alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಯಡಿಯೂರಪ್ಪ ಒಬ್ಬರಿಂದಲೇ ಪ್ರಮಾಣವಚನ ?

ಕರ್ನಾಟಕದಲ್ಲಿ ಯಾರಿಗೆ ಗದ್ದುಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ನಾಳೆಯೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗ್ತಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ನಾಳೆ ಯಡಿಯೂರಪ್ಪ ಒಬ್ಬರೇ Read more…

ನಾಳೆ ಯಡಿಯೂರಪ್ಪರಿಂದ ಪ್ರಮಾಣವಚನ…?

ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಧಿಕಾರ ಹಿಡಿಯಲು ಸಜ್ಜಾಗುತ್ತಿರುವ ಬೆನ್ನಲ್ಲೇ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ Read more…

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ರೆಡಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಅತಂತ್ರವಾಗಿರುವ ಹಿನ್ನಲೆಯಲ್ಲಿ ಅಧಿಕಾರ ಪಡೆಯಲು ರಾಜಕೀಯ ಪಕ್ಷಗಳಲ್ಲಿ ಮೇಲಾಟ ನಡೆಯುತ್ತಿದೆ. ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ದವಾಗಿರುವ ಕಾಂಗ್ರೆಸ್, Read more…

8 ನೇ ಬಾರಿ ಗೆಲುವು ದಾಖಲಿಸಿದ ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದ್ದು, ಶಿಕಾರಿಪುರ ಕ್ಷೇತ್ರದ ಯಡಿಯೂರಪ್ಪ 8 ನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ 5ನೇ ಬಾರಿ, ತೀರ್ಥಹಳ್ಳಿ Read more…

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ Read more…

ಈಶ್ವರಪ್ಪರ ಗೆಲುವು ಖಚಿತವೆಂದ ಯಡಿಯೂರಪ್ಪ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ Read more…

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ Read more…

ನಾನೂ ಟಿಕೇಟ್ ಆಕಾಂಕ್ಷಿ ಎಂದು ಪುನರುಚ್ಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಪುನರುಚ್ಚರಿಸಿದ್ದಾರೆ. ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ Read more…

‘ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತೇವೆ’

ಶಿವಮೊಗ್ಗ : ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಒಟ್ಟಿಗೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ Read more…

ಮಹದಾಯಿ ಕಾಂಗ್ರೆಸ್ ನ ಪಾಪದ ಕೂಸು: ಯಡಿಯೂರಪ್ಪ

ಶಿವಮೊಗ್ಗ : ಮಹದಾಯಿ ಕಾಂಗ್ರೆಸ್ ನ ಪಾಪದ ಕೂಸು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದ ಬಿಜೆಪಿ ಕಛೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ Read more…

ರಾಜ್ಯ ಬಿಜೆಪಿ ನಾಯಕರ ವಿರುದ್ದ ಅಮಿತ್ ಷಾ ಗರಂ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಖಾಲಿ ಕುರ್ಚಿಗಳನ್ನು ಕಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಜ್ಯ ಬಿಜೆಪಿ ನಾಯಕರ Read more…

ವಿಶೇಷ ಹೆಲಿಕಾಪ್ಟರ್ ಮೂಲಕ ಅಮಿತ್ ಶಾ ಆಗಮನ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಉದ್ಘಾಟನೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಟ್ರಾಫಿಕ್ ಜಾಮ್ ನಿಂದಾಗಿ ಹೆಚ್.ಎ.ಎಲ್. Read more…

ಶಿಕಾರಿಪುರದಿಂದಲೇ ಸ್ಪರ್ಧೆ ಎಂದ ಯಡಿಯೂರಪ್ಪ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಉತ್ತರ ಕರ್ನಾಟಕದ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂದು ಕೇಳಿ ಬರುತ್ತಿದ್ದ ವದಂತಿಗಳಿಗೆ ಸ್ವತಃ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಬಾಗಲಕೋಟೆಯಲ್ಲಿಂದು Read more…

ಡಿನೋಟಿಫೀಕೇಶನ್ ಕೇಸ್: ತೀರ್ಪು ನಾಳೆಗೆ ಮುಂದೂಡಿಕೆ

ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಕೇಸ್ ಗೆ ಸಂಬಂಧಿಸಿದಂತೆ ಎಸಿಬಿಯಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ಕಾಗೋಡು ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಹಿಂದೂ ಧರ್ಮ ಧರ್ಮವೇ ಅಲ್ಲ ಎಂಬ ಸಚಿವ ಕಾಗೋಡು ತಿಮ್ಮಪ್ಪರ ಹೇಳಿಕೆಗೆ ತಿರುಗೇಟು ನೀಡಿರುವ ವಿರೋಧ ಪಕ್ಷದ  ನಾಯಕ ಕೆ.ಎಸ್.ಈಶ್ವರಪ್ಪ, ಧರ್ಮದ ವಿಚಾರದಲ್ಲಿ ಪ್ರತಿಭೆ ಪ್ರದರ್ಶನ ನೀಡುವ ಅವಶ್ಯಕತೆ Read more…

ಈಶ್ವರಪ್ಪ-ಯಡಿಯೂರಪ್ಪರನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಣ್ಣು ಈಗ ಕರ್ನಾಟಕದ ಮೇಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಮಿತ್ ಶಾ ಪಣತೊಟ್ಟಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪನವರನ್ನು Read more…

“ಶರತ್ ಸಾವು ಪ್ರಕರಣ : ಎನ್ ಐಎ ತನಿಖೆಯಾಗಲಿ’’

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಶರತ್ ಸಾವಿನ ಬಗ್ಗೆ ಎನ್ Read more…

ಬಿಜೆಪಿ ಒತ್ತಡಕ್ಕೆ ಮಣಿದು ಸಾಲಮನ್ನಾ-ಯಡಿಯೂರಪ್ಪ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ Read more…

ಕೈ ಮುಗಿದರೂ ಪ್ರತಿಕ್ರಿಯಿಸದ ಯಡಿಯೂರಪ್ಪ

ಮೈಸೂರಿನಲ್ಲಿಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಕಾರ್ಯ ವೈಖರಿ ವಿರುದ್ದ ತಿರುಗಿ ಬಿದ್ದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕಾರ್ಯಕಾರಿಣಿಗೆ Read more…

ಸುಸಂಸ್ಕೃತರ ಸರ್ಕಾರಕ್ಕಾಗಿ ನಮ್ಮ ಹೋರಾಟವೆಂದ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವಿನ ಭಿನ್ನಮತ ಶಮನ ಮಾಡಲು ಹೈಕಮಾಂಡ್ ಯತ್ನ ನಡೆಸಿದ್ದರೂ ಅದಿನ್ನೂ ತಹಬದಿಗೆ ಬಂದಿಲ್ಲ. Read more…

ಯಡಿಯೂರಪ್ಪ ವಿರುದ್ದ ಈಶ್ವರಪ್ಪ ತೀವ್ರ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಂದು ಅರಮನೆ ಮೈದಾನದಲ್ಲಿ ನಡೆದ ‘ಸಂಘಟನೆ ಉಳಿಸೋಣ ಬನ್ನಿ’ Read more…

‘ಸಂಘಟನೆ ಉಳಿಸೋಣ’ ಸಮಾವೇಶದಲ್ಲಿ ಗದ್ದಲ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಕಾರ್ಯವೈಖರಿಗೆ ತಿರುಗಿ ಬಿದ್ದಿರುವ ಪಕ್ಷದ ಪ್ರಮುಖ ನಾಯಕರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಸಂಘಟನೆ ಉಳಿಸೋಣ’ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಗೊಂದಲದ ವಾತಾವರಣ Read more…

ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಕಾರ್ಯವೈಖರಿ ಕುರಿತು ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದ್ದು, ಭಿನ್ನಮತೀಯರು ಬಿಜೆಪಿ ರಾಷ್ಟ್ರಾಧ್ಯಕ್ಷ Read more…

ಈಶ್ವರಪ್ಪ ಸಮ್ಮುಖದಲ್ಲೇ ಯಡಿಯೂರಪ್ಪಗೆ ಟಾಂಗ್..!

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಯಣ್ಣ ಬ್ರಿಗೇಡ್ ನ ಯುವ ಘಟಕದ ಪದಾಧಿಕಾರಿಗಳನ್ನು Read more…

ಕಣ್ಣೀರಿಟ್ಟ ಗೀತಾ ಮಹದೇವ ಪ್ರಸಾದ್

ಏಪ್ರಿಲ್ 9 ರಂದು ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಮಹದೇವ ಪ್ರಸಾದ್ ಇಂದು ನಡೆದ ಸುದ್ದಿಗೋಷ್ಟಿ ವೇಳೆ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತಪಟ್ಟಿದೆ. ಮಾ.9 ರಂದು ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಕುಮಾರ್ ಬಂಗಾರಪ್ಪ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆಂದು ವಿಧಾನಪರಿಷತ್ ವಿಪಕ್ಷ Read more…

ಬಿ.ಎಸ್.ವೈ.ಗೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸದೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಬರೆದಿದ್ದರೆನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು, ಕಪ್ಪ ಕಾಣಿಕೆ ನೀಡಿದ್ದ ವಿವರವಿದ್ದು, Read more…

ಯಡಿಯೂರಪ್ಪ ವಿರುದ್ದ ಈಶ್ವರಪ್ಪ ಪರೋಕ್ಷ ವಾಗ್ದಾಳಿ

ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪನವರ Read more…

ಬ್ರಿಗೇಡ್ ಸಭೆಯಲ್ಲಿ ಭಾಗಿಯಾದ ಕೆ.ಎಸ್. ಈಶ್ವರಪ್ಪ

ಶಾಸಕರ ಭವನದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪಾಲ್ಗೊಳ್ಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೊಮ್ಮೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...