alex Certify Website | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು Read more…

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಮೂಲಕ ಶಾಲೆಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದೆ. ಒಂದರಿಂದ ಎಂಟನೇ ತರಗತಿ Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಲೋಕಸಭೆ ಚುನಾವಣೆ ಎಫೆಕ್ಟ್: UPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(UPSC) ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆ ಮುಂದೂಡಿದೆ. ಮೇ 26ರ ಬದಲು ಜೂನ್ 16ರಂದು ಪರೀಕ್ಷೆ ನಡೆಯಲಿದೆ. ಲೋಕಸಭೆ ಚುನಾವಣೆ Read more…

ಶುಭ ಸುದ್ದಿ: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ KPSC ಅಧಿಸೂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 7 ವರ್ಷಗಳ ನಂತರ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ(ಪತ್ರಾಂಕಿತ) ಅಧಿಕಾರಿಗಳ 384 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಕೆ.ಪಿ.ಎಸ್.ಸಿ. ಪ್ರಭಾರ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ Read more…

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 12ರಂದು ಕಾಮೆಡ್- ಕೆ ಯುಜಿಇಟಿ, ಯುನಿಗೇಜ್ ಪರೀಕ್ಷೆ

ಬೆಂಗಳೂರು: ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ 50ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ 2024 -25 ನೇ ಸಾಲಿನ Read more…

ನವೋದಯ ವಿದ್ಯಾಲಯ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 9 ಮತ್ತು 11ನೇ ತರಗತಿಗೆ ಪ್ರವೇಶ Read more…

KPSC ಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 Read more…

ಇಂದು ಬೆಳಿಗ್ಗೆ 11 ಗಂಟೆಯಿಂದ ಪಿಎಸ್ಐ ಮರು ಪರೀಕ್ಷೆ ಪ್ರವೇಶ ಪತ್ರ ಲಭ್ಯ

ಬೆಂಗಳೂರು: ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ರಂದು ನಡೆಯಲಿದೆ. ಜನವರಿ 17ರಂದು ಬೆಳಿಗ್ಗೆ 11 ಗಂಟೆಯಿಂದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ Read more…

ಬೇಡಿಕೆ ಪೂರೈಸಲು ಸಾಧ್ಯವಾಗದೇ ಕನ್ನಡ ಸೇರಿ 10 ಭಾಷೆಗಳಲ್ಲಿ ‘ಶ್ರೀರಾಮಚರಿತ ಮಾನಸ’ ಉಚಿತ ಡೌನ್ಲೋಡ್ ಗೆ ಅವಕಾಶ

ಗೋರಖ್ ಪುರ: ಆಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶ್ರೀ ರಾಮಚರಿತ ಮಾನಸದ ಲಕ್ಷ ಲಕ್ಷ ಪುಸ್ತಕಗಳಿಗೆ ಬೇಡಿಕೆ ಬಂದಿದೆ. ಬೇಡಿಕೆ ಪೂರೈಸಲು ಸಾಧ್ಯವಾಗದ ಕಾರಣ ಉಚಿತ ಡೌನ್ಲೋಡ್ Read more…

ಭಾರತೀಯ ವಾಯುಪಡೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಜನವರಿ 17ರಂದು ನೋಂದಣಿ ಪ್ರಾರಂಭವಾಗಲಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು agnipathvayu.cdac.in ವೆಬ್ಸೈಟ್ ನಲ್ಲಿ ವಿವರ ಗಮನಿಸಿ ಅರ್ಜಿ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

TET ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ (ಟಿಇಟಿ) ಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕ್ಯೂಆರ್ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣ ಪತ್ರವನ್ನು ಈಗ ಬಿಡುಗಡೆ ಮಾಡಲಾಗಿದೆ. Read more…

ಬಿಎಡ್ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಜ. 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚನೆ

ಬೆಂಗಳೂರು: ಬಿಎಡ್ ಪ್ರವೇಶಾತಿಗೆ ಜನವರಿ 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. 2023 -24ನೇ ಸಾಲಿನ ಬಿಎಡ್ ಕೋರ್ಸ್ ನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳು Read more…

ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆ: ಕೀ ಉತ್ತರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 17ರಂದು ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಸ್ಕಾಲರ್ ಶಿಪ್ ಅರ್ಜಿ, ಹಣ ಪಾವತಿಗೆ ಒಂದೇ ವೆಬ್ಸೈಟ್

ಬೆಳಗಾವಿ(ಸುವರ್ಣ ಸೌಧ): ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಗಾಗಿ ಸ್ಟೇಟ್ಸ್ ಸ್ಕಾಲರ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಜ್ರ ಬಸ್ ಪಾಸ್ ನಲ್ಲಿ ರಿಯಾಯಿತಿ

ಬೆಂಗಳೂರು: ಬಿಎಂಟಿಸಿ ವಜ್ರ ಬಸ್ ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ 1800 ರೂ. ಗಳಾಗಿದ್ದು, Read more…

ಕೆ-ಟಿಇಟಿ ಫಲಿತಾಂಶ ಪ್ರಕಟ: ಶಿಕ್ಷಕರ ನೇಮಕಾತಿಗೆ 64,830 ಅಭ್ಯರ್ಥಿಗಳ ಅರ್ಹತೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ನಡೆಸಿದ 2023 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ-ಟಿಇಟಿ) ಫಲಿತಾಂಶ ಪ್ರಕಟಿಸಲಾಗಿದೆ. ಪತ್ರಿಕೆ 1 ಮತ್ತು ಪತ್ರಿಕೆ 2ಕ್ಕೆ ಹಾಜರಾದ ಒಟ್ಟು Read more…

ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ನವದೆಹಲಿ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಅಧಿಸೂಚನೆ ಪ್ರಕಟಿಸಿದೆ. ಡಿಸೆಂಬರ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ Read more…

ಅನುತ್ತೀರ್ಣ, ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ  2001-02 ರಿಂದ 2012-13ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ  ಬಿ.ಎ/ ಬಿ.ಕಾಂ/ ಬಿ.ಲಿಬ್.ಐ.ಎಸ್ಸಿ/ Read more…

ನರ್ಸಿಂಗ್ ಕೋರ್ಸ್ ಸೇರಬಯಸುವವರಿಗೆ ಕೆಇಎ ಮುಖ್ಯ ಮಾಹಿತಿ: ನ. 17 ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: ವಿವಿಧ ನರ್ಸಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನವೆಂಬರ್ 17, 18 ಮತ್ತು 20ರಂದು ನಡೆಯಲಿದೆ. ರಾಜ್ಯದ 11 ಆಸ್ಪತ್ರೆ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: FDA, SDA, ಮುಖ್ಯ ಶಿಕ್ಷಕರು, ಇಂಜಿನಿಯರ್ ಸೇರಿ 2 ಸಾವಿರ ಹುದ್ದೆಗಳಿಗೆ KPSC ನೇಮಕಾತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಸಾವಿರ ಹುದ್ದೆಗಳ ನೇಮಕಾತಿಗೆ ಇಲಾಖೆಗಳಿಂದ ಬಂದಿರುವ ಬಾಕಿ ಇರುವ ಪ್ರಸ್ತಾವನೆ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಪಶುವೈದ್ಯಾಧಿಕಾರಿಗಳು Read more…

RIP Omegle : 14 ವರ್ಷಗಳ ನಂತರ `Omegle’ ವೆಬ್ ಸೈಟ್ ಸ್ಥಗಿತ

ನವದೆಹಲಿ :  14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಚಾಟ್ ಪ್ಲಾಟ್ಫಾರ್ಮ್ ಒಮೆಗಲ್ ಇದ್ದಕ್ಕಿದ್ದಂತೆ ಮುಚ್ಚಲ್ಪಟ್ಟಿದೆ. ಬುಧವಾರ ವೆಬ್ಸೈಟ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಸಂಸ್ಥಾಪಕ ಲೀಫ್ ಕೆ-ಬ್ರೂಕ್ಸ್, ಪ್ಲಾಟ್ಫಾರ್ಮ್ ನಿರ್ವಹಣೆಗೆ ಸಂಬಂಧಿಸಿದ ಸವಾಲುಗಳು Read more…

ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ವಿವಿಧ ವೃಂದದಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗೆ ಅರ್ಹ Read more…

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ

ಬೆಂಗಳೂರು: ಎಲ್ಲ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು. ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು Read more…

ಸುಲಭ ನೋಂದಣಿಯೊಂದಿಗೆ ‘ಸೆಕೆಂಡ್ ಹ್ಯಾಂಡ್’ ಕಾರು ಖರೀದಿಸಲು ಇಲ್ಲಿದೆ ಟಾಪ್ 10 ವೆಬ್ಸೈಟ್ ಗಳು

ನೀವು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಮಧ್ಯವರ್ತಿಯನ್ನು ಹೇಗೆ ಸಂಪರ್ಕಿಸುವುದು ಎಂದು ತಿಳಿದಿಲ್ಲವೇ? ತಿಳಿಯಿರಿ. ಮಾರುಕಟ್ಟೆಯಲ್ಲಿನ ಕೆಲವು ಕಂಪನಿಗಳು ಬಳಸಿದ ಕಾರುಗಳ ಖರೀದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕವಾಗಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ವಿಶ್ವವಿಖ್ಯಾತ ಮೈಸೂರು ‘ದಸರಾ ಗೋಲ್ಡ್ ಕಾರ್ಡ್’ ಖರೀದಿಗೆ ಮತ್ತೆ ಅವಕಾಶ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...