alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿಯವರನ್ನು ದೇವರಿಗೆ ಹೋಲಿಸಿದ ಬಿಜೆಪಿ ನಾಯಕ

ಪ್ರಧಾನಿ ನರೇಂದ್ರ ಮೋದಿಯವರನ್ನು ಬಣ್ಣಿಸಲು ಈ ಹಿಂದೆ ಕೆಲ ಬಿಜೆಪಿ ನಾಯಕರು ಅವರನ್ನು ದೇವರಿಗೆ ಹೋಲಿಸಿದ್ದರು. ಇದೀಗ ಮತ್ತೊಬ್ಬ ಬಿಜೆಪಿ ನಾಯಕ, ಮೋದಿ ಅವರನ್ನು ವಿಷ್ಣುವಿನ ಅಪರಾವತಾರ ಎಂದು Read more…

ದೇವರಿಗೆ ಪ್ರಸಾದ ಅರ್ಪಿಸುವ ಮುನ್ನ ಇದನ್ನು ತಿಳಿದುಕೊಳ್ಳಿ

ದೇವಸ್ಥಾನವಿರಲಿ, ಮನೆಯಿರಲಿ ದೇವರಿಗೆ ಪಂಚಾಮೃತ ಪೂಜೆ ಮಾಡಲಾಗುತ್ತದೆ. ಇದರ ಜೊತೆಗೆ ದೇವರಿಗೆ ಬೇರೆ ಆಹಾರಗಳನ್ನು ನೈವೇದ್ಯ ಮಾಡಿ ಪ್ರಸಾದ ರೂಪದಲ್ಲಿ ವಿತರಣೆ ಮಾಡಲಾಗುತ್ತದೆ. ಪ್ರತಿಯೊಂದು ದೇವರಿಗೂ ಪ್ರಿಯವಾದ ಪ್ರಸಾದಗಳು Read more…

ನಿರಾಶ್ರಿತರ ಸಂಕಷ್ಟಕ್ಕೆ ಸ್ಪಂದಿಸಿದ ಹೊದಿಕೆ ಮಾರಾಟಗಾರ

ಈ ಬಾರಿ ಭಾರತದ ಹಲವೆಡೆ ಭಾರೀ ಮಳೆಯಿಂದ ಜನ ಹೈರಾಣಾಗಿದ್ದಾರೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೇರಳದಲ್ಲಿ ವರುಣನ ಆರ್ಭಟಕ್ಕೆ ಸುಮಾರು 37 ಜನ ಸಾವನ್ನಪ್ಪಿದ್ದು, 50 ಸಾವಿರಕ್ಕೂ ಅಧಿಕ ಮಂದಿ Read more…

ಬಾಂಗ್ಲಾದಲ್ಲಿ ಸಿಕ್ಕ ವಿಷ್ಣು ಮೂರ್ತಿ ಬೆಲೆ ಕೇಳಿದ್ರೆ ದಂಗಾಗ್ತಿರಾ

ಉತ್ತರ ಬಾಂಗ್ಲಾದೇಶದಲ್ಲಿ ಹಿಂದೂ ದೇವರು ವಿಷ್ಣು ಮೂರ್ತಿಯೊಂದು ಸಿಕ್ಕಿದೆ. 70 ಕಿಲೋಗ್ರಾಮ್ ತೂಕದ ವಿಷ್ಣು ಮೂರ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಧಾನಿ ಢಾಕಾದಿಂದ 203 ಕಿಲೋಮೀಟರ್ ದೂರದಲ್ಲಿರುವ ಗ್ರಾಮದಲ್ಲಿ Read more…

ವಿಷ್ಣು ದೇವಾಲಯದಲ್ಲಿ ಮುಸ್ಲಿಂ ಬಾಂಧವರಿಗಾಗಿ ಇಫ್ತಾರ್ ಕೂಟ

ಭಾರತ ಜ್ಯಾತ್ಯಾತೀತ ರಾಷ್ಟ್ರವಾಗಿದೆ. ಇಲ್ಲಿ ಎಲ್ಲ ಧರ್ಮದವರು ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಕೇರಳದ ಮಲಪ್ಪುರಂನ ಕೊಟ್ಟಕಾಲ್ ಧಾರ್ಮಿಕ ಸಹಬಾಳ್ವೆಗೆ ಉತ್ತಮ ಉದಾಹರಣೆಯಾಗಿದೆ. ಪವಿತ್ರ ರಂಜಾನ್ ಹಬ್ಬದ ತಿಂಗಳಿನಲ್ಲಿ ಕೊಟ್ಟಕಾಲ್ Read more…

ಅಧಿಕ ಮಾಸದಲ್ಲಿ ಧನ ಪ್ರಾಪ್ತಿಗೆ ಇಲ್ಲಿದೆ ಉಪಾಯ

ಅಧಿಕಮಾಸವನ್ನು ಪುರುಷೋತ್ತಮ ಮಾಸವೆಂದು ಕರೆಯಲಾಗುತ್ತದೆ.ಮೂರು ವರ್ಷಕ್ಕೊಮ್ಮೆ ಅಧಿಕ ಮಾಸ ಬರುತ್ತದೆ. ಶ್ರೀಮದ್ಭವತ್ ಪುರಾಣದಲ್ಲಿ ಈ ಮಾಸಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಅಧಿಕಮಾಸದಲ್ಲಿ ಧರ್ಮ-ಕರ್ಮ ಮಾಡಲಾಗುತ್ತದೆ. ಅಧಿಕಮಾಸದಲ್ಲಿ ಯಾರ ಪೂಜೆ Read more…

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೆ ಎದುರಾಯ್ತು ವಿಘ್ನ

ಮೈಸೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದ್ದು, ಮತ್ತೆ ವಿಘ್ನ ಎದುರಾಗಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಮೊದಲಿಗೆ ಸ್ಮಾರಕ ನಿರ್ಮಾಣ ಮಾಡಲು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...