alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣದೇವನ ಕೃಪೆಗಾಗಿ ಗ್ರಾಮದಲ್ಲಿ ನಡೀತು ಕತ್ತೆ ಮೆರವಣಿಗೆ

ವಿಜಯಪುರ: ರಾಜ್ಯದ ವಿವಿಧೆಡೆ ಅತಿವೃಷ್ಠಿಯಿಂದ ಅವಾಂತರಗಳು ಸೃಷ್ಠಿಯಾದರೆ ಇನ್ನು ಕೆಲವೆಡೆ ಮಳೆಯೇ ಬಾರದೇ ಬರ ಪರಿಸ್ಥಿತಿ ತಲೆದೋರಿದೆ. ಈ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಹಲವೆಡೆ ಜನರು ವರುಣನ Read more…

ಲಾಠಿಚಾರ್ಜ್ ಗೆ ಬೆದರಿದ ಚಾಲಕ: ಟ್ರ್ಯಾಕ್ಟರ್ ಸಮೇತ ಗಣೇಶ ಮೂರ್ತಿಯನ್ನೂ ಬಿಟ್ಟು ಪರಾರಿ

ವಿಜಯಪುರ ನಗರದ ಆಶ್ರಮ ಬಡಾವಣೆಯ ಲಕ್ಷ್ಮೀ ಗಜಾನನ ತರುಣ ಮಂಡಳಿ ವತಿಯಿಂದ ನಡೆಯುತ್ತಿದ್ದ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಹೊಡೆತಕ್ಕೆ Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪಕ್ಷೇತರರಾಗಿ ಚುನಾಯಿತರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಜಯ ಸಾಧಿಸಿದ್ದಾರೆ. ಕಳೆದ Read more…

ಆಟವಾಡುತ್ತ ಸುಣ್ಣದ ಡಬ್ಬಿ ನುಂಗಿದ್ದ ಮಗು ಸಾವು

ವಿಜಯಪುರ: ಆಟವಾಡುತ್ತಿದ್ದ ಒಂಭತ್ತು ತಿಂಗಳ ಮಗುವೊಂದು ಸುಣ್ಣದ ಡಬ್ಬಿಯನ್ನು ನುಂಗಿ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ತಿಕೋಟಾ ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆ Read more…

ಹೊಸ ದಾಖಲೆ ಬರೆದ ವಿಜಯಪುರ ಜಿಲ್ಲೆ

ವಿಜಯಪುರ: ನಗರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಈ ಬಾರಿ ದಾಖಲೆಯೊಂದನ್ನು ಬರೆದಿದೆ. ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿ ಕೇವಲ 7 ನಿಮಿಷಗಳಲ್ಲೇ ಜಿಲ್ಲೆಯ ಸಂಪೂರ್ಣ Read more…

ಪ್ರವಾಹ ಸಂತ್ರಸ್ಥರ ಸಂಕಷ್ಟಕ್ಕೆ ಮರುಗಿದ ಪುಟ್ಟ ಬಾಲಕಿ ಮಾಡಿದ್ದೇನು ಗೊತ್ತಾ…?

ಕೊಡಗು ಜಿಲ್ಲೆಯ ಪ್ರವಾಹಪೀಡಿತ ಸಂತ್ರಸ್ಥರ ಸಂಕಷ್ಟ, ಗೋಳಿನ ದೃಶ್ಯಗಳನ್ನು ಟಿವಿಯಲ್ಲಿ ನೋಡಿದ ಪುಟ್ಟ ಬಾಲಕಿ ತನ್ನ ಬಳಿ ಇದ್ದ ಹಣ, ಚಾಕಲೇಟ್, ಬಿಸ್ಕೇಟ್ ಗಳನ್ನು ಸಂತ್ರಸ್ಥರಿಗೆ ನೀಡುವ ಸಲುವಾಗಿ Read more…

ನಾಗರ ಅಮವಾಸ್ಯೆ: ಮನೆಯಲ್ಲಿ ಪ್ರತ್ಯಕ್ಷನಾದ ನಾಗರಾಜ

ವಿಜಯಪುರ: ನಾಗರ ಅಮಾವಾಸ್ಯೆ ದಿನವೇ ಮನೆಯಲ್ಲಿ ನಾಗರ ಹಾವು ಪ್ರತ್ಯಕ್ಷವಾದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಾನ್ನಾಳ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಹೂಗಾರ ಎಂಬವರ ಮನೆಯ ದೇವರ Read more…

ಶಾಲಾ ಕೊಠಡಿಯಲ್ಲಿದ್ದ ಹಾವು ಕಂಡು ಬೆಚ್ಚಿಬಿದ್ದ ವಿದ್ಯಾರ್ಥಿಗಳು

ಶಾಲಾ ಕೊಠಡಿಯಲ್ಲಿದ್ದ ಹಾವು ಕಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೆಚ್ಚಿ ಬಿದ್ದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರದಂದು ಎಂದಿನಂತೆ ಶಾಲಾ ಕೊಠಡಿ Read more…

‘ನಾನು ಸಚಿವರಾಗಿದ್ದರೂ ಶಾಸಕನಾಗಿದ್ರು ಪವರ್ ಫುಲ್’

ಸಚಿವ ಸ್ಥಾನ ಸಿಗದೆ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದು ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯಪುರ ತಾಲೂಕಿನ ಸೋಮದೇವರ ಹಟ್ಟಿಯಲ್ಲಿ Read more…

ಸಿಐಡಿ ಪೊಲೀಸರಿಂದ ಮಹಾದೇವ ಸಾಹುಕಾರ ಅರೆಸ್ಟ್

ಭೀಮಾತೀರದ ಹಂತಕ ಗಂಗಾಧರ ಚಡಚಣನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಹದೇವ ಸಾಹುಕಾರ ಭೈರಗೊಂಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೂರಿನಲ್ಲಿರುವ ತನ್ನ ಮನೆಗೆ Read more…

ಪೋಷಕರ ಭೇಟಿಗಾಗಿ ಚಡಪಡಿಸುತ್ತಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ

ವಿಜಯನಗರ ಜಿಲ್ಲೆ ಸಿಂದಗಿಯಿಂದ ಬೆಂಗಳೂರಿಗೆ ಬಂದಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಪರಶುರಾಮ್ ವಾಗ್ಮೋರೆ ಪೋಷಕರ ಕುರಿತು ವಿಶೇಷ ತನಿಖಾ ದಳದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಪರಶುರಾಮ್  Read more…

ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಬಿದ್ದು ಓರ್ವನ ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಗದೇವ ನಗರದಲ್ಲಿ ಅವಘಡವೊಂದು ಸಂಭವಿಸಿದೆ. ಟಿ ಕುಡಿಯುತ್ತಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಟೀ ಅಂಗಡಿ ಮೇಲೆ ವಿದ್ಯುತ್ ತಂತಿ Read more…

ವಿಜಯಪುರದಲ್ಲಿ ಮೋದಿ, ಸೋನಿಯಾ ಹೈವೋಲ್ಟೇಜ್ ಪ್ರಚಾರ

ವಿಧಾನಸಭೆ ಚುನಾವಣೆಯ ಪ್ರಚಾರದ ಅಬ್ಬರ ಮುಗಿಲುಮುಟ್ಟಿದೆ. ಮತದಾನ ದಿನ ಸಮೀಪಿಸುತ್ತಿರುವಂತೆಯೇ ಘಟಾನುಘಟಿ ನಾಯಕರು ಬಿರುಗಾಳಿ ಪ್ರಚಾರ ಕೈಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರಕ್ಕೆ Read more…

ಶಾಸಕರ ಮನೆಯಲ್ಲಿದ್ದ ಸೀರೆ ವಶಕ್ಕೆ

ವಿಜಯಪುರ: ಚುನಾವಣೆ ನೀತಿಸಂಹಿತೆ ಜಾರಿಯಾಗುತ್ತಲೇ ಅಧಿಕಾರಿಗಳು ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನಿವಾಸದಲ್ಲಿ ಸೀರೆ ವಶಕ್ಕೆ ಪಡೆಯಲಾಗಿದೆ. ಎ.ಸಿ. ರವೀಂದ್ರ Read more…

RTO ಅಧಿಕಾರಿ ಸೇರಿ 8 ಮಂದಿ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿಯ ಝಳಕಿಯಲ್ಲಿ ಆರ್.ಟಿ.ಓ. ಚೆಕ್ ಪೋಸ್ಟ್ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅವ್ಯವಹಾರ ನಡೆಸಿರುವುದು, ಅಕ್ರಮವಾಗಿ Read more…

ಗ್ರಾಮಕ್ಕೆ ಬಂದ ಅನಿರೀಕ್ಷಿತ ಅತಿಥಿ ಕಂಡು ಬೆಚ್ಚಿದ ಜನ

ವಿಜಯಪುರ: ವಿಜಯಪುರ ಜಿಲ್ಲೆ ಹೊಳೆಹಂಗರಗಿ ಗ್ರಾಮಕ್ಕೆ ಬಂದಿದ್ದ ಅನಿರೀಕ್ಷಿತ ಅತಿಥಿ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕೃಷ್ಣಾ ನದಿ ಪಾತ್ರದಲ್ಲಿರುವ ಹೊಳೆ ಹಂಗರಗಿ ಗ್ರಾಮಕ್ಕೆ ಆಗಾಗ ಮೊಸಳೆಗಳು ಬರುತ್ತವೆ. Read more…

ಗೂಡಂಗಡಿಯಲ್ಲಿ ಟೀ ಕುಡಿದ ರಾಹುಲ್ ಗಾಂಧಿ

ವಿಜಯಪುರ: ಕಳೆದವಾರ ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ರಾಯಚೂರು ಕಲ್ಮಠದಲ್ಲಿ ರಸ್ತೆ ಬದಿಯ ಕ್ಯಾಂಟೀನ್ ಗೆ ಭೇಟಿ ನೀಡಿ, ಮೆಣಸಿನಕಾಯಿ ಬೊಂಡಾ ಸೇವಿಸಿ Read more…

ಟಿಸಿ ದುರಸ್ತಿ ವೇಳೆ ನಡೀತು ಅವಘಡ, ಇಬ್ಬರ ಸಾವು

ವಿಜಯಪುರ: ವಿದ್ಯುತ್ ಪರಿವರ್ತಕ(ಟಿಸಿ) ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ, ಇಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು Read more…

ಪತಿಯೊಂದಿಗೆ ಬೈಕ್ ನಲ್ಲಿ ತೆರಳುವಾಗಲೇ ಕಾದಿತ್ತು ದುರ್ವಿಧಿ

ವಿಜಯಪುರ: ಮರದ ಕೊಂಬೆ ಬಿದ್ದು, ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ವಿಜಯಪುರ ಸಮೀಪದ ತಿಕೋಟಾ ಬಳಿ ನಡೆದಿದೆ. ವಿಜಯಪುರದ ಬೇಬಿಜಾನ್(26) ಮೃತಪಟ್ಟವರು. ಪತಿ ಮೆಹಬೂಬ್ ಅವರೊಂದಿಗೆ ವಿಜಯಪುರದಿಂದ ಕನಮಡಿಗೆ Read more…

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರಾಮನಗೌಡ ಮಾಲಗತ್ತಿ(28), ಪ್ರವೀಣ್ ಪತ್ತಾರ್(25) ಮೃತಪಟ್ಟವರೆಂದು ಗುರುತಿಸಲಾಗಿದೆ. ಮುದ್ದೇಬಿಹಾಳ ತಾಲ್ಲೂಕು ಕೊಣ್ಣೂರು ಸಮೀಪ Read more…

ಶಾಕಿಂಗ್ ನ್ಯೂಸ್! 1 ನೇ ಕ್ಲಾಸ್ ಪುಟಾಣಿ ಆತ್ಮಹತ್ಯೆ…?

ವಿಜಯಪುರ: ಆಘಾತಕಾರಿ ಘಟನೆಯೊಂದರಲ್ಲಿ 1 ನೇ ತರಗತಿ ಓದುತ್ತಿದ್ದ ಬಾಲಕ ಶಾಲೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಸಿಂದಗಿಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ಬಾಲಕ ಆತ್ಮಹತ್ಯೆ Read more…

ಆಸ್ಪತ್ರೆಯ ಬಾತ್ ರೂಂನಲ್ಲೇ ದುಡುಕಿದ ಮಹಿಳೆ

ವಿಜಯಪುರ: ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಲು ಯುವಕನಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ, ಹಲ್ಲೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಆಸ್ಪತ್ರೆಯ ವಾರ್ಡ್ ನ ಬಾತ್ ರೂಂನಲ್ಲಿ ಮಹಿಳೆ Read more…

ಮೀನು ಹಿಡಿಯಲು ಹೋದಾಗಲೇ ನಡೆದಿದೆ ದುರಂತ

ವಿಜಯಪುರ: ಮೀನು ಹಿಡಿಯಲು ಕೆರೆಗೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ. ಲೋಕೇಶ್ ತಟ್ಟಿ(12) ಹಾಗೂ ಮತ್ತೊಬ್ಬ ಬಾಲಕ ನೀರು ಪಾಲಾದವರೆಂದು ಗುರುತಿಸಲಾಗಿದೆ. Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಬಳಿ ನಡೆದಿದೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಡ್ರಾಮಿ Read more…

ಭಾರೀ ಮಳೆಗೆ ಮತ್ತಿಬ್ಬರು ಬಲಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಇಂಡಿ ತಾಲ್ಲೂಕಿನ ಹಳಗಣಕಿ ಗ್ರಾಮದಲ್ಲಿ ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಮಲಗಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇಂಡಿ Read more…

ದಂಪತಿ ಮಲಗಿದ್ದಾಗಲೇ ಬಂದೆರಗಿತ್ತು ಸಾವು

ವಿಜಯಪುರ: ಭಾರಿ ಮಳೆಗೆ ಗೋಡೆ ಕುಸಿದು ದಂಪತಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಳಗಣಕಿ ಗ್ರಾಮದಲ್ಲಿ ನಡೆದಿದೆ. ರಾಚಪ್ಪ(65), ಸಿದ್ದವ್ವ(60) ದಂಪತಿ ಮೃತಪಟ್ಟವರು. ಮನೆಯಲ್ಲಿದ್ದ Read more…

ಹೈದರಾಬಾದ್ ಗೆ ಬಾಗಪ್ಪ ಹರಿಜನ ಶಿಫ್ಟ್

ವಿಜಯಪುರ: ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಭೀಮಾ ತೀರದ ರೌಡಿ ಬಾಗಪ್ಪ ಹರಿಜನನನ್ನು ಹೈದರಾಬಾದ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೊಲೆ ಪ್ರಕರಣದ ವಿಚಾರಣೆಗಾಗಿ ನಿನ್ನೆ ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿದ್ದ ಬಾಗಪ್ಪ ಹರಿಜನನ Read more…

ಬೈಕ್ ನಲ್ಲಿ ಹೋಗುವಾಗಲೇ ಕಾದಿತ್ತು ದುರ್ವಿಧಿ

ವಿಜಯಪುರ: ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಬಳಿ ನಡೆದಿದೆ. ವಡವಡಗಿ ಗ್ರಾಮದ ವಿನೋದ್(20), ಸುರೇಶ್(22) ಮೃತಪಟ್ಟವರು. Read more…

ಚಿತ್ರೀಕರಣದ ವೇಳೆ ಅಸ್ವಸ್ಥರಾದ ನಟ ದೊಡ್ಡಣ್ಣ ಆಸ್ಪತ್ರೆಗೆ

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ಸೇರಿಸಲಾಗಿದೆ. ವಿಜಯಪುರದಲ್ಲಿ ನಡೆಯುತ್ತಿರುವ ತೆಲುಗು ಸಿನಿಮಾ ಚಿತ್ರೀಕರಣದಲ್ಲಿ ಅವರು ಪಾಲ್ಗೊಂಡಿದ್ದರು. ನಿನ್ನೆ ಬೆಂಗಳೂರಿನಿಂದ ತೆರಳಿದ್ದ ಅವರು ಚಿತ್ರೀಕರಣದಲ್ಲಿ Read more…

ಬೆಂಕಿ ತಗುಲಿದ ಕಾರ್ ನಿಂದ ಪಾರಾದರು

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೂವಿನಹಳ್ಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...