alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶೇಷ ಸುದ್ದಿ: ಛತ್ತೀಸ್ಗಢದಲ್ಲಿದ್ದಾರೆ 3630 ಮಂದಿ ಶತಾಯುಷಿ ಮತದಾರರು

2018 ರ ಅಂತ್ಯದಲ್ಲಿ ಛತ್ತೀಸ್ಗಢದ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣಾ ಅಧಿಸೂಚನೆ ಹೊರಬೀಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಆದ್ರೆ ಛತ್ತೀಸ್ಗಢದ ಮತದಾರರ ವಿಶೇಷತೆಯ ಬಗ್ಗೆ ಮುಖ್ಯ ಚುನಾವಣಾಧಿಕಾರಿ Read more…

ಹಿಂದೂ ಮನೆಯಲ್ಲಿ ಮುಸ್ಲಿಂ ಮತದಾರರು, ಖಾಲಿ ನಿವೇಶನದಲ್ಲೂ ವೋಟರ್ಸ್

ಮೈಸೂರು: ಮೈಸೂರಿನ ಎನ್.ಆರ್. ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸುಮಾರು 20,000 ನಕಲಿ ಮತದಾರರು ಸೇರ್ಪಡೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಎನ್.ಆರ್. ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದೂಗಳ ಮನೆಯಲ್ಲಿ ಮುಸ್ಲಿಂ Read more…

ಮುಗೀತು ನಾಮಪತ್ರ ಸಲ್ಲಿಕೆ, ಶುರುವಾಯ್ತು ಮತಬೇಟೆ

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಮೇ 12 ರಂದು ಮತದಾನ ನಡೆಯಲಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಚುನಾವಣೆ ಘೋಷಣೆಗೂ Read more…

ಮತದಾರರಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ Read more…

ಬಿಗಿ ಭದ್ರತೆಯಲ್ಲಿ ಉಪ ಚುನಾವಣೆ

ಬೆಂಗಳೂರು: ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನಂಜನಗೂಡಿನಲ್ಲಿ Read more…

ಫಲಿಸುತ್ತಾ ಮನವೊಲಿಕೆಯ ಕೊನೆ ಯತ್ನ

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಮತದಾರರಲ್ಲದ ಹೊರಗಿನವರು ಈಗಾಗಲೇ ಕ್ಷೇತ್ರ ಬಿಟ್ಟು ತೆರಳಿದ್ದಾರೆ. ರೋಡ್ ಶೋ, ಬಹಿರಂಗ ಸಭೆ, Read more…

ಕಾಂಗ್ರೆಸ್ ಪರ ಪ್ರಚಾರಕ್ಕೆ ಜೆ.ಡಿ.ಎಸ್. ಶಾಸಕರು

ಬೆಂಗಳೂರು : ಉಪ ಚುನಾವಣೆ ನಡೆಯುತ್ತಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಲ್ಲಿ ಜೆ.ಡಿ.ಎಸ್. ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಆದರೂ ಜೆ.ಡಿ.ಎಸ್. ಶಾಸಕರು ಪ್ರಚಾರ ನಡೆಸಲಿದ್ದಾರೆ. ಜೆ.ಡಿ.ಎಸ್.ನ ಬಂಡಾಯ ಶಾಸಕರು Read more…

ಮತ್ತೊಮ್ಮೆ ಸ್ಥಿರ ಸರ್ಕಾರ ಸ್ಥಾಪಿಸಿದ UP ಮತದಾರರು

ಲಖ್ನೋ: ದೇಶದ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರುವುದು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. ಉತ್ತರ ಪ್ರದೇಶದಲ್ಲಿ ಈ ಬಾರಿಯೂ ಮತದಾರರು ಸ್ಥಿರ ಸರ್ಕಾರದತ್ತ ಒಲವು ತೋರಿದ್ದಾರೆ. Read more…

ಚುನಾವಣೆ ಸ್ಪರ್ಧಾಕಾಂಕ್ಷಿಯೊಬ್ಬ ಮಾಡಿದ್ದೇನು ಗೊತ್ತಾ…?

ಚುನಾವಣೆ ಘೋಷಣೆಯಾದರೆ ಸಾಕು. ರಾಜಕೀಯ ಮುಖಂಡರು ಮತದಾರರ ಓಲೈಕೆಗೆ ಏನೆಲ್ಲಾ ಕಸರತ್ತು ನಡೆಸುತ್ತಾರೆ. ವಿವಿಧ ಆಸೆ, ಆಮಿಷಗಳನ್ನು ಒಡ್ಡುತ್ತಾರೆ. ಚುನಾವಣೆ ಘೋಷಣೆಯಾದ ಸಂದರ್ಭದಲ್ಲಿ ಚುನಾವಣೆ ಆಯೋಗ ಹದ್ದಿನ ಕಣ್ಣು Read more…

ಪಂಚಾಯಿತಿ ಎಲೆಕ್ಷನ್ ನಲ್ಲಿ ‘ಬುಲೆಟ್ ರಾಣಿ’ ಕಮಾಲ್

ಅಹಮದಾಬಾದ್ ನಲ್ಲಿ ಇತ್ತೀಚೆಗಷ್ಟೆ, ಮದುವೆ ಮನೆಗೆ ಮದುವಣಗಿತ್ತಿ ಬುಲೆಟ್ ಏರಿ ಬಂದಿದ್ದು, ಸಖತ್ ಸುದ್ದಿಯಾಗಿತ್ತು. ಇದೀಗ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರು ಬುಲೆಟ್ ಏರಿ ಬಂದು ಪ್ರಚಾರ ನಡೆಸುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...