alex Certify Village | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗ್ರಾಮ, ಜಮೀನುಗಳು ಜಲಾವೃತ; ‘ಕೃಷ್ಣಾ ಪ್ರವಾಹ’ದಿಂದ ಭಾರಿ ಅನಾಹುತ

ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ದರೂರ ಸೇತುವೆ ಮುಳುಗಡೆಯಾಗಿದೆ. ಇಲ್ಲಿನ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿ ಅವಾಂತರ Read more…

BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. Read more…

ಮೃತನಾಗಿದ್ದಾನೆಂದು ತಿಳಿದ ವ್ಯಕ್ತಿ 24 ವರ್ಷಗಳ ಬಳಿಕ ದಿಢೀರ್ ಪ್ರತ್ಯಕ್ಷ….! ಹೊಸದಾಗಿ ಆಗಬೇಕಿದೆ ನಾಮಕರಣ

ಹಲವು ದಶಕದ ಹಿಂದೆಯೇ ಮೃತನಾದನೆಂದು ಇಡೀ ಗ್ರಾಮ ಭಾವಿಸಿದ್ದ ವ್ಯಕ್ತಿ ದಿಢೀರ್ ಎಂದು‌ ಕುಟುಂಬದ ಎದುರು ಪ್ರತ್ಯಕ್ಷನಾಗಿ ಅಚ್ಚರಿಗೆ ಕಾರಣನಾದ ಘಟನೆಯೊಂದು ನಡೆದಿದೆ. ಉತ್ತರಾಖಂಡ್‌ನ ಅಲ್ಮೋರಾ ಜಿಲ್ಲೆಯ ರಾಣಿಖೇತ್ Read more…

ಮೊದಲೇ ಸಂಕಷ್ಟದಲ್ಲಿರುವ ಗ್ರಾಮೀಣ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ತೆರಿಗೆ ಹೊರೆ ಸಾಧ್ಯತೆ

ಬೆಂಗಳೂರು: ಕೊರೋನಾ ಸೇರಿ ವಿವಿಧ ಕಾರಣಗಳಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಗ್ರಾಮೀಣ ಜನತೆಗೆ ತೆರಿಗೆ ಬರೆ ಬೀಳಲಿದೆ ಎಂದು ಹೇಳಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಯ ನೆಪದಲ್ಲಿ ಪರೋಕ್ಷವಾಗಿ ಗ್ರಾಮೀಣ ಜನರ Read more…

ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಕೊಚ್ಚಿಹೋದ ರೈತ, ಸೇತುವೆ ಮುಳುಗಡೆ – ಗದ್ದೆ, ಗ್ರಾಮಗಳು ಜಲಾವೃತ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅನೇಕ ಸೇತುವೆ ಮುಳುಗಡೆಯಾಗಿವೆ. ಗ್ರಾಮಗಳು ಜಲಾವೃತಗೊಂಡಿವೆ. ಬೆಳಗಾವಿ Read more…

ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಸಲಾಮ್….! 18 ಕಿ.ಮೀ ನಡೆದು ಲಸಿಕೆ ಹಾಕಿದ ಸಾಧಕರು

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವೆಯಾನ್ ಗ್ರಾಮ ಸಾಧನೆ ಮಾಡಿದೆ. ಇಲ್ಲಿನ ಎಲ್ಲಾ ವಯಸ್ಕರಿಗೆ ಕೋವಿಡ್ -19 ಲಸಿಕೆ ನೀಡಿದ ದೇಶದ ಮೊದಲ ಗ್ರಾಮವಾಗಿದೆ. ಅಧಿಕಾರಿಗಳು ಮಂಗಳವಾರ Read more…

ಫಸ್ಟ್ ಡೋಸ್ ಕೋವಿಶೀಲ್ಡ್, ಸೆಕೆಂಡ್ ಡೋಸ್ ಕೊವ್ಯಾಕ್ಸಿನ್: ಭಿನ್ನವಾದ ಲಸಿಕೆ ಪಡೆದವರಿಗೆ ಶಾಕ್

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ Read more…

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ವೈದ್ಯರ ನಡೆ ಹಳ್ಳಿಗಳ ಕಡೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪ್ರತಿ ಹಳ್ಳಿಗೆ ತೆರಳಿ ಜನರನ್ನು Read more…

ಬತ್ತಿ ಹೋದ ಕೆರೆ; 70 ವರ್ಷಗಳ ಬಳಿಕ ಕಣ್ಣಿಗೆ ಬಿದ್ದ ಊರು

ಕೆರೆಯೊಂದರ ಒಳಗೆ ಮುಳುಗಿ ಹೋಗಿದ್ದ ಇಟಲಿಯ ಊರೊಂದು 71 ವರ್ಷಗಳ ಬಳಿಕ ಪತ್ತೆಯಾಗಿದೆ. ಇಟಲಿಯ ಪಶ್ಚಿಮ ಭಾಗದಲ್ಲಿರುವ ದಕ್ಷಿಣ ಟಿರೋಲ್ ಪ್ರದೇಶದ ರೆಸಿಯಾ ಹೆಸರಿನ ಈ ಕೃತಕ ಕೆರೆ Read more…

ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂ.; ಪಂಜಾಬ್ ಸಿಎಂ

ಚಂಡೀಗಢ: ಶೇಕಡ 100 ರಷ್ಟು ಲಸಿಕೆ ಗುರಿ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ. 4 ಸಾವಿರಕ್ಕೂ ಅಧಿಕ Read more…

ಗ್ರಾಮೀಣ ಪ್ರದೇಶದ ಬಡವರಿಗೆ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಊಟ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಊಟ ತಲುಪಿಸಲು ಸರ್ಕಾರ ಮುಂದಾಗಿದೆ. ಕೂಲಿ ಕಾರ್ಮಿಕರು ಕೆಲಸವಿಲ್ಲದೆ Read more…

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸೂತ್ರ ಹೇಳಿದ ಮೋದಿ

ಕೊರೊನಾ ಮೊದಲ ಅಲೆಯಲ್ಲಿ ಸೋಂಕು ನಗರವಾಸಿಗಗಳಿಗೆ ಹೆಚ್ಚಾಗಿ ಕಂಡು ಬಂದಿತ್ತು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿ-ಹಳ್ಳಿಗೆ ಹಬ್ಬಿದೆ. ಕೊರೊನಾ ಪರಿಸ್ಥಿತಿ ಅವಲೋಕನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ Read more…

ಬೆಂಗಳೂರು ತೊರೆದು ಊರಿನತ್ತ ಜನರ ಲಗ್ಗೆ, ಹಳ್ಳಿಗಳಲ್ಲೂ ಹೆಚ್ಚಾಯ್ತು ಕೊರೋನಾ ಆತಂಕ

ಬೆಂಗಳೂರು: ನಾಳೆಯಿಂದ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆ ಲಗೇಜ್ ಸಮೇತ ಜನ ಊರಿಗೆ ಹೊರಟಿದ್ದಾರೆ. ನೆಲಮಂಗಲದ ನವಯುಗ ಟೋಲ್ ನಲ್ಲಿ ವಾಹನಗಳ ದಟ್ಟಣೆ ಕಂಡುಬಂದಿದೆ. ತುಮಕೂರು-ಶಿರಾ, ಚಿಕ್ಕಮಗಳೂರು, ಶಿವಮೊಗ್ಗ Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಜನ ಮೆಚ್ಚುವ ಕಾರ್ಯ ಮಾಡಿದೆ ಈ ಪಂಚಾಯಿತಿ

ದೇಶದ ದೊಡ್ಡ ದೊಡ್ಡ ನಗರಗಳೇ ಕೋವಿಡ್ ಸಾಂಕ್ರಮಿಕದಿಂದ ತತ್ತರಿಸಿ ಹೋಗಿದ್ದರೆ, ಇತ್ತ ಗುಜರಾತ್‌ನ ಕಛ್‌ ಜಿಲ್ಲೆಯ ಮೋಟಾ ಅಂಗಿಯಾ ಎಂಬ ಗ್ರಾಮವೊಂದು ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ತೋರಿಸಿಕೊಡುತ್ತಿದೆ. ನಾಲ್ಕು Read more…

ಕೊರೋನಾ ಹೊತ್ತಲ್ಲೇ ಗ್ರಾಮದಲ್ಲಿ ನಾಲ್ವರ ಸಾವಿನಿಂದ ಬೆಚ್ಚಿಬಿದ್ದ ಜನ

ಕೊರೋನಾ ಭೀತಿ ನಡುವೆ ಒಂದೇ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ಕಾಮಾಂಡಹಳ್ಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಮೂವರು ಹಾಗೂ ಒಬ್ಬರು ಅಸಹಜವಾಗಿ ಸಾವು ಕಂಡಿದ್ದಾರೆ. Read more…

BIG NEWS: ಹಳ್ಳಿಗಳಿಗೆ ಕೊರೊನಾ ಸೋಂಕು ಹೊತ್ತು ತರುತ್ತಿದ್ದಾರಾ ನಗರ ವಾಸಿಗಳು…? ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಕೊರೊನಾತಂಕ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿಯ ಕೋವಿಡ್ ಕರ್ಫ್ಯೂ ಜಾರಿ ಮಾಡಿದೆ. ಇದರ ಬೆನ್ನಲ್ಲೇ ನಗರಗಳನ್ನು ತೊರೆದ Read more…

ಲಾಕ್ಡೌನ್ ನಿಂದ ಊರಿಗೆ ಮರಳಿದವರಿಗೆ ಸಿಹಿ ಸುದ್ದಿ: ಊರಿನಲ್ಲೇ ಉದ್ಯೋಗಾವಕಾಶ, ನರೇಗಾ ಯೋಜನೆಯಡಿ ಕೆಲಸ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಲಾಕ್ಡೌನ್ ಜಾರಿಯಾದ ಪರಿಣಾಮ ಕೆಲಸ ಮಾಡುತ್ತಿದ್ದ ಸ್ಥಳದಿಂದ ಬಹುತೇಕರು ಊರಿಗೆ ಮರಳಿದ್ದಾರೆ. ಬೆಂಗಳೂರು ತೊರೆದ ಜನ ಹಳ್ಳಿಗಳಿಗೆ ಮರಳಿದ್ದು, ಹೀಗೆ ಊರಿಗೆ Read more…

300 ರೂ. ಕದ್ದ ಬಾಲಕರಿಗೆ ಕೈಕಟ್ಟಿ 4 ಕಿಮೀ ನಡೆಸಿದ ಸರ್ಪಂಚ್‌ ಸೇರಿ ನಾಲ್ವರ ವಿರುದ್ಧ ದೂರು

ಸಮಾಧಿಯೊಂದರಲ್ಲಿ 300 ರೂ.ಗಳನ್ನು ಕದ್ದರು ಎಂಬ ಆಪಾದನೆ ಮೇಲೆ 11-13 ವರ್ಷ ವಯಸ್ಸಿನ ನಾಲ್ವರು ಹುಡುಗರ ಕೈಗಳನ್ನು ಬೆನ್ನಿಗೆ ಕಟ್ಟಿ, ಅವರನ್ನು ಬಿಸಿಲಿನಲ್ಲಿ 4ಕಿಮೀ ನಡೆಯುವ ಹಾಗೆ ಮಾಡಿದ Read more…

BIG NEWS: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ರದ್ದು ಇಲ್ಲ, ಸಚಿವ ಈಶ್ವರಪ್ಪ

ಕೊಪ್ಪಳ: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ರದ್ದು ಮಾಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಬೆಂಗಳೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ -ಕಂದಾಯ ಇಲಾಖೆ ಎಂಬ  ಗ್ರಾಮ ವಾಸ್ತವ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ನಮ್ಮ ಹಾಗೂ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಂದಾಯ ಸಚಿವರಾದ ಆರ್. ಆಶೋಕ್ Read more…

ಹಳ್ಳಿ ಹುಡುಗಿಯ ಅದ್ಭುತ ಡಾನ್ಸ್ ವಿಡಿಯೋ ಹಂಚಿಕೊಂಡ ನಟಿ ಮಾಧುರಿ

ಗ್ರಾಮೀಣ ಪ್ರದೇಶವೊಂದರ ಹುಡುಗಿಯೊಬ್ಬಳು 1957ರ ಹಿಟ್ ಚಿತ್ರ ’ಮದರ್‌ ಇಂಡಿಯಾ’ದ ಹಾಡೊಂದಕ್ಕೆ ಸ್ಟೆಪ್ ಹಾಕುತ್ತಿದ್ದು ಈ ವಿಡಿಯೋವೊಂದನ್ನು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್‌ ಶೇರ್‌ ಮಾಡಿಕೊಂಡಿದ್ದಾರೆ. “ಈಕೆ ಅದೆಷ್ಟು Read more…

ಪಕ್ಷಿಗೆ ಗುಂಡಿಟ್ಟ ಮರುಕ್ಷಣವೇ ಅದರ ‘ಕರ್ಮ’ ಅನುಭವಿಸಿದ ಬೇಟೆಗಾರ

ಕರ್ಮದ ಲೆಕ್ಕಾಚಾರ ಹೇಗೆಲ್ಲಾ ಕೆಲಸ ಮಾಡುತ್ತವೆ ಎಂದು ತೋರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ ಮಾಡಿಕೊಂಡಿದ್ದಾರೆ. ಆರು ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ ವ್ಯಕ್ತಿಯೊಬ್ಬ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಹಳ್ಳಿಕಟ್ಟೆ ಮೇಲೆ ಡಿಸಿ ಯೋಜನೆ ಜಾರಿ ಬಗ್ಗೆ ಸಚಿವ ಅಶೋಕ್ ಮಾಹಿತಿ

ಚಿಕ್ಕಮಗಳೂರು: ಎಲ್ಲ ಜಿಲ್ಲಾಧಿಕಾರಿಗಳು ಇನ್ನು ಮುಂದೆ ಹಳ್ಳಿಗಳಿಗೆ ತೆರಳಬೇಕು. ಪ್ರತಿ ತಿಂಗಳ ಮೂರನೇ ಶನಿವಾರ ಡಿಸಿಗಳು ಹಳ್ಳಿಗೆ ತೆರಳಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಯ ಕಡೆ ಅಧಿಕಾರಿಗಳ ನಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮಲೆಕ್ಕಿಗರವರೆಗೆ ಎಲ್ಲ ಅಧಿಕಾರಿಗಳು ಪ್ರತಿ ತಿಂಗಳು ನಿಗದಿತ Read more…

ಕಲೆಯಿಂದ ಕಂಗೊಳಿಸುತ್ತಿರುವ ಕನಸುಗಳ ಊರಿದು

ಪಶ್ಚಿಮ ಬಂಗಾಳದ ಝಾರ್‌ ಗ್ರಾಮ್ ದಟ್ಟಡವಿಗಳ ನಡುವೆ ಇರುವ ಲಾಲ್‌ಬಜಾರ್‌ ಗ್ರಾಮ ತನ್ನ ಸೌಂದರ್ಯದಿಂದ ಕಣ್ಮನ ಸೆಳೆಯುತ್ತದೆ. ಈ ಪುಟ್ಟ ಗ್ರಾಮದ ಮನೆಗಳ ಗೋಡೆಗಳ ಮೇಲೆ ಮೂಡಿ ಬಂದಿರುವ Read more…

ಗುಡ್ ನ್ಯೂಸ್: ಪ್ರತಿ ಗ್ರಾಮ ಪಂಚಾಯ್ತಿಗೆ 1.5 ಕೋಟಿ ರೂ. ಅನುದಾನ

ರಾಮನಗರ: ಪ್ರತಿ ಗ್ರಾಮಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಸಹಕಾರ ಇಲಾಖೆಯಿಂದ ಪ್ರತಿ ಹಳ್ಳಿಗೂ ಜನೌಷಧ ಕೇಂದ್ರ

ವಿಜಯಪುರ: ಪ್ರತಿ ಹಳ್ಳಿಹಳ್ಳಿಗೂ ಜನೌಷಧ ಕೇಂದ್ರವನ್ನು ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಸಹಕಾರ ಇಲಾಖೆ ಮೂಲಕ ನಾವು ಚಿಂತನೆ ಮಾಡಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಅವರು Read more…

ಹಳೆ ಮನೆಯಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ

ಕೋಲಾರ: ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹಂಗಳ ಗ್ರಾಮದಲ್ಲಿ ಭಾನುವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. 13 ವರ್ಷದ ಬಾಲಕಿಯನ್ನು ಅಪಹರಿಸಿದ ನಾಲ್ವರು ಯುವಕರು Read more…

ತಮಿಳುನಾಡಲ್ಲಿ ಅಮೆರಿಕಾ ಚುನಾವಣಾ ಪ್ರಚಾರದ ಬ್ಯಾನರ್

ಅಮೆರಿಕ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ವಿಶ್ವದ ಗಮನ ಸೆಳೆದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಅಮೆರಿಕ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಪ್ರಚಾರದ ನೂರಾರು ಬ್ಯಾನರ್‌ಗಳು Read more…

ಹುಟ್ಟಿದೂರನ್ನು ನೆನಪಿಸಿಕೊಳ್ಳಲು ಆಟೋವನ್ನೇ ಪುಟ್ಟ ಗ್ರಾಮ ಮಾಡಿಕೊಂಡ ಚಾಲಕ

ಕೋವಿಡ್-19 ಲಾಕ್‌ಡೌನ್‌ನಿಂದ ಬಹಳ ದೊಡ್ಡ ಹೊಡೆತ ತಿಂದಿರುವ ಸಾರಿಗೆ ವ್ಯವಸ್ಥೆಗಳು ಬಹಳ ದಿನಗಳಿಂದ ಸ್ತಬ್ಧವಾಗಿ ನಿಂತುಬಿಟ್ಟಿವೆ. ಆಟೋ ರಿಕ್ಷಾ ಚಾಲಕರು ತಂತಮ್ಮ ವಾಹನಗಳನ್ನು ಮಿನಿ-ಹೋಂ ಸ್ಟೇ ಮಾಡಿಕೊಂಡಿರುವ ಚಿತ್ರಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...