಯ ವಿಡಿಯೋ ವೈರಲ್​: ಶರಣು ಶರಣು ಎಂದ ನೆಟ್ಟಿಗರು

ಭಾರತ ಮತ್ತು ಪ್ರಪಂಚದ ಸಾವಿರಾರು ಜನರು ಗಣಪತಿಯನ್ನು ಪೂಜಿಸುತ್ತಾರೆ. ಆದರೆ ನಾಯಿಯೊಂದು ದೇವಾಲಯದಲ್ಲಿ ಇರುವ ಗಣೇಶನಿಗೆ ತನ್ನ ಮಾಲೀಕನ ಜತೆ ವಿನಮ್ರದಿಂದ ಬಾಗಿ ನಮಸ್ಕರಿಸುವ ವಿಡಿಯೋ ಒಂದು ವೈರಲ್​ Read more…

‘ದೇವರು ಮೈ ಮೇಲೆ ಬಂದಿದೆ’ ಎಂದು ಮಹಿಳೆಗೆ ಬೆತ್ತದಿಂದ ಥಳಿತ

‘ದೇವರು ಮೈಮೇಲೆ ಬಂದಿದೆ’ ಎಂದು ಪೂಜಾರಿಯೊಬ್ಬ ಪೂಜೆಗೆ ಬಂದಿದ್ದ ಮಹಿಳೆಗೆ ಬೆತ್ತದಿಂದ ತೀವ್ರವಾಗಿ ಥಳಿಸಿರುವ ಘಟನೆ ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಕರಣದ ವಿವರ: Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಕಾಯಬೇಕು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದರ್ಶನದ ಸಮಯ ಹೆಚ್ಚಾಗಿದೆ. ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ 40 ಗಂಟೆಗಳ Read more…

ನ. 19 ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನ. 19 ರಿಂದ 23ರ ವರೆಗೆ ನಡೆಯಲಿದೆ. ನ. 22 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ನ. 23ರಂದು Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರ ಮಂಗಳವಾರದಂದು ತಿಮ್ಮಪ್ಪನ ದರ್ಶನವನ್ನು ರದ್ದುಗೊಳಿಸಲಾಗಿದೆ. ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನವೆಂಬರ್ 8ರ Read more…

ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾದ ರಿಷಬ್ ದಂಪತಿ..!

ಬೆಳ್ತಂಗಡಿ- ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಗಳಲ್ಲಿ ದಾಖಲೆ ಸೃಷ್ಟಿ ಮಾಡ್ತಾ ಇದೆ ಈ ಸಿನಿಮಾ. ಈ ಸಕ್ಸಸ್ ಬೆನ್ನಲ್ಲೇ ರಿಷಬ್ Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ರಥೋತ್ಸವದ ವೇಳೆ ಅವಘಡ; ನೋಡ ನೋಡುತ್ತಿದ್ದಂತೆ ಮುರಿದು ಬಿದ್ದ ವೀರಭದ್ರೇಶ್ವರ ರಥ

ಚಾಮರಾಜನಗರ ಜಿಲ್ಲೆ ಅಮಚವಾಡಿ ಚನ್ನಪ್ಪನಪುರ ಗ್ರಾಮದಲ್ಲಿ ಎರಡು ವರ್ಷಗಳ ಬಳಿಕ ಇಂದು ಹಮ್ಮಿಕೊಳ್ಳಲಾಗಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥ ಪಲ್ಟಿಯಾದ ಘಟನೆ ನಡೆದಿದೆ. ರಥೋತ್ಸವಕ್ಕೆ ನೂರಾರು ಸಂಖ್ಯೆಯಲ್ಲಿ Read more…

‘ದೀಪಾವಳಿ’ ಜಾತ್ರೆ ವೇಳೆ ಮಾದಪ್ಪನ ಸನ್ನಿಧಿಗೆ ಹರಿದು ಬಂದಿದೆ ಕೋಟ್ಯಾಂತರ ರೂಪಾಯಿ…!

ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 22 ರಿಂದ ಅಕ್ಟೋಬರ್ 26 ರವರೆಗೆ ದೀಪಾವಳಿ ಜಾತ್ರೆ, ರಥೋತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ಪ್ರಸಾದ ಖರೀದಿ, ಚಿನ್ನದ Read more…

ದೇವಸ್ಥಾನದಿಂದ ಕದ್ದ ವಸ್ತುಗಳನ್ನು ಕ್ಷಮಾಪಣೆ ಪತ್ರದೊಂದಿಗೆ ಹಿಂದಿರುಗಿಸಿದ ಕಳ್ಳ…..!

ತನ್ನ ಕಳ್ಳತನ ಕೃತ್ಯವು ನೋವು ತಂದಿದೆ ಎಂದು ಕ್ಷಮಾಪಣೆ ಪತ್ರದೊಂದಿಗೆ ದೇವಸ್ಥಾನದಿಂದ ಕದ್ದ ಬೆಳ್ಳಿ ಮತ್ತು ಹಿತ್ತಾಳೆ ವಸ್ತುಗಳನ್ನು ಕಳ್ಳನೊಬ್ಬ ಹಿಂದಿರುಗಿಸಿದ ಅಚ್ಚರಿ ಪ್ರಸಂಗ ನಡೆದಿದೆ. ಮಧ್ಯಪ್ರದೇಶದ ಬಾಲಾಘಾಟ್ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇವತ್ತೇ ಕಡೆ ದಿನ

ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. Read more…

‘ಗ್ರಹಣ’ ಕಾಲದಲ್ಲೂ ತೆರೆದಿರಲಿವೆ ಈ ದೇಗುಲಗಳು…!

ಇಂದು ಸೂರ್ಯ ಗ್ರಹಣ ಸಂಭವಿಸುತ್ತಿದ್ದು, ಸಂಜೆ ಐದು ಗಂಟೆಯಿಂದ ರಾಜ್ಯದ ವಿವಿಧೆಡೆ ಇದು ಭಾಗಶಃ ಗೋಚರಿಸಲಿದೆ. ಈ ಗ್ರಹಣವನ್ನು ನೇರವಾಗಿ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಈಗಾಗಲೇ ವಿಜ್ಞಾನಿಗಳು Read more…

ಸೂರ್ಯಗ್ರಹಣ ಹಿನ್ನಲೆ ನಾಳೆ ದೇವಾಲಯಗಳು ಬಂದ್

27 ವರ್ಷಗಳ ನಂತರ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಾಳೆ ಗೋಕರ್ಣದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿರುವ ಗೋಕರ್ಣದಲ್ಲಿ ಮಹಾಬಲೇಶ್ವರ ದೇವಸ್ಥಾನದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...