alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್…!

ಮೈಸೂರು: ಭದ್ರತೆ ಹಾಗೂ ಅನೈತಿಕ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿ ತಾಣಗಳಿದ್ದು, Read more…

ಪ್ರಕೃತಿ ಮಡಿಲಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಇದು ಪ್ರಶಸ್ತ ಸ್ಥಳ

ಮಡಿಕೇರಿ ಪ್ರವಾಸಿಗರ ಹಾಟ್ ಸ್ಪಾಟ್. ಪ್ರಕೃತಿ ಸೌಂದರ್ಯ, ಕಾಫಿ ತೋಟ, ಸೂರ್ಯಾಸ್ತ, ಹಸಿರನ್ನೇ ಹೊದ್ದ ಬೆಟ್ಟ -ಗುಡ್ಡಗಳು, ಜಲಪಾತಗಳು ಒಂದೇ ಎರಡೇ ಮಡಿಕೇರಿಯ ಸೌಂದರ್ಯವನ್ನು ವರ್ಣಿಸಲು ಅಸಾಧ್ಯ. ಮಡಿಕೇರಿಗೆ Read more…

ಸಮುದ್ರದಲ್ಲಿ ಕೆಟ್ಟು ನಿಂತ ಬೋಟ್: ಕನ್ನಡಿಗರ ಪರದಾಟ

ಗೋವಾ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಣಜಿ ಬಳಿ ಸಮುದ್ರದಲ್ಲಿ ಬೋಟ್ ಕೆಟ್ಟು ನಿಂತಿದ್ದು, 45 ಮಂದಿ ಪ್ರವಾಸಿಗರು 3 ಗಂಟೆಯಿಂದ ಸಮುದ್ರದಲ್ಲೇ ಇದ್ದಾರೆ. ನೆರವಿಗಾಗಿ ಮನವಿ Read more…

‘ಓಟ್’ ಗಾಗಿ ಮಹಿಳಾ ಮತದಾರರಿಗೆ ‘ಟೂರ್’ ಭಾಗ್ಯ…?

ಮುಂಬರುವ ವಿಧಾನಸಭಾ ಚುನಾವಣೆಗೆ ಮತದಾರರನ್ನು ಸೆಳೆಯುವ ಕಾರ್ಯ ಈಗಿನಿಂದಲೇ ಆರಂಭವಾಗಿದ್ದು, ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್ ತಮ್ಮ ಕ್ಷೇತ್ರದ 2500 ಕ್ಕೂ Read more…

ಪ್ರವಾಸಿಗರ ಸ್ವರ್ಗದಲ್ಲಿ ನೀವೂ ಪಡೆಯಿರಿ ಈ ಅನುಭವ

ದಕ್ಷಿಣದ ಕಾಶ್ಮೀರ ಮಡಿಕೇರಿ ಪ್ರವಾಸಿಗರ ಸ್ವರ್ಗವೆಂದೇ ಖ್ಯಾತವಾಗಿದೆ. ಮಳೆಗಾಲ, ಚಳಿಗಾಲ ಬೇಸಿಗೆ ಕಾಲದಲ್ಲಿ ಇಲ್ಲಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಚಳಿಗಾಲದಲ್ಲಂತೂ ಮಂಜಿನ ನಗರಿ ಪ್ರವಾಸಿಗರ ಫೇವರೇಟ್ ಪ್ಲೇಸ್ Read more…

ಪ್ರವಾಸದಲ್ಲಿ ಶಿಕ್ಷಕರು ಮಾಡಿದ್ದಾರೆ ಇಂತಹ ಕೆಲಸ

ತುಮಕೂರು: ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಶಿಕ್ಷಕರು, ಮಕ್ಕಳಿಗೆ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕೊರಟಗೆರೆ ತಾಲ್ಲೂಕು ಬೊಮ್ಮಲದೇವಿಪುರದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ Read more…

ಪ್ರವಾಸಿಗರ ಸೆಳೆಯುವ ಮಣ್ಣುಪಳ್ಳ ಕೆರೆ

ಉಡುಪಿ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ, ಧಾರ್ಮಿಕ ಕೇಂದ್ರಗಳಿದ್ದು, ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಅವುಗಳಲ್ಲಿ ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುವ ಮತ್ತೊಂದು ವಿಶೇಷ ತಾಣವೊಂದಿದೆ. ಅದೇ ಮಣ್ಣುಪಳ್ಳ ಕೆರೆ. Read more…

ಡಿ. 19 ರಿಂದ 2 ನೇ ಹಂತದ ಜನಾಶೀರ್ವಾದ ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಯಾತ್ರೆಯನ್ನು ಆರಂಭಿಸಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸೆಂಬರ್ 19 ರಿಂದ 2 ನೇ ಹಂತದ ಜನಾಶೀರ್ವಾದ Read more…

ಬಂಕಾಪುರದ ನಗರೇಶ್ವರ ದೇವಾಲಯ

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿರುವ ಆಕರ್ಷಕವಾದ ನಗರೇಶ್ವರ ದೇವಾಲಯ ವೈಭವವನ್ನು ತಿಳಿಸುವ ತಾಣವಾಗಿದೆ. ಹಾವೇರಿಯಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಬಂಕಾಪುರದ ಈ ದೇವಾಲಯ ಶತಮಾನಗಳ Read more…

ಮಹಾಕೂಟದ ಶಿವ ದೇವಾಲಯ

ವಿಜಯಪುರ ಜಿಲ್ಲೆಯ ಐಹೊಳೆ, ಬಾದಾಮಿ ಹಾಗೂ ಪಟ್ಟದಕಲ್ಲಿನಲ್ಲಿ ಕ್ರಿ.ಶ. 5 ನೇ ಶತಮಾನದಿಂದ 8 ನೇ ಶತಮಾನದವರೆಗಿನ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ದೇವಾಲಯಗಳು ನಿರ್ಮಾಣವಾಗಿವೆ. ಬಾದಾಮಿಯ ಸುತ್ತಮುತ್ತ ಇರುವ ದೇವಾಲಯಗಳಲ್ಲಿ Read more…

ವಾರಾಂತ್ಯದ ಬಿಡುವಿಗೆ ಇಲ್ಲಿದೆ ಸ್ವರ್ಗ

ವಾರವಿಡಿ ದುಡಿದು ದಣಿದ ದೇಹ, ಮನಸಿಗೆ ವಿಶ್ರಾಂತಿ ಸಿಕ್ಕರೆ ಮತ್ತೆ ಹೊಸ ಹುಮ್ಮಸ್ಸು ಮೂಡುತ್ತದೆ. ಈ ದಿನಗಳಲ್ಲಿ ವಾರಾಂತ್ಯದ ಬಿಡುವಿಗೆ ಪ್ರಶಸ್ತವಾದ ಸ್ಥಳ ಯಾವುದು ಎಂದು ಯೋಚಿಸುತ್ತಿರುವವರಿಗೆ ಮಾಹಿತಿ Read more…

ಬೈಲಕುಪ್ಪೆಯ ಗೋಲ್ಡನ್ ಟೆಂಪಲ್

ದಕ್ಷಿಣ ಭಾರತದಲ್ಲಿ ಟಿಬಿಟಿಯನ್ ಬೌದ್ಧಪಂಥದ ಕೇಂದ್ರವಾಗಿರುವ ಬೈಲಕುಪ್ಪೆಯ ಸ್ವರ್ಣಮಂದಿರ ನಯನ ಮನೋಹರವಾಗಿದೆ. ಮೈಸೂರು ಜಿಲ್ಲೆಯ ಪಶ್ಚಿಮಕ್ಕೆ ಕೊಡಗು ಜಿಲ್ಲೆಯ ಕುಶಾಲನಗರದ ಸಮೀಪದಲ್ಲಿ ಬೈಲಕುಪ್ಪೆ ಇದ್ದು, ಟಿಬೆಟ್ ನಿರಾಶ್ರಿತರು ನೆಲೆಸಿದ್ದಾರೆ. Read more…

ಪ್ರಮುಖ ಪ್ರವಾಸಿ ಸ್ಥಳ ವೇಣೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳಿವೆ. ಪ್ರವಾಸಿ ತಾಣಗಳು ಕೂಡ ಹೆಚ್ಚಾಗಿವೆ. ಬೆಳ್ತಂಗಡಿ ತಾಲ್ಲೂಕಿನ ವೇಣೂರು ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. 38 ಅಡಿ Read more…

ಪ್ರವಾಸಿಗರನ್ನು ಸೆಳೆಯುವ ಅಜಂತಾ ಗುಹೆಗಳು

ಔರಂಗಬಾದ್ ನಿಂದ ಸುಮಾರು 90 ಕಿಲೋ ಮೀಟರ್ ದೂರದಲ್ಲಿರುವ ಅಜಂತಾ ಗುಹೆಗಳಿಂದಾಗಿ ವಿಶ್ವ ಪ್ರಸಿದ್ಧಿಯಾಗಿದೆ. ಬೆಟ್ಟವನ್ನು ಕೊರೆದು ರಚಿಸಲಾದ 30 ಗುಹೆಗಳು ಬೌದ್ಧ ಧರ್ಮ ಪರಂಪರೆಗೆ ಸಂಬಂಧಿಸಿವೆ. ಗುಹೆಗಳ Read more…

ವಿಶಿಷ್ಟ ವಾಸ್ತುಶಿಲ್ಪ ಕಲೆಗೆ ಹೆಸರಾದ ಬದರೀನಾಥ

ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬದರೀನಾಥ ಮಂದಿರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪ ಕಲೆಗೆ ಹೆಸರಾಗಿದೆ. ಅಲಕನಂದಾ ನದಿಯ ದಡದಲ್ಲಿ ಸುಮಾರು 3133 ಮೀಟರ್ ಎತ್ತರದಲ್ಲಿರುವ ಬದರೀನಾಥ ದೇವಾಲಯ Read more…

ಜೋಗ ವೈಭವಕ್ಕೆ ಮಾರುಹೋದ ಪ್ರವಾಸಿಗರು

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. 4 ದಿನಗಳ ಕಾಲ ರಜೆ ಇರುವುದರಿಂದ ಹೆಚ್ಚಿನವರು ಪ್ರವಾಸಕ್ಕೆ ತೆರಳಿದ್ದು, ಪ್ರವಾಸಿ ಸ್ಥಳಗಳು, ಪ್ರಮುಖ ದೇವಾಲಯಗಳಲ್ಲಿ ಹೆಚ್ಚಿನ Read more…

ನೀರು ಮುತ್ತಾಗಿ ಬೀಳುವ ಮುತ್ಯಾಲ ಮಡುವು

ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬರುತ್ತದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆಯುತ್ತವೆ. ಜಲಪಾತಗಳನ್ನು ವೀಕ್ಷಿಸಲು ಮಳೆಗಾಲ ಸೂಕ್ತವಾದ ಸಮಯ. ಹಾಗಾಗಿ ಮಳೆಗಾಲದಲ್ಲಿ ಪ್ರಕೃತಿಯ ಸೊಬಗು, Read more…

ಮನಸೂರೆಗೊಳ್ಳುವ ಮಿನಿ ನಯಾಗರ ಫಾಲ್ಸ್

ದಕ್ಷಿಣದ ಕಾಶ್ಮೀರ ಕೊಡಗು ಬೇಸಿಗೆಯಲ್ಲಿ ಪ್ರವಾಸಿಗರನ್ನು ಸೆಳೆದಂತೆಯೇ, ಮಳೆಗಾಲದಲ್ಲಿಯೂ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬೇಸಿಗೆಯಲ್ಲಿ ಕೊಡಗು ಜಿಲ್ಲೆಯ ಆಹ್ಲಾದಕರ ವಾತಾವರಣಕ್ಕೆ ಮನಸೋಲುವ ಜನ, ಮಳೆಗಾಲದಲ್ಲಿ ಮಂಜು, ಮಳೆಯ ಆಟಕ್ಕೆ Read more…

ಭೀಮೇಶ್ವರ ಜೋಶಿಯವರ 21 ಲಕ್ಷ ರೂ.ಗೆ ಕನ್ನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಅವರ ಬ್ಯಾಂಕ್ ಖಾತೆಗೆ ದುಷ್ಕರ್ಮಿಗಳು ಕನ್ನ ಹಾಕಿದ್ದಾರೆ. ಕಳಸ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಅವರು Read more…

ಗತವೈಭವದ ಮೇಲೆ ಬೆಳಕು ಚೆಲ್ಲುವ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

ಮನ ಸೆಳೆಯುವ ಮಲ್ಪೆ ಬೀಚ್

ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ ಕರಾವಳಿಯ ಪ್ರಮುಖ ಮತ್ಸ್ಯ ಕೈಗಾರಿಕಾ ತಾಣಗಳಲ್ಲಿ ಒಂದಾಗಿದೆ. Read more…

ಜನಪ್ರಿಯ ಪ್ರವಾಸಿ ತಾಣ ಬಾಲಿ ದ್ವೀಪ

ಇಂಡೋನೇಷ್ಯಾದ ಬಾಲಿ ದ್ವೀಪ ಜನಪ್ರಿಯವಾದ ಪ್ರವಾಸಿ ತಾಣವಾಗಿದೆ. ತಿಳಿನೀಲಿಯ ಜಲರಾಶಿ, ದಟ್ಟನೆಯ ಕಾಡು, ದ್ವೀಪದ ಅಂದವನ್ನು ಹೆಚ್ಚಿಸಿವೆ. ನುಸಾ ಪೆನಿಡಾ, ನುಸಾ ಲೆಂಬೊಂಗನ್ ಸಿನೆನನ್ ದ್ವೀಪಗಳಿಂದ ಬಾಲಿ ಆವೃತವಾಗಿದೆ. Read more…

ಕಣ್ಮನ ಸೆಳೆಯುವ ಜೋಗದ ಅಮೋಘ ವೈಭವ

‘ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಕಂಡಿ…. ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ’ ಎನ್ನುವಂತೆ ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಜೀವನದಲ್ಲೊಮ್ಮೆ ಕಣ್ತುಂಬಿಕೊಳ್ಳಬೇಕು. ಮಳೆಗಾಲದಲ್ಲಿ ಜೋಗದ ವೈಭವವನ್ನು ಕಾಣಲು ಹೆಚ್ಚಿನ Read more…

ಭೂಲೋಕದ ಸ್ವರ್ಗವಾಗಿದೆ ಮುಳ್ಳಯ್ಯನಗಿರಿ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಣಸಿಗುವ ಮುಳ್ಳಯ್ಯನ ಗಿರಿ ಎತ್ತರದ ಪರ್ವತವಾಗಿದೆ. ಹಿಮಾಲಯ ಮತ್ತು ನೀಲಗಿರಿ ಬೆಟ್ಟಗಳಂತೆ ಅತ್ಯಂತ ಎತ್ತರದ ಪರ್ವತ ಇದಾಗಿದ್ದು, ಬೆಟ್ಟದ ಮೇಲೆ ಮಠವಿದೆ. ಚಿಕ್ಕಮಗಳೂರು Read more…

ಬೆಂಗಳೂರು ವೈಭವ ಹೆಚ್ಚಿಸಲಿವೆ ಡಬ್ಬಲ್ ಡೆಕ್ಕರ್ ಬಸ್

ಬೆಂಗಳೂರು: ಬೆಂಗಳೂರಲ್ಲಿ ಬಿ.ಎಂ.ಟಿ.ಸಿ. ಬಸ್ ಗಳಲ್ಲಿ ಧಾವಂತದಲ್ಲಿ ಓಡಾಡುವವರಿಗೆ ಹಿಂದಿನ ವೈಭವ ನೆನಪಿರಲಾರದು. 80 -90 ರ ದಶಕದಲ್ಲಿ ಬೆಂಗಳೂರಿನಲ್ಲಿ ಡಬ್ಬಲ್ ಡೆಕ್ಕರ್ ಬಸ್ ಗಳ ಸಂಚಾರವಿತ್ತು. ಹೊರಗಿನಿಂದ Read more…

ಪ್ರವಾಸಕ್ಕೆ ಗುಜರಾತ್ ಕಾಂಗ್ರೆಸ್ ಶಾಸಕರು

ಬೆಂಗಳೂರು: ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಕಾರಣದಿಂದ, ರಾಜ್ಯಕ್ಕೆ ಆಗಮಿಸಿರುವ 44 ಕಾಂಗ್ರೆಸ್ ಶಾಸಕರು ಇಂದು ಪ್ರವಾಸಕ್ಕೆ ತೆರಳಲಿದ್ದಾರೆ. ಬಿಡದಿ ಬಳಿ ರೆಸಾರ್ಟ್ ನಲ್ಲಿ ಕಳೆದ 3 Read more…

ಕಣ್ಮನ ಸೆಳೆಯುತ್ತೆ ಅಬ್ಬಿಫಾಲ್ಸ್ ದೃಶ್ಯ ವೈಭವ

ದಕ್ಷಿಣದ ಕಾಶ್ಮೀರ ಎಂದೇ ಕರೆಯಲ್ಪಡುವ ಮಡಿಕೇರಿ ಪ್ರವಾಸಿಗರ ಸ್ವರ್ಗ. ವರ್ಷವಿಡಿ ಮಡಿಕೇರಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ. ನೋಡಬಹುದಾದ ಅನೇಕ ಸ್ಥಳಗಳು ಇಲ್ಲಿದ್ದು, ಮಳೆಗಾಲದಲ್ಲಿ ಅಬ್ಬಿಫಾಲ್ಸ್ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳುವುದೇ Read more…

ದಸರಾ ವೇಳೆಗೆ ಮೈಸೂರು – ಚೆನ್ನೈ ವಿಮಾನ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರು ಮತ್ತು ಮಹಾನಗರ ಚೆನ್ನೈ ನಡುವೆ ಸೆಪ್ಟಂಬರ್ ಮೊದಲ ವಾರದಲ್ಲಿ ವಿಮಾನ ಸಂಚಾರ ಆರಂಭವಾಗಲಿದೆ. ಇದರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ, ಪ್ರವಾಸೋದ್ಯಮ ಚಟುವಟಿಕೆಗಳಿಗೆ Read more…

ಖುಷಿ ನೀಡುತ್ತೆ ಬೈಂದೂರು ಪ್ರವಾಸ

ಬೈಂದೂರು ಕುಂದಾಪುರದಿಂದ ಸುಮಾರು 32 ಕಿಲೋ ಮೀಟರ್ ದೂರದಲ್ಲಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಇಲ್ಲಿ ಬಿಂದುಋಷಿ ಮಹರ್ಷಿಗಳು ತಪಸ್ಸು ಮಾಡಿದ್ದ ಕಾರಣಕ್ಕೆ ಬಿಂದುನಾಡು, ಬಿಂದುಪುರ, ಬಿಂದೂರು ಹೆಸರಿನಿಂದ ಕರೆಯಲಾಗುತ್ತಿತ್ತು. Read more…

ಜೋಗ ಜಲಪಾತದ ವೈಭವ ಕಣ್ತುಂಬಿಕೊಳ್ಳಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರು ಹರಿವಿನ ಪ್ರಮಾಣ ಹೆಚ್ಚಾಗತೊಡಗಿದೆ. ಮಲೆನಾಡಿನ ಮಳೆಗೆ ಜೋಗ ಜಲಪಾತಕ್ಕೆ ಮತ್ತೆ ಕಳೆ ಬಂದಿದ್ದು, ಪ್ರವಾಸಿಗರು ದೃಶ್ಯ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ. ಮಂಜು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...