alex Certify tomorrow | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಹುನಿರೀಕ್ಷಿತ ‘ಮ್ಯಾಟಿನಿ’ ಟ್ರೈಲರ್ ಬಿಡುಗಡೆ

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ‘ಅಯೋಗ್ಯ’ ಭರ್ಜರಿ ಯಶಸ್ಸು ಕಂಡಿತ್ತು. ಈಗ ‘ಮ್ಯಾಟಿನಿ’ ಎಂಬ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮತ್ತೊಮ್ಮೆ ಬೆಳ್ಳಿತೆರೆಯನ್ನು ಮೋಡಿ ಮಾಡಲು ಆನ್-ಸ್ಕ್ರೀನ್ Read more…

BREAKING: ದೆಹಲಿ ಸಿಎಂ ಕೇಜ್ರಿವಾಲ್ ಗೆ ಶಾಕ್: ಇಡಿ ಸಮನ್ಸ್ ತಡೆಗೆ ಕೋರ್ಟ್ ನಕಾರ: ನಾಳೆಯೇ ಹಾಜರಾಗಲು ಸೂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಸಮನ್ಸ್‌ ಗೆ ತಡೆ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಶನಿವಾರ(ನಾಳೆ) ಹಾಜರಾಗುವಂತೆ ಹೇಳಿದೆ. Read more…

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ. ಮಂಗಳವಾರ Read more…

ಕೃತಕ ಬಣ್ಣ, ಹಾನಿಕಾರಕ ರಾಸಾಯನಿಕ ಬಳಕೆ ಕಾರಣ ರಾಜ್ಯದಲ್ಲಿ ಗೋಬಿ, ಕಾಟನ್ ಕ್ಯಾಂಡಿ, ಕಬಾಬ್ ನಿಷೇಧ ಬಗ್ಗೆ ನಾಳೆ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ ತಿನಿಸನ್ನು ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ಇದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ Read more…

BREAKING: ‘ನಮಗೆ ಘರ್ಷಣೆ ಬೇಕಾಗಿಲ್ಲ’: ದೆಹಲಿಯಲ್ಲಿ ದಂಗೆ ಎದ್ದ ರೈತರ ಮಹತ್ವದ ಘೋಷಣೆ

ನವದೆಹಲಿ: ‘ನಮಗೆ ಘರ್ಷಣೆ ಬೇಕಾಗಿಲ್ಲ, ನಾಳೆ ನಮ್ಮ ಬೇಡಿಕೆಗಳ ಬಗ್ಗೆ ಮೇಲೆ ಮೋದಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ರೈತರು ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ Read more…

ನಾಳೆ ನರ್ಸರಿಯಿಂದ 12ನೇ ತರಗತಿವರೆಗೆ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಮುಹಮ್ಮದ್ ಹಜರತ್ ಅಲಿ ಜನ್ಮದಿನ ಹಿನ್ನಲೆ ಉತ್ತರ ಪ್ರದೇಶ ಸರ್ಕಾರ ಸೂಚನೆ

ಲಖನೌ: ಜನವರಿ 25 ರಂದು ಮುಹಮ್ಮದ್ ಹಜರತ್ ಅಲಿ ಅವರ ಜನ್ಮದಿನದ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರ ರಾಜ್ಯದಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ. ನರ್ಸರಿಯಿಂದ 12ನೇ ತರಗತಿವರೆಗಿನ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು, ನಾಳೆ ʻವಿದ್ಯುತ್‌ ವ್ಯತ್ಯಯʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅನೇಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನಗರದಲ್ಲಿ Read more…

BIG NEWS: ನಾಳೆ ರಾಜಸ್ಥಾನ ವಿಧಾನಸಭೆ ಚುನಾವಣೆ: 199 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಜೈಪುರ: ನಾಳೆ ರಾಜಸ್ಥಾನ ವಿಧಾನಸಭೆ ಚುನಾವಣೆ ಮತದಾನಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. 199 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 200 Read more…

BIG NEWS: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನಾಳೆ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲ, ವಿಮಾ ಪ್ಯಾಕೇಜ್ ಹೊಸ ಯೋಜನೆ ಘೋಷಣೆ ನಾಳೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರಿಗೆ ಕೃಷಿ ಸಾಲ ಮತ್ತು ಬೆಳೆ ವಿಮೆಗೆ ಒತ್ತು ನೀಡುವ ಹಲವಾರು Read more…

ರಿಮೋಟ್ ವೋಟಿಂಗ್ ಮೆಷಿನ್ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಚುನಾವಣಾ ಆಯೋಗ

ನವದೆಹಲಿ: ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚರ್ಚಿಸಲು ಮತ್ತು ಪ್ರದರ್ಶಿಸಲು ಚುನಾವಣಾ ಆಯೋಗದಿಂದ ನಾಳೆ ಎಲ್ಲಾ ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ. ತಾಂತ್ರಿಕ Read more…

ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ 95 ನೇ ಸಂಚಿಕೆ ಪ್ರಸಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ಕುತೂಹಲ ಕೆರಳಿಸಿದೆ ಗೊಗೊರೊ ಇಲೆಕ್ಟ್ರಿಕ್ ಸ್ಕೂಟರ್‌ ವಿಶೇಷತೆ

ತೈವಾನ್‌ನ EV ದೈತ್ಯ ಕಂಪನಿ ಗೊಗೊರೊ ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ. ನಾಳೆ ಗೊಗೊರೊ ಕಂಪನಿಯ ಎಲೆಕ್ಟ್ರಿಕ್‌ ವೆಹಿಕಲ್‌ ಭಾರತದಲ್ಲಿ ಬಿಡುಗಡೆಯಾಗಲಿದೆ. ನಾಳಿನ ಈವೆಂಟ್ ನಮ್ಮ ದೇಶದಲ್ಲಿ ನಡೆಯುತ್ತಿರುವ ಈ Read more…

ಸೂರ್ಯಗ್ರಹಣ ಹಿನ್ನಲೆ ನಾಳೆ ದೇವಾಲಯಗಳು ಬಂದ್

27 ವರ್ಷಗಳ ನಂತರ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಾಳೆ ಗೋಕರ್ಣದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿರುವ ಗೋಕರ್ಣದಲ್ಲಿ ಮಹಾಬಲೇಶ್ವರ ದೇವಸ್ಥಾನದ Read more…

22 ವರ್ಷದ ನಂತರ ಗಾಂಧಿಯೇತರ ಕುಟುಂಬಕ್ಕೆ ಕಾಂಗ್ರೆಸ್ ಚುಕ್ಕಾಣಿ: ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ ನಡೆಯಲಿದೆ. 22 ವರ್ಷದ ನಂತರ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ Read more…

ಪಾದಯಾತ್ರೆಯಲ್ಲಿರುವ ರಾಹುಲ್ ಗಾಂಧಿ ನಾಳೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡ್ತಾರಾ…? ಇಲ್ವಾ…? ಇಲ್ಲಿದೆ ಮಾಹಿತಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಉನ್ನತ ಸ್ಥಾನಕ್ಕಾಗಿ ಪೈಪೋಟಿ ಇದೆ. ಸೋಮವಾರ ನಡೆಯುವ ಕಾಂಗ್ರೆಸ್ ಅಧ್ಯಕ್ಷೀಯ Read more…

ದೇಶದ ಜನತೆಗೆ ಗುಡ್ ನ್ಯೂಸ್: ಹೈಸ್ಪೀಡ್ ತಡೆರಹಿತ ಕವರೇಜ್ ಒದಗಿಸುವ 5G ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ನವದೆಹಲಿಯಲ್ಲಿ 5ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. 5G ತಂತ್ರಜ್ಞಾನ ತಡೆರಹಿತ ಕವರೇಜ್, ಹೆಚ್ಚಿನ ಡೇಟಾ ದರ, Read more…

ಅಚ್ಚರಿ ನಿರ್ಧಾರ ಕೈಗೊಂಡ MS ಧೋನಿ; ನಾಳೆ ಮಧ್ಯಾಹ್ನ ಮಹತ್ವದ ತೀರ್ಮಾನ ಘೋಷಣೆ

ಭಾರತ ಪುರುಷರ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಸೆಪ್ಟೆಂಬರ್ 25 ರಂದು ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ. ಸೆಪ್ಟೆಂಬರ್ 25 ರಂದು Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಸಿಎಎ ವಿರುದ್ಧದ 200 ಕ್ಕೂ ಅಧಿಕ ಪಿಐಎಲ್ ಅರ್ಜಿ ವಿಚಾರಣೆ

ನವದೆಹಲಿ: ವಿವಾದಿತ ಪೌರತ್ವ(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಸೇರಿದಂತೆ 200 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ನಾಳೆ ಸೋಮವಾರ ವಿಚಾರಣೆ ನಡೆಸಲಿದೆ Read more…

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ದೇಶೀಯ ವಿಮಾನ ದರ ಮಿತಿ ರದ್ದು; ಸಿಗಲಿದೆ ರಿಯಾಯಿತಿ, ಕಡಿಮೆಯಾಗಲಿದೆ ದೇಶೀಯ ವಿಮಾನ ಪ್ರಯಾಣ ದರ

ನೀವು ಹಬ್ಬದ ಸಮಯದಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ? ಹೌದು ಎಂದಾದರೆ ಈ ಸುದ್ದಿ ನಿಮಗಾಗಿ. ನಾಳೆಯಿಂದ ಅಂದರೆ ಆಗಸ್ಟ್ 31 ರಿಂದ ದೇಶೀಯ ವಿಮಾನ ದರಗಳ ಮೇಲಿನ ಬೆಲೆ ಮಿತಿಗಳನ್ನು Read more…

BIG NEWS: ಅಗ್ನಿಪಥ್ ಯೋಜನೆಗೆ ತೀವ್ರಗೊಂಡ ವಿರೋಧ: ನಾಳೆ ಬಂದ್ ಗೆ ಕರೆ ನೀಡಿದ RJD

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಇದೇ ವೇಳೆ ಆರ್‌.ಜೆ.ಡಿ. ನಾಳೆ ಬಿಹಾರ ಬಂದ್‌ ಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಅಗ್ನಿಪಥ Read more…

BIG NEWS: ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದ್ದು, ಪ್ರಾಥಮಿಕ ಹಾಗೂ Read more…

ನಾಳೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬಿಡೆನ್ ಮಹತ್ವದ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ Read more…

BIG BREAKING: ನಾಳೆಯಿಂದಲೇ ಲಾಕ್ ಡೌನ್, ಮತ್ತೆ ದಾಖಲೆ ಪ್ರಮಾಣದಲ್ಲಿ ಕೊರೋನಾ ಏರಿಕೆ ಹಿನ್ನೆಲೆ ಚೀನಾದ ಶಾಂಘೈ ಸ್ತಬ್ಧ

ಬೀಜಿಂಗ್: ಚೀನಾದ ಆರ್ಥಿಕ ಕೇಂದ್ರವಾದ ಶಾಂಘೈನಲ್ಲಿ ಹೊಸ ಕೋವಿಡ್ -19 ಪ್ರಕರಣಗಳು ದಾಖಲೆಯ ಮಟ್ಟವನ್ನು ತಲುಪಿರುವುದರಿಂದ, ನಾಳೆಯಿಂದ ಹಂತಹಂತವಾಗಿ ಲಾಕ್‌ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಶಾಂಘೈ ನಗರದಲ್ಲಿ Read more…

BIG BREAKING: ನಾಳೆಯೇ ಹಿಜಾಬ್ ಪ್ರಕರಣದ ತೀರ್ಪು ಪ್ರಕಟ, ಹೈಕೋರ್ಟ್ ಪೂರ್ಣಪೀಠದಿಂದ ಬೆಳಗ್ಗೆ 10.30 ಕ್ಕೆ ತೀರ್ಪು

ಬೆಂಗಳೂರು: ನಾಳೆ ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಲಾಗುತ್ತದೆ. ಸಮವಸ್ತ್ರದ ಜತೆಗೆ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ Read more…

ಮತ್ತೆ ಬೆಲೆ ಏರಿಕೆ ಬಿಸಿ: ನಾಳೆಯಿಂದಲೇ ದುಬಾರಿ ದುನಿಯಾ; ಹಾಲಿನ ದರ ಹೆಚ್ಚಳ, ಅಮುಲ್ ಹಾಲು ಲೀಟರ್ ಗೆ 2 ರೂ. ಏರಿಕೆ

ನವದೆಹಲಿ: ಅಮುಲ್ ಹಾಲು ನಾಳೆಯಿಂದ ಭಾರತದಾದ್ಯಂತ ಪ್ರತಿ ಲೀಟರ್‌ಗೆ 2 ರೂಪಾಯಿಗಳಷ್ಟು ದುಬಾರಿಯಾಗಲಿದೆ. ಅಮುಲ್ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವುದಾಗಿ ಸೋಮವಾರ ಪ್ರಕಟಿಸಿದೆ. ಗೋಲ್ಡ್, ತಾಝಾ, Read more…

BREAKING NEWS: ನಾಳೆಯಿಂದ ಬಾರ್, ರೆಸ್ಟೋರೆಂಟ್ ಬಂದ್; ಕೊರೋನಾ ಭಾರಿ ಏರಿಕೆ ಹಿನ್ನಲೆ ದೆಹಲಿ ಸರ್ಕಾರದ ಆದೇಶ

ನವದೆಹಲಿ: ಕೊರೋನಾ ಭಾರಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ರೆಸ್ಟೋರೆಂಟ್‌ಗಳು, ಬಾರ್‌ ಗಳು ಮುಚ್ಚಲಿದ್ದು, ಹೋಮ್ ಡೆಲಿವರಿಗೆ ಅನುಮತಿಸಲಾಗಿದೆ. ಕೋವಿಡ್ -19 ಹರಡುವುದನ್ನು ತಡೆಯಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) Read more…

BIG BREAKING: ರೈತರ ಬೇಡಿಕೆ ಈಡೇರಿಸಲು ಕೇಂದ್ರದ ಭರವಸೆ, ಒಂದೂವರೆ ವರ್ಷದ ನಂತ್ರ ಹೋರಾಟ ಸ್ಥಗಿತ ಸಾಧ್ಯತೆ

ನವದೆಹಲಿ: ಧರಣಿಯಿಂದ ಹಿಂದೆ ಸರಿಯಲು ರೈತರು ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ವರ್ಷದಿಂದ ಹೋರಾಟ ಕೈಗೊಂಡಿದ್ದಾರೆ. Read more…

ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

ಬೆಂಗಳೂರು: 2020-21 ನೇ ಸಾಲಿನ ನೀಟ್ ಪರೀಕ್ಷೆ ನಾಳೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ Read more…

BIG BREAKING: ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ…?

ಬೆಂಗಳೂರು: ನೂತನ ಸಿಎಂ ಆಯ್ಕೆ ನಿಟ್ಟಿನಲ್ಲಿ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ವೇಗ ಗಮನಿಸಿದರೆ ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...