alex Certify women | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನು ಮಹಿಳೆಯರನ್ನು ಸಮಾಜದ ದುರ್ಬಲ ವರ್ಗವೆಂದು ಪರಿಗಣಿಸುತ್ತದೆ; ಅವರಿಗೆ ರಕ್ಷಣೆಯ ಅಗತ್ಯವಿದೆ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕಾನೂನು ಮಹಿಳೆಯರ ಅನುಕೂಲತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ. ಹೆಚ್ಚಿನ ರಕ್ಷಣೆಯ ಅಗತ್ಯವಿರುವ ಸಮಾಜದ ದುರ್ಬಲ ವರ್ಗ ಅದು ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಕೌಟುಂಬಿಕ ಕಲಹವೊಂದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ Read more…

ಟ್ರೋಲ್​ ಆದ ಪ್ರಧಾನಿಯನ್ನು ಬೆಂಬಲಿಸಿ ನೃತ್ಯ ಮಾಡಿದ ಮಹಿಳೆಯರು…!

ಫಿನ್​ಲ್ಯಾಂಡ್​ ಪ್ರಧಾನಿ ಸನ್ನಾ ಮರಿನ್​ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.‌ ಫಿನ್ನಿಷ್​ ಪ್ರಧಾನ ಮಂತ್ರಿಯು ತನ್ನ ಸ್ನೇಹಿತರೊಂದಿಗೆ ಹಾಡು, ಡ್ಯಾನ್ಸ್​ನೊಂದಿಗೆ ಪಾರ್ಟಿ ಮಾಡುತ್ತಿರುವುದು ವಿಡಿಯೊದಲ್ಲಿ Read more…

ಸುಂದರ, ಬುದ್ಧಿವಂತ ಮಗು ಪಡೆಯಲು ಇಲ್ಲಿದೆ ʼಉಪಾಯʼ

ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ವಿಷ್ಯಗಳನ್ನು ಹೇಳಲಾಗಿದೆ. ಅದ್ರಂತೆ ನಡೆದುಕೊಂಡರೆ ಜೀವನ ಸುಧಾರಿಸಲಿದೆ. ಗರ್ಭಿಣಿಯರು ಕೂಡ ಕೆಲವೊಂದು ಉಪಾಯಗಳನ್ನು ಅನುಸರಿಸಿದ್ರೆ ಬುದ್ಧಿವಂತ, ಸುಂದರ ಮಗು ಜನಿಸುತ್ತದೆ. ಗರ್ಭಿಣಿಯರು ಮಲಗುವ ಕೋಣೆಯಲ್ಲಿ Read more…

ಅಚ್ಚರಿಯಾದ್ರೂ ಇದು ಸತ್ಯ…! ಪೂರ್ವಜರ ಆತ್ಮಕ್ಕೆ ಶಾಂತಿ‌ ಸಿಗಲು ಬೆರಳು ಕತ್ತರಿಸಿಕೊಳ್ಳುವ ಮಹಿಳೆಯರು

ಜಗತ್ತಿನಲ್ಲಿ ನಮಗೆ ತಿಳಿದಿಲ್ಲದ ಅನೇಕ ಸಾಂಸ್ಕೃತಿಕ ಸಂಪ್ರದಾಯ ಮತ್ತು ಆಚರಣೆಗಳು ಅಸ್ತಿತ್ವದಲ್ಲಿವೆ. ಇಂಡೋನೇಷ್ಯಾದ ಒಂದು ಬುಡಕಟ್ಟು ಜನರು ಅನುಸರಿಸುವ ಕೆಲವು ಆಚರಣೆಗಳು ತುಂಬಾ ವಿಲಕ್ಷಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. Read more…

SHOCKING: ಟೋಲ್ ಬೂತ್ ಮಹಿಳಾ ಉದ್ಯೋಗಿಗೆ ಕಪಾಳ ಮೋಕ್ಷ; ವಿಡಿಯೋ ವೈರಲ್

ವ್ಯಕ್ತಿಯೊಬ್ಬ ಟೋಲ್ ಬೂತ್ ಮಹಿಳಾ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರಾಜ್ ಘರ್ ನಲ್ಲಿ ನಡೆದಿದ್ದು, ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟೋಲ್ Read more…

BIG NEWS: ಅಧ್ಯಯನದಲ್ಲಿ ಬಯಲಾಯ್ತು ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚು ಸೆಕ್ಸ್ ಸಂಗಾತಿಗಳು ಎನ್ನುವ ಮಾಹಿತಿ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ದೇಶದ 11 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ಈ ಸಮೀಕ್ಷೆ ಬಹಿರಂಗಪಡಿಸಿದೆ. Read more…

ಸಂಪೂರ್ಣ ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತೆ ಈ ಬ್ಯಾಂಕ್….!

ಖಾಸಗಿ ವಲಯದ ಪ್ರಮುಖ ಬ್ಯಾಂಕ್​ ಎಚ್​.ಡಿ.ಎಫ್‌.ಸಿ. ತನ್ನ ಮೊದಲ ಮಹಿಳಾ ಶಾಖೆಯನ್ನುಕೇರಳದ ಕೋಝಿಕ್ಕೋಡ್​ನಲ್ಲಿ ತೆರೆದಿದೆ. ಜಿಲ್ಲೆಯ ವ್ಯಾಪಾರಿ ಕೇಂದ್ರವಾಗಿರುವ ಚೆರೂಟ್ಟಿ ರಸ್ತೆಯಲ್ಲಿರುವ ಶಾಖೆಯಲ್ಲಿ ಎಲ್ಲಾ ಸಿಬ್ಬಂದಿ ಮಹಿಳೆಯರೇ ಇರಲಿದ್ದಾರೆ. Read more…

ಪತ್ನಿಯನ್ನು ಇತರ ಮಹಿಳೆಯರೊಂದಿಗೆ ಹೋಲಿಸುವುದು ಮಾನಸಿಕ ಕ್ರೌರ್ಯ; ಕೇರಳ ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ಹೆಂಡತಿಯನ್ನು ಇತರ ಮಹಿಳೆಯರೊಂದಿಗೆ ಹೋಲಿಸುವುದು ಮತ್ತು ತನ್ನ ಸಂಗಾತಿಯಲ್ಲ ಎಂದು ಅವಳನ್ನು ನಿರಂತರವಾಗಿ ನಿಂದಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಕೌಟುಂಬಿಕ ನ್ಯಾಯಾಲಯದ ಆದೇಶದ Read more…

ಒತ್ತಡ ಕಡಿಮೆ ಮಾಡಲು ಪುರುಷರಿಗೆ ಸೆಕ್ಸ್ ಮದ್ದಾದ್ರೆ ಮಹಿಳೆಯರಿಗೆ…!?

ದಾಂಪತ್ಯ ಜೀವನದಲ್ಲಿ ಸಂಗಾತಿಗಳು ತಮ್ಮ ಒತ್ತಡವನ್ನು ಬೇರೆ ಬೇರೆ ರೀತಿಯಲ್ಲಿ ಕಡಿಮೆ ಮಾಡಿಕೊಳ್ತಾರೆ. ಬ್ರಿಟಿಷ್ ಸಂಶೋಧನೆಯೊಂದರ ಪ್ರಕಾರ ಮಹಿಳೆಯರು ಬೇರೆ ರೀತಿ ಹಾಗೂ ಪುರುಷರು ಬೇರೆ ರೀತಿ ಒತ್ತಡವನ್ನು Read more…

ಮೆಟ್ರೋದಲ್ಲಿ ಮಹಿಳೆಯರ ಜಗಳ….! ಪುಕ್ಕಟ್ಟೆ ಮನೋರಂಜನೆ ತೆಗೆದುಕೊಂಡ ಜನ

ದೆಹಲಿ ಮೆಟ್ರೋ, ರಾಜಧಾನಿಯ ಜೀವನಾಡಿಯಾಗಿದ್ದು, ಪ್ರತಿ ದಿನ ಸಾಗುವ ಪ್ರಯಾಣಿಕರ ನಡುವಿನ ಒಂದಷ್ಟು ಬೆಳವಣಿಗೆ ರೋಚಕವಾದದ್ದು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಮೆಟ್ರೋದಲ್ಲಿ ಆಸನದ ವ್ಯವಸ್ಥೆಗೆ ಸಂಬಂಧಿಸಿದಂತೆ ಇಬ್ಬರು Read more…

ಮಹಿಳೆಯರ ಮುಂದೆ ಬೆತ್ತಲಾಗುತ್ತಿದ್ದವನ ಖಾಸಗಿ ಅಂಗಕ್ಕೆ ಬೆಂಕಿ….!

ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರ ಮುಂದೆ ಬೆತ್ತಲಾಗಿ ಅಶ್ಲೀಲವಾಗಿ ವರ್ತಿಸಿದ್ದಕ್ಕೆ ಆಕ್ರೋಶಗೊಂಡ ಜನ ಆತನ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೆತ್ತುಲ್ ಜಿಲ್ಲೆಯ Read more…

ರಾಜ್ಯದ ಮಹಿಳೆಯರಿಗೆ ಆರೋಗ್ಯ ಸಚಿವರಿಂದ ಮತ್ತೊಂದು ‘ಗುಡ್ ನ್ಯೂಸ್’

ರಾಜ್ಯದ ಜನತೆಗೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲು ಸರ್ಕಾರ ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಆರಂಭಗೊಳ್ಳಲಿರುವ ‘ನಮ್ಮ ಕ್ಲಿನಿಕ್’ ನಲ್ಲಿ ಆರೋಗ್ಯ ತಪಾಸಣೆ ಹಾಗೂ Read more…

ಐಸ್‌ ಕ್ರೀಂ ಜಾಹೀರಾತಿನಿಂದಾಗಿ ಇರಾನ್‌ ನಲ್ಲಿ ಹೊಸ ವಿವಾದ; ಇದರ ಬೆನ್ನಲ್ಲೇ ಮಹಿಳೆಯರಿಗೆ ನಿರ್ಬಂಧ…!

ಐಸ್‌ಕ್ರೀಂ ಜಾಹೀರಾತೊಂದು ಇರಾನ್‌ನಲ್ಲಿ ವಿವಾದ ಸೃಷ್ಟಿಸಿದೆ. ಸಡಿಲವಾದ ಹಿಜಾಬ್‌ ಧರಿಸಿರುವ ಮಹಿಳೆಯೊಬ್ಬಳು ಮ್ಯಾಗ್ನಮ್‌ ಐಸ್‌ಕ್ರೀ ಸವಿಯುತ್ತಿರುವ ದೃಶ್ಯ ಈ ಜಾಹೀರಾತಿನಲ್ಲಿದೆ. ಇರಾನ್‌ನ ಸಂಸ್ಕೃತಿ ಮತ್ತು ಇಸ್ಲಾಮಿಕ್ ಮಾರ್ಗದರ್ಶನ ಸಚಿವಾಲಯ Read more…

ಡೆಲಿವರಿ ನಂತರ ಮಹಿಳೆಯರು ಈ ಒಂದು ವಸ್ತು ತಿಂದರೆ ದೂರ ಮಾಡಬಹುದಂತೆ ದೇಹದ ದೌರ್ಬಲ್ಯ

ಡೆಲಿವರಿ ಬಳಿಕ ಮಹಿಳೆಯರ ದೇಹದಲ್ಲಿ ಪೋಷಕಾಂಶಗಳ ಕೊರತೆಯಾಗುತ್ತದೆ. ಮಗುವಿಗೆ ಎದೆಹಾಲು ನೀಡಲು ತಾಯಿಯ ದೇಹವು ಆರೋಗ್ಯಕರವಾಗಿರಬೇಕು. ಅದಕ್ಕಾಗಿ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸಬೇಕು. ಅದರಲ್ಲಿ ಮುಖ್ಯವಾದುದು ವಾಲ್ನಟ್ಸ್. ವಾಲ್ನಟ್ಸ್ ಆಂಟಿ Read more…

ʼಮಹಿಳೆʼಯರ ಈ ಭಾಗದ ವಾಸನೆಗೆ ಕಾರಣವೇನು..…?

ಲೈಂಗಿಕ ಕ್ರಿಯೆಯ ಬಳಿಕ ಕೆಲವರಿಗೆ ಗುಪ್ತಾಂಗದಲ್ಲಿ ವಾಸನೆ ಬರುತ್ತದೆ. ಇದರಿಂದ ತೀರಾ ಮುಜುಗರವಾಗುತ್ತದೆ. ಲೈಂಗಿಕತೆ ಹೊಂದುವ ವೇಳೆ ಲ್ಯೂಬ್ರಿಕೆಂಟ್ ಸ್ರಾವವಾಗುತ್ತದೆ. ಇದು ಕೂಡ ಈ ವಾಸನೆಗೆ ಕಾರಣವಾಗುತ್ತದೆ. ಯಾವ Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

‘ಫೋಟೋ ಶೂಟ್’ ಗಾಗಿ ಬೆತ್ತಲಾಗಿದ್ದ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ….!

ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ ನಿಯತಕಾಲಿಕೆಯೊಂದರ ಫೋಟೋ ಶೂಟ್ ಗಾಗಿ ಬೆತ್ತಲಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಕುರಿತು ಪರ – ವಿರೋಧದ ಅಭಿಪ್ರಾಯಗಳ Read more…

ʼಮಹಿಳೆʼಯರನ್ನೇ ಹೆಚ್ಚಾಗಿ ಕಾಡುತ್ತೆ ಖಿನ್ನತೆ; ಆಘಾತಕಾರಿಯಾಗಿದೆ ವಿಜ್ಞಾನಿಗಳ ಸಂಶೋಧನಾ ವರದಿ….!

ಖಿನ್ನತೆ ಅನ್ನೋದು ಜಗತ್ತಿಕ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ. ಖಿನ್ನತೆಗೆ ಚಿಕಿತ್ಸೆಗಳಿದ್ದರೂ ಅನೇಕ ಸಂದರ್ಭಗಳಲ್ಲಿ ಅವು ಸಹಾಯಕವಾಗುವುದಿಲ್ಲ. ಸಂಶೋಧನೆಯ ಪ್ರಕಾರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಖಿನ್ನತೆಗೆ ಒಳಗಾಗುತ್ತಾರೆ. ಬಯೋಲಾಜಿಕಲ್ Read more…

ಮಹಿಳೆಯರ ಎಲ್ಲ ಆರೋಗ್ಯ ಸಮಸ್ಯೆಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

ಜಾತಿ – ಧರ್ಮ ಮೀರಿ ಮದುವೆಯಾದವರ ರಕ್ಷಣೆ ಹೊಣೆ ರಾಜ್ಯ ಸರ್ಕಾರಗಳದ್ದು: ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ಜಾತಿ – ಧರ್ಮ ಮೀರಿ ಮದುವೆಯಾದವರ ರಕ್ಷಣೆ ಹೊಣೆಯನ್ನು ಆಯಾ ರಾಜ್ಯ ಸರ್ಕಾರಗಳೇ ಹೊರಬೇಕು. ಈ ಮೂಲಕ ಸಂವಿಧಾನ ನೀಡಿರುವ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ Read more…

ಆಕರ್ಷಕವಾಗಿ ಕಾಣಲು ಯಾವ ವಯಸ್ಸಿನವರಿಗೆ ಯಾವ ಮೇಕಪ್‌……?

ಮೇಕಪ್‌ ಸಾಧನಗಳನ್ನು ಕೊಳ್ಳುವಾಗ ನಮಗೆ ಸೂಕ್ತವಾದ ಮೇಕಪ್‌ ಯಾವುದೆಂದು ನಾವು ಯೋಚಿಸುವುದೇ ಇಲ್ಲ. ಎಷ್ಟೋ ಬಾರಿ ನಮ್ಮ ಫ್ರೆಂಡ್‌ ರೆಕಮಂಡ್ ಮಾಡುವ ಅಥವಾ ಸೆಲೆಬ್ರಿಟಿ ಬಳಸಿದ್ದಾರೆ ಎಂದು ಜಾಹೀರಾತಿನಲ್ಲಿ Read more…

ಸಂಕಷ್ಟದ ನಡುವೆ ವೇಶ್ಯಾವಾಟಿಕೆಗಿಳಿದ ಮಹಿಳೆಯರು, ತಲೆಎತ್ತಿದ ತಾತ್ಕಾಲಿಕ ವೇಶ್ಯಾಗೃಹಗಳು

ಬಹುತೇಕ ಕುಸಿಯುತ್ತಿರುವ ಲಂಕಾದಲ್ಲಿ ಮಹಿಳೆಯರು ಆಹಾರ, ಔಷಧಿಗಳಿಗಾಗಿ ವೇಶ್ಯಾವಾಟಿಕೆಗೆ ಇಳಿಯುತ್ತಿದ್ದಂತೆ ತಾತ್ಕಾಲಿಕ ವೇಶ್ಯಾಗೃಹಗಳು ತಲೆಎತ್ತಿವೆ. ಬೃಹತ್ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾದಲ್ಲಿ ಕೆಲವರು ವೇಶ್ಯಾವಾಟಿಕೆಗಿಳಿದಿದ್ದಾರೆ. ಕೆಲವರು ತಮ್ಮನ್ನು ಕೆಲಸದಿಂದ Read more…

NEET: ವಿದ್ಯಾರ್ಥಿನಿಯರ ಒಳಉಡುಪು ಬಿಚ್ಚಿಸಿದ್ದ ಐವರು ಮಹಿಳೆಯರು ಅರೆಸ್ಟ್

ಭಾನುವಾರದಂದು ದೇಶದಾದ್ಯಂತ ನಡೆದ ನೀಟ್ ಪರೀಕ್ಷೆ ವೇಳೆ ಕೇರಳದ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಒಳ ಉಡುಪು ಕಳಚಿ ಪರೀಕ್ಷೆ ಬರೆಯುವಂತೆ ಮಾಡಲಾಗಿತ್ತು ಎಂಬ ಗುರುತರ ಆರೋಪ ಕೇಳಿ ಬಂದಿತ್ತು. Read more…

ಸಂಕೋಚ ಸ್ವಭಾವದ ʼಯುವತಿʼಯನ್ನು ಒಲಿಸಿಕೊಳ್ಳುವುದು ಹೇಗೆ…..?

ಕೆಲವರಿಗೆ ಎಲ್ಲರನ್ನೂ ಮಾತನಾಡಿಸಬೇಕು ಎಂಬ ಹಂಬಲ. ಮತ್ತೆ ಕೆಲವರದು ಸ೦ಕೋಚದ ಸ್ವಭಾವ. ಸಾಮಾನ್ಯವಾಗಿ ಕೆಲವು ಯುವತಿಯರು ಅ೦ತರ್ಮುಖಿಗಳಾಗಿರುತ್ತಾರೆ. ಬೇರೆಯರ ಜೊತೆ ಅಷ್ಟಾಗಿ ಬೆರೆಯುವುದಿಲ್ಲ. ಹಾಗಿದ್ದರೆ, ಸ೦ಕೋಚ ಸ್ವಭಾವದವರನ್ನು ಒಲಿಸಿಕೊಳ್ಳಲು Read more…

ಹೆಚ್ಚು ಜಂಕ್ ಫುಡ್ ತಿನ್ನುವವರು ನೀವಾಗಿದ್ದರೆ ಇರಲಿ ಎಚ್ಚರ

ಹೆಚ್ಚು ಜಂಕ್ ಫುಡ್ ಸೇವನೆ ಮಾಡುವವರು ನೀವಾಗಿದ್ದರೆ ನಿಮಗೊಂದು ಬ್ಯಾಡ್ ನ್ಯೂಸ್. ಕಡಿಮೆ ಪ್ರಮಾಣದಲ್ಲಿ ಹಣ್ಣು ಸೇವನೆ ಮಾಡುವ ಹಾಗೂ ಹೆಚ್ಚೆಚ್ಚು ಜಂಕ್ ಫುಡ್ ಸೇವನೆ ಮಾಡುವ ಮಹಿಳೆಯರು Read more…

ಮಹಿಳೆಯರು ಸೌಭಾಗ್ಯವತಿ ಹಾಗೂ ಆರೋಗ್ಯವಾಗಿರಲು ಪ್ರತಿದಿನ ಪಾಲಿಸಿ ಈ ನಿಯಮ

ಮಹಿಳೆಯರಿಗೆ ತಾವು ಸಾಯುವವರೆಗೂ ಸೌಭಾಗ್ಯವತಿಯಾಗಿರಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ಮಹಿಳೆಯರು ತಾವು ಸೌಭಾಗ್ಯವತಿಯಾಗಿರಲು ಮತ್ತು ತಮ್ಮ ಆರೋಗ್ಯ ವೃದ್ಧಿಸಲು ಪ್ರತಿದಿನ ಈ ನಿಯಮವನ್ನು ಪಾಲಿಸಿ. ಮಹಿಳೆಯರು ಯಾವಾಗಲೂ Read more…

ʼಮೊಣಕೈʼ ಕಪ್ಪು ದೂರವಾಗಬೇಕೆ….? ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

‘ಸ್ವಂತ ಸೂರು’ ಹೊಂದುವ ಕನಸು ಕಂಡ ಶಿವಮೊಗ್ಗ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಸ್ವಂತ ಸೂರು ಹೊಂದುವುದು ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ಕಾರಣಕ್ಕೆ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಇಂಥವರ ಕನಸು ಸಾಕಾರ ಮಾಡಲೆಂದೇ ಸರ್ಕಾರಗಳು ವಿವಿಧ ಯೋಜನೆಗಳನ್ನು ಘೋಷಿಸುತ್ತವೆ. Read more…

ಬೆಳಗಿನ ಜಾವ ಶಾರೀರಿಕ ಸಂಬಂಧ ಬಯಸ್ತಾರೆ ಪುರುಷರು

ಶಾರೀರಿಕ ಸಂಬಂಧ ಅನ್ನೋದು ಬದುಕಿನ ಅವಿಭಾಜ್ಯ ಅಂಗ. ಜೀವನದಲ್ಲಿ ದಂಪತಿಗೆ ಹೊಸ ಉಲ್ಲಾಸ ಮೂಡಿಸುವ ಸಂಬಂಧ ಅದು. ಶಾರೀರಿಕ ಸಂಬಂಧಕ್ಕೆ ಸ್ಥಳ ಮತ್ತು ಸಮಯದ ಪರಿವೆ ಇಲ್ಲ. ಅಚ್ಚರಿಯ Read more…

ಹದಿಹರೆಯದ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್: ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಇಂದು ಚಾಲನೆ

ಹದಿಹರೆಯದ ಹೆಣ್ಣು ಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ರಾಜ್ಯ ಸರ್ಕಾರ ‘ಮೈತ್ರಿ ಮುಟ್ಟಿನ ಕಪ್’ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ಇಂತಹ ಯೋಜನೆಯನ್ನು ಪರಿಚಯಿಸಿದ ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...