alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಉಪಾಧ್ಯಕ್ಷನ ಹತ್ಯೆ ಸತ್ಯ ಬಹಿರಂಗ

ಮುಂಬೈನಲ್ಲಿ ನಡೆದ ಹೆಚ್.ಡಿ.ಎಫ್.ಸಿ. ಉಪಾಧ್ಯಕ್ಷ ಸಿದ್ಧಾರ್ಥ್ ಸಿಂಘ್ವಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕೇವಲ 35 ಸಾವಿರ ರೂಪಾಯಿಗಾಗಿ ಈ ಹತ್ಯೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಹೆಚ್.ಡಿ.ಎಫ್.ಸಿ. ಉಪಾಧ್ಯಕ್ಷ ಮುಂಬೈನಲ್ಲಿ ನಾಪತ್ತೆ

ಮುಂಬೈನ ಕಮಲಾ ಮಿಲ್ಸ್ ಬಳಿಯಿರುವ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉಪಾಧ್ಯಕ್ಷ ಸಿದ್ಧಾರ್ಥ ಬುಧವಾರ ಅನುಮಾನಾಸ್ಪದ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಎಂದಿನಂತೆ ಸಮಯಕ್ಕೆ ಸರಿಯಾಗಿ ಅವ್ರು ಕಚೇರಿ ಬಿಟ್ಟಿದ್ದರು. ಆದ್ರೆ ಮನೆ ತಲುಪಲಿಲ್ಲ. Read more…

ಜಾಹೀರಾತು ನೋಡಿ ಮೋಸ ಹೋದ್ರು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಜನ ಸಾಮಾನ್ಯರು ಮಾತ್ರ ಮೋಸ ಹೋಗುವುದಿಲ್ಲ. ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳು ಕೂಡ ಮೋಸ ಹೋಗ್ತಾರೆ. ಇದಕ್ಕೆ ಮಾಜಿ ಸಚಿವ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಉತ್ತಮ ಉದಾಹರಣೆ. Read more…

ಕೇಂದ್ರ ಸರ್ಕಾರಿ ಸಚಿವರಿಗಿಂತ ಕಡಿಮೆ ರಾಷ್ಟ್ರಪತಿ ವೇತನ

7ನೇ ವೇತನ ಆಯೋಗ ಜಾರಿಯಾದ್ರೂ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಮಾಸಿಕ ವೇತನದಲ್ಲಿ ಏರಿಕೆಯಾಗಿಲ್ಲ. ದೇಶದ ಉಳಿದ ಅಧಿಕಾರಿಗಳಿಗೆ ಹೋಲಿಸಿದ್ರೆ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ವೇತನ ತುಂಬಾ ಕಡಿಮೆ. ಗೃಹ Read more…

ಉಪ ರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಪ್ರಮಾಣ

ನವದೆಹಲಿ: ದೇಶದ 13 ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಅವರು ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ Read more…

ಉಪರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಸಿದ ನಾಯ್ಡು, ಗಾಂಧಿ

ರಾಷ್ಟ್ರಪತಿ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆ ಉಪರಾಷ್ಟ್ರಪತಿ ಕಣ ರಂಗೇರುತ್ತಿದೆ. ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ  ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎನ್ Read more…

ಉಪರಾಷ್ಟ್ರಪತಿ ಹುದ್ದೆಗೆ ವೆಂಕಯ್ಯನಾಯ್ಡು ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಉಪ ರಾಷ್ಟ್ರಪತಿ ಆಯ್ಕೆಗೆ ಬಿರುಸಿನ ಚಟುವಟಿಕೆ ನಡೆದಿವೆ. ಎನ್.ಡಿ.ಎ. ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. Read more…

ಉಪರಾಷ್ಟ್ರಪತಿಯಾಗಿ ಡಿ.ಹೆಚ್. ಶಂಕರಮೂರ್ತಿ..?

ರಾಷ್ಟ್ರಪತಿಯಾಗಿ ಎನ್.ಡಿ.ಎ. ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇದೇ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಆಯ್ಕೆಗೆ ಪ್ರಕ್ರಿಯೆಗಳು ಆರಂಭವಾಗಿವೆ. ಸೋಮವಾರ ಸಂಜೆ ಬಿ.ಜೆ.ಪಿ. ಸಂಸದೀಯ ಮಂಡಳಿ Read more…

ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿ ಆಯ್ಕೆ

ಆಗಸ್ಟ್ 5 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಮಹಾತ್ಮ ಗಾಂಧಿಯವರ ಮೊಮ್ಮಗ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ್ ಕೃಷ್ಣ ಗಾಂಧಿ ಕಣಕ್ಕಿಳಿಯಲಿದ್ದಾರೆ. ಹಾಲಿ Read more…

ತಡವಾಗಿ ಬಂದು ಸಭಾಪತಿಯಿಂದ ಬೈಸಿಕೊಂಡ ಮೋದಿ ಸಚಿವ

ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಭಾಪತಿ ಹಮೀದ್ ಅನ್ಸಾರಿಯಿಂದ ಬೈಸಿಕೊಳ್ಳಬೇಕಾಯ್ತು. ಜೊತೆಗೆ ರಾಜ್ಯಸಭೆ ಸದಸ್ಯರ ಮುಂದೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿತ್ತು. ಇದಕ್ಕೆ ಕಾರಣ ಪ್ರಶ್ನೋತ್ತರ Read more…

ತ್ರಿವಳಿ ತಲಾಕ್ ಗೆ ವಿರೋಧ ವ್ಯಕ್ತಪಡಿಸಿದ ಉಪ ರಾಷ್ಟ್ರಪತಿ ಪತ್ನಿ

ತ್ರಿವಳಿ ತಲಾಕ್ ಭಾರತದಲ್ಲಿ ಬಹು ಚರ್ಚೆಯ ವಿಷಯವಾಗಿದೆ. ಅನೇಕ ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಕ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ತ್ರಿವಳಿ ತಲಾಕ್ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು,ಈ ಬಗ್ಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...