alex Certify
ಕನ್ನಡ ದುನಿಯಾ       Mobile App
       

Kannada Duniya

ತಾಯಿಯನ್ನು ಮನೆಯಿಂದ ಹೊರ ಹಾಕಿ ಪ್ರವಾಸಕ್ಕೆ ಹೋದ ಶಿಕ್ಷಕ

ಪಶ್ಚಿಮ ಬಂಗಾಳದ ಬೈರಕ್ ಪುರದಲ್ಲಿ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಶಿಕ್ಷಕನೊಬ್ಬ ತನ್ನ ಮನೆಗೆ ಬೀಗ ಹಾಕಿ ಪತ್ನಿ ಜೊತೆ ಪ್ರವಾಸಕ್ಕೆ ತೆರಳಿದ್ದಾನೆ. ಪತ್ನಿ ಜೊತೆ ಎಂಜಾಯ್ Read more…

ನಿಸರ್ಗ ಚೆಲುವಿನ ಮೇಲುಕೋಟೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಮೇಲುಕೋಟೆ. ವೈಷ್ಣವರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಮೇಲುಕೋಟೆ ಮೈಸೂರಿನಿಂದ ಸುಮಾರು 52 ಕಿಲೋ ಮೀಟರ್ ದೂರದಲ್ಲಿದೆ. ವೈಷ್ಣವ ಪಂಥದ Read more…

ಮನ ಸೆಳೆಯುವ ತಾಣ ಭದ್ರಾ ಜಲಾಶಯ

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಗಡಿಭಾಗದಲ್ಲಿರುವ ಭದ್ರಾ ಜಲಾಶಯ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಇದನ್ನು ಲಕ್ಕವಳ್ಳಿ ಡ್ಯಾಂ ಎಂದೂ ಕರೆಯಲಾಗುತ್ತದೆ. ಜಲಾಶಯದ ನೋಟ, ಸುತ್ತಲಿನ ಹಸಿರು ಪರಿಸರ, ಬೆಟ್ಟ, Read more…

ವೈರಲ್ ಆಗಿದೆ ರಾಹುಲ್ ಮಾನಸ ಸರೋವರ ಯಾತ್ರೆ ಫೋಟೋ…!

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೈಲಾಸ ಮಾನಸ ಸರೋವರಕ್ಕೆ ಯಾತ್ರೆಗೆ ತೆರಳಿರುವ ಸುದ್ದಿ ನಿಮಗೆಲ್ಲರಿಗೂ ಗೊತ್ತೇ ಇದೆ. ಪ್ರವಾಸದ ವೇಳೆ ರಾಹುಲ್ ಫೋಟೋ ಒಂದನ್ನು ಟ್ವಿಟರ್ ನಲ್ಲಿ ಅಪ್ Read more…

ಯಮುನಾ ತೀರದ ಪವಿತ್ರ ಕ್ಷೇತ್ರ ಮಥುರಾ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ನಿಮ್ಮ ಭವಿಷ್ಯ ಹೇಳುತ್ತೆ ತುರಿಕೆ

ವರ್ತಮಾನದಲ್ಲಿದ್ದು, ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತೆ. ಮುಂದೆ ಭವಿಷ್ಯದಲ್ಲಿ ಏನಾಗುತ್ತೆ? ಆರ್ಥಿಕ ಸ್ಥಿತಿ ಹೇಗಿರುತ್ತೆ? ಆರೋಗ್ಯ ಹೇಗಿರುತ್ತೆ ಎಂಬುದನ್ನು ತಿಳಿದುಕೊಳ್ಳಲು ಜನರು ಜ್ಯೋತಿಷ್ಯದ ಮೊರೆ Read more…

ಮೈಸೂರು ಬೃಂದಾವನ ನೆನಪಿಸುವ ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಇದನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಎಂದು ಕರೆಯಲಾಗುತ್ತದೆ. Read more…

ಕರ್ನಾಟಕದ ನಯಾಗರಾ ಗೋಕಾಕ್ ಫಾಲ್ಸ್

ಬೆಳಗಾವಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗೋಕಾಕ್ ಫಾಲ್ಸ್ ಒಂದಾಗಿದೆ. ಕರ್ನಾಟಕದ ನಯಾಗರಾ ಎಂದೇ ಗೋಕಾಕ್ ಫಾಲ್ಸ್ ಅನ್ನು ಕರೆಯಲಾಗುತ್ತದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ Read more…

ಪ್ರಮುಖ ಪ್ರವಾಸೋದ್ಯಮ ಸ್ಥಳ ತ್ರಿಪುರಾ

ಈಶಾನ್ಯ ಭಾರತದ 7 ರಾಜ್ಯಗಳಲ್ಲಿ ಒಂದಾಗಿರುವ ತ್ರಿಪುರಾ ಭವ್ಯ ಸಂಸ್ಕೃತಿಯನ್ನು ಬಿಂಬಿಸುವ ರಾಜ್ಯವಾಗಿದೆ. ಹಚ್ಚ ಹಸಿರಿನ ಕಣಿವೆ, ಬೆಟ್ಟಗುಡ್ಡಗಳಿಂದಾಗಿ ಕಣ್ಮನ ಸೆಳೆಯುತ್ತದೆ. ಬಾಂಗ್ಲಾ ಗಡಿಯಲ್ಲಿರುವ ತ್ರಿಪುರಾ ದೇಶದ 3 Read more…

ಪ್ರವಾಸಿಗರ ಮನ ಸೆಳೆಯುವ ಕೇರಳದ ಕೋವಲಂ ಬೀಚ್

ದೇವರ ಸ್ವಂತ ನಾಡು ಎಂದೇ ಕರೆಯಲ್ಪಡುವ ಕೇರಳ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಸಮುದ್ರ ತೀರ, ತೆಂಗು, ಒಳನಾಡು ಜಲಸಾರಿಗೆ, ತೇಲುವ ಹೋಟೆಲ್ ಹೀಗೆ ಹಲವು ಸ್ಥಳಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಿಗರನ್ನು Read more…

ಕಣ್ಮನ ಸೆಳೆಯುವ ಚಾರ್ಮಾಡಿ ಘಾಟ್ ಸೌಂದರ್ಯ

ಮಳೆಗಾಲದಲ್ಲಿ ಪ್ರವಾಸಿಗರನ್ನು ಸೆಳೆಯುವ ಪ್ರಮುಖ ಸ್ಥಳಗಳಲ್ಲಿ ಚಾರ್ಮಾಡಿ ಘಾಟ್ ಕೂಡ ಒಂದಾಗಿದೆ. ಮಲೆನಾಡಿನ ಚಿಕ್ಕಪುಟ್ಟ ಜಲಪಾತಗಳೆಲ್ಲಾ ಜೀವಂತಿಕೆ ಪಡೆದುಕೊಳ್ಳುವ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಕಣ್ಣಿಗೆ ಹಬ್ಬವಿದ್ದಂತೆ. ಜಲಧಾರೆ, ಹಸಿರನ್ನೇ Read more…

ಬನವಾಸಿಯ ಸೊಬಗನೊಮ್ಮೆ ನೋಡಬನ್ನಿ

ಗಂಧದಗುಡಿ ಎಂದೇ ಕರೆಯಲ್ಪಡುತ್ತಿದ್ದ ಕರ್ನಾಟಕದಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿವೆ. ಅದೇ ರೀತಿ ಕದಂಬ ರಾಜ್ಯವನ್ನು ಕರ್ನಾಟಕದ ಮೊದಲ ರಾಜ್ಯವೆಂದು, ಕದಂಬರನ್ನು ಮೊದಲ ಕನ್ನಡಿಗ ರಾಜರೆಂದು ಹೇಳಲಾಗುತ್ತದೆ. ಮಯೂರ Read more…

ಶಿಲ್ಪಕಲೆಯ ತವರು ಪಟ್ಟದಕಲ್ಲು

ಬಾದಾಮಿ, ಐಹೊಳೆ ಹಾಗೂ ಪಟ್ಟದಕಲ್ಲು ಹೆಸರು ಹೇಳುತ್ತಲೇ ನೆನಪಾಗುವುದು ಬೃಹತ್ ದೇವಾಲಯಗಳ ಶಿಲ್ಪಕಲೆಯ ಸೌಂದರ್ಯ. ವಿಶ್ವಪರಂಪರೆಯ ತಾಣವಾದ ಪಟ್ಟದಕಲ್ಲು ಚಾಲುಕ್ಯರ ಶಿಲ್ಪಕಲೆಯನ್ನು ಬಿಂಬಿಸುತ್ತದೆ. ಕಲ್ಲಿನಲ್ಲಿ ಅರಳಿದ ಕಲೆಯ ಸೊಬಗನ್ನು Read more…

ಅಪರೂಪದ ನಗರ ದೆಹಲಿಯನ್ನೊಮ್ಮೆ ನೋಡ ಬನ್ನಿ

ಭಾರತದಲ್ಲಿ ಅನೇಕ ಮಹಾನಗರಗಳಿವೆ. ಅವುಗಳಲ್ಲಿ ರಾಷ್ಟ್ರದ ರಾಜಧಾನಿ ದೆಹಲಿ ಅಪರೂಪದ ನಗರಗಳಲ್ಲಿ ಒಂದಾಗಿದೆ. ಹಿಂದಿನ ಕಾಲದಿಂದಲೂ ಅಸ್ತಿತ್ವವನ್ನು ಉಳಿಸಿಕೊಂಡು ಹೆಚ್ಚಿನ ಪ್ರತಿಷ್ಠೆಯಿಂದ ಮೆರೆಯುವ ನಗರಗಳಲ್ಲಿ ದೆಹಲಿ ಪ್ರಮುಖವಾಗಿದೆ. ಹಿಂದಿನ Read more…

ನೋಡಬನ್ನಿ ಬೇಲೂರು ಚೆನ್ನಕೇಶವ ದೇವಾಲಯ

ಬೇಲೂರು ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಒಂದಾಗಿದೆ. ವಿಶ್ವವಿಖ್ಯಾತ ಚೆನ್ನಕೇಶವ ದೇವಾಲಯ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುತ್ತಾರೆ. ದೇಶ, ವಿದೇಶಗಳ ಪ್ರವಾಸಿಗರು ಭೇಟಿ ನೀಡುವ ಸ್ಥಳಗಳಲ್ಲಿ ಬೇಲೂರು ಪ್ರಮುಖವಾಗಿದೆ. ಹೊಯ್ಸಳರ Read more…

ಕಲಾತ್ಮಕ ಕೋಟೆ, ಕಮಾನುಗಳ ಬೀದರ್

ಬೀದರ್ ಐತಿಹಾಸಿಕ ಸ್ಮಾರಕಗಳ ಸೊಬಗು ಮತ್ತು ಶ್ರೀಮಂತ ಬಿದರಿ ಕಲೆಯಿಂದಾಗಿ ವಿಶಿಷ್ಟವಾದ ಸ್ಥಾನವನ್ನು ಹೊಂದಿದೆ. ಕೋಟೆ ಕಮಾನುಗಳಲ್ಲಿನ ಕಲಾತ್ಮಕತೆ ಆಕರ್ಷಕ ವಿನ್ಯಾಸದ ಮಹಲುಗಳನ್ನು ಒಮ್ಮೆ ನೋಡಬೇಕು. ಬಹಮನಿ, ಆದಿಲ್ Read more…

ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್! ಇಂದಿನಿಂದಲೇ ಸಾಲು ಸಾಲು ರಜೆ

ಪ್ರವಾಸ, ಊರಿಗೆ ತೆರಳುವವರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಈ ಶನಿವಾರದಿಂದ ಸಾಲು ಸಾಲು ರಜೆ ಇದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಜೊತೆಗೆ ಸೋಮವಾರ ಬುದ್ಧಪೂರ್ಣಿಮೆಗೆ ರಜೆ ಇದೆ. Read more…

ನಾಳೆಯಿಂದ 10 ದಿನ 60 ಕ್ಷೇತ್ರಗಳಲ್ಲಿ ಸಿ.ಎಂ. ಬಿರುಸಿನ ಪ್ರಚಾರ

ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆಯಿಂದ 10 ದಿನಗಳ ಕಾಲ ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಪ್ರತಿ ದಿನ 6 ಕ್ಷೇತ್ರಗಳಂತೆ 10 ದಿನಗಳಲ್ಲಿ 60 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಪ್ರಚಾರ Read more…

ಸಿಗಂದೂರು ಲಾಂಚ್ ಬಳಿ ಪ್ರವಾಸಿಗರಿಬ್ಬರು ನೀರು ಪಾಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಬಳಿ ಪ್ರವಾಸಿಗರಿಬ್ಬರು ನೀರು ಪಾಲಾಗಿದ್ದಾರೆ. ಲಾಂಚ್ ನಿಲ್ದಾಣದ ಬಳಿ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕುಮಾರ್(18), ಸಂತೋಷ್(21) Read more…

ಜೀವ ವೈವಿಧ್ಯದ ಸ್ವರ್ಗ ಬಂಡೀಪುರ ರಾಷ್ಟ್ರೀಯ ಉದ್ಯಾನ

ಮೈಸೂರಿನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನ ಜೀವವೈವಿಧ್ಯದ ಸ್ವರ್ಗವೆಂದೇ ಖ್ಯಾತವಾಗಿದೆ. ದೇಶದಲ್ಲಿರುವ ಪ್ರಮಖ ರಾಷ್ಟ್ರೀಯ ಉದ್ಯಾನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನ ಒಂದಾಗಿದೆ. ಚಾಮರಾಜನಗರ Read more…

ಪ್ರಮುಖ ಧಾರ್ಮಿಕ ಕ್ಷೇತ್ರ ಹರಿದ್ವಾರ

ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ಮೊದಲಾದವು ಪವಿತ್ರ ಕ್ಷೇತ್ರಗಳಾಗಿದ್ದು, ಹೃಷಿಕೇಶವು ಈ ಸ್ಥಳಗಳಿಗೆ ತಲುಪುವ ಪ್ರವೇಶ ದ್ವಾರದಂತಿದೆ. ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಹರಿದ್ವಾರ ಗಂಗಾ ನದಿ ದಂಡೆಯ ಮೇಲಿದೆ. Read more…

ಮತ್ತೆ ಅಮಿತ್ ಶಾ ಆಗಮನ, ಗೆಲುವಿಗೆ ಹೊಸ ರಣತಂತ್ರ

ಈಗಾಗಲೇ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು Read more…

7 ದೇಶ ಸುತ್ತಿದ ಹೈದರಾಬಾದಿನ ಮಹಿಳಾ ಬೈಕರ್ಸ್

ಹೆಣ್ಣು ಇಂದು ಎಲ್ಲದರಲ್ಲೂ ಗಂಡಿಗೆ ಸರಿ ಸಮಾನ, ಆಕೆ ಏನು ಬೇಕಾದರೂ ಸಾಧಿಸಬಲ್ಲಳು ಎನ್ನುವುದು ಈಗಾಗಲೇ ಸಾಬೀತಾಗಿರೋ ವಿಷಯ. ಅದಕ್ಕೆ ಮತ್ತೊಂದು ಉದಾಹರಣೆಯಾಗಿ ನಿಲ್ಲುತ್ತಾರೆ ಹೈದರಾಬಾದ್ ನ ಈ Read more…

ರಾಜಸ್ತಾನದ ಕಾಶ್ಮೀರ ಉದಯಪುರ

ಉದಯಪುರ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇದನ್ನು ರಾಜಸ್ತಾನದ ಕಾಶ್ಮೀರ, ಪೂರ್ವದೇಶದ ವೆನಿಸ್, ಸರೋವರಗಳ ನಗರ ಮೊದಲಾದ ಹೆಸರುಗಳಿಂದ ಕರೆಯಲಾಗುತ್ತದೆ. ಹಸಿರಿನ ಅರಾವಳಿ ಪರ್ವತಗಳಿಂದ ಸುತ್ತುವರೆದ ರಮ್ಯವಾದ ನಗರ Read more…

ಸಂತರೊಂದಿಗೆ ಅಮಿತ್ ಶಾ ಸಂವಾದ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ‘ಚುನಾವಣಾ ಚಾಣಕ್ಯ’ ಖ್ಯಾತಿಯ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ನಡೆಯಲಿರುವ Read more…

ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಿಕೆ

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ಮುಂದೂಡಲಾಗಿದೆ. ನಿಗದಿಯಾಗಿದ್ದ ಕಾರ್ಯಕ್ರಮದಂತೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ Read more…

ಗೆಲುವಿಗೆ ಅಮಿತ್ ಶಾ ಪ್ಲಾನ್ ಏನು ಗೊತ್ತಾ…?

2 ದಿನಗಳ ಹಿಂದಷ್ಟೇ ಮೈಸೂರು ಭಾಗದಲ್ಲಿ ಪ್ರವಾಸ ನಡೆಸಿದ್ದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದಿನಿಂದ ಮತ್ತೆ ಗೆಲುವಿಗಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವಿವಿಧ Read more…

ಮಲೆನಾಡಿನಲ್ಲಿ ಮಿಂಚು ಹರಿಸಲಿದ್ದಾರೆ ಅಮಿತ್ ಶಾ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನಿರಂತರವಾಗಿ ಭೇಟಿ Read more…

ಬಂಡೆಗಳ ನಡುವೆ ಕಂಗೊಳಿಸುವ ಹಂಪಿ ಮಿನಿ ವಾಟರ್ ಫಾಲ್ಸ್

ಮಳೆಗಾಲದಲ್ಲಿ ಜಲಪಾತಗಳು ಜೀವಕಳೆ ಪಡೆಯುತ್ತವೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಮೈದುಂಬಿಕೊಂಡು ಧುಮ್ಮಿಕ್ಕುತ್ತವೆ. ಮತ್ತೆ ಕೆಲವು ಫಾಲ್ಸ್ ಗಳು ವರ್ಷವಿಡೀ ಕಾಣಸಿಗುತ್ತವೆ. ಹಂಪಿಯಲ್ಲಿ ಮಿನಿ ವಾಟರ್ Read more…

ಸಿ.ಎಂ. ತವರಲ್ಲಿ ರಾಹುಲ್ ಗಾಂಧಿ ಬಿರುಸಿನ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗತೊಡಗಿದೆ. ಈಗಾಗಲೇ 3 ಹಂತದಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...