alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ಸಿಗರ ಕುರಿತು ‘ಶಾಕಿಂಗ್’ ಹೇಳಿಕೆ ನೀಡಿದ ಗುಲಾಂ ನಬಿ ಆಜಾದ್

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಪಕ್ಷದ ಕೆಲ ಹಿಂದೂ ಮುಖಂಡರ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದು, ಇದು ಪಕ್ಷದ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಒಮ್ಮೆ ಪರಿಶೀಲಿಸಿಕೊಳ್ಳಿ

ಭಾರತ ಚುನಾವಣಾ ಆಯೋಗದ ಅನುಸಾರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2019 ನ್ನು ಈಗಾಗಲೇ ಕೈಗೊಂಡಿದ್ದು, ಈ ಸಂಬಂಧ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು/ಹೆಸರನ್ನು ಸೇರಿಸಲು/ಮತದಾರರ Read more…

ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಏನೇಳಿದ್ದಾರೆ ಗೊತ್ತಾ ಸಿದ್ದರಾಮಯ್ಯ?

ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಮರಳಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ Read more…

ಮತದಾನಕ್ಕೆ ತೆರಳುವಾಗಲೇ ನಡೆದಿದೆ ದುರಂತ

ಮತದಾನ ಮಾಡಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ. Read more…

ಮತದಾನಕ್ಕೂ ಮುನ್ನ ಗೋ ಪೂಜೆ ಮಾಡಿದ ಶ್ರೀರಾಮುಲು

ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಬಿ. ಶ್ರೀರಾಮುಲು ಇಂದು ಮತದಾನಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ. ಬಳ್ಳಾರಿಯ ತಮ್ಮ Read more…

ಮತ ಚಲಾಯಿಸಿ ಸಂಭ್ರಮಿಸಿದ ನಿವೇದಿತಾ ಗೌಡ

‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡರಿಗೆ ಇಂದು ವಿಶೇಷ ದಿನ. ಹೌದು, ನಿವೇದಿತಾ ಗೌಡ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹುಟ್ಟು ಹಬ್ಬದ ದಿನದಂದೇ Read more…

ಬಸ್ ಗಳಿಲ್ಲದೆ ಮತದಾನಕ್ಕೆ ತೆರಳಲು ಪರದಾಡಿದ ಮತದಾರರು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾದ ಹೊರ ಊರುಗಳಲ್ಲಿರುವ ಮತದಾರರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ. ಕಾರ್ಯ ನಿಮಿತ್ತ ಪರವೂರುಗಳಲ್ಲಿ ನೆಲೆಸಿರುವ ಮತದಾರರು Read more…

ಮತದಾನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತದಾನಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಅಂಡಿಜೆ ಗ್ರಾಮದಲ್ಲಿ ನಡೆದಿದೆ. ಜಾರಿಗೆದಡಿ ನಿವಾಸಿ 70 ವರ್ಷದ ಅಣ್ಣಿ ಆಚಾರ್ಯ ಸಾವನ್ನಪ್ಪಿದವರಾಗಿದ್ದು, Read more…

ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿರುವ ಘಟನೆ ಮೈಸೂರಿನ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕೆ.ಆರ್. ನಗರ ಕ್ಷೇತ್ರದಲ್ಲಿ Read more…

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮದುಮಗಳು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದ ವೇಳೆ ಮಂಗಳೂರಿನಲ್ಲಿ ಮದುಮಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಯೋಲಾ ಫರ್ನಾಡೀಸ್ ಅವರ ವಿವಾಹ ಇಂದು ನಡೆಯಲಿದೆ Read more…

ಕೈ ಕೊಟ್ಟ ಇವಿಎಂ ಯಂತ್ರ-ಕೆಲ ಮತಗಟ್ಟೆಯಲ್ಲಿ ಆರಂಭವಾಗದ ಮತದಾನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಕೆಲ ಮತಗಟ್ಟೆಗಳಲ್ಲಿ ಮತಯಂತ್ರದಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದ ಇನ್ನೂ ಮತದಾನ ಆರಂಭವಾಗಿಲ್ಲವೆಂದು Read more…

ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ಊಟ

ಬೆಂಗಳೂರಿನ ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಸಿಬ್ಬಂದಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಿಸಿದ ಊಟ-ತಿಂಡಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿವಿಧ ವಾರ್ಡ್ ಗಳಲ್ಲಿರುವ ಇಂದಿರಾ ಕ್ಯಾಂಟೀನ್ Read more…

ಇವಿಎಂ ಯಂತ್ರದಲ್ಲಿ ದೋಷ: ಮತ ಚಲಾಯಿಸಲು ಕಾದು ನಿಂತ ದೇವೇಗೌಡರು

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ಹೊಳೆನರಸೀಪುರದ ಪಡವಲಹಿಪ್ಪೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಹೋದ ವೇಳೆ ಮತ ಯಂತ್ರದಲ್ಲಿ Read more…

ಮಂದಗತಿಯಲ್ಲಿ ಆರಂಭಗೊಂಡ ಮತದಾನ ಪ್ರಕ್ರಿಯೆ

ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಮತಗಟ್ಟೆಗಳಲ್ಲಿ ಆರಂಭದಲ್ಲಿ ಜನಸಂದಣಿ ಕಾಣದೆ ಮಂದಗತಿಯಲ್ಲಿ ಸಾಗಿದ್ದರೂ ಬಳಿಕ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಲ Read more…

ಮತಯಾಚನೆಗೆ ಬಂದ ಅಭ್ಯರ್ಥಿಗೆ ಮತದಾರ ಕೊಟ್ಟಿದ್ದೇನು ಗೊತ್ತಾ…?

ಕಾರವಾರ: ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಓಲೈಸಿಕೊಳ್ಳಲು ಅಭ್ಯರ್ಥಿಗಳು ಹಣ ಹಂಚುತ್ತಾರೆ ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಮತಯಾಚನೆಗೆ ಬಂದಿದ್ದ ಅಭ್ಯರ್ಥಿಗೇ ಮತದಾರರೊಬ್ಬರು ಹಣ ಕೊಟ್ಟ ಅಪರೂಪದ ಘಟನೆಯೊಂದು ಉತ್ತರ Read more…

ಹಿಮಾಚಲದಲ್ಲಿ ಹಕ್ಕು ಚಲಾಯಿಸಲಿದ್ದಾರೆ ಸ್ವತಂತ್ರ ಭಾರತದ ಮೊದಲ ಮತದಾರ

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದೆ. ಸ್ವತಂತ್ರ ಭಾರತದಲ್ಲಿ ಮೊದಲು ಮತದಾನ ಮಾಡಿದ ಶ್ಯಾಮ್ ಸರಣ್ ನೇಗಿ ಕೂಡ ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ನೇಗಿ Read more…

ಮತ ಚಲಾಯಿಸಿ ವೃದ್ಧೆ ಸಾವು

ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಚಲಾಯಿಸಿ, ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಹಂಗಳ ಗ್ರಾಮದ ದೇವಮ್ಮ(93) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಧ್ಯಾಹ್ನ ಗ್ರಾಮದ ಮತಗಟ್ಟೆಯಲ್ಲಿ Read more…

ಸ್ಲಂ ನಿವಾಸಿ ಬ್ಯಾಂಕ್ ಖಾತೆಗೆ ಬಂತು 40 ಕೋಟಿ

ನೋಟು ನಿಷೇಧವಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ನೋಟು ನಿಷೇಧದ ನಂತ್ರ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಕಡು ಬಡವ ರಾತ್ರಿ ಬೆಳಗಾಗುವುದರೊಳಗಾಗಿ ಶ್ರೀಮಂತರಾಗಿರುವ ಘಟನೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...