alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ಸೆ.16 ರಂದು ಜಾರಕಿಹೊಳಿ ಸಹೋದರರೂ ಸೇರಿದಂತೆ ಹಲವು ಶಾಸಕರ ರಾಜೀನಾಮೆ…?

ಹಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕಾರಣದ ಗುದ್ದಾಟ ಈಗ ಕ್ಲೈಮಾಕ್ಸ್ ಹಂತ ತಲುಪಿದ್ದು, ಸೆಪ್ಟೆಂಬರ್ 16ರಂದು ಜಾರಕಿಹೊಳಿ ಸಹೋದರರು, ಮತ್ತವರ ಬೆಂಬಲಿಗ ಶಾಸಕರು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಂದು Read more…

ಸಹೋದರ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ ರೇವಣ್ಣ ಹೇಳಿದ್ದೇನು?

 ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2 ರಂದು ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್ ಗೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಯಾರೊಬ್ಬರೂ ಬೆಂಬಲ Read more…

ದೇವೇಗೌಡರ ವಿರುದ್ಧ ಯಡಿಯೂರಪ್ಪರಿಂದ ಗಂಭೀರ ಆರೋಪ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಕೆಲವರು ಬಂದ್ ಗೆ ಕರೆ ನೀಡಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ Read more…

ಇಲ್ಲಿದೆ ಆಸ್ತಿ ವಿವರ ಸಲ್ಲಿಸದ ಪ್ರಮುಖ ಶಾಸಕರ ಪಟ್ಟಿ

ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರ ಒಳಗೆ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಿದ್ದು, ಆದರೆ ಅವಧಿ ಮೀರಿದರೂ ಸಚಿವರು ಸೇರಿದಂತೆ Read more…

ಸರ್ಕಾರ ನೀಡಿದ ಬಂಗಲೆಯನ್ನು ನಿರಾಕರಿಸಿದ ಬಿ.ಎಸ್.ವೈ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರಿಗೆ ಸರ್ಕಾರಿ ಬಂಗಲೆ ಸಿಕ್ಕಿದೆ. ಆದ್ರೆ, ಈ ಬಂಗಲೆ ಬೇಡ ಎಂದು ಬಿ.ಎಸ್.ವೈ. ಕಡ್ಡಿ ಮುರಿದಂತೆ ಹೇಳಿದ್ದಾರೆ. ಅಲ್ಲದೆ ತಮ್ಮ ಖಾಸಗಿ Read more…

ನಾಳೆ ರಾಜ್ಯ ಬಂದ್ : ಏನಿರುತ್ತೆ? ಏನಿರಲ್ಲ?

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ನಾಳೆ ರಾಜ್ಯ ಬಂದ್ ಗೆ ಬಿಜೆಪಿ ಕರೆ ನೀಡಿದೆ. ಬಿಜೆಪಿ ಬಂದ್ ಗೆ ಈವರೆಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಮಂಗಳೂರು, ಹುಬ್ಬಳಿ-ಧಾರವಾಡ, Read more…

55 ಗಂಟೆಯಲ್ಲೇ ಅಧಿಕಾರದಿಂದಿಳಿದ ಯಡಿಯೂರಪ್ಪ : ರಾಜ್ಯಪಾಲರಿಗೆ ರಾಜೀನಾಮೆ ಪತ್ರ

ನೂತನ ಸಿಎಂ ಆಗಿ ಅಧಿಕಾರವಹಿಸಿಕೊಂಡಿದ್ದ 55 ಗಂಟೆಯಲ್ಲಿಯೇ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ಯಡಿಯೂರಪ್ಪ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಗೂ ಮುನ್ನವೇ ಯಡಿಯೂರಪ್ಪ ಬಹುದೊಡ್ಡ Read more…

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ

ನಿರೀಕ್ಷೆಯಂತೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ಕಲಾಪದಲ್ಲಿ ಮಾಜಿ ಸಿಎಂ ವಾಜಪೇಯಿಯಂತೆ ಭಾವುಕ ಭಾಷಣ ಮಾಡಿದ ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಭಾಷಣದ Read more…

ಭಾಷಣದ ವೇಳೆ ಭಾವುಕರಾದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ವಿಧಾನಸಭೆ ಕಲಾಪದಲ್ಲಿ ಭಾಷಣ ಶುರು ಮಾಡಿದ್ದಾರೆ. ಭಾಷಣದ ಆರಂಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾರ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ Read more…

ವಿಶ್ವಾಸಮತಯಾಚನೆ ಮುನ್ನವೇ ಸಿಎಂ ರಾಜೀನಾಮೆ?

ಯಡಿಯೂರಪ್ಪ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಶುರುವಾಗಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ. ಯಡಿಯೂರಪ್ಪ ಬಿಜೆಪಿ ಹಿರಿಯ ನಾಯಕರ ಜೊತೆ ಈ ಬಗ್ಗೆ ಮಾತನಾಡಿದ್ದಾರೆ. ವಿಶ್ವಾಸಮತಯಾಚನೆಗೂ ಮುನ್ನವೇ ಸಿಎಂ Read more…

ಸಂಜೆ ಸಿಎಂ ಯಡಿಯೂರಪ್ಪ ರಾಜೀನಾಮೆ…?

ವಿಧಾನಸಭೆ ಕಲಾಪ 3.30ಕ್ಕೆ ಮುಂದೂಡಲ್ಪಟ್ಟಿದೆ. ಸಂಜೆ 4 ಗಂಟೆಗೆ ಯಡಿಯೂರಪ್ಪ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಬಿಜೆಪಿಗೆ ಬಹುಮತ ಸಿಗೋದು ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಯಾವ ಶಾಸಕರೂ Read more…

ಹೊರ ಬರ್ತಲೇ ಇದೆ ಬಿಜೆಪಿ ನಾಯಕರ ಆಡಿಯೋ ಕ್ಲಿಪ್

ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿದೆ. ಯಡಿಯೂರಪ್ಪ ಖುರ್ಚಿ ಉಳಿಸಿಕೊಳ್ತಾರಾ ಎಂಬ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಈ ಮಧ್ಯೆ ಬಿಜೆಪಿ ನಾಯಕರ ಆಮಿಷದ ಒಂದೊಂದೆ ಆಡಿಯೋ Read more…

ಒಂದು ವಾರದಲ್ಲಿ ಎರಡೆರಡು ಬಾರಿ ವಿಶ್ವಾಸಮತ ಸಾಬೀತುಪಡಿಸಿದ ಏಕೈಕ ಸಿಎಂ ಯಡ್ಡಿ

ಭಾರತದ ರಾಜಕೀಯ ಇತಿಹಾಸದಲ್ಲಿ ಸಿಎಂ ಯಡಿಯೂರಪ್ಪ ದಾಖಲೆ ಬರೆದಿದ್ದಾರೆ. ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸಮತಯಾಚನೆ ಮಾಡಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ. 2011ರಲ್ಲಿ 11 ಶಾಸಕರು ಹಾಗೂ 5 ಸ್ವತಂತ್ರ Read more…

ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ…?

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ. ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಯಡಿಯೂರಪ್ಪನವರು ಇದಕ್ಕೆ ಬೇಕಾದ Read more…

ಈ ವಿಚಾರದಲ್ಲಿ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದಾರೆ ಕೊಹ್ಲಿ-ಯಡಿಯೂರಪ್ಪ

ಶನಿವಾರ ಕರ್ನಾಟಕಕ್ಕೆ ಬಹುಮುಖ್ಯ ದಿನ. ಕರ್ನಾಟಕದಲ್ಲಿ ಶನಿವಾರ ಎರಡು ಪ್ರಮುಖ ಘಟನೆಗಳು ನಡೆಯಲಿದ್ದು, ಜನತೆ ಕುತೂಹಲದಿಂದ ಕಾಯ್ತಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಎಲ್ಲರೂ ಟಿವಿ ಮುಂದೆ ತುದಿಗಾಲಿನಲ್ಲಿ ಕುಳಿತುಕೊಳ್ಳಲಿದ್ದಾರೆ. Read more…

ನಂಬರ್ ಗೇಮ್ ನಲ್ಲಿ ಗೆಲ್ಲೋಕೆ ಏನು ಮಾಡ್ಬೇಕು ಗೊತ್ತಾ?

ನಾಳೆ ವಿಧಾನಸಭೆಯಲ್ಲಿ ಏನಾಗುತ್ತೆ? ಬಹುಮತ ಸಾಬೀತಿಗೆ ಬಿಜೆಪಿ ನಾಯಕರು ಏನು ಮಾಡ್ತಾರೆ? ನಂಬರ್ ಗೇಮ್ ಜೊತೆ ಹೇಗೆ ಆಟವಾಡ್ತಾರೆ? ಈ ಎಲ್ಲ ಪ್ರಶ್ನೆಗಳು ಸದ್ಯ ಎಲ್ಲರನ್ನು ಕಾಡ್ತಿವೆ. ತಜ್ಞರ Read more…

ಸುಪ್ರೀಂ ತೀರ್ಪಿನ ಬಳಿಕ ಯಡಿಯೂರಪ್ಪ ಹೇಳಿದ್ದೇನು…?

ಶನಿವಾರ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಪ್ರೀಂ ಕೋರ್ಟ್ ಆದೇಶವನ್ನು Read more…

ಇದೊಂದು ಐತಿಹಾಸಿಕ ತೀರ್ಪು: ಅಭಿಷೇಕ್ ಮನು ಸಿಂಘ್ವಿ

ಕರ್ನಾಟಕ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದೆ. ಸುಪ್ರೀಂ ವಿಚಾರಣೆ ನಂತ್ರ ಮಾತನಾಡಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ. Read more…

3 ದಿನದ ಸಿಎಂ ಆಗ್ತಾರಾ ಯಡ್ಡಿ ? ಶನಿವಾರ ನಿರ್ಧಾರವಾಗಲಿದೆ ಹಣೆಬರಹ

ನೂತನ ಸಿಎಂ ಯಡಿಯೂರಪ್ಪ ಕೇವಲ 3 ದಿನಗಳ ಸಿಎಂ ಆಗ್ತಾರಾ? ಈ ಪ್ರಶ್ನೆಗೆ ಶನಿವಾರ 4 ಗಂಟೆಗೆ ಉತ್ತರ ಸಿಗಲಿದೆ. ಕರ್ನಾಟಕ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ Read more…

ಸಿಎಂ ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ: ನಾಳೆ 4 ಗಂಟೆಗೆ ವಿಶ್ವಾಸ ಮತಯಾಚನೆ

ನೂತನ ಸಿಎಂ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ನಾಳೆ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಸುಪ್ರಿಂ ಕೋರ್ಟ್ ನ ತ್ರಿಸದಸ್ಯ ಪೀಠ ಮಹತ್ವದ Read more…

ಹಳೆ ಕಾರನ್ನ ಏರಿದ್ದಾರೆ ಯಡಿಯೂರಪ್ಪ…! ಕಾರಣವೇನು ಗೊತ್ತಾ…?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ, ಬಳಿಕ ರಾಜಭವನದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿ ಕಚೇರಿ ಪ್ರವೇಶಿಸಿದ್ದಾರೆ. ಯಡಿಯೂರಪ್ಪನವರು ವಿಧಾನಸಭೆಗೆ ಬಂದ ವೇಳೆ ಹಿರಿಯ Read more…

ವಿಧಾನಸೌಧದ ಬಳಿ ಲಘು ಲಾಠಿ ಪ್ರಹಾರ

ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಮಾಜಿ Read more…

“ಸಾಲ ಮನ್ನಾಕ್ಕೆ ನಾನು ಬದ್ಧ: ಇನ್ನೆರಡು ದಿನಗಳಲ್ಲಿ ಭರವಸೆ ಈಡೇರಿಸುತ್ತೇನೆ’’

ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಏನೇ ಮಾಡಿದ್ರೂ ಜನರ ಬೆಂಬಲ ನನಗಿದೆ. ಜನರು ಮತ್ತೆ ನಮ್ಮನ್ನು ಗೆಲ್ಲಿಸುತ್ತಾರೆಂಬ Read more…

ಸುಗಮವಾಗಿಲ್ಲ ಯಡಿಯೂರಪ್ಪನವರ ಮುಂದಿನ ಹಾದಿ

ಬಹುಮತವಿಲ್ಲದಿದ್ರೂ ಯಡಿಯೂರಪ್ಪ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಪಟ್ಟಕ್ಕೇರೋದು ಸುಲಭದ ಮಾತಾಗಿರಲಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವಾಗಲೇ ಯಡಿಯೂರಪ್ಪ ಸಿಎಂ ಆಗಿ Read more…

ಮಾತು ತಪ್ಪದ ನೂತನ ಸಿಎಂ : ರಾಜ್ಯ ರೈತರ ಸಾಲ ಮನ್ನಾ ಘೋಷಣೆ

ಕೊಟ್ಟ ಮಾತಿನಂತೆ ಸಿಎಂ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಅಧಿಕಾರ ಸ್ವೀಕರಿಸಿ ಒಂದು ತಾಸಿನಲ್ಲೇ ರೈತರ ಸಾಲ ಮನ್ನಾ ಮಾಡಿದ್ದಾರೆ. ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ Read more…

ಯಡಿಯೂರಪ್ಪ ಜೊತೆ ಸಚಿವರಾಗಿ ನಾಲ್ವರ ಪ್ರಮಾಣವಚನ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, 9 ಗಂಟೆಗೆ ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ನಿಗದಿಯಾಗಿದೆ. ಈ Read more…

9-30 ಕ್ಕಲ್ಲ 9 ಗಂಟೆಗೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ವದಂತಿ ಈಗ ಅಧಿಕೃತವಾಗಿದ್ದು, 9-30 ಕ್ಕಲ್ಲ ಬದಲಾಗಿ Read more…

ತರಾತುರಿಯಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿರುವುದೇಕೆ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪನವರೊಬ್ಬರೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ Read more…

ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ Read more…

ನಾಳೆ ಯಡಿಯೂರಪ್ಪ ಒಬ್ಬರಿಂದಲೇ ಪ್ರಮಾಣವಚನ ?

ಕರ್ನಾಟಕದಲ್ಲಿ ಯಾರಿಗೆ ಗದ್ದುಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ನಾಳೆಯೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗ್ತಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ನಾಳೆ ಯಡಿಯೂರಪ್ಪ ಒಬ್ಬರೇ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...