alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಶಿಕ್ಷಕ ಸಮುದಾಯಕ್ಕೆ ‘ನೆಮ್ಮದಿ’ ನೀಡುವ ಸುದ್ದಿ

ವರ್ಗಾವಣೆ ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಪ್ರಕ್ರಿಯೆಯನ್ನು ಸರ್ಕಾರ ಮುಂದೂಡಿದ ವೇಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕಳೆದ ಎರಡು ವರ್ಷಗಳಿಂದ ವರ್ಗಾವಣೆ ಕೌನ್ಸೆಲಿಂಗ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯಕ್ಕೆ ‘ಗುಡ್ ನ್ಯೂಸ್’ ಕೊಟ್ಟ ಸಿಎಂ

ಕಳೆದೆರಡು ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆಗಾಗಿ ಕೌನ್ಸೆಲಿಂಗ್ ನಡೆಯದ ಕಾರಣ ಈ ಬಾರಿ ಆರಂಭಗೊಂಡ ವೇಳೆ ಸಮಾಧಾನ ನಿಟ್ಟುಸಿರುಬಿಟ್ಟಿದ್ದ ಶಿಕ್ಷಕ ಸಮುದಾಯ, ಬಳಿಕ ಇದು ಮುಂದೂಡಲ್ಪಟ್ಟಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಇದೀಗ Read more…

ನವೆಂಬರ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಶಿಕ್ಷಕ ಸಮುದಾಯ

ವಿವಿಧ ಕಾರಣಗಳನ್ನು ಹೇಳಿಕೊಂಡು ಕಳೆದ ಎರಡು ವರ್ಷಗಳಿಂದ ಮುಂದೂಡುತ್ತಲೇ ಬಂದಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಈ ಬಾರಿ ಆರಂಭಗೊಂಡ ವೇಳೆ ಶಿಕ್ಷಕ ಸಮುದಾಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಮತ್ತೆ ಮುಂದಿನ ವರ್ಷಕ್ಕೆ ಮುಂದೂಡಿಕೆ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಕೊನೆಗೂ ಆರಂಭವಾಯಿತೆಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಶಿಕ್ಷಕ ಸಮುದಾಯಕ್ಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಮತ್ತೊಮ್ಮೆ ವರ್ಗಾವಣೆ Read more…

ವರ್ಗಾವಣೆ ಸ್ಥಗಿತಗೊಳಿಸಿದ್ದಕ್ಕೆ ಶಿಕ್ಷಕ ಸಮುದಾಯದ ತೀವ್ರ ಆಕ್ರೋಶ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದರೂ ಇದೀಗ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದರಿಂದಾಗಿ 2017 ರ ನವೆಂಬರ್ ನಿಂದ ಈವರೆಗೆ Read more…

ಅಯ್ಯಪ್ಪನ ಅನುಗ್ರಹದಿಂದ ಫಾತಿಮಾಗೆ ಆಯ್ತಂತೆ ವರ್ಗಾವಣೆ

ತಿರುವನಂತಪುರಂ: ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ವಿರೋಧದ ನಡುವೆಯೂ ಶಬರಿಮಲೆ ಪ್ರವೇಶಕ್ಕೆ ಮುಂದಾದ ಬಿಎಸ್ಎನ್ಎಲ್ ಉದ್ಯೋಗಿ ರೆಹನಾ ಫಾತಿಮಾಗೆ ಈಗ ವರ್ಗಾವಣೆಯಾಗಿದೆ. ಇದೆಲ್ಲಾ ಅಯ್ಯಪ್ಪನ ಅನುಗ್ರಹದಿಂದ ಆಗಿದ್ದು ಎನ್ನುತ್ತಾರೆ Read more…

ಕೊನೆಗೂ ಕೌನ್ಸೆಲಿಂಗ್ ಪ್ರಕ್ರಿಯೆ ಶುರು: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಿಕ್ಷಕರು

ಪದೇ ಪದೇ ಮುಂದೂಡಿಕೆಯಾಗುತ್ತಾ ಬಂದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್, ಮಂಗಳವಾರದಿಂದ ಕೊನೆಗೂ ಆರಂಭಗೊಂಡಿದೆ. ಆರಂಭದ ದಿನ ಶಿಕ್ಷಣ ಇಲಾಖೆಯ ತಂತ್ರಾಂಶದಲ್ಲಿನ ದೋಷದಿಂದಾಗಿ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಆಗಮಿಸಿದ್ದ ಶಿಕ್ಷಕರು ಗಂಟೆಗಟ್ಟಲೆ Read more…

ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ನಿಗದಿಯಂತೆ ವರ್ಗಾವಣೆ ಕೌನ್ಸೆಲಿಂಗ್ ಗೆ ಚುನಾವಣಾ ಆಯೋಗದ ಗ್ರೀನ್ ಸಿಗ್ನಲ್

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್, ಲೋಕಸಭೆ ಹಾಗೂ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಿಕೆಯಾಗಲಿದೆಯಾ ಎಂಬ ಆತಂಕದಲ್ಲಿದ್ದ ಶಿಕ್ಷಕರಿಗೆ Read more…

ಗುಡ್ ನ್ಯೂಸ್: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸ್ಥಗಿತಗೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಕರ ವರ್ಗಾವಣೆಯನ್ನು ಅಕ್ಟೋಬರ್ 8 ರಿಂದ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ

ನೆನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪದೇಪದೇ ಮುಂದೂಡಿಕೆಯಾಗುತ್ತಿರುವುದರಿಂದ ವರ್ಗಾವಣೆ ಬಯಸಿದ್ದ ಶಿಕ್ಷಕರಿಗೆ ನಿರಾಸೆಯಾಗಿದೆ. ಈ ಬಾರಿ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸಿದ್ದವಾಗಿದ್ದು, ಆದರೆ ಶಿಕ್ಷಕ ಸಮೂಹದಿಂದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ತಡೆ ಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ ಇಂದಿನಿಂದ ಮತ್ತೆ ಆರಂಭವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ Read more…

‘ಸೂಪರ್ ಸಿಎಂ’ ಆರೋಪಕ್ಕೆ ತಿರುಗೇಟು ನೀಡಲು ರೇವಣ್ಣ ಭರ್ಜರಿ ಪ್ಲಾನ್?

ತಮ್ಮದಲ್ಲದ ಇಲಾಖೆಗಳ ವರ್ಗಾವಣೆಯಲ್ಲೂ ಮೂಗು ತೋರಿಸುವ ಮೂಲಕ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಸೂಪರ್ ಸಿಎಂ ರಂತೆ ವರ್ತಿಸುತ್ತಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಭರ್ಜರಿಯಾಗಿಯೇ ತಿರುಗೇಟು ನೀಡಲು ಹೆಚ್.ಡಿ. Read more…

ಶಾಕಿಂಗ್: 7 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಬೀಳಲಿದೆಯಾ ಬೀಗ?

ವಿಲೀನದ ಹೆಸರಿನಲ್ಲಿ ಮೂವತ್ತಕ್ಕೂ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ Read more…

ಸಿದ್ದರಾಮಯ್ಯ ಆಪ್ತ ಅಧಿಕಾರಿಗೆ ಕೊನೆಗೂ ಸಿಕ್ತು ಹುದ್ದೆ

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಕೂಟದ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಪ್ತರಾಗಿದ್ದ ಅಧಿಕಾರಿಗಳನ್ನು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರಿಗೆ ಆಪ್ತರಾಗಿದ್ದ ಹಿರಿಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ‘ಸಿಹಿ ಸುದ್ದಿ’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಸಚಿವ ಎನ್. ಮಹೇಶ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು 15 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವರು ಹೇಳಿದ್ದಾರೆ. ಬಿಜೆಪಿಯ ತಾರಾ ಅನುರಾಧ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬರದಿರಲು ಇದಂತೆ ಕಾರಣ…!

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸದಾ ಕಾಲ ಬೆಂಗಳೂರಿನಲ್ಲಿ ಇರುವುದೇಕೆ ಎಂಬ ರಹಸ್ಯವನ್ನು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಬಹಿರಂಗ ಮಾಡಿದ್ದಾರೆ. ಶ್ರೀರಾಮುಲು ಅವರ ಪ್ರಕಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಧಿಕಾರ ಕೈತಪ್ಪಿ Read more…

ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ

ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರನ್ನು ಮತ್ತೆ ಅಲ್ಲಿಗೇ ವರ್ಗಾಯಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿಗೊಳಿಸಿದೆ. ಸೋಮವಾರದಂದು Read more…

ವಿದ್ಯಾರ್ಥಿಗಳ ಕಣ್ಣೀರಿಗೆ ಕರಗಿದ ಶಿಕ್ಷಣ ಇಲಾಖೆ: ಶಿಕ್ಷಕನ ವರ್ಗಾವಣೆಗೆ ತಾತ್ಕಾಲಿಕ ತಡೆ

ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತಲ್ಲದೆ ಗುರು-ಶಿಷ್ಯರ ಬಾಂಧವ್ಯವನ್ನು ಎತ್ತಿ ತೋರಿಸಿತ್ತು. ವೇಲಿಯಗರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ Read more…

ವರ್ಗಾವಣೆ ಬಯಸಿದ್ದ ಶಿಕ್ಷಕರಿಗೆ ನಿರಾಸೆ

ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಕಾರಣಕ್ಕಾಗಿ ಮುಂದೂಡಲ್ಪಟ್ಟಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಜೂನ್ 18ರಿಂದ ಆರಂಭವಾಗಬೇಕಿತ್ತು. ಆದರೆ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ Read more…

ಶಿಕ್ಷಕರಿಗೊಂದು ಗುಡ್ ನ್ಯೂಸ್: ಜೂನ್ 18 ರಿಂದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ

ಚುನಾವಣೆಗಳ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಜೂನ್ 18ರಿಂದ ಚಾಲನೆ ನೀಡಲಾಗುತ್ತಿದ್ದು, ಇದರಿಂದಾಗಿ ಹಲವಾರು ವರ್ಷಗಳಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ವಲಯದಲ್ಲಿ ಸಂತಸ ಮೂಡಿದೆ. ಶೇಕಡ 8 Read more…

ಚಾಲನೆ ವೇಳೆ ಮೊಬೈಲ್ ಬಳಸಿದ ಎಸ್ಐ ಗೆ ಈ ಶಿಕ್ಷೆ

ಸಂಚಾರಿ ನಿಯಮವನ್ನು ಪಾಲಿಸದಿದ್ದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹೈದರಾಬಾದ್ ಪೊಲೀಸರು ಈಗ ತಮ್ಮದೇ ಇಲಾಖೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬೈಕ್ ಚಾಲನೆ ವೇಳೆ ಮೊಬೈಲ್ ಫೋನ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೊಂದು ಸುದ್ದಿ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಈ ವೇಳೆಗೆ ಶಿಕ್ಷಕರ ವರ್ಗಾವಣೆ ಪೂರ್ಣಗೊಳ್ಳಬೇಕಿತ್ತು. ವಿಧಾನಸಭೆ ಚುನಾವಣೆ ಸೇರಿದಂತೆ ನಾನಾ ಕಾರಣಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿದೆ. Read more…

ಕಾಂಗ್ರೆಸ್ ಪರ ಕೆಲಸ ಮಾಡಿದ ಅಧಿಕಾರಿ ಎತ್ತಂಗಡಿ

ಗದಗ : ಕಾಂಗ್ರೆಸ್ ಪಕ್ಷದ ಹಾಗೂ ಸಚಿವ ಹೆಚ್.ಕೆ. ಪಾಟೀಲ್ ಪರವಾಗಿ ಗದಗ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಬಿ.ಜೆ.ಪಿ. ಮುಖಂಡ ಅನಿಲ್ ಮೆಣಸಿನಕಾಯಿ ಆರೋಪಿಸಿದ್ದು, ಇದರ Read more…

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

ಬೆಂಗಳೂರು : ಚುನಾವಣೆ ಆಯೋಗದ ಸೂಚನೆಯಂತೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಮೈಸೂರು ಎಸ್.ಪಿ. ರವಿ ಡಿ. ಚನ್ನಣ್ಣನವರ್ ಸೇರಿದಂತೆ, ಹಲವಾರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. Read more…

ರಿಲಯನ್ಸ್ ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ರಿಲಯನ್ಸ್ ಜಿಯೋ ಗ್ರಾಹಕರಿಗೆ ಹಲವು ಸೇವೆಗಳನ್ನು ನೀಡುವ ಮೂಲಕ ಹತ್ತಿರವಾಗಿದೆ. ಹೀಗಿರುವಾಗಲೇ ಗ್ರಾಹಕರಿಗೆ ಬೇಸರದ ಸುದ್ದಿಯೊಂದನ್ನು ಜಿಯೋ ನೀಡಿದೆ. ಫೆಬ್ರವರಿ Read more…

ರೋಹಿಣಿ ಸಿಂಧೂರಿ ವರ್ಗಾವಣೆಗೆ ಬಿಗ್ ಟ್ವಿಸ್ಟ್

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆಡಳಿತಾತ್ಮಕ ತೀರ್ಮಾನವಾಗಿದ್ದು, ಇದರ ಹಿಂದೆ ಯಾರ ಒತ್ತಡವೂ ಇಲ್ಲ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳಿದ್ದಾರೆ. ಆದರೆ, ಪ್ರತಿಪಕ್ಷಗಳಾದ ಬಿ.ಜೆ.ಪಿ. Read more…

ವಿವಾದಕ್ಕೆ ಕಾರಣವಾಗಿದೆ ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೆ.ಎಸ್.ಐ.ಐ.ಡಿ.ಸಿ. ಎಂಡಿಯಾಗಿ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಅಧಿಕಾರದ ಅವಧಿ ಪೂರ್ಣಗೊಳ್ಳುವ ಮೊದಲೇ ಸಕಾರಣವಿಲ್ಲದೇ ಅವರನ್ನು ವರ್ಗಾವಣೆ Read more…

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆಲವು ಕಾಂಗ್ರೆಸ್ ಮುಖಂಡರು ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ ಬೆನ್ನಲ್ಲೇ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಬಲವಂತದ ವರ್ಗಾವಣೆ ಇಲ್ಲ ಎಂದು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ. ನೌಕರರ ಅಂತರ ನಿಗಮ ವರ್ಗಾವಣೆಯ ಗೊಂದಲವನ್ನು ನಿವಾರಿಸಲಾಗಿದೆ. Read more…

ಶಿಕ್ಷಕರ ವರ್ಗಾವಣೆ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...