alex Certify
ಕನ್ನಡ ದುನಿಯಾ       Mobile App
       

Kannada Duniya

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಲೆ ಇಲ್ಲದೆ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಟನ್ ಮಾವಿಗೆ 2500 ರೂ. ಬೆಂಬಲ ಬೆಲೆ ಘೋಷಿಸಿ ಆದೇಶಿಸಲಾಗಿದೆ. ಸರ್ಕಾರ ಮಾವು ಬೆಳೆಗಾರರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ‘ಸಿಹಿ ಸುದ್ದಿ’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಸಚಿವ ಎನ್. ಮಹೇಶ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು 15 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವರು ಹೇಳಿದ್ದಾರೆ. ಬಿಜೆಪಿಯ ತಾರಾ ಅನುರಾಧ Read more…

ಅನ್ನಭಾಗ್ಯದ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮತ್ತೆ 7 ಕೆಜಿಗೆ ಏರಿಕೆಯಾಗಲಿದೆ ಅಕ್ಕಿ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಮತ್ತೆ ಯಥಾ ಪ್ರಕಾರ ಮುಂದುವರಿಯಲಿದೆ. ಈ ಹಿಂದಿನಂತೆ 7 ಕೆ.ಜಿ. ಅಕ್ಕಿ ನೀಡುವ ತೀರ್ಮಾನವನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ Read more…

ನಿಷೇಧದ ನಡುವೆಯೂ ಸದನದಲ್ಲಿ ಮೊಬೈಲ್ ವೀಕ್ಷಿಸಿದ ಯತೀಂದ್ರ

ವಿಧಾನಸಭೆಯಲ್ಲಿ ಕೆಲ ಶಾಸಕರುಗಳು ನೀಲಿ ಚಿತ್ರ ವೀಕ್ಷಿಸಿದ ಪ್ರಕರಣದ ಬಳಿಕ ಸದನದೊಳಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಗಳನ್ನು ಮೊಗಸಾಲೆಯಲ್ಲಿಡಲು ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದರೂ ಹಲವು ಶಾಸಕರು Read more…

ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುತ್ತಾ ಮಾಜಿ ಸಿಎಂ ಸಿದ್ದರಾಮಯ್ಯನವರ ಔತಣ ಕೂಟ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರಿಗೆ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಶಕ್ತಿ ಪ್ರದರ್ಶನಕ್ಕೆ ಔತಣ ಕೂಟ ವೇದಿಕೆಯಾಗುತ್ತದಾ ಎಂಬ ಕುತೂಹಲ ರಾಜಕೀಯ Read more…

ಜಯಮಾಲಾ ನೇಮಕಕ್ಕೆ ಕಾಂಗ್ರೆಸ್ ನಲ್ಲಿ ಮುಂದುವರೆದ ಅಸಮಾಧಾನ

ವಿಧಾನ ಪರಿಷತ್ ಸಭಾ ನಾಯಕಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿ ಜಯಮಾಲ ಅವರನ್ನು ನೇಮಿಸಲಾಗಿದೆ. ಈ ನೇಮಕಕ್ಕೆ ಕಾಂಗ್ರೆಸ್ ನಲ್ಲಿ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗಿದೆ. Read more…

ಯಾರಾಗಲಿದ್ದಾರೆ ವಿಧಾನ ಪರಿಷತ್ ವಿಪಕ್ಷ ನಾಯಕ?

ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೆ.ಎಸ್. ಈಶ್ವರಪ್ಪ ಈಗ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈಗ Read more…

ಬೆಂಗಳೂರಿನಲ್ಲಿಂದು ಸಮನ್ವಯ ಸಮಿತಿಯ ಮೊದಲ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಸುಗಮ ಆಡಳಿತ ನಿರ್ವಹಣೆಗಾಗಿ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. Read more…

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಮತ್ತೆ ಸರ್ಕಾರ ರಚನೆಗೆ ಈ ಲೆಕ್ಕಾಚಾರದಲ್ಲಿದೆಯಾ ಬಿಜೆಪಿ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಅಧಿಕಾರ ಪಡೆಯುವಲ್ಲಿ ವಿಫಲವಾಯಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಅನ್ಯ ಪಕ್ಷಗಳ ಶಾಸಕರ ಬೆಂಬಲ ಸಿಗದ ಕಾರಣ Read more…

ಸಚಿವರ ಪ್ರಮಾಣವಚನ ಸಮಾರಂಭ ಬುಧವಾರಕ್ಕೆ ಮುಂದೂಡಿಕೆ?

ಇಂದು ಬೆಳಗ್ಗೆಯಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತುಗಳು ನಡೆಯುತ್ತಲೇ ಇವೆ. ಪದ್ಮನಾಭನಗರದ ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, Read more…

ಯಾರಿಗೆ ಒಲಿಯಲಿದೆ ರಾಜರಾಜೇಶ್ವರಿ ನಗರ?

ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ರಂದು ನಡೆದಿದ್ದು, ಇದರ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆರ್ ಆರ್ ನಗರದ ಜ್ಞಾನಾಕ್ಷಿ Read more…

ಸಾಲಮನ್ನಾಗೂ ಮುನ್ನ ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿಎಂ

ರಾಜ್ಯದ ರೈತರ ಸಾಲಮನ್ನಾ ಮಾಡುವ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ವಿವಿಧ ಜಿಲ್ಲೆಗಳ ರೈತ ಮುಖಂಡರು Read more…

ಸಾಲ ಮನ್ನಾ ಕುರಿತು ನಾಳೆ ಸಿಎಂ, ರೈತ ಸಂಘಟನೆಗಳ ಸಭೆ

ಕಾಂಗ್ರೆಸ್-ಜೆಡಿಎಸ್ ನೇತೃತ್ವದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದ ಅಡ್ಡಗೋಡೆ ಮೇಲಿಟ್ಟ ದೀಪದಂತೆ ಇದ್ದ ರೈತರ ಸಾಲಮನ್ನಾ ಕುರಿತ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿಗಳು ನಿರ್ಣಯ ಕೈಗೊಳ್ಳಲಿದ್ದಾರೆ. ರೈತರ Read more…

ಸಚಿವ ಸ್ಥಾನಕ್ಕೆ ದುಂಬಾಲು ಬಿದ್ದಿಲ್ಲ: ಜಮೀರ್

ಬೆಂಗಳೂರು: ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರ ಬಳಿಯೂ ಕೇಳಿಕೊಂಡಿಲ್ಲ, ಕೇಳುವುದೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹಮದ್ ಖಾನ್ Read more…

ರಾಜೀನಾಮೆ ನೀಡಲು ಮುಂದಾದ ಪರಮೇಶ್ವರ್ ಗೆ ಪರಿಷತ್ ಸಭಾಪತಿ ಹೇಳಿದ್ದೇನು?

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ ಮುಖ್ಯಮಂತ್ರಿಯಾದ ಬಳಿಕ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ Read more…

ಮೇ 25 ರಂದು ವಿಶ್ವಾಸಮತ ಯಾಚನೆಗೆ ನಿರ್ಧಾರ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದೆ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ Read more…

ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ…?

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ. ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಯಡಿಯೂರಪ್ಪನವರು ಇದಕ್ಕೆ ಬೇಕಾದ Read more…

ವಿಧಾನಸೌಧದ ಬಳಿ ಲಘು ಲಾಠಿ ಪ್ರಹಾರ

ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಮಾಜಿ Read more…

ವಿಧಾನಸೌಧದ ವಿಶೇಷತೆ ಏನು ಗೊತ್ತಾ…?

ರಾಜ್ಯ ವಿಧಾನಮಂಡಲದ ಸಭೆ ನಡೆಯುವ ಕಟ್ಟಡವೇ ವಿಧಾನಸೌಧ. 1952ರಲ್ಲಿ ಪ್ರಾರಂಭವಾದ ಕಟ್ಟಡ ಪೂರ್ಣಗೊಳ್ಳಲು ನಾಲ್ಕು ವರ್ಷಗಳು ತಗುಲಿವೆ. ಕರ್ನಾಟಕದ ಗೆಜೆಟ್‌ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ Read more…

ವಿಧಾನಸೌಧದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ವಿಧಾನಸೌಧದಲ್ಲಿ ಲಿಫ್ಟ್ ಕೈಕೊಟ್ಟು ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ. ಲಿಫ್ಟ್ ಕೈಕೊಟ್ಟು, ಮೂವರು 1 ಗಂಟೆಗೂ ಅಧಿಕ ಕಾಲ ಪರದಾಡಿದ್ದಾರೆ. ಮುಖ್ಯಮಂತ್ರಿಯವರ ಕಚೇರಿ ಛಾಯಾಗ್ರಾಹಕ ವಿಶ್ವೇಶ್ವರಯ್ಯ, Read more…

ವಿಧಾನಸೌಧದಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿಯೇ ಆಘಾತಕಾರಿ ಘಟನೆಯೊಂದು ನಡೆದಿದೆ. ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಲಾಗಿದೆ. ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳು Read more…

ಆಯುಧ ಪೂಜೆ ವೇಳೆ ಕುಸಿದು ಬಿದ್ದ ಕಾರ್ಯಕರ್ತ

ಆಯುಧ ಪೂಜೆ ವೇಳೆ ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕುಸಿದು ಬಿದ್ದಿದ್ದಾರೆ. ವಿಧಾನಸೌಧದಲ್ಲಿ ಘಟನೆ ನಡೆದಿದೆ. ವಸತಿ ಸಚಿವ ಕೃಷ್ಣಪ್ಪ ಅವರ ಕಚೇರಿ 257 ನೇ ಕೊಠಡಿಯಲ್ಲಿ Read more…

ನಾಪತ್ತೆಯಾಗಿದ್ದ ಸಚಿವರ ಮೊಬೈಲ್ ಪತ್ತೆ

ವಿಧಾನಸೌಧದಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಮೊಬೈಲ್ ಗಳು ಪತ್ತೆಯಾಗಿವೆ. ಮೊಬೈಲ್ ನಾಪತ್ತೆ ಸಂಬಂಧ ಸಚಿವರು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂತೋಷ್ ಲಾಡ್ Read more…

ಪೊಲೀಸರೊಂದಿಗೆ ಡಿ.ಕೆ. ರವಿ ಕುಟುಂಬಸ್ಥರ ಜಟಾಪಟಿ

ದಕ್ಷ ಜಿಲ್ಲಾಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನ ಕುರಿತ ತನಿಖಾ ವರದಿಯನ್ನು ಬಹಿರಂಗಪಡಿಸಿ ಎಂದು ಒತ್ತಾಯಿಸಿ ಅವರ ಕುಟುಂಬಸ್ಥರು ನಡೆಸುತ್ತಿದ್ದ ಪ್ರತಿಭಟನೆ ಇಂದು ಹೊಸ ತಿರುವು ಪಡೆದಿದೆ. ಡಿ.ಕೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...