alex Certify Terror | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರ, ವ್ಯಾಪಾರಿ ಸೇರಿ 3 ಭಯೋತ್ಪಾದಕರು ಅರೆಸ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರು ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ ಮಾಡುತ್ತಿದ್ದರು. ಪಾಕಿಸ್ತಾನದ ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ Read more…

ತಡರಾತ್ರಿಯಿಂದ ನಡೆದ ಕಾರ್ಯಾಚರಣೆ ಅಂತ್ಯ: ಬೆಳ್ಳಂಬೆಳಗ್ಗೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಭಾರತೀಯ ಸೇನೆ ಇವತ್ತು 3 ಉಗ್ರರನ್ನು ಹತ್ಯೆಗೈದಿದೆ. ದುರಾದೃಷ್ಟವಶಾತ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಎಸ್ಐ ಹುತಾತ್ಮರಾಗಿದ್ದಾರೆ. ಶ್ರೀನಗರದ ಪಂಥಾ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: 3 ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಾಧೂರಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ Read more…

BIG NEWS: ಬೆಂಗಳೂರಿನಲ್ಲಿ ಭರ್ಜರಿ ಬೇಟೆ, NIA ಯಿಂದ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾದಳ ಬಂಧಿಸಿದೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಸವನಗುಡಿಯಲ್ಲಿ ಕಾರ್ಯಾಚರಣೆ ನಡೆಸಿದ ಎನ್ಐಎ ಅಧಿಕಾರಿಗಳು Read more…

ಬಿಗ್ ನ್ಯೂಸ್: ರಾಮಮಂದಿರ ಭೂಮಿಪೂಜೆ ದಿನವೇ 370 ನೇ ವಿಧಿ ರದ್ದಾಗಿ 1 ವರ್ಷ – ದಾಳಿಗೆ ಸಂಚು

ನವದೆಹಲಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಆಗಸ್ಟ್ 5 ಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ Read more…

ಕರ್ನಾಟಕ ಉಗ್ರರ ನೆಲೆ ಎಂಬ ವಿಶ್ವಸಂಸ್ಥೆ ವರದಿ ಗಂಭೀರವಾಗಿ ಪರಿಗಣಿಸಿದ ಗೃಹ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ಐಸಿಸ್ ಉಗ್ರರ ನೆಲೆಯಾಗಿ ರೂಪಗೊಳ್ಳುತ್ತಿದೆ ಎನ್ನುವ ಆತಂಕಕಾರಿ ಸಂಗತಿಯನ್ನು ವಿಶ್ವಸಂಸ್ಥೆ ವರದಿ ಬಹಿರಂಗಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ Read more…

ಮುಂದುವರೆದ ಬೇಟೆ: ನಾಲ್ವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರಾದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಪೊಲೀಸರು ಮತ್ತು ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ Read more…

ಬೆಳಗಿನ ಜಾವ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆಗೈದಿದೆ. ಅನಂತನಾಗ್ ಜಿಲ್ಲೆಯ ಖಲ್ಟೋಹಾರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರ ಹತ್ಯೆ, ಕಾರ್ಯಾಚರಣೆಯಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ Read more…

BIG NEWS: ಪಾಕ್ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ, 10 ಕ್ಕೂ ಅಧಿಕ ಉಗ್ರರು ಫಿನಿಶ್

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ಮಾಡಲಾಗಿದ್ದು Read more…

ಶಿವಮೊಗ್ಗದ ಶಂಕಿತ ಉಗ್ರನ ಸುಳಿವು ನೀಡಿದ್ರೆ 3 ಲಕ್ಷ ರೂ. ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಚಟುವಟಿಕೆ ನಡೆಸುತ್ತಿದ್ದ ಅಬ್ದುಲ್ ಮತೀನ್ ಅಹ್ಮದ್ ತಾಹಾ(26) ಎಂಬುವನ ಸುಳಿವು ನೀಡಿದವರಿಗೆ ಮೂರು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾದಳ ಪೋಷಿಸಿದೆ. ಶಿವಮೊಗ್ಗ Read more…

ಎನ್ ಕೌಂಟರ್ ನಲ್ಲಿ ಇಬ್ಬರು ಜೈಷ್ ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಸೇನಾಧಿಕಾರಿಗಳು ಸೇರಿ ಐವರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಉಗ್ರರನ್ನು ಸದೆಬಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಹುತಾತ್ಮರಾಗಿದ್ದಾರೆ. ಹಂದ್ವಾರದಲ್ಲಿ ಜೈಷ್ Read more…

ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶನಿವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...