alex Certify Uttarkashi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುರಂಗದಲ್ಲಿ 16 ದಿನಗಳಿಂದ ಸೂರ್ಯನನ್ನೇ ನೋಡದ ಕಾರ್ಮಿಕರಿಗೆ ಬರಬಹುದು ಇಂಥಾ ಗಂಭೀರ ಸೋಂಕು….!

ಉತ್ತರಾಖಂಡದ ಸುರಂಗ ಅಪಘಾತ ಕಳೆದ ಹದಿನೈದು ದಿನಗಳಿಂದ ಸುದ್ದಿಯಲ್ಲಿದೆ. 16 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರನ್ನು ಹೊರತರಲಾಗಿದೆ. ಇಡೀ ದೇಶದ ಹಾರೈಕೆಯಂತೆ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಸುರಂಗದಿಂದ Read more…

ಸುರಂಗದಿಂದ ಕಾರ್ಮಿಕರು ಹೊರಬರುತ್ತಿದ್ದಂತೆ ಪ್ರತಿಧ್ವನಿಸಿತು ʻಭಾರತ್ ಮಾತಾ ಕಿ ಜೈʼ ಘೋಷಣೆ | Watch video

ಉತ್ತರಕಾಶಿ : ಗಮನಾರ್ಹ ಸಾಧನೆಯಲ್ಲಿ, ರಕ್ಷಣಾ ಕಾರ್ಯಕರ್ತರು ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ವ್ಯಕ್ತಿಗಳನ್ನು ಯಶಸ್ವಿಯಾಗಿ ಹೊರತೆಗೆದರು, ಸುಮಾರು 17 ದಿನಗಳ ಕಾಲ ನಡೆದ ಬಹು-ಏಜೆನ್ಸಿ Read more…

ಸುರಂಗದಿಂದ ಹೊರಬಂದ ಪ್ರತಿಯೊಬ್ಬ ಕಾರ್ಮಿಕನಿಗೂ 1 ಲಕ್ಷ ರೂ. ಹಣ : ಉತ್ತರಾಖಂಡ ಸರ್ಕಾರ ಘೋಷಣೆ

ಉತ್ತರಕಾಶಿ :  ಸುರಂಗದಲ್ಲಿ ಸಿಲುಕಿರುವ ಎಲ್ಲಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ತಲಾ 1 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ Read more…

BREAKING NEWS: ಶೌರ್ಯ, ಸ್ಥೈರ್ಯ ಕಾರ್ಮಿಕ ಬಂಧುಗಳಿಗೆ ಹೊಸ ಬದುಕು ನೀಡಿದೆ: ರೋಚಕ ಸುರಂಗ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ

ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರೋಚಕ ರಕ್ಷಣಾ ಕಾರ್ಯಾಚರಣೆಯ ಮಾಹಿತಿಯನ್ನು Read more…

BREAKING: ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಂತೆ ಸಂಭ್ರಮಾಚರಣೆ

 ನವದೆಹಲಿ: ಉತ್ತರಾಖಂಡದ ಉತ್ತರ ಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಚರಣೆ ಯಶಸ್ವಿಯಾಗಿದ್ದು, ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್., ಸೇನೆಯಿಂದ ರಕ್ಷಣಾ Read more…

ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ಕಾರ್ಯಕ್ಕೆ ಇನ್ನೂ ಕೆಲವು ಗಂಟೆ ಬೇಕಾಗುತ್ತದೆ: ಉನ್ನತ ಅಧಿಕಾರಿಗಳಿಂದ ಮಾಹಿತಿ

  ನವದೆಹಲಿ:  ಸಿಲ್ಕ್ಯಾರಾ ಸುರಂಗದಲ್ಲಿ ಅವಶೇಷಗಳ ಮೂಲಕ ಅಗೆಯುವ ಯಂತ್ರಕ್ಕೆ ಅಡ್ಡಿಯಾಗಿದ್ದ ಕಬ್ಬಿಣದ ಜಾಲರಿಯನ್ನು ಕತ್ತರಿಸಿ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಕಬ್ಬಿಣದ ಜಾಲರಿ ಸಮಸ್ಯೆಯನ್ನು ಪರಿಹರಿಸಲಾಗಿದೆ. Read more…

ಉತ್ತರಕಾಶಿ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ : ವೈದ್ಯರು, ಆಂಬ್ಯುಲೆನ್ಸ್ ಗಳ ವ್ಯವಸ್ಥೆ

ಉತ್ತರಾಖಂಡದಲ್ಲಿ  ಕುಸಿದ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದ್ದು, ಸ್ಥಳದಲ್ಲಿ ವೈದ್ಯರು, ಹಾಗೂ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ರಕ್ಷಣಾ  ತಂಡದ ಸದಸ್ಯ Read more…

ಉತ್ತರಕಾಶಿ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರು ಮೊದಲ ಬಾರಿಗೆ ಕ್ಯಾಮೆರಾದಲ್ಲಿ ಸೆರೆ| Watch video

ನವದೆಹಲಿ:  ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12 ರಿಂದ 41 ಕಾರ್ಮಿಕರು ಸಿಲುಕಿರುವ ಬಗ್ಗೆ ಪ್ರಮುಖ ಮಾಹಿತಿ ಹೊರಬಂದಿದೆ. ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಸ್ಥಳಾಂತರಿಸುವ Read more…

BIGG NEWS : ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಬಿಸಿ ಊಟ, ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ

ಉತ್ತರಕಾಶಿ :  ಉತ್ತರಾಖಂಡದ  ಉತ್ತರಕಾಶಿ ಸುರಂಗ ಕುಸಿತದ ನಂತರ ನವೆಂಬರ್ 12ರ ಬಳಿಕ ಮೊದಲ ಬಾರಿಗೆ ಕಾರ್ಮಿಕರಿಗೆ ಬಿಸಿ ಊಟ ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ ಮಾಡಲಾಗಿದೆ. ಉತ್ತರಕಾಶಿಯ  Read more…

BREAKING : ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ಉತ್ತರಕಾಶಿ : ಇಲ್ಲಿನ  ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನವಾದ ಸೋಮವಾರ, ರಕ್ಷಣಾ ಕಾರ್ಯಕರ್ತರು ಕುಸಿದ ಭಾಗದ ಅವಶೇಷಗಳ ಮೂಲಕ ಆರು ಇಂಚು ಅಗಲದ Read more…

ಸುರಂಗ ಕುಸಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ: ಕಾರ್ಮಿಕರ ತಲುಪಿದ 6 ಇಂಚು ಅಗಲದ ಪೈಪ್ ಮೂಲಕ ವಿಶೇಷ ಆಹಾರ

ಉತ್ತರಕಾಶಿಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಗತಿಯಾಗಿದೆ. 6 ಇಂಚು ಅಗಲದ ಪರ್ಯಾಯ ಪೈಪ್ ಸಿಕ್ಕಿಬಿದ್ದ 41 ಕಾರ್ಮಿಕರನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಸಿಕ್ಕಿಬಿದ್ದ ಕಾರ್ಮಿಕರಿಗೆ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೌಷ್ಟಿಕ ಆಹಾರವನ್ನು Read more…

ಉತ್ತರಕಾಶಿ ಸುರಂಗ ಕುಸಿತ: ಸಿಕ್ಕಿಬಿದ್ದ 40 ಜನರ ರಕ್ಷಣೆಗೆ ಪೈಪ್ ಅಳವಡಿಕೆ

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ರಕ್ಷಣಾ ತಂಡಗಳು ಈಗ ಸುರಂಗದೊಳಗೆ 900 ಎಂಎಂ ಪೈಪ್‌ಗಳನ್ನು ಅಳವಡಿಸುವ ಮೂಲಕ ಸಿಕ್ಕಿಬಿದ್ದ ಕಾರ್ಮಿಕರನ್ನು Read more…

ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 3.1 ತೀವ್ರತೆಯ ಕಂಪನವು 1:50 ರ ಸುಮಾರಿಗೆ ಸಂಭವಿಸಿದೆ. ಇದರ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ Read more…

ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರು ಸಾವು: 27 ಮೃತದೇಹ ಹೊರಕ್ಕೆ

ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನ್ನಪ್ಪಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕಳೆದ ಮಂಗಳವಾರ ಸಂಭವಿಸಿದ್ದ ಹಿಮಾಪಾತದಲ್ಲಿ ದುರ್ಘಟನೆ ನಡೆದಿದೆ. ಹಿಮಪಾತದಿಂದಾಗಿ Read more…

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ Read more…

BREAKING: ಬೆಳಗಿನ ಜಾವ 5 ಗಂಟೆಗೆ ಉತ್ತರಾಖಂಡ್ ನಲ್ಲಿ ಭೂಕಂಪ

ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...