alex Certify union budget | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ವರ್ಷಗಳಲ್ಲಿ ಬಡವರಿಗೆ 2 ಕೋಟಿ ಮನೆ; ಇದು ಮೋದಿ ಸರ್ಕಾರದ ಗ್ಯಾರಂಟಿ; ಕೇಂದ್ರ ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ಶ್ಲಾಘನೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ವಿಕಸಿತ-ಪ್ರಗತಿಶೀಲ ಭಾರತದ ಬಜೆಟ್ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶ್ಲಾಘಿಸಿದ್ದಾರೆ. ಮುಂದಿನ Read more…

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ; ಕರ್ನಾಟಕಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೊಡುಗೆಯಾದರೂ ಏನು?; ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ಬಗ್ಗೆ ನಮಗೆ ಯಾವುದೇ ನಿರೀಕ್ಷೆಗಳಿಲ್ಲ. ಕಳೆದ ಹತ್ತು ವರ್ಷಗಳಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ಕೇವಲ ಅನ್ಯಾಯವಾಗುತ್ತಿದೆ ಎಂದು Read more…

BIG NEWS: ಮಫ್ತ್ ಬಿಜ್ಲಿ ಯೋಜನೆ: 1 ಕೋಟಿ ಮನೆಗಳಿಗೆ ಸೋಲಾರ್ ಸಂಪರ್ಕ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 2024ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ Read more…

BIG NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣ ಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮದ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

‘ಆದರ್ಶ ಬಜೆಟ್’ ಎಂದರೆ ಯಾವುದು ? ಎಐ ChatGPT​ ಏನು ಹೇಳಿದೆ ನೋಡಿ

ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ನಿರೀಕ್ಷಿತ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ದೇಶವು ಆಶಿಸುತ್ತಿರುವುದರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2023 ಅನ್ನು ಮಂಡಿಸಿದ್ದಾರೆ. Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

BIG NEWS: ಕೇಂದ್ರ ಬಜೆಟ್; ಯಾವುದರ ಬೆಲೆ ದುಬಾರಿ ? ಯಾವುದರ ಬೆಲೆ ಕಡಿಮೆ ? ಇಲ್ಲಿದೆ ವಿವರ

ನವದೆಹಲಿ: ತೆರಿಗೆ ವಿಚಾರದಲ್ಲಿ ಸಿಕ್ಕಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಚಿನ್ನ, ಬೆಳ್ಳಿ, ವಜ್ರದ ಬೆಲೆಯಲ್ಲಿ ಏರಿಕೆಯಾಗಿದ್ದು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ . ಲೋಕಸಭೆಯಲ್ಲಿ ವಿತ್ತ ಸಚಿನೆ ನಿರ್ಮಲಾ Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

BIG NEWS: ವಸತಿ ಕ್ಷೇತ್ರಕ್ಕೆ ಆದ್ಯತೆ; 79,000 ಕೋಟಿ ಅನುದಾನ ಘೋಷಣೆ

ನವದೆಹಲಿ: ವಸತಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಕಳೆದ ಬಾರಿಗಿಂತಲೂ ಈ ಬಾರಿ ಬಜೆಟ್ ನಲ್ಲಿ ಶೇ.66ರಷ್ಟು ಹೆಚ್ಚಳ ಅನುದಾನ ಘೋಷಿಸಿದೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಕೃಷಿ ಪ್ರಗತಿನಿಧಿ ಯೋಜನೆ ಘೋಷಣೆ; ಸಿರಿಧಾನ್ಯ ಸಂಶೋಧನೆಗೆ ಬೆಂಬಲ

ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ Read more…

BIG NEWS: ಕೇಂದ್ರ ಬಜೆಟ್-2023-24: ’ಸಪ್ತಸೂತ್ರ’ದ ಆಧಾರಾದಲ್ಲಿ ಆದ್ಯತೆ

ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ 7 ಅಂಶಗಳ ಆಧಾರದಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ ಎಂದರು. Read more…

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

ದೇಶಾದ್ಯಂತ ಇವಿ ಬ್ಯಾಟರಿ ಸ್ವಾಪಿಂಗ್ ನಿಲ್ದಾಣಗಳ ಅಳವಡಿಕೆಗೆ ಕೇಂದ್ರದ ಉತ್ಸುಕತೆ

ಶುದ್ಧ ಸಾರಿಗೆ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಮುಂದಿನ ವರ್ಷದ ಬಜೆಟ್‌ನಲ್ಲಿ ಪೆಟ್ರೋಲ್/ಡೀಸೆಲ್ ವಾಹನಗಳಿಂದ ಬ್ಯಾಟರಿ ಚಾಲಿತ ವಾಹನಗಳತ್ತ ಬದಲಾವಣೆಗೆ ಪ್ರೋತ್ಸಾಹ ನೀಡಲು ಕೇಂದ್ರ Read more…

ಬಜೆಟ್ ಬಗ್ಗೆ ಇಂದು ಮೋದಿ ಭಾಷಣ; ದೇಶಾದ್ಯಂತ ವೀಕ್ಷಣೆಗೆ ವ್ಯವಸ್ಥೆ, 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ Read more…

BIG NEWS: ಹಸಿದವರಿಗೆ ತಣ್ಣೀರು ಬಟ್ಟೆ; ಬಜೆಟ್ ನಲ್ಲಿ ಏನೂ ಇಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಹೇಳುವಂತದ್ದು ಏನೂ ಇಲ್ಲ. ಜನಸಾಮಾನ್ಯರು, ಬಡವರಿಗೆ ಅನುಕೂಲವಾಗುವಂತದ್ದು ಏನನ್ನೂ ಘೋಷಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, Read more…

BIG NEWS: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ

ನವದೆಹಲಿ: ರೈತರ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕೇಂದ್ರ ಕೃಷಿ Read more…

BIG NEWS: ಆರೋಗ್ಯ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ; ಮಾನಸಿಕ ಸಮಸ್ಯೆ ನಿರ್ವಹಣೆಗೆ ಒತ್ತು

ನವದೆಹಲಿ: ಕೊರೊನಾ ಸೋಂಕಿನಂತಹ ಸಾಂಕ್ರಾಮಿಕ ರೋಗ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ Read more…

BIG NEWS: RBIನಿಂದ ಡಿಜಿಟಲ್ ಕರೆನ್ಸಿ ವಿತರಣೆ

ನವದೆಹಲಿ: ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸೆಂಟ್ರಲೈಜ್ಡ್ ಡಿಜಿಟಲ್ Read more…

BIG BREAKING: 5G ಮೊಬೈಲ್ ಸೇವೆ ಜಾರಿಗೆ ಕೇಂದ್ರ ನಿರ್ಧಾರ

ನವದೆಹಲಿ: ದೂರ ಸಂಪರ್ಕ ಕ್ಷೇತ್ರದಲ್ಲಿ ಮಹತ್ತರ ಕ್ರಾಂತ್ರಿ ಮಾಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5G ಮೊಬೈಲ್ ಸೇವೆ ಆರಂಭಿಸಲು ನಿರ್ಧರಿಸಿದೆ. ಈ ಕುರಿತು ಕೇಂದ್ರ ಬಜೆಟ್ Read more…

BIG NEWS: ಕೇಂದ್ರ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನಿರೀಕ್ಷೆ

ನವದೆಹಲಿ: ಕೋವಿಡ್ ಸಂಕಷ್ಟದ ನಡುವೆಯೇ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ದೇಶದ ಜನತೆಗೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಕ್ಷೇತ್ರಕ್ಕೆ ಏನೆಲ್ಲಾ Read more…

GOOD NEWS: ಬಜೆಟ್ ಮಂಡನೆಗೂ ಮುನ್ನವೇ ಬಂಪರ್ ಕೊಡುಗೆ; ಸಿಲಿಂಡರ್ ದರ ಇಳಿಕೆ

ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್ ಮಂಡನೆಗೂ ಮುನ್ನವೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಸಿಲಿಂಡರ್ ದರ ಇಳಿಕೆ ಮಾಡಿದೆ. ವಾಣಿಜ್ಯ Read more…

ಆರ್ಥಿಕತೆಗೆ ಪೂರಕ ಬಜೆಟ್ ಮಂಡಿಸುತ್ತಾರೆ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ಕೋವಿಡ್ ನೆರಳಿನಲ್ಲಿಯೂ ದೇಶದ ಆರ್ಥಿಕತೆ ಸದೃಢವಾಗಿದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವಂತಹ ಬಜೆಟ್ ಮಂಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಜೆಟ್ ಮಂಡನೆಗೆ ರಾಷ್ಟ್ರಪತಿ ಔಪಚಾರಿಕ ಒಪ್ಪಿಗೆ; ಈ ಬಾರಿ ಬಜೆಟ್ ಮೌಲ್ಯ ಎಷ್ಟು ಗೊತ್ತಾ…?

ನವದೆಹಲಿ: ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಪ್ರತಿಯೊಂದಿಗೆ ವಿತ್ತ ಸಚಿವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ಈ Read more…

ಬಜೆಟ್ 2022: ಇಲ್ಲಿದೆ ಮಂಡನೆ ಕುರಿತಾದ ವಿಶೇಷ ಮಾಹಿತಿ

ದೇಶದ ಆರ್ಥಿಕ ಸ್ಥಿತಿಗತಿಗಳ ಅಂದಾಜಿನೊಂದಿಗೆ ಭವಿಷ್ಯದ ಪಥದ ಮುನ್ನುಡಿ ಎಂದೇ ಭಾವಿಸಲಾದ ಬಜೆಟ್ ಮಂಡನೆಗಳು ಜನಸಾಮಾನ್ಯರಿಂದ ದೊಡ್ಡ ಉದ್ಯಮಿಗಳವರೆಗೂ ಭಾರೀ ನಿರೀಕ್ಷೆಗಳು ಹಾಗೂ ಕುತೂಹಲಗಳ ಕೇಂದ್ರವಾಗಿರುತ್ತವೆ. ನರೇಂದ್ರ ಮೋದಿ Read more…

ಮಕ್ಕಳ ಪಾಲಿಗೆ ನಿರಾಶೆ ಮೂಡಿಸಿದ ಕೇಂದ್ರ ಬಜೆಟ್

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಮೇಲಿನ ವೆಚ್ಚವನ್ನು ಹೆಚ್ಚು ಮಾಡಲಾಗಿದ್ದರೂ ಸಹ ’ಕಳೆದ ಹತ್ತು ವರ್ಷಗಳಲ್ಲೇ ಮಕ್ಕಳ ಪಾಲಿಗೆ ಈ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ’ ಎಂಬ Read more…

BIG NEWS: ಸ್ಲ್ಯಾಬ್ ಬದಲಾವಣೆಯಾಗದಿದ್ರೂ ತೆರಿಗೆದಾರರ ಮೇಲೆ ಬಜೆಟ್ ಎಫೆಕ್ಟ್

2021-22ರ ವಿತ್ತೀಯ ವರ್ಷಕ್ಕೆ ಘೋಷಿಸಲಾದ ಬಜೆಟ್‌ನಲ್ಲಿ ಆದಾಯ ತೆರಿಗೆ ಸ್ಲಾಬ್‌ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೂ ಸಹ ನೇರ ತೆರಿಗೆ ಸಂಬಂಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...