alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮ ಮಂದಿರದ ಬಗ್ಗೆ ಯೋಗಿ ಜೊತೆ ರವಿಶಂಕರ್ ಮಾತುಕತೆ

ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನಡುವೆ ನಡೆಯುತ್ತಿದ್ದ ಮಾತುಕತೆ ಮುಕ್ತಾಯವಾಗಿದೆ. ರಾಮ ಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ. Read more…

ಮಾರಿಷಸ್ ನಲ್ಲಿ ಯೋಗಿ ಮುಂದೆ ರಾಷ್ಟ್ರಧ್ವಜಕ್ಕೆ ಅವಮಾನ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಾರಿಷಸ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಯೋಗಿ ಆದಿತ್ಯನಾಥ್ ವಲಸಿಗರ ಘಾಟ್ ಗೆ Read more…

ತಾಜ್ ಮಹಲ್ ಮುಂದೆ ಯೋಗಿ ಸ್ವಚ್ಛತಾ ಕಾರ್ಯ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗ್ರಾ ತಲುಪಿದ್ದಾರೆ. ವಿವಾದದ ಮಧ್ಯೆ ಆಗ್ರಾದ ತಾಜ್ ಮಹಲ್ ಗೆ ತೆರಳಿರುವ ಯೋಗಿ ತಾಜ್ ಮಹಲ್ ಮುಂಭಾಗದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. Read more…

ನವರಾತ್ರಿಯಂದು ಸಿಎಂ ಯೋಗಿ ಮಾಡಿದ್ರು ಕನ್ಯಾ ಪೂಜೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವರಾತ್ರಿ ವೃತ ಮಾಡ್ತಾರೆ. ಉಪವಾಸವಿದ್ದು ತಾಯಿ ಆರಾಧನೆ ಮಾಡ್ತಾರೆ. ಇದು ನವರಾತ್ರಿಯ ಕೊನೆಯ ದಿನ Read more…

ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ವರ್ಷ ಅಕ್ಟೋಬರ್ 18ರಂದು ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ. ಸಿಎಂ ಯೋಗಿಯೊಂದೇ ಅಲ್ಲ ರಾಜ್ಯಪಾಲ ರಾಮ್ ನಾಯ್ಕ್ ಸೇರಿದಂತೆ ಪೂರ್ತಿ ಕ್ಯಾಬಿನೆಟ್ Read more…

ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಕ್ಕೂ ಅಧಿಕ ಮಂದಿ ಸಾವು

ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯ ಜನರನ್ನುಹೊತ್ತೊಯ್ಯುತ್ತಿದ್ದ ದೋಣಿಯೊಂದು ಯಮುನಾ ನದಿಯಲ್ಲಿ ಮುಳುಗಿರುವ ಪರಿಣಾಮ 20 ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಭಾಗ್ಪತ್ ಜಿಲ್ಲೆಯಲ್ಲಿ Read more…

ಮೆಟ್ರೋ ಸಿಟಿಯಾಯ್ತು ಲಕ್ನೋ

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಈಗ ಮೆಟ್ರೋ ಸಿಟಿಯಾಗಿದೆ. ಮಂಗಳವಾರ ಮೆಟ್ರೋ ಸಂಚಾರಕ್ಕೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೃಹ ಮಂತ್ರಿ ರಾಜನಾಥ್ ಸಿಂಗ್ ಮತ್ತು ರಾಜ್ಯಪಾಲ Read more…

ಮದರಸಾಗಳ ಮೇಲೆ ತೀವ್ರ ನಿಗಾ

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮದರಸಾಗಳ ಮೇಲೆ ತೀವ್ರ ನಿಗಾ ವಹಿಸಲು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಉತ್ತರ ಪ್ರದೇಶದ ಎಲ್ಲಾ ಮದರಸಾಗಳನ್ನು Read more…

ಗೋರಕ್ಪುರಕ್ಕೆ ರಾಹುಲ್ ಭೇಟಿ: ಯುವರಾಜನ ವಿರುದ್ಧ ಯೋಗಿ ಕಿಡಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗೋರಕ್ಪುರಕ್ಕೆ ಭೇಟಿ ನೀಡಿದ್ದಾರೆ. ಬಿ ಆರ್ ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಮಕ್ಕಳ ಪಾಲಕರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ಘಟನೆ ನಂತ್ರ Read more…

ಮೆದುಳು ಜ್ವರದಿಂದ ಮಕ್ಕಳ ಸಾವು-ಯೋಗಿ ಸ್ಪಷ್ಟನೆ

ಗೋರಕ್ಪುರದ ಬಿ ಆರ್ ಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪುತ್ತಿರುವ ಮಕ್ಕಳ ಸಂಖ್ಯೆ ಏರುತ್ತಿದೆ. 68ಕ್ಕೂ ಹೆಚ್ಚು ಮಕ್ಕಳು ಬಲಿಯಾಗಿದ್ದಾರೆ. ಈ ಪ್ರಕರಣ ಈಗ ರಾಜಕೀಯ ಬಣ್ಣ ಪಡೆದಿದೆ. ಕಾಂಗ್ರೆಸ್ ರಾಜೀನಾಮೆಗೆ Read more…

ಮಾದರಿಯಾಗಿದೆ ಮುಖ್ಯಮಂತ್ರಿಯ ಈ ನಡೆ

ಲಖ್ನೋ: ಅಧಿಕಾರ ಸಿಕ್ಕರೆ ಸಾಕು, ದುಬಾರಿ ಕಾರು ಬೇಕೆನ್ನುವವರ ನಡುವೆ ಹಳೆ ಕಾರೇ ಇರಲಿ ಎನ್ನುವವರ ಸಂಖ್ಯೆ ತೀರಾ ಕಡಿಮೆ. ಅಂತಹವರ ಸಾಲಿಗೆ ಸೇರಿದ ಉತ್ತರ ಪ್ರದೇಶ ಮುಖ್ಯಮಂತ್ರಿ Read more…

ಜುಲೈ 11ರಂದು ಮೊದಲ ಬಜೆಟ್ ಮಂಡಿಸಲಿದೆ ಯೋಗಿ ಸರ್ಕಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ಜುಲೈ 11 ರಂದು ತನ್ನ ಮೊದಲ ಬಜೆಟ್ ಮಂಡನೆ ಮಾಡಲಿದೆ. ವಿಧಾನಸಭೆ Read more…

100 ದಿನಗಳ ಸಂಭ್ರಮಾಚರಣೆಯಲ್ಲಿ ಯೋಗಿ ಸರ್ಕಾರ

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಂಗಳವಾರ ಯುಪಿ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ ಮಂಡಿಸಿದ್ದಾರೆ. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಮಾಡಿದ Read more…

ರೂಲ್ಸ್ ಬ್ರೇಕ್ ಮಾಡಿದ್ರೆ ಸಿಎಂ ರನ್ನೂ ಬಿಡಲ್ಲ ಅಂದ್ರು ಲೇಡಿ ಸಿಂಗಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಹಿಳೆಯರ ಸುರಕ್ಷತೆಗಾಗಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಜಾರಿಗೆ ತಂದಿದ್ದರು. ಇದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಆದರೆ ಅವರ ಪಕ್ಷದ Read more…

ಭಕ್ತರಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದ ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧಾರ್ಮಿಕ ವ್ಯವಹಾರಗಳ ಇಲಾಖೆ ವೆಬ್ಸೈಟ್ ಒಂದನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಈ ವೆಬ್ಸೈಟ್ ಮೂಲಕ ಉತ್ತರ ಪ್ರದೇಶದ ಧಾರ್ಮಿಕ ಸ್ಥಳಗಳಿಗೆ ಭೇಟಿ Read more…

ಯೋಗ ಗುರು ಜೊತೆ ಸಿಎಂ ಯೋಗಿ ಯೋಗ

ಅಂತರಾಷ್ಟ್ರೀಯ ಯೋಗ ದಿನಕ್ಕೂ ಮೊದಲೇ ಉತ್ತರ ಪ್ರದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜಭವನದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ Read more…

10 ನೇ ಕ್ಲಾಸ್ ಪಾಸಾದವರಿಗೆ ಸಿಗುತ್ತೆ 10,000 ರೂ.

ಲಖ್ನೋ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಾಲಕಿಯರಿಗೆ ತಲಾ 10,000 ರೂ ನಗದು ನೀಡಲಾಗುವುದು. ಉತ್ತರ ಪ್ರದೇಶದ ಮುಖ್ಯಮಂತ್ರಿ Read more…

ಯೋಗಿ ಭೇಟಿ ಹಿನ್ನೆಲೆ : 2 ದಿನ ರೋಗಿಗಳಿಗೆ ಎಸಿ ಭಾಗ್ಯ..!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಅಲಹಬಾದ್ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸ್ವರೂಪರಾಣಿ ನೆಹರೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಯೋಗಿ ಭೇಟಿ ಸುದ್ದಿ Read more…

ಅಯೋಧ್ಯೆಯಲ್ಲಿ ರಾಮಲಾಲ್ ದರ್ಶನ ಮಾಡಿ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಪ್ರವಾಸ ಕೈಗೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಯೋಗಿ ರಾಮಲಾಲ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಇದಕ್ಕೂ ಮೊದಲು ಹನುಮಾನ್ ದೇವಸ್ಥಾನಕ್ಕೆ Read more…

ಯುಪಿ ವಿಧಾನಸಭೆಯಲ್ಲಿ ಗಲಾಟೆ: ರಾಜ್ಯಪಾಲರ ಭಾಷಣದ ವೇಳೆ ಕಾಗದ ಎಸೆತ

ಉತ್ತರ ಪ್ರದೇಶ ವಿಧಾನಸಭಾ ಅಧಿವೇಶನದ ಕಲಾಪ ಶುರುವಾಗಿದೆ. ಮೊದಲ ದಿನವೇ ವಿರೋಧ ಪಕ್ಷಗಳು ಗದ್ದಲ ಶುರುಮಾಡಿವೆ. ರಾಜ್ಯಪಾಲರ ಭಾಷಣದ ವೇಳೆ ವಿರೋಧ ಪಕ್ಷದ ಶಾಸಕರು ಕಾಗದ ಎಸೆದು ತಮ್ಮ Read more…

ಶನಿವಾರದಂದು ಶಾಲಾ ಮಕ್ಕಳಿಗಿಲ್ಲ ಬ್ಯಾಗ್ ಹೊರೆ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ನಡುವಿನ ತಾರತಮ್ಯ ಹೋಗಲಾಡಿಸಲು Read more…

ಯೋಗಿ ಜೊತೆಯಿರುವಾಗಲೇ ಠಾಣೆ ಸೇರಿತ್ತು ರಾಯಭಾರಿಯ ಕಾರು

ಭಾರತದ ಜಪಾನ್ ರಾಯಭಾರಿ ಕೆಂಜಿ ಹಿರಾಮಟ್ಸೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮಾತುಕತೆ ನಡೆಸುತ್ತಿರುವಾಗಲೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ರಾಯಭಾರಿಯವರ ಕಾರನ್ನು ಪೊಲೀಸರು Read more…

ಉತ್ತರ ಪ್ರದೇಶದಲ್ಲೂ ‘ಅಮ್ಮ’ ಕ್ಯಾಂಟೀನ್

ಲಖ್ನೋ: ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳಲ್ಲಿ ‘ಅಮ್ಮ ಕ್ಯಾಂಟೀನ್’ ಒಂದಾಗಿದೆ. ಕಡಿಮೆ ದರದಲ್ಲಿ ತಿಂಡಿ, ಊಟ ನೀಡುವ ಈ ಯೋಜನೆಯಿಂದ ಬಡ, ಮಧ್ಯಮ ವರ್ಗದವರಿಗೆ Read more…

ರದ್ದಾಯ್ತು 15 ಸರ್ಕಾರಿ ರಜೆ

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾದ ಬಳಿಕ, ಯೋಗಿ ಆದಿತ್ಯನಾಥ್ ಅನೇಕ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಇದರ ಮುಂದುವರೆದ ಭಾಗವಾಗಿ 15 ಸರ್ಕಾರಿ ರಜೆಗಳನ್ನು ರದ್ದುಪಡಿಸಿದ್ದಾರೆ. ವಿವಿಧ ಗಣ್ಯರು ಹಾಗೂ Read more…

ಮುಲಾಯಂ ಗೆ ಬಿಸಿ ಮುಟ್ಟಿಸಿದ ಯೋಗಿ ಸರ್ಕಾರ

ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ತರಲಾಗುತ್ತಿದೆ. ಜೈಲುಗಳಲ್ಲಿರುವ ಸಾಮಾನ್ಯ ಕೈದಿಗಳೂ ಒಂದೇ ಡಾನ್ ಗಳು ಒಂದೇ ಎಂದಿರುವ ಸರ್ಕಾರ, ಎಲ್ಲರನ್ನು Read more…

ಮತ್ತಷ್ಟು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಯೋಗಿ

ಒಂದಾದ ಮೇಲೆ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಸಂಜೆ ಐದು ಗಂಟೆಗೆ ಕ್ಯಾಬಿನೆಟ್ ನ ಸಭೆ Read more…

“ಮಹಾತ್ಮರ ಜನ್ಮದಿನದಂದು ಶಾಲೆಗಳಿಗಿಲ್ಲ ರಜೆ’’

ಡಾ.ಬಿ.ಆರ್. ಅಂಬೇಡ್ಕರ್ ಅವರ 126ನೇ ಜಯಂತಿಯನ್ನು ದೇಶದೆಲ್ಲೆಡೆ ಆಚರಿಸಲಾಗ್ತಾ ಇದೆ. ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಲಾಗ್ತಾ ಇದೆ. ಈ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ Read more…

ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ ಸಿ.ಎಂ.

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ಬಳಿಕ, ಹಲವಾರು ಆದೇಶಗಳು ಜಾರಿಗೆ ಬಂದಿವೆ. ಇನ್ನುಮುಂದೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿಯಾಗಿ ಕ್ಲಿನಿಕ್ ಗಳನ್ನು ನಡೆಸದಂತೆ Read more…

ಕಾಲೇಜ್ ಗಳಲ್ಲಿ ಬ್ಯಾನ್ ಆಯ್ತು ಜೀನ್ಸ್, ಟೀ ಶರ್ಟ್

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಳ್ಳುತ್ತಲೇ, ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಸಿಗರೇಟ್, ಪಾನ್ ಮಸಾಲ ಸೇವನೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇದರ ಮುಂದಿನ Read more…

ಬಿಗ್ ರಿಲೀಫ್ : ಮನ್ನಾವಾಯ್ತು ರೈತರ ಸಾಲ

ಲಖ್ನೋ: ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಬಿ.ಜೆ.ಪಿ. ಈಡೇರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದ ಮೊದಲ ಸಭೆ ಇಂದು ನಡೆದಿದ್ದು, ರೈತರ 1 ಲಕ್ಷ ರೂ. ವರೆಗಿನ ಸಾಲ ಮನ್ನಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...