alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಇಂದು ಖಾನಾಪುರ ಪಟ್ಟಣ ಬಂದ್

ಬೆಳಗಾವಿಯಲ್ಲಿ ಪ್ರತಿಭಟನಾನಿರತರಾಗಿದ್ದ ರೈತ ಮಹಿಳೆ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ಇಂದು ಖಾನಾಪುರ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಹಸಿರು ಸೇನೆ ಘಟಕ ಈ Read more…

ರೈತರ ಹೋರಾಟಕ್ಕೆ ಮಣಿದ ಸಿಎಂ: ನ. 20 ರಂದು ಸಭೆ

ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದ ರೈತರು, ಸುವರ್ಣ ಸೌಧದ ಬೀಗ ಹೊಡೆದಿದ್ದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅವರುಗಳನ್ನು ಗೂಂಡಾಗಳು ಎಂದು ಕರೆಯುವ ಮೂಲಕ ರೈತ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದ್ದ ಮುಖ್ಯಮಂತ್ರಿ Read more…

‘ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ ಇರ್ತಿವಿ’

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ ಈ ಕುರಿತು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ Read more…

ಸೋರುತಿದೆ ವಿಧಾನಸೌಧದ ಮಾಳಿಗೆ….

ಬೆಂಗಳೂರು: ಒಂದು ಕಡೆ ಲಕ್ಷಾಂತರ ರೂ. ವೆಚ್ಚದಲ್ಲಿ ವಿಧಾನಸೌಧದ ಸಚಿವರ ಕೊಠಡಿಗಳು ನವೀಕರಣಗೊಳ್ಳುತ್ತಿದ್ದರೆ ಮತ್ತೊಂದೆಡೆ ಕಟ್ಟಡದ ಛಾವಣಿ ದುರ್ಬಲಗೊಳ್ಳುತ್ತಿದೆ. ಶುಕ್ರವಾರ ಸಂಜೆ ಸುರಿದ ಮಳೆಗೆ ವಿಧಾನಸೌಧದ ಮೂರನೇ ಮಹಡಿಯ Read more…

ಇಂಧನ ಬೇಡಿಕೆ, ಬಳಕೆ ಕುರಿತ ವೆಬ್ ಟೂಲ್ ಬಿಡುಗಡೆ ಮಾಡಿದ ಸಿಎಂ

ಭಾರತದಲ್ಲಿ ಬ್ರಿಟಿಷ್ ಹೈಕಮಿಷನರ್ ಡಾಮಿನಿಕ್ ಆಸ್ಕ್ವಿತ್ ಕೆಸಿಎಂಜಿ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ನಂತರ ಯುಕೆ Read more…

ಜೆಡಿಎಸ್ ನಿಂದ ಯಾರ್ಯಾರಿಗೆ ಸಚಿವ ಸ್ಥಾನ ಸಿಗಲಿದೆ ಗೊತ್ತಾ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು ಅಧಿಕಾರ Read more…

ಖಾತೆಗಳ ಹಂಚಿಕೆಗೆ ತಯಾರಾಗಿದೆ ಈ ಸೂತ್ರ

ಮೈತ್ರಿ ಅಂದ ಮೇಲೆ ಆರಂಭದಲ್ಲಿ ಕೊಂಚ ಗೊಂದಲ ಉಂಟಾಗುವುದು ಸ್ವಾಭಾವಿಕ. ಅದನ್ನು ನಾವು ಒಮ್ಮತ ಮತ್ತು ಒಗ್ಗಟ್ಟಿನಿಂದ ನಿಭಾಯಿಸಿ ಸರಿಪಡಿಸಿಕೊಂಡಿದ್ದೇವೆ. 12-22 ರ ಅನುಪಾತದಲ್ಲಿ ಸಚಿವ ಸ್ಥಾನದ ಖಾತೆಗಳನ್ನು Read more…

ಅಹಿಂದ ಶಾಸಕರ ಪರ ಲಾಬಿಗಿಳಿದ ಸಿದ್ದು…!

ರಾಜ್ಯದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಮಂತ್ರಿಮಂಡಲ ರಚನೆ ಕುರಿತು ನವದೆಹಲಿಯಲ್ಲಿ ನಡೆಯುತ್ತಿರುವ ಹಗ್ಗಜಗ್ಗಾಟದ ಸಭೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ಶಾಸಕರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. Read more…

ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ಭದ್ರತಾ ಲೋಪ

ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ Read more…

ಕುಮಾರಸ್ವಾಮಿಯವರ ನಿವಾಸದಲ್ಲಿ ಸಂಭ್ರಮದ ವಾತಾವರಣ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ Read more…

ವಿಧಾನಸೌಧದ ಬಳಿ ಬಿಎಂಟಿಸಿ ಬಸ್ ಸಂಚಾರ ನಿಷೇಧ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

ಕಾಂಗ್ರೆಸ್ ಗೆ ಶಾಕ್ ! ಶಾಸಕಾಂಗ ಸಭೆಗೆ 12 ಶಾಸಕರ ಗೈರು

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನಲೆಯಲ್ಲಿ ಅಧಿಕಾರಕ್ಕೇರಲು ಮೂರೂ ಪಕ್ಷಗಳು ತಯಾರಿ ನಡೆಸುತ್ತಿದ್ದು, ಜೆಡಿಎಸ್ ಜೊತೆ ಕಾಂಗ್ರೆಸ್ ಈಗಾಗಲೇ ಕೈ ಜೋಡಿಸಿದ್ದರೆ ಜೆಡಿಎಸ್ ಬೆಂಬಲ Read more…

ಮತದಾನಕ್ಕೆ ತೆರಳುವಾಗಲೇ ನಡೆದಿದೆ ದುರಂತ

ಮತದಾನ ಮಾಡಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ. Read more…

ಮತದಾನಕ್ಕೂ ಮುನ್ನ ಗೋ ಪೂಜೆ ಮಾಡಿದ ಶ್ರೀರಾಮುಲು

ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಬಿ. ಶ್ರೀರಾಮುಲು ಇಂದು ಮತದಾನಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ. ಬಳ್ಳಾರಿಯ ತಮ್ಮ Read more…

ಮತ ಚಲಾಯಿಸಿ ಸಂಭ್ರಮಿಸಿದ ನಿವೇದಿತಾ ಗೌಡ

‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡರಿಗೆ ಇಂದು ವಿಶೇಷ ದಿನ. ಹೌದು, ನಿವೇದಿತಾ ಗೌಡ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹುಟ್ಟು ಹಬ್ಬದ ದಿನದಂದೇ Read more…

ಬಸ್ ಗಳಿಲ್ಲದೆ ಮತದಾನಕ್ಕೆ ತೆರಳಲು ಪರದಾಡಿದ ಮತದಾರರು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾದ ಹೊರ ಊರುಗಳಲ್ಲಿರುವ ಮತದಾರರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ. ಕಾರ್ಯ ನಿಮಿತ್ತ ಪರವೂರುಗಳಲ್ಲಿ ನೆಲೆಸಿರುವ ಮತದಾರರು Read more…

ಮತದಾನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತದಾನಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಅಂಡಿಜೆ ಗ್ರಾಮದಲ್ಲಿ ನಡೆದಿದೆ. ಜಾರಿಗೆದಡಿ ನಿವಾಸಿ 70 ವರ್ಷದ ಅಣ್ಣಿ ಆಚಾರ್ಯ ಸಾವನ್ನಪ್ಪಿದವರಾಗಿದ್ದು, Read more…

ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿರುವ ಘಟನೆ ಮೈಸೂರಿನ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕೆ.ಆರ್. ನಗರ ಕ್ಷೇತ್ರದಲ್ಲಿ Read more…

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮದುಮಗಳು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದ ವೇಳೆ ಮಂಗಳೂರಿನಲ್ಲಿ ಮದುಮಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಯೋಲಾ ಫರ್ನಾಡೀಸ್ ಅವರ ವಿವಾಹ ಇಂದು ನಡೆಯಲಿದೆ Read more…

ಕೈ ಕೊಟ್ಟ ಇವಿಎಂ ಯಂತ್ರ-ಕೆಲ ಮತಗಟ್ಟೆಯಲ್ಲಿ ಆರಂಭವಾಗದ ಮತದಾನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಕೆಲ ಮತಗಟ್ಟೆಗಳಲ್ಲಿ ಮತಯಂತ್ರದಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದ ಇನ್ನೂ ಮತದಾನ ಆರಂಭವಾಗಿಲ್ಲವೆಂದು Read more…

ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ಊಟ

ಬೆಂಗಳೂರಿನ ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಿಸಿದ ಊಟ-ತಿಂಡಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿವಿಧ ವಾರ್ಡ್ ಗಳಲ್ಲಿರುವ ಇಂದಿರಾ ಕ್ಯಾಂಟೀನ್ Read more…

ಇವಿಎಂ ಯಂತ್ರದಲ್ಲಿ ದೋಷ: ಮತ ಚಲಾಯಿಸಲು ಕಾದು ನಿಂತ ದೇವೇಗೌಡರು

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ಹೊಳೆನರಸೀಪುರದ ಪಡವಲಹಿಪ್ಪೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಹೋದ ವೇಳೆ ಮತ ಯಂತ್ರದಲ್ಲಿ Read more…

ಮಂದಗತಿಯಲ್ಲಿ ಆರಂಭಗೊಂಡ ಮತದಾನ ಪ್ರಕ್ರಿಯೆ

ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಮತಗಟ್ಟೆಗಳಲ್ಲಿ ಆರಂಭದಲ್ಲಿ ಜನಸಂದಣಿ ಕಾಣದೆ ಮಂದಗತಿಯಲ್ಲಿ ಸಾಗಿದ್ದರೂ ಬಳಿಕ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಲ Read more…

ಮುಂದುವರೆದ ಬಿಸಿಯೂಟ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ವೇತನ ಹೆಚ್ಚಳ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಮುಂದುವರೆದಿದೆ. ನಿನ್ನೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಬಂದ್ Read more…

ಸರ್ಕಾರಕ್ಕೆ ‘ಬಿಸಿ’ ಮುಟ್ಟಿಸಲು ಮುಂದಾದ ಕಾರ್ಯಕರ್ತೆಯರು

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, ರಾಜ್ಯಾದ್ಯಂತ ಇಂದು ಬಿಸಿಯೂಟ ಬಂದ್ ಮಾಡಿ ಹೋರಾಟ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ Read more…

ವಿಧಾನಸೌಧದಲ್ಲೇ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ..?

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿಕೇಂದ್ರವಾಗಿರುವ ವಿಧಾನಸೌಧದಲ್ಲಿಯೇ ಮಹಿಳಾ ಅಧಿಕಾರಿಯೊಬ್ಬರಿಗೆ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯನ್ನು Read more…

ನ. 21 ರಿಂದ ಡಿ. 2 ರವರೆಗೆ ಚಳಿಗಾಲದ ಅಧಿವೇಶನ

ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ 21 ರಿಂದ ಡಿಸೆಂಬರ್ 2 ರವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ 10 ದಿನಗಳ ಕಾಲ ನಡೆಸಲು ರಾಜ್ಯ ಸಚಿವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...