alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರದಲ್ಲಿ ಗುಂಡಿಕ್ಕಿ ಹಿರಿಯ ಪತ್ರಕರ್ತನ ಹತ್ಯೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಇಂದು ಪತ್ರಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ. ಶ್ರೀನಗರದಲ್ಲಿ ಈ ಹತ್ಯೆ ನಡೆದಿದ್ದು, ಕಛೇರಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ‘ರೈಸಿಂಗ್ ಕಾಶ್ಮೀರ್’ ಪತ್ರಿಕೆ ಸಂಪಾದಕ ಸುಜ್ಜತ್ Read more…

ಶಾಕಿಂಗ್: ಭಯೋತ್ಪಾದಕರಿಂದ ಭಾರತೀಯ ಯೋಧನ ಅಪಹರಣ

ಭಾರತೀಯ ಯೋಧನನ್ನು ಭಯೋತ್ಪಾದಕರು ಅಪಹರಿಸಿರುವ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದ ಶೋಪಿಯಾನ್ ಸೆಕ್ಟರ್ ನಲ್ಲಿ ಗುರುವಾರದಂದು ನಡೆದಿದೆ. ಈದ್ ಆಚರಣೆಗಾಗಿ ರಜೆ ಪಡೆದಿದ್ದ ರಾಷ್ಟ್ರೀಯ ರೈಫಲ್ಸ್ ಪಡೆಯ ಯೋಧ Read more…

ವಿವಾದಕ್ಕೆ ಕಾರಣವಾಗಿದೆ ಈ ಫೋಟೋ…!

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಭಾರತ ಪ್ರವಾಸದಲ್ಲಿದ್ದಾರೆ. ಪತ್ನಿ ಮತ್ತು ಮಕ್ಕಳೊಂದಿಗೆ ಜಸ್ಟಿನ್, ತಾಜ್ ಮಹಲ್ ಹಾಗೂ ಗುಜರಾತ್ ನ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿರೋ ಫೋಟೋಗಳು ಸಹ Read more…

ಮಗುವಿಗೆ ಜನ್ಮ ನೀಡಿದ್ದಾಳೆ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆ

ಶನಿವಾರದಂದು ಜಮ್ಮು ಕಾಶ್ಮೀರದ ಸಂಜ್ವಾನ್ ನಲ್ಲಿರುವ ಸೇನಾ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಮೂವರು Read more…

ಅಫ್ಘಾನಿಸ್ತಾನದ ‘ಬ್ರೂಸ್ಲಿ’ ಹೇಗಿದ್ದಾನೆ ಗೊತ್ತಾ…?

ಬ್ರೂಸ್ಲಿಯ ‘ಎಂಟರ್ ದಿ ಡ್ರ್ಯಾಗನ್’ ‘ರಿಟರ್ನ್ ಆಫ್ ದಿ ಡ್ರ್ಯಾಗನ್, ‘ಫಿಸ್ಟ್ ಆಫ್ ಪ್ಯೂರಿ’ ಯನ್ನು ಆಗಿನ ಕಾಲದಲ್ಲಿ ನೋಡಿದ ಎಷ್ಟೋ ಮಂದಿ ತಾವೂ ಅವನಂತಾಗಬೇಕೆಂದು ಕನಸು ಕಾಣುತ್ತಿದ್ದುದು Read more…

ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ಕೊಟ್ಟ ಅಮೆರಿಕಾ

ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮೃದು ಧೋರಣೆ ತೋರಿಸುತ್ತಿರುವ ಪಾಕಿಸ್ತಾನದ ನಡೆಗೆ ಟ್ರಂಪ್ ಆಡಳಿತ ಆಕ್ರೋಶಗೊಂಡಿದ್ದು, ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದೆ. ಗೃಹ ಬಂಧನದಿಂದ ಬಿಡುಗಡೆಯಾಗಿರುವ ಭಯೋತ್ಪಾದಕ Read more…

ಪಾಕಿಸ್ತಾನಕ್ಕೆ ‘ದೊಡ್ಡಣ್ಣ’ನ ಶಾಕ್…!

ತನ್ನ ಎಚ್ಚರಿಕೆಯ ನಂತರವೂ ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿರುವ ಪಾಕಿಸ್ತಾನಕ್ಕೆ ವಿಶ್ವದ ದೊಡ್ಡಣ್ಣ ಅಮೆರಿಕಾ ಶಾಕ್ ನೀಡಿದೆ. ಅಮೆರಿಕಾದ ಉಗ್ರರ ಪಟ್ಟಿಯಲ್ಲಿರುವ ಹಫೀಜ್ ಸಹೀದ್ ನೇತೃತ್ವದ Read more…

ಲಷ್ಕರ್-ಇ-ತೋಯ್ಬಾ ಭಯೋತ್ಪಾದಕರಿಗೆ ಜೀವಾವಧಿ ಶಿಕ್ಷೆ

ಮುಂಬೈ ದಾಳಿಯ ರುವಾರಿ ಹಫೀಸ್ ಸಯೀದ್ ಸಂಘಟನೆ ಲಷ್ಕರ್ –ಇ-ತೋಯ್ಬಾದ 8 ಭಯೋತ್ಪಾದಕರಿಗೆ ಜೀವಾವಧಿ ಶಿಕ್ಷೆಯಾಗಿದೆ. ಜೈಪುರ ಕೋರ್ಟ್ ತಲಾ 11 ಲಕ್ಷ ರೂಪಾಯಿ ದಂಡದ ಜೊತೆ ಜೀವಾವಧಿ Read more…

ಇಲ್ಲಿದೆ ಉಗ್ರ ಹಫೀಜ್ ಸಯೀದ್ ಕುರಿತ ಬೆಚ್ಚಿಬೀಳಿಸುವ ವಿವರ

2008ರ ಮುಂಬೈ ದಾಳಿಯ ರೂವಾರಿ, ಉಗ್ರ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಉಗ್ರರಿಗೆ ರಕ್ಷಣೆ ನೀಡ್ತಿದೆ ನಮ್ಮ ಶತ್ರುರಾಷ್ಟ್ರ. Read more…

ಶಾಕಿಂಗ್! ಉಗ್ರ ಸಂಘಟನೆ ಸೇರ್ಪಡೆಗೊಂಡ ಫುಟ್ಬಾಲ್ ಪ್ಲೇಯರ್

ಯುವ ಫುಟ್ಬಾಲ್ ಆಟಗಾರನೊಬ್ಬ ಉಗ್ರ ಸಂಘಟನೆ ಸೇರ್ಪಡೆಗೊಂಡಿರುವ ಆಘಾತಕಾರಿ ಘಟನೆ ಕಾಶ್ಮೀರದಲ್ಲಿ ನಡೆದಿದೆ. 20 ವರ್ಷದ ಮಜೀದ್ ಖಾನ್ ಉಗ್ರ ಸಂಘಟನೆ ಸೇರ್ಪಡೆಗೊಂಡಿರುವ ಯುವಕ. ದಕ್ಷಿಣ ಕಾಶ್ಮೀರದ ಸಾದಿಕಾಬಾದ್ Read more…

ಗುಜರಾತ್ ಚುನಾವಣೆ ಮೇಲೆ ಭಯೋತ್ಪಾದಕರ ಕಣ್ಣು

ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದೆ. ರಾಜಕೀಯ ನಾಯಕರ ಪ್ರಚಾರ ಚುರುಕು ಪಡೆದಿದೆ. ಇದೇ ವೇಳೆ ಗುಜರಾತ್ ಚುನಾವಣೆ ಮೇಲೆ ಭಯೋತ್ಪಾದಕರು ಕಣ್ಣಿಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪಾಕಿಸ್ತಾನಿ ಭಯೋತ್ಪಾದನಾ Read more…

ಭಾರತೀಯ ಮೂಲದ ವಿದ್ಯಾರ್ಥಿಗೆ 27 ವರ್ಷ ಜೈಲು

ಉನ್ನತ ಶಿಕ್ಷಣ ಪಡೆಯಲು ಅಮೆರಿಕಾಗೆ ತೆರಳಿದ್ದ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಭಯೋತ್ಪಾದಕ ಸಂಘಟನೆ ಅಲ್ ಖೈದಾಕ್ಕೆ ಹಣ ಸಹಾಯ ಮಾಡಿದ ಆರೋಪದ ಮೇಲೆ 27.5 ವರ್ಷ ಜೈಲು ಶಿಕ್ಷೆಗೆ Read more…

“ಸ್ತನ ಬೆಳವಣಿಗೆಯಾದ್ರೆ ರೇಪ್, ಅಪ್ರಾಪ್ತ ಹುಡುಗಿಯರಿಗೆ ಸೆರೆವಾಸ’’

ಭಯೋತ್ಪಾದನಾ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನ ಕಾಡಿನಿಂದ ತಪ್ಪಿಸಿಕೊಂಡು ಬಂದ ಯಜದಿ ಹುಡುಗಿಯೊಬ್ಬಳು ಹೇಳಿದ ಕಥೆ ಮೈ ನಡುಗಿಸುವಂತಿದೆ. ಹುಡುಗಿಯರನ್ನು ಅಪಹರಿಸಿಕೊಂಡು ಹೋಗುವ ಭಯೋತ್ಪಾದಕರು ಹುಡುಗಿಯರಿಗೆ ಗೋಡೆಗೆ ವಿರುದ್ಧವಾಗಿ Read more…

17 ಹುಡುಗಿಯರ ಜೊತೆ ಸಂಬಂಧ ಬೆಳೆಸಿದ್ದವನಿಗೆ ವಿಲನ್ ಆದ್ಲು ಪ್ರೇಯಸಿ ..!

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಆತಂಕಿ ಜೈಶ್ –ಇ-ಮೊಹಮ್ಮದ್ ಭಯೋತ್ಪಾದನಾ ಸಂಘಟನೆ ಕಮಾಂಡರ್ ಜೈಶ್ ಒಮರ್ ಖಲೀದ್  ನನ್ನು ಹೊಡೆದುರುಳಿಸಿದೆ. ಕಳೆದ ವಾರ ಬಿ ಎಸ್ ಎಫ್ Read more…

ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಬೆಳಗಿನ ಜಾವ ಟ್ಯಾಂಟ್ರಿಪೋರಾ ಏರಿಯಾದಲ್ಲಿ ಉಗ್ರರು ಅವಿತಿರುವ ಮಾಹಿತಿ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಸಂಘಟನೆಗೆ ಸೇರಿದ ಮೂವರನ್ನು ಹೊಡೆದುರುಳಿಸಿದೆ. ಬಾರಾಮುಲ್ಲಾದ ಸೊಪೊರ್ ಪ್ರದೇಶದ ಅಮರ್ಘಾಡ್ ನಲ್ಲಿ ಉಗ್ರರು Read more…

ಲಷ್ಕರ್ ಕಮಾಂಡರ್ ನ ಸದೆ ಬಡಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಸಂಘಟನೆಯ ಕಮಾಂಡರ್ ಸೇರಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಪುಲ್ವಾಮಾದ ಹರ್ಕಿಪೋರಾದಲ್ಲಿ ಎನ್ Read more…

ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಿಗ್ಗೆಯಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದು, ಇದಾದ Read more…

ಮೋದಿಗೆ ಸ್ನೇಹಿತನ ಸ್ಥಾನ ನೀಡಿದ್ರು ಇಸ್ರೇಲ್ ಪಿಎಂ

ಭಾರತದ ವಿದೇಶ ನೀತಿ ಇತಿಹಾಸದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ಅಧ್ಯಯನ ಬರೆದಿದ್ದಾರೆ. ಇಸ್ರೇಲ್ ಪ್ರವಾಸ ಕೈಗೊಂಡ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು Read more…

ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡ ಉಗ್ರರು

ಫಿಲಿಫೈನ್ಸ್ ನ ಶಾಲೆಯೊಂದರ ಮೇಲೆ ದಾಳಿ ನಡೆಸಿರುವ ಇಸ್ಲಾಮಿಕ್ ಉಗ್ರರು ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡಿರುವ ಘಟನೆ ನಡೆದಿದೆ. ದಕ್ಷಿಣ ಫಿಲಿಫೈನ್ಸ್ ನ ಗ್ರಾಮವೊಂದರ ಪ್ರಾಥಮಿಕ ಶಾಲೆ ಮೇಲೆ ದಾಳಿ ನಡೆಸಿರುವ ಉಗ್ರರು Read more…

ಗಡಿ ನುಸುಳಲು ಮುಂದಾದ ಐವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಗಡಿ ದಾಟಲು ಯತ್ನಿಸಿದ್ದ ಐವರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ Read more…

ರೈಲಿನ ಶೌಚಾಲಯದಲ್ಲಿ ರಿಹರ್ಸಲ್ ಮಾಡಿ ಪೊಲೀಸರ ಅತಿಥಿಯಾದ ನಟ

ಫ್ರಾನ್ಸ್ ನಲ್ಲಿ ರೈಲಿನ ಶೌಚಾಲಯವೊಂದರಲ್ಲಿ ನಟನೊಬ್ಬ ರಿಹರ್ಸಲ್ ಮಾಡಿಕೊಳ್ತಿದ್ದ. ಆತ ಗನ್, ವೆಪನ್ ಅಂತೆಲ್ಲಾ ಹೇಳ್ತಿರೋದು ಕೇಳಿ ಭಯೋತ್ಪಾದಕನಿರಬೇಕು ಎಂದುಕೊಂಡು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. 35 Read more…

ಸಾವಿನ ಸನಿಹದಲ್ಲೂ ಬಿಯರ್ ಗ್ಲಾಸ್ ಬಿಡದ ಭೂಪ..!

ಕೇವಲ ಎರಡು ವಾರಗಳ ಹಿಂದಷ್ಟೇ ಮ್ಯಾಂಚೆಸ್ಟರ್ ಅರೆನಾದಲ್ಲಿ ದುಷ್ಕೃತ್ಯ ಎಸಗಿದ್ದ ಉಗ್ರರು ಶನಿವಾರದಂದು ಲಂಡನ್ ಬ್ರಿಡ್ಜ್ ಬಳಿ ತಮ್ಮ ಅಟ್ಟಹಾಸ ಮೆರೆದಿದ್ದರು. ಒಟ್ಟು ಮೂರು ಸ್ಥಳಗಳಲ್ಲಿ ದಾಳಿ ನಡೆಸಿದ್ದ Read more…

ಪಾಕ್ ಸೈನಿಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತದ ವಿರುದ್ದ ಭಯೋತ್ಪಾದಕರನ್ನು ಎತ್ತಿ ಕಟ್ಟುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿಯ ಬಟಾರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದ Read more…

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಭಾರತೀಯ ಸೇನೆ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ನಲ್ಲಿ ಎನ್ ಕೌಂಟರ್ ನಡೆಸಿ ಇಬ್ಬರನ್ನು ಸದೆ ಬಡಿದಿದೆ. ಹಿಜ್ಬುಲ್ Read more…

ಉಗ್ರರಿಗೊಂದು ಪತ್ರ ಬರೆಯಬೇಕಂತೆ ಬ್ರಿಟನ್ ಶಾಲಾ ಮಕ್ಕಳು

ಬ್ರಿಟನ್ ನಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕಾಗಿ ಮುದ್ರಿಸಿರುವ ಶಾಲಾ ಪುಸ್ತಕಗಳಲ್ಲಿ ಉಗ್ರನಿಗೆ ಪತ್ರ ಬರೆಯುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಒಂದು ವಾರ ಮೊದಲು Read more…

ರಾಜ್ಯಾದ್ಯಂತ ಇಂಟರ್ ನೆಟ್ ಸೇವೆ ಸ್ಥಗಿತ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಇಂಟರ್ ನೆಟ್ ಸೇವೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಸಬ್ಜಾರ್ Read more…

ಗಡಿ ನುಸುಳಲು ಯತ್ನಿಸಿದ 4 ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮಿತಿ ಮೀರಿದೆ. ಬಾರಾಮುಲ್ಲಾದಲ್ಲಿ ಗಡಿ ನುಸುಳಲು ಯತ್ನಿಸಿದ ನಾಲ್ವರು ಉಗ್ರರನ್ನು ಟ್ರ್ಯಾಪ್ ಮಾಡಿ ಸೇನೆ ಹೊಡೆದುರುಳಿಸಿದೆ. ಬಾರಾಮುಲ್ಲಾದ ರಾಮ್ ಪುರ್ Read more…

ಪಿಡಿಪಿ ಮುಖಂಡನ ಮೇಲೆ ಉಗ್ರರ ದಾಳಿ

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಪಿಡಿಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟು ತಿಂದಿರುವ ಅಬ್ದುಲ್ ಕಯೂಮ್ ಸ್ಥಿತಿ ಚಿಂತಾಜನಕವಾಗಿದೆ. ಶ್ರೀನಗರದ ಬರ್ಜುಲ್ಲಾ ಎಂಬಲ್ಲಿ ಅಬ್ದುಲ್ ಕಯೂಮ್ ನಿವಾಸವಿದೆ. Read more…

ರಾಷ್ಟ್ರರಾಜಧಾನಿಯಲ್ಲಿ ಹೈ ಅಲರ್ಟ್

ರಾಷ್ಟ್ರ ರಾಜಧಾನಿ ದೆಹಲಿ ಮೇಲೆ ಮತ್ತೆ ಭಯೋತ್ಪಾದಕರ ಕಣ್ಣು ಬಿದ್ದಿದೆ. ದೆಹಲಿಯಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...