alex Certify Toronto | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿಯಾದರೂ ನಿಜ…! ಬ್ಯಾಂಕ್‌ ನಲ್ಲಿದ್ದ ತನ್ನದೇ ಹಣ ಪಡೆಯಲು ಗನ್‌ ಹಿಡಿದು ಬಂದ ಭೂಪ

ಲೆಬನಾನ್​ ಪ್ರಸ್ತುತ ತನ್ನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಿರುವಾಗ ಕಳೆದ ವಾರ ವ್ಯಕ್ತಿಯೊಬ್ಬ ಲೆಬನಾನ್​ನ ಬೈರುತ್​ನಲ್ಲಿ ಬ್ಯಾಂಕ್​ನೊಳಗೆ ಬ್ಯಾಂಕ್​ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ Read more…

ಭೀಕರ ಬಿರುಗಾಳಿ; ರಸ್ತೆಯಲ್ಲಿ ಹಾರಿಬಂದ ಟ್ರ್ಯಾಂಪೊಲೈನ್….!

ಕೆನಡಾದ ಟೊರೊಂಟೊ ನಗರದಲ್ಲಿ ಪ್ರಬಲ ಚಂಡಮಾರುತದ ಹಾವಳಿ ಎದುರಾಗಿದ್ದು, ಈ ಸಮಯದಲ್ಲಿ ಕಾರುಗಳ ನಡುವೆ ಟ್ರ್ಯಾಂಪೊಲೈನ್ ಹಾರುತ್ತಿರುವುದನ್ನು ಪ್ರತ್ಯಕ್ಷದರ್ಶಿಯೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ರಸ್ತೆಯಲ್ಲಿ ಕಾರು ವೇಗವಾಗಿ ಸಾಗುತ್ತಿದ್ದು, Read more…

Shocking News: ಕೆನಡಾದ ಟೊರೊಂಟೋದಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿಯ ಹತ್ಯೆ

ಕೆನಡಾದ ಟೊರೊಂಟೋದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 21 ವರ್ಷದ ಕಾರ್ತಿಕ್‌ ವಾಸುದೇವ್‌ ಮೃತಪಟ್ಟಿದ್ದಾರೆ. ಟೊರೊಂಟೋ ಸಬ್‌ ವೇನ ಪ್ರವೇಶದ್ವಾರದಲ್ಲೇ ಈ ಹತ್ಯೆ Read more…

ಮಂಡಿಯುದ್ದದ ಹಿಮದಲ್ಲಿ ನಡೆದು ಬಂದ ಮೇಲೂ ರೆಸ್ಟೋರೆಂಟ್ ಮುಚ್ಚಿದ್ದನ್ನು ಕಂಡು ಬೇಸರಗೊಂಡವನು ಮಾಡಿದ್ದೇನು ನೋಡಿ…?

ಹಿಮವರ್ಷದ ಕಾರಣದಿಂದ ತನ್ನ ಮೆಚ್ಚಿನ ರೆಸ್ಟೋರೆಂಟ್ ಮುಚ್ಚಿದ್ದ ಕಾರಣ ವ್ಯಕ್ತಿಯೊಬ್ಬ ಅಲ್ಲಿಯೇ ತನ್ನ ಮಂಡಿಯೂರಿ ನೋವು ತೋಡಿಕೊಳ್ಳುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಕೆನಡಾದ ಟೊರೊಂಟೋದಲ್ಲಿ ಜರುಗಿದೆ. Read more…

ಕೇರಳದ ದೋಣಿ ರೇಸ್ ಕೆನಡಾದಲ್ಲಿ ಮರುಸೃಷ್ಟಿ

ದೇಶದ 75ನೇ ಸ್ವಾತಂತ್ರ‍್ಯೋತ್ಸವದ ಪ್ರಯುಕ್ತ ಕೆನಡಾದಲ್ಲಿರುವ ಮಲೆಯಾಳಿ ಸಮುದಾಯ ಜನಪ್ರಿಯವಾದ ಕೇರಳ ದೋಣಿ ರೇಸ್‌ ಅನ್ನು ಮರುಸೃಷ್ಟಿಸಿದೆ. ಕೆನಡಾದ ಬ್ರಾಂಪ್ಟನ್‌ನ ಪ್ರೊಫೆಸರ್ಸ್ ಕೆರೆಯಲ್ಲಿ ಆಯೋಜಿಸಲಾದ ಈ ಸ್ಫರ್ಧೆಯಲ್ಲಿ ಒಟ್ಟಾರೆ Read more…

ಕೋವಿಡ್ ಎಫೆಕ್ಟ್‌: ಕೋಲ್ಕತ್ತಾದಿಂದ ಕೆನಡಾ ತಲುಪಲು 70 ಗಂಟೆ ಪ್ರಯಾಣ ಮಾಡಿದ ವಿದ್ಯಾರ್ಥಿಗಳು

ಕೋವಿಡ್ ಸೋಂಕಿನಿಂದ ಉಂಟಾಗಿರುವ ಅತಿ ದೊಡ್ಡ ಸವಾಲುಗಳಲ್ಲಿ ಒಂದು ಅಂತಾರಾಷ್ಟ್ರೀಯ ಪ್ರಯಾಣ. ಪ್ರತಿ ದೇಶವೂ ಸಹ ತನ್ನಲ್ಲಿಗೆ ಪ್ರವೇಶಿಸಲು ಪ್ರಯಾಣಿಕರು ನೆಗೆಟಿವ್ ಆರ್‌ಟಿ ಪಿಸಿಆರ್‌ ಪರೀಕ್ಷಾ ವರದಿ ತೋರುವುದು Read more…

ಕೆನಡಾದಲ್ಲಿ ರಾರಾಜಿಸಿದ ಪ್ರಧಾನಿ ಮೋದಿ ಕಟೌಟ್: ಕಾರಣ ಇಲ್ಲಿದೆ ನೋಡಿ

  ಕೊರೊನಾ ವೈರಸ್​ ಸಂಕಷ್ಟದ ಈ ಸಮಯದಲ್ಲಿ ಭಾರತ ವಿಶ್ವದ ಅನೇಕ ರಾಷ್ಟ್ರಗಳಿಗೆ ಉಡುಗೊರೆಯ ರೂಪದಲ್ಲಿ ಲಸಿಕೆಗಳನ್ನ ನೀಡುವ ಮೂಲಕ ಸಹಾಯ ಹಸ್ತ ಚಾಚಿದೆ. ಹೀಗಾಗಿ ವಿಶ್ವಾದ್ಯಂತ ಭಾರತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...